ಗುತ್ತಿಗೆ, ಹೊರಗುತ್ತಿಗೆ ನೌಕರರಿಗೂ ಇನ್ಮುಂದೆ ‘ಕರ್ತವ್ಯ’ ಆ್ಯಪ್ ಹಾಜರಾತಿ ಕಡ್ಡಾಯ: ಆ್ಯಪ್ ಬಳಸದಿದ್ದರೆ ವೇತನ ಕಡಿತ
ಬೆಂಗಳೂರು, ಅ.18 www.bengaluruwire.com: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ (Contractual) ಮತ್ತು ಹೊರಗುತ್ತಿಗೆ (Outsourced) ನೌಕರರಿಗೆ ರಾಜ್ಯ ಸರ್ಕಾರ ಸೂಚನೆಯೊಂದನ್ನು ನೀಡಿದೆ. ಇನ್ಮುಂದೆ ಈ...
















































