Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Uncategorized

ಏರ್ ಶೋ -2021 ಪ್ರದರ್ಶನಕ್ಕೆ ಭರದಿಂದ ಸಾಗುತ್ತಿದೆ ಅಂತಿಮ ಪೂರ್ವಸಿದ್ಧತೆ ; ಪ್ರಥಮ ಬಾರಿಗೆ ಸೂರ್ಯಕಿರಣ – ಸಾರಂಗ್ ಜಂಟಿ ಚಮತ್ಕಾರ

by Bengaluru Wire Desk
March 14, 2025
in Uncategorized
Reading Time: 1 min read
0
ಯಲಹಂಕ ವಾಯುನೆಲೆ ಪ್ರವೇಶದ್ವಾರ

ಕೋವಿಡ್ ಹಿನ್ನಲೆಯಲ್ಲಿ ಈ ಬಾರಿಯ ಏರ್ ಶೋ-2021 ಈ ತನಕ ನಡೆದಿರುವ ಸಾಂಪ್ರದಾಯಿಕ ಏರ್ ಇಂಡಿಯಾ ಶೋಗಳಿಗಿಂತ ಭಿನ್ನವಾಗಿದೆ. ಹೈಬ್ರೀಡ್ ಮಾದರಿಯಲ್ಲಿ ಏರ್ ಶೋನ ಸಂಪೂರ್ಣ ಕಾರ್ಯಕ್ರಮ ಪ್ರಸಾರವಾಗಲಿದೆ.

ಬೆಂಗಳೂರು : ಯಲಹಂಕ ವಾಯುನೆಲೆಯಲ್ಲಿ ಇದೇ ಫೆ.3 ರಿಂದ ಮೂರು ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಕೋವಿಡ್ ಹಿನ್ನಲೆಯಲ್ಲಿ ಅಗತ್ಯ ಮುಂಜಾಗ್ರತೆ ಹಾಗೂ ಭದ್ರತೆಗಳನ್ನು ಕೈಗೊಳ್ಳಲಾಗುತ್ತಿದೆ. ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗಿದೆ.

ಈ ಕುರಿತು ಶುಕ್ರವಾರ ಯಲಹಂಕ ವಾಯುನೆಲೆಯಲ್ಲಿ ವೈಮಾನಿಕ ಪ್ರದರ್ಶನಕ್ಕಾಗಿ ಕೈಗೊಂಡಿರುವ ಪೂರ್ವಸಿದ್ಧತೆಗಳ ಕುರಿತು ವಾಯುಪಡೆಯ ಏರ್ ಆಫೀಸರ್ ಕಮಾಂಡರ್ ಶೈಲೇಂದ್ರ ಸೂದ್ ಮತ್ತಿತರ ಹಿರಿಯ ಅಧಿಕಾರಿಗಳು  ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಳೆದ ನಾಲ್ಕೈದು ತಿಂಗಳಿನಿಂದಲೇ ಏರ್ ಶೋ ಕಾರ್ಯಕ್ರಮಕ್ಕೆ ಪೂರ್ವಸಿದ್ಧತೆಗಳನ್ನು ಕೈಗೊಂಡಿದೆ. ತುರ್ತು ಚಿಕಿತ್ಸೆ, ವೈದ್ಯೋಪಚಾರ, ವಿಪತ್ತು ನಿರ್ವಹಣೆ, ವೈಮಾನಿಕ ಅಪಾಯ, ಅನುಮಾನಾಸ್ಪದ ದ್ರೋಣ್ ಹಾರಾಟ ತಡೆಗಟ್ಟುವಿಕೆ ಸೇರಿದಂತೆ  ಮತ್ತಿತರ ಪರಿಸ್ಥಿತಿ ಎದುರಿಸಲು ಸಿದ್ದವಾಗಿದ್ದೇವೆ ಎಂದು ಮಾಹಿತಿ ನೀಡಿದರು.

ನೆಲಮಟ್ಟದಲ್ಲಿ ಶಸ್ತ್ರಸಜ್ಜಿತ ಭದ್ರತಾ ಪಡೆಗಳನ್ನು ನಿಯೋಜಿಸಲಾಗುವುದು. ಯಲಹಂಕ ವಾಯುನೆಲೆಯಲ್ಲಿ ಮೂರು ಹಂತದ ಭದ್ರತೆ ಒದಗಿಸಲಾಗುತ್ತದೆ. ಕಳೆದ ಬಾರಿಯಂತೆ ಅಗ್ನಿ ಅವಘಡ ಸಂಭವಿಸಿದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಾಹನ ನಿಲ್ದಾಣದಲ್ಲಿ ಹುಲ್ಲು ಬೆಳೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಆ ಜಾಗವನ್ನು ಸಮತಟ್ಟು ಮಾಡಲಾಗಿದ್ದು, ಯಾವುದೇ ಅಗ್ನಿ ಅವಘಡ ಆಗದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ ಎಂದು ವಿಂಗ್ ಕಮಾಂಡರ್ ಬೆನಿವಾಲ್ ತಿಳಿಸಿದರು.

https://youtube.be/m8ZZFFbz0x4

ಪ್ರಥಮ ಬಾರಿಗೆ ಸೂರ್ಯಕಿರಣ್ – ಸಾರಂಗ್ ಜೋಡಿ ಮೋಡಿ ಭಾರತೀಯ ಸೇನೆಯ ಸೂರ್ಯಕಿರಣ ಹಾಗೂ ಸಾರಂಗ್ ಜೊತೆಯಾಗಿ ಪ್ರಥಮ ಬಾರಿಗೆ ವೈಮಾನಿಕ ಪ್ರದರ್ಶನ ನೀಡಲಿದೆ. ಚಿನೂಕ್ ಹೆಲಿಕಾಪ್ಟರ್ ಮೊದಲ ಬಾರಿಗೆ ಏರ್ ಶೋ‌ನಲ್ಲಿ ಪಾಲ್ಗೊಳ್ಳತ್ತಿದೆ. ಡಕೊಟಾ, ಲಘು ಯುದ್ಧ ವಿಮಾನ, ಸುಖೋಯ್-30 ಸೇರಿದಂತೆ ಹಲವು ವಿಮಾನಗಳು ವೈಮಾನಿಕ ಕಸರತ್ತು ನೀಡಲಿದೆ. ವಿದೇಶಿ ವಿಮಾನಗಳ ಹಾರಾಟವನ್ನು ನಿರೀಕ್ಷಿಸಲಾಗಿದೆ.
ಉದ್ಘಾಟನಾ ದಿನದಂದು 42 ವಿಮಾನಗಳಿಂದ ಕಸರತ್ತು :ಈ ಬಾರಿಯ 13ನೇ ಆವೃತ್ತಿಯ ಏರ್ ಶೋ- 2021ನಲ್ಲಿ 42 ವಿಮಾನಗಳು ಸ್ಥಿರ ಪ್ರದರ್ಶನದಲ್ಲಿರಲಿವೆ. ಫೆ.3 ರ ಉದ್ಘಾಟನಾ ದಿನದಂದು ಎಲ್ ಸಿಎ, ಹಾಕ್, ರಫಾಲ್, ಎಲ್ ಯುಎಚ್, ಜಾಗ್ವಾರ್ ಸೇರಿದಂತೆ 41 ವಿಮಾನಗಳು ವೈಮಾನಿಕ ಕಸರತ್ತು ನಡೆಸಲಿದೆ.

ಹೈಬ್ರೀಡ್ ಮಾದರಿಯ ವೈಮಾನಿಕ ಪ್ರದರ್ಶನ‌: ವೈಮಾನಿಕ ಕಸರತ್ತು ಪ್ರತಿದಿನ ಬೆಳಿಗ್ಗೆ 9 ರಿಂದ 12 ಗಂಟೆ ತನಕ ಹಾಗೂ ಮಧ್ಯಾಹ್ನ 2 ರಿಂದ 5 ರ ತನಕ ಇರಲಿದೆ.ಇದೇ ಮೊದಲ ಬಾರಿಗೆ ಹೈಬ್ರಿಡ್ ಮಾದರಿಯಲ್ಲಿ ಏರ್ ಶೋ ಕಾರ್ಯಕ್ರಮ ಪ್ರಸಾರವಾಗಲಿದೆ. ಕೋವಿಡ್ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಏರೊ ಇಂಡಿಯಾ- 2021 ಆಂಡ್ರಾಯ್ಡ್ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಂಡು ಏರೊ ಇಂಡಿಯಾ ಕಾರ್ಯಕ್ರಮ ನೋಡಬಹುದಾಗಿದೆ.

ಆರ್ ಟಿಪಿಸಿಆರ್ ಪರೀಕ್ಷಾ ವರದಿ ಕಡ್ಡಾಯ :ವೈಮಾನಿಕ ಪ್ರದರ್ಶನಕ್ಕೆ ಬರುವವರು 72 ಗಂಟೆಗಳಿಗೆ ಮೀರದಂತೆ ಹಳೆಯದಲ್ಲದ ಕೋವಿಡ್ ಆರ್ ಟಿ-ಪಿಸಿಆರ್ ಪರೀಕ್ಷಾ ವರದಿ ತೋರಿಸಿ ಪ್ರವೇಶ ಪಡೆಯಬೇಕಿದೆ. ವೈಮಾನಿಕ ಪ್ರದರ್ಶನ ಸಂದರ್ಭದಲ್ಲಿ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಅಂತಹವರಿಗೆ ಐಸೊಲೇಷನ್ ಗೆ ಒಳಪಡಿಸಲು ಕ್ರಮ ಕೈಗೊಳ್ಳಲಿದೆ. ಪ್ರತಿಯೊಬ್ಬರಿಗೂ ಮಾಸ್ಕ್ ಧರಿಸಿಬಂದರಷ್ಟೆ ಏರ್ ಶೋ ಗೆ ಪ್ರವೇಶ.
ಏರ್ ಶೋ ಪ್ರವೇಶಕ್ಕೆ ಮಿತಿ : 13ನೇ ಆವೃತ್ತಿಯಲ್ಲಿ ಏರ್ ಶೋ ಸ್ಥಿರ ಪ್ರದರ್ಶನಕ್ಕೆ ಪ್ರತಿದಿನದ ಪ್ರವೇಶ ಮಿತಿ 15,000 ಆಗಿದ್ದರೆ, ವಾಯು ಪ್ರದರ್ಶನ ಜಾಗಕ್ಕೆ ಪ್ರತಿದಿನ ಕೇವಲ 3,000 ಜನರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಸಾಮಾನ್ಯ ಜನರು ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ 500 ರೂ. ನೀಡಿ ಇ- ಟಿಕೇಟ್ ಪಡೆದು ಏರ್ ಶೋ ಉದ್ಘಾಟನಾ ದಿನ ಮಧ್ಯಾಹ್ನ 1 ಗಂಟೆಯಿಂದ ಮತ್ತು ಪ್ರತಿದಿನ (ಫೆ.5ರ ತನಕ) ಬೆಳಗ್ಗೆ 9 ಗಂಟೆಯಿಂದ ವೈಮಾನಿಕ ಪ್ರದರ್ಶನ ನಡೆಯುವ ಸ್ಥಳಕ್ಕೆ ಆಗಮಿಸಬಹುದು. ಬ್ಯುಸಿನೆಸ್ ವಿಸಿಟರ್ ಅರ್ಧ ದಿನಕ್ಕೆ 2,500 ರೂ. ಹಣಕಟ್ಟಿ ಇ-ಟಿಕೆಟ್ ಪಡೆದು ಪ್ರವೇಶ ಪಡೆಯಬಹುದು. ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಇ-ಟಿಕೇಟ್ ಲಭ್ಯವಾಗಲಿದೆ.

WhatsApp Join our WhatsApp Channel
Previous Post

ಬೆಂಗಳೂರು ವೈರ್‌ ಸುದ್ದಿ ತಾಣಕ್ಕೆ ಸ್ವಾಗತ, ಡಿಜಿಟಲ್‌ ಜಗತ್ತಿನ ಹೊಸ ಭರವಸೆ

Next Post

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ….!

Next Post

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ....!

ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ; ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group