Wednesday, September 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

    Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

  • Bengaluru Focus

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ; ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

ಕೋವಿಡ್ ಹಿನ್ನಲೆಯಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಈ ಬಾರಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದಿಲ್ಲ.

by Bengaluru Wire Desk
January 24, 2021
in News Wire
Reading Time: 1 min read
0

ಬೆಂಗಳೂರು : ನಗರದ ಎಂಜಿ ರಸ್ತೆಯ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಜ.26ರಂದು ನಡೆಯುವ ಗಣರಾಜ್ಯೋತ್ಸವ-2021 ಸಮಾರಂಭಕ್ಕೆ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಈ ಬಾರಿ‌ ಸಾರ್ವಜನಿಕರಿಗೆ ಪ್ರವೇಶವಿಲ್ಲ.

ಭಾನುವಾರ ಗಣರಾಜ್ಯೋತ್ಸವ ಪೂರ್ವ ಸಿದ್ಧತಾ ಪರಿಶೀಲನೆ ನಡೆಸಿದ ನಂತರ ಜಿಲ್ಲಾಧಿಕಾರಿ ಶಿವಮೂರ್ತಿ, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಈ ವಿಷಯ ತಿಳಿಸಿದ್ದಾರೆ.

ಇಡೀ ಮಾಣಿಕ್ ಷಾ ಪರೇಡ್ ಗ್ರೌಂಡ್ ಮೈದಾನವನ್ನ ಸಿದ್ದ ಮಾಡಲಾಗಿದೆ. ಈ ಬಾರಿ 500 ಜನರಿಗೆ ಮಾತ್ರ ಆಸನದ ವ್ಯವಸ್ಥೆ ಮಾಡಲಾಗಿದೆ. ಆದರೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿಲ್ಲ. ಕೊರೊನಾ ಹಿನ್ನಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯಪಾಲರು ಗಣರಾಜ್ಯೋತ್ಸವದ ದಿನ ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ಮಾಡಲಿದ್ದಾರೆ ಎಂದರು.

ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಈ ಬಾರಿ ಕೊರೊನಾ ಇರೋದ್ರಿಂದ ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತೆ.
ಆಹ್ವಾನ ಪತ್ರಿಕೆ ಸಿಕ್ಕವರಿಗೆ ಮಾತ್ರ ಕಾರ್ಯಕ್ರಮಕ್ಕೆ ಬರಲು ಅನುಮತಿಯಿದೆ. ಭದ್ರತೆಯ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಪಾಸ್ ಇರುವವರು ಬೆಳಗ್ಗೆ 8:40 ರ ಒಳಗೆ ಮೈದಾನದ ಒಳಗೆ ಇರಬೇಕು. 7 ಡಿಸಿಪಿ, 16 ಎಸಿಪಿ ಗಳನ್ನು ನೇಮಕ‌ ಮಾಡಲಾಗಿದೆ. ಗರುಡಾ ಫೋರ್ಸ್ ನ್ನು ನಾಳೆಯಿಂದ ನಿಯೋಜನೆ ಮಾಡಲಾಗುತ್ತೆ. ಅಗ್ನಿಶಾಮಕ ದಳ, ಡಿ ಸ್ವಾಟ್, ಆರ್.ಐ.ವಿ ಗಳನ್ನ ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗುತ್ತದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಸಿಗರೇಟ್, ಬೆಂಕಿಪೆಟ್ಟಿಗೆ, ಕರಪತ್ರಗಳು, ಬಣ್ಣದ ದ್ರಾವಣಗಳು, ವಿಡಿಯೋ ಮತ್ತು ಸ್ಟಿಲ್ ಕ್ಯಾಮರಾಗಳು, ನೀರಿನ ಬಾಟಲ್ ಹಾಗೂ ಕ್ಯಾನ್, ಶಸ್ತ್ರಾಸ್ತ್ರಗಳನ್ನು ಮೈದಾನದ ಒಳಗೆ ತರುವುದನ್ನು‌ ನಿಷೇಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.ಗಣರಾಜ್ಯೋತ್ಸವ ದಿನ ನಡೆಯುವ ಕಾರ್ಯಕ್ರಮಗಳ ಕವಾಯತುಗಳನ್ನು ಜಿಲ್ಲಾಧಿಕಾರಿಗಳು, ಬಿಬಿಎಂಪಿ ಆಯುಕ್ತರು ಹಾಗೂ ಪೊಲೀಸ್ ಆಯುಕ್ತರು ತಾಲೀಮು ವೀಕ್ಷಿಸಿದರು. ನಂತರ ಕಮಲ್ ಪಂತ್ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಸೇನಾ, ಪೊಲೀಸ್ ತುಕಡಿಗಳಿಂದ ಈ ಮೂವರು ಅಧಿಕಾರಿಗಳು ಗೌರವ ವಂದನೆ ಸ್ವೀಕರಿಸಿದರು.

ರೈತರ ಪ್ರತಿಭಟನೆ ಅನುಮತಿ ಬಗ್ಗೆ ಸಭೆ ಬಳಿಕ ತೀರ್ಮಾನ :
ಗಣರಾಜ್ಯೋತ್ಸವ ದಿನದಂದು‌ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ನಡೆಸಲು ಕೆಲವು ರೈತರು ಪ್ರತಿಭಟನೆಗೆ ಅನುಮತಿ ಕೋರಿದ್ದಾರೆ. ಇವತ್ತು ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ನಗರದ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.

ಕರೋನಾ ಸಾವಿನ ಸಂಖ್ಯೆ ಸೊನ್ನೆಗೆ ಇಳಿಕೆ :
ಕರೋನಾ ವಿಚಾರವಾಗಿ ನಗರದಲ್ಲಿ ಈ ಹಿಂದೆ ಪ್ರತಿ ದಿನ 6 ಸಾವಿರ ಕೇಸ್ ಬರುತ್ತಿತ್ತು. ಈಗ 100 ಕರೋನಾ ಕೇಸ್ ಮಾತ್ರ ಬರುತ್ತಿದೆ. ಸಾವಿನ ಸಂಖ್ಯೆ ಸೊನ್ನೆ ಆಗಿದೆ. ಯಾವುದೇ ಕಾರಣಕ್ಕೂ ಕರೋನಾ ಪರೀಕ್ಷೆ ಕಡಿಮೆ ಮಾಡಿಲ್ಲ ಎಂದು‌ ಬಿಬಿಎಂಪಿ ಕಮೀಷನರ್ ಮಂಜುನಾಥ್ ಪ್ರಸಾದ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೊದಲ ಹಂತದಲ್ಲಿ ಯಾರು ಕರೋನಾ ಲಸಿಕೆ ಪಡೆಯಬೇಕು ಎಂಬ ಬಗ್ಗೆ ಕೇಂದ್ರದ ಸ್ಪಷ್ಟ ಮಾರ್ಗಸೂಚಿಯಿದೆ. ಯಾರಿಗೆ ಅಂದರೆ ಅವರಿಗೆ, ಪ್ರಭಾವಿಗಳೆಂದು ಅವರಿಗೆ ಲಸಿಕೆ ಕೊಡಲು ಸಾಧ್ಯವಿಲ್ಲ. ಅತಿಹೆಚ್ಚು ಲಸಿಕೆ ನೀಡಿಕೆ ಪ್ರಮಾಣದಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ. ಎರಡನೇ ಹಂತದ ಲಸಿಕೆಗಳು ಆರೋಗ್ಯ ಇಲಾಖೆಗೆ ಬಂದು ತಲುಪಿದೆ ಎಂದು ಮಾಹಿತಿ ನೀಡಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ….!

Next Post

ಮಹಿಳೆಯರ ರಕ್ಷಣೆಗಾಗಿ ಶೀಘ್ರವೇ ಲವ್ ಜಿಹಾದ್ ವಿರೋಧಿ ಕಾಯ್ದೆ ಜಾರಿ ; ನಳೀನ್ ಕುಮಾರ್ ಕಟೀಲ್

Next Post

ಮಹಿಳೆಯರ ರಕ್ಷಣೆಗಾಗಿ ಶೀಘ್ರವೇ ಲವ್ ಜಿಹಾದ್ ವಿರೋಧಿ ಕಾಯ್ದೆ ಜಾರಿ ; ನಳೀನ್ ಕುಮಾರ್ ಕಟೀಲ್

ಪದವೀಧರ ಕ್ಷೇತ್ರದ ಚುನಾವಣೆ ಬಗ್ಗೆ ತಮಗೇ ತಿಳುವಳಿಕೆಯಿಲ್ಲ....! ; ಸರ್ಕಾರದ ಮುಖ್ಯ ಕಾರ್ಯದರ್ಶಿ

Please login to join discussion

Like Us on Facebook

Follow Us on Twitter

Recent News

ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

September 30, 2026

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

September 29, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

September 30, 2026

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

September 29, 2026

BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

September 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d