Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಪದವೀಧರ ಕ್ಷೇತ್ರದ ಚುನಾವಣೆ ಬಗ್ಗೆ ತಮಗೇ ತಿಳುವಳಿಕೆಯಿಲ್ಲ….! ; ಸರ್ಕಾರದ ಮುಖ್ಯ ಕಾರ್ಯದರ್ಶಿ

11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಚುನಾವಣಾ ಪ್ರಕ್ರಿಯೆಗಳ ಜಾಗೃತಿಗೆ ಒತ್ತಿ ಹೇಳಿದರು

by Bengaluru Wire Desk
January 25, 2021
in Bengaluru Focus, News Wire, Public interest
Reading Time: 2 mins read
0

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಷ್ಟ್ರಾದ್ಯಂತ, ಸೋಮವಾರ 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2021ಯನ್ನು ಆಚರಿಸಲಾಯ್ತು.

ಇದೇ ವೇಳೆ, ಬಿಬಿಎಂಪಿ ಆಯುಕ್ತ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮಂಜುನಾಥ್ ಪ್ರಸಾದ್ ಗೆ ನಗರದ ಟೌನ್ ಹಾಲ್ ನಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್, ರಾಜ್ಯ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ, ಸಾಮಾಜಿಕ ಜಾಲತಾಣದ ಮೂಲಕ ಮತದಾರರಲ್ಲಿ ಜನಜಾಗೃತಿ. ಕೋವಿಡ್ ವೇಳೆ ಯಾವುದೇ ಗೊಂದಲವಿಲ್ಲದೆ ಅತ್ಯುತ್ತಮವಾಗಿ ಉಪಚುನಾವಣೆ ನಡೆಸಿದ ಹಿನ್ನಲೆಯಲ್ಲಿ ಈ ಪ್ರಶಸ್ತಿ ನೀಡಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಚುನಾವಣೆಗಳ ಬಗ್ಗೆ ಭಾರತದಲ್ಲಿ ಬಹಳ ಹಗುರವಾಗಿ ತೆಗೆದುಕೊಳ್ಳುತ್ತಿದ್ದಾರೆ. ಚುನಾವಣಾ ಪ್ರಕ್ರಿಯೆ ಇಲ್ಲಿ ಬಹಳ ಸುಲಲಿತವಾಗಿ ನಡೆಯುತ್ತೆ.

ಚುನಾವಣಾ ಪ್ರಕ್ರಿಯೆ ಬಗ್ಗೆ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್
ಆದರೆ ಅಮೆರಿಕದಲ್ಲಿ ಬಹಳ ಕ್ಲಿಷ್ಟ ಪ್ರಕ್ರಿಯೆಯಿದೆ. ನಮ್ಮ ದೇಶದಲ್ಲಿ ಚುನಾವಣಾ ಪ್ರಕ್ರಿಯೆ ಬಗ್ಗೆ ವಿದ್ಯಾರ್ಥಿಗಳಿಗೆ ಇಂಟರ್ ರ್ಶಿಪ್ ಕೊಡಬೇಕು. ಆಗ ಯುವ ಮತದಾರರಿಗೆ ಚುನಾವಣೆ ಪ್ರಕ್ರಿಯೆ ಬಗ್ಗೆ ತಿಳುವಳಿಕೆ ಬರುತ್ತೆ.

ನಗರದಲ್ಲಿರುವವರಿಗೆ ಮತದಾನದ ಬಗ್ಗೆ ಹೆಚ್ಚು ಆಸಕ್ತಿ ಇಟ್ಟುಕೊಂಡಿಲ್ಲ. ಮತದಾನದ ಹಕ್ಕು ಚಲಾಯಿಸದೆ ಸರ್ಕಾರದ ಕಾರ್ಯಕ್ರಮದ ಬಗ್ಗೆ ಟೀಕಿಸುವುದು ಸರಿಯಲ್ಲ. ಚುನಾವಣಾ ಪ್ರಕ್ರಿಯೆ, ಆಡಳಿತ ಇನ್ನಿತರ ವಿಚಾರಗಳ ಬಗ್ಗೆ ಯುವಕರಿಗೆ ಅರಿವು, ಜಾಗೃತಿ ಮೂಡಿಸುವ ಅಗತ್ಯವಿದೆ. ಇಲ್ಲದಿದ್ದಲ್ಲಿ‌ ಮತದಾನದ ಪ್ರಮಾಣ ಹೆಚ್ಚಾಗುವುದಿಲ್ಲ. ಹೀಗಾದರೆ ಪ್ರಜಾಪ್ರಭುತ್ವ ಬಲಯುತ ಆಗುವುದು ಹೇಗೆ? ಎಂದು ಪ್ರಶ್ನಿಸಿದರು.

ಇವಿಎಂ ಯಂತ್ರದ ಬಗ್ಗೆ ಅನುಮಾನ ಬೇಡ :
ಕಳೆದ 20 ವರ್ಷಗಳಿಂದ ಇವಿಎಂ‌ ಯಂತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇವಿಎಂ ಯಂತ್ರ ದೇಶದಲ್ಲಿ ಸೂಕ್ತ ರೀತಿ ಕಾರ್ಯನಿರ್ವಹಿಸುತ್ತಿದೆ. ಯಂತ್ರದಲ್ಲಿನ ಮಾಹಿತಿ ತಿರುಚಲು ಆಗದು. ಮಹಿಳೆಯರ ಚುನಾವಣೆಯಲ್ಲಿ‌ ಮತದಾನ ಮಾಡುವ ಪ್ರಮಾಣ ಹೆಚ್ಚಾಗಿದೆ. ಇದು ಆಶಾದಾಯಕ ಬೆಳವಣಿಗೆ. ಚುನಾವಣೆ ನಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿದೆ ಎಂದು ನೋಡಿಕೊಂಡು ಮತದಾನ ಮಾಡಬೇಕು.

ಪದವಿ ಪಡೆದವರು ವಿಧಾನಪರಿಷತ್ ನ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಹೇಗೆ ಮತದಾನ ಮಾಡುವುದು ಎಂದು ತಮಗೂ ಸೇರಿದಂತೆ ಬಹಳ ಜನರಿಗೆ ಗೊತ್ತಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು‌ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹೇಳಿದರು.

ಈ ಪ್ರಶಸ್ತಿ ಬಿಬಿಎಂಪಿಗೆ ಬಂದಿರುವ ಪ್ರಶಸ್ತಿ :
ಬೆಂಗಳೂರಿನ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ಪ್ರಶಸ್ತಿ ಪಡೆದು ಮಾತನಾಡುತ್ತಾ, ತನಗೆ ಸಿಕ್ಕಿರುವ ಈ ಪ್ರಶಸ್ತಿ ಬಿಬಿಎಂಪಿಗೆ ನೀಡಿರುವ ಪ್ರಶಸ್ತಿ. ಕಳೆದ ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 50 ಸಾವಿರ ಸಿಬ್ಬಂದಿ ತೊಡಗಿಕೊಂಡಿದ್ದರು. ನಗರದಲ್ಲಿ 1.30 ಕೋಟಿ ಜನಸಂಖ್ಯೆಯಲ್ಲಿ 90.33 ಲಕ್ಷ ಮತದಾರರಿದ್ದಾರೆ. 8,500 ಮತದಾರರಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ಎಚ್ಚರಿಕೆ ವಹಿಸಿದ ಪರಿಣಾಮ, ರಾಜರಾಜೇಶ್ವರಿನಗರ ವಿಧಾನಸಭೆಯ ಉಪಚುನಾವಣೆ ನಡೆಸಲು ಸಾಧ್ಯವಾಯಿತು‌ ಎಂದು ಹೇಳಿದರು.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರಿಂದ ರಾಜ್ಯ ಮಟ್ಟದ ಪ್ರಶಸ್ತಿ ಸ್ವೀಕರಿಸಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಶಸ್ತಿ

ಇಂದಿನಿಂದ ಮತದಾರರಿಗೆ ಡಿಜಿಟಲ್ ಇ- ಎಪಿಕ್ ಕಾರ್ಡ್ :

ಮುಖ್ಯ ಚುನಾವಣಾ ಅಧಿಕಾರಿ ಡಾ. ಸಂಜೀವ್ ಕುಮಾರ್ ಮಾತನಾಡಿ, ರಾಷ್ಟ್ರಾದ್ಯಂತ ರಾಷ್ಟ್ರ ಮತದಾರರ ದಿನಾಚರಣೆ ಆಚರಿಸಲಾಗುತ್ತಿದೆ. ಸೋಮವಾರದಿಂದ ಮತದಾರರು ತಮ್ಮ ಚುನಾವಣಾ ಗುರುತಿನ ಚೀಟಿಯ ಡಿಜಿಟಲ್ ಎಪಿಕ್ ಕಾರ್ಡ್ ಪಡೆದುಕೊಳ್ಳಬಹುದು. ಈ ಕುರಿತ ಹೊಸ ಆಪ್ ಅನ್ನು ರಾಷ್ಟ್ರಮಟ್ಟದಲ್ಲಿ ಬಿಡುಗಡೆ ಮಾಡಲಾಗಿದೆ.

ಇ- ಎಪಿಕ್ ಕಾರ್ಡ್ ಡೌನ್ ಲೋಡ್ ಗಾಗಿ ಈ ಲಿಂಕ್ ಬಳಸಿ

ಮತದಾರರ ಐಡಿಕಾರ್ಡನ್ನು ಅನ್ಯ ಬಳಕೆಗೆ ಬಳಸಬಾರದು. ಮತದಾರರಲ್ಲಿ‌ ಚುನಾವಣೆ ಹಾಗೂ ಅದರ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಮತದಾರರ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಈ ಬಾರಿ 5 ಲಕ್ಷ ಮತದಾರು ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಈಗ ರಾಜ್ಯದಲ್ಲಿ ಒಟ್ಟಾರೆ 5.21 ಕೋಟಿ ಮತದಾರರಿದ್ದಾರೆ. 80 ವರ್ಷ ದಾಟಿದ ಮತದಾರರಿಗೆ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗಿದೆ. ಚುನಾವಣೆಯಲ್ಲಿ ಹೆಚ್ಚು ಮತದಾನವಾಗಲು ರಾಜ್ಯ ಚುನಾವಣಾ ಆಯೋಗ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಚುನಾವಣಾ ಆಯೋಗ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಶಸ್ತಿ ವಿಜೇತ ಚಿತ್ರಗಳು

ವಿವಿಧ ಚುನಾವಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ, ಆಯೋಗದಿಂದ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಇದೇ ವೇಳೆ ಹೊಸ ಮತದಾರರಿಗೆ, ವಿಕಲ ಚೇತನರಿಗೆ ಹಾಗೂ ಇತರರಿಗೆ ಮತದಾರರ ಗುರುತಿನ ಚೀಟಿ ನೀಡಲಾಯಿತು.

WhatsApp Join our WhatsApp Channel
Previous Post

ಮಹಿಳೆಯರ ರಕ್ಷಣೆಗಾಗಿ ಶೀಘ್ರವೇ ಲವ್ ಜಿಹಾದ್ ವಿರೋಧಿ ಕಾಯ್ದೆ ಜಾರಿ ; ನಳೀನ್ ಕುಮಾರ್ ಕಟೀಲ್

Next Post

ಮರಗಳನ್ನು ಸ್ವತಂತ್ರಗೊಳಿಸಿ : ನಗರದಲ್ಲಿ ಸದ್ದಿಲ್ಲದೆ ಆರಂಭವಾಗಿದೆ ಮೊಳೆ ಮುಕ್ತ ಅಭಿಯಾನ

Next Post

ಮರಗಳನ್ನು ಸ್ವತಂತ್ರಗೊಳಿಸಿ : ನಗರದಲ್ಲಿ ಸದ್ದಿಲ್ಲದೆ ಆರಂಭವಾಗಿದೆ ಮೊಳೆ ಮುಕ್ತ ಅಭಿಯಾನ

72ನೇ ಗಣರಾಜ್ಯೋತ್ಸವದ ಅಂಗವಾಗಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group