Wednesday, September 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

    Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

    ಹಬ್ಬದ ಸೀಸನ್‌ನಲ್ಲಿ ಗ್ರಾಹಕರಿಗೆ ರಿಲೀಫ್: ಖಾದ್ಯ ತೈಲಗಳ ಮೇಲಿನ ಆಮದು ಸುಂಕ ಇಳಿಸಿದ ಕೇಂದ್ರ ಸರ್ಕಾರ

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

  • Bengaluru Focus

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

    IAS Transfer | ರಾಜ್ಯದಲ್ಲಿ ಹಲವು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ: ಡಿಸಿಎಂ ಕಾರ್ಯದರ್ಶಿಯಾಗಿ ರಾಕೇಶ್ ಕುಮಾರ್ ನಿಯೋಜನೆ

    ಬೆಂಗಳೂರಿನ 135 ಕೆರೆಗಳಿಗೆ ಮರುಜೀವ: 7 ಜಿಲ್ಲೆಗಳ 500 ಕೆರೆ ಅಭಿವೃದ್ಧಿಗೆ ₹150 ಕೋಟಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಪಡೆಯೋಕೂ ನಿರಾಸಕ್ತಿ….!

ಕರೋನಾ ಲಸಿಕೆ ಪಡೆದವರ ಪ್ರಮಾಣ 12 ದಿನ ಕಳೆದರೂ ಶೇ.32.65

by Bengaluru Wire Desk
January 27, 2021
in Bengaluru Focus, News Wire, Public interest
Reading Time: 1 min read
0

ಬೆಂಗಳೂರು (ಬೆಂಗಳೂರು ವೈರ್ ) : ನಗರದಲ್ಲಿ‌ ಈತನಕ ಕೇವಲ ಶೇ.32.65 ರಷ್ಟು ಆರೋಗ್ಯ ಕಾರ್ಯಕರ್ತರು ಮಾತ್ರ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸಂಬಂಧ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಕೋವಿಡ್ ಟಾಸ್ಕ್ ಪೋರ್ಸ್ ಸಮತಿ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಕೋವಿಡ್ ಟಾಸ್ಕ್ ಫೋರ್ಸ್‌ ಸಮಿತಿ ಸಭೆಯ ಚಿತ್ರ

ಮೊದಲನೇ ಹಂತದಲ್ಲಿ 1,83,567 ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆಯಲು ಕೋವಿನ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಿದ್ದರು. ಆದರೆ ಇದುವರೆಗೆ 56,214 (ಶೇ.32.65) ಮಂದಿ ಲಸಿಕೆ ಪಡೆದಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿನಿತ್ಯ 15,000 ರಿಂದ 20,000 ಫಲಾನುಭವಿಗಳಿಗೆ ಲಸಿಕೆ ನೀಡಲು ಕ್ರಮವಹಿಸಿದರೆ ಇನ್ನು 10 ರಿಂದ 15 ದಿನಗಳಲ್ಲಿ ಉಳಿದೆಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಬಹುದಾಗಿದೆ.

ಆದರೆ, ಕೆಲವರು ಹಲವು ಕಾರಣಾಂತರಗಳಿಂದ ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ. ಲಸಿಕೆ ಪಡೆಯಲು ಮುಂದೆಬಾರದವರಿಗೆ ಲಸಿಕೆ ಪಡೆಯುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಕೋವಿಡ್ ಸೋಂಕು ಪ್ರಮಾಣ ಶೇ.1ಕ್ಕಿಂತ ಕಡಿಮೆ :
ನಗರದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಕಡಿಮೆಯಾಗುತ್ತಿವೆ. ಈ ಹಿಂದೆ ಪ್ರತಿನಿತ್ಯ 6,000 ಇದ್ದ  ಪ್ರಕರಣಗಳು ಇದೀಗ 300 ರಿಂದ 400 ಪ್ರಕರಣಗಳು ಮಾತ್ರ ಕಂಡುಬರುತ್ತಿವೆ. ಅದರಂತೆ ಕೋವಿಡ್ ಸೋಂಕು ಧೃಢಪಟ್ಟ ಪ್ರಮಾಣ ಶೇ. 0.97, ಗುಣವಾದ ಪ್ರಮಾಣ ಶೇ. 97.80,‌ ಸಾವಿನ ಪ್ರಮಾಣ ಶೇ. 0.70 ಇದೆ. ನಗರದಲ್ಲಿ ಪ್ರತಿನಿತ್ಯ 60,000 ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದರು.

ಮಾರ್ಚ್ ನಲ್ಲಿ ಲಸಿಕೆ ಪಡೆಯುವವರ 3ನೇ ಹಂತದ ಪಟ್ಟಿ ಸಿದ್ದ :
ಕೋವಿಡ್ ವೇಳೆ ಫ್ರಂಟ್ ಲೈನ್ ವಕರ್ಸ್ ಆಗಿ ಕೆಲಸ ಮಾಡಿದವರಿಗೆ 2ನೇ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ. ಪಾಲಿಕೆ ಸಿಬ್ಬಂದಿ, ಸೇರಿ ವಿವಿಧ ಇಲಾಖೆಗಳ ಸುಮಾರು 50,000 ಮಂದಿ ಫಲಾನುಭವಿಗಳಿದ್ದಾರೆ. ಈಗಾಗಲೇ ಪೋರ್ಟಲ್‌ನಲ್ಲಿ ಬಹುತೇಕ ನೋಂದಣಿ ಪ್ರಕ್ರಿಯೆ ಮುಗಿದಿದೆ ಎಂದರು.

ನಗರದಾದ್ಯಂತ ಸಮೀಕ್ಷೆ ನಡೆಸಿ ಮಾರ್ಚ್ ಅಂತ್ಯದ ವೇಳೆಗೆ 3ನೇ ಹಂತದಲ್ಲಿ ಲಸಿಕೆ ಪಡೆಯುವ ಸಂಪೂರ್ಣ ಪಟ್ಟಿಯನ್ನು ಸಿದ್ದಪಡಿಸಬೇಕು. ಸರ್ವೇ ಮಾಡಲು ಎನ್.ಜಿ.ಒಗಳ ಸಹಕಾರವೂ ಪಡೆದುಕೊಳ್ಳಬೇಕು ಎಂದು ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜ.31 ರಿಂದ ಪಲ್ಸ್ ಪೋಲಿಯೋ ಲಸಿಕೆ ಆರಂಭ :
ಬಿಬಿಎಂಪಿ ವ್ಯಾಪ್ತಿಯಲ್ಲಿ ಜನವರಿ 31 ರಿಂದ ಫೆ.3ರ ತನಕ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ. ನಗರದಲ್ಲಿ 1.04 ಕೋಟಿ ಜನಸಂಖ್ಯೆಯಲ್ಲಿ 10.79 ಲಕ್ಷದಷ್ಟು 0 ರಿಂದ 5 ವರ್ಷದ ಮಕ್ಕಳಿದ್ದಾರೆ. ಈ ಪೈಕಿ 3,340 ಬೂತ್ ಗಳಲ್ಲಿ ಲಸಿಕೆ ನೀಡಲಾಗುತ್ತದೆ. 456 ಟ್ರಾನ್ಸಿಟ್ ತಂಡ ಹಾಗೂ 324 ಮೊಬೈಲ್ ತಂಡಗಳಿವೆ. ಲಸಿಕೆ ನೀಡಲು 14,922 ಲಸಿಕೆ ನೀಡುವವರು, 749 ಮೇಲ್ವಿಚಾರಕರು ಇರಲಿದ್ದಾರೆ ಎಂದು‌ ಹೇಳಿದರು.

ಜ.31 ರಿಂದ 3ರ ತನಕ ಕೋವಿಡ್ ವ್ಯಾಕ್ಸಿನ್ ನೀಡಿಕೆಯಿಲ್ಲ :
ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯುವ ವೇಳೆ ಕೋವಿಡ್ ವ್ಯಾಕ್ಸಿನ್ ಇರುವುದಿಲ್ಲ ಎಂದು ಪಾಲಿಕೆ ಮಂಜುನಾಥ್ ಪ್ರಸಾದ್ ತಿಳಿಸಿದರು.

ಕೋವಿಡ್ ಟಾಸ್ಕ್ ಪೋರ್ಸ್ ಸಮತಿ ಸಭೆಯಲ್ಲಿ ಆರೋಗ್ಯ ವಿಶೇಷ ಆಯುಕ್ತರಾದ ರಾಜೇಂದ್ರ ಚೋಳನ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ, ಎಲ್ಲಾ ವಲಯ ಆರೋಗ್ಯಾಧಿಕಾರಿಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ನಾಲ್ಕು ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾದ ಜಯಲಲಿತಾ ಆಪ್ತೆ ಶಶಿಕಲಾ

Next Post

ಏರ್ ಶೋ -2021ನಲ್ಲಿ ವರ್ಚುವಲ್ ಮೂಲಕ ಭಾಗವಹಿಸಿ ; ಇಲ್ಲಿದೆ ಮಾಹಿತಿ

Next Post

ಏರ್ ಶೋ -2021ನಲ್ಲಿ ವರ್ಚುವಲ್ ಮೂಲಕ ಭಾಗವಹಿಸಿ ; ಇಲ್ಲಿದೆ ಮಾಹಿತಿ

ಬಿಬಿಎಂಪಿ ವಾರ್ಡ್ ಸಂಖ್ಯೆ 243ಕ್ಕೆ ಹೆಚ್ಚಳ ; ಅಧಿಸೂಚನೆ ಹೊರಡಿಸಿದ ಸರ್ಕಾರ

Please login to join discussion

Like Us on Facebook

Follow Us on Twitter

Recent News

ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

September 30, 2026

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

September 29, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

September 30, 2026

BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

September 29, 2026

BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

September 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d