Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ನಾಲ್ಕು ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾದ ಜಯಲಲಿತಾ ಆಪ್ತೆ ಶಶಿಕಲಾ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇನ್ನೂ ನಾಲ್ಕೈದು ದಿನ ಚಿಕಿತ್ಸೆ ಮುಂದುವರಿಕೆ

by Bengaluru Wire Desk
January 27, 2021
in Bengaluru Focus, News Wire
Reading Time: 1 min read
0

ಬೆಂಗಳೂರು : ಅಕ್ರಮ ಹಣಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ನಾಯಕಿ ಎಂ.ಕೆ.ಶಶಿಕಲಾ ನಟರಾಜನ್
ಪರಪ್ಪನ ಅಗ್ರಹಾರ ಜೈಲಿನಿಂದ ನಾಲ್ಕು ವರ್ಷಗಳ ಶಿಕ್ಷೆಯ ನಂತರ ಇಂದು ಅಧಿಕೃತವಾಗಿ ಬಿಡುಗಡೆಯಾಗಿದ್ದಾರೆ.

ಆದರೆ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಇನ್ನು ನಾಲ್ಕೈದು ದಿನಗಳ ಕಾಲ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಜೈಲಿನಿಂದ ಅಧಿಕೃತ ಬಿಡುಗಡೆಯಾಗುತ್ತಿರುವುದರಿಂದ ಜೈಲು ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಔಪಚಾರಿಕವಾಗಿ ಶಶಿಕಲಾ ಅವರಿಂದ ಇಂದು ಸಹಿ ಪಡೆದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪರಪ್ಪನ ಅಗ್ರಹಾರದ ಅಧಿಕಾರಿಗಳಿಂದ ವಿಕ್ಟೋರಿಯಾ ಆಸ್ತತ್ರೆ ವೈದ್ಯರಿಗೆ ಶಶಿಕಲಾ ಬಿಡುಗಡೆ ಕುರಿತಂತೆ ಬರೆದ ಪತ್ರದ ಪ್ರತಿ ಬೆಂಗಳೂರು ವೈರ್ ಗೆ ಲಭ್ಯವಾಗಿದೆ.

ಅವರ ಆರೋಗ್ಯ ಸ್ಥಿತಿಯಲ್ಲಿ ಸಾಕಷ್ಟು ಪ್ರಗತಿ ಕಂಡುಬಂದಿದೆ. ದೇಹದಲ್ಲಿ ಆಮ್ಲಜನಕದ ಪ್ರಮಾಣ ಸಾಮಾನ್ಯ ಸ್ಥಿತಿಯಲ್ಲಿದೆ.‌ ಕಳೆದ 12 ಗಂಟೆಗಳಿಂದ ಕೃತಕ ಉಸಿರಾಟದ ವ್ಯವಸ್ಥೆಯಿಲ್ಲದೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ದಿನಗಳ ಕಾಲ ಇದೇ ದೈಹಿಕ ಸ್ಥಿತಿಯಿದ್ದಲ್ಲಿ, ಕೋವಿಡ್ ಲಕ್ಷಣಗಳು ಕಂಡುಬರದಿದ್ದಲ್ಲಿ ಅವರು ದಾಖಲಾದ 10ನೇ ದಿನಕ್ಕೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯ ಅಧೀಕ್ಷಕರಾದ ಡಾ.ಕೆ.ರಮೇಶ್ ಕೃಷ್ಣ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಶಶಿಕಲಾ ಆರೋಗ್ಯ ಸ್ಥಿತಿ ಕುರಿತ ಬುಲೆಟಿನ್ ಪ್ರತಿ

ಈ ಹಿಂದೆ ಸಿಟಿ ಸ್ಕ್ಯಾನ್ ನಲ್ಲಿ ಅವರಿಗೆ ಶ್ವಾಸಕೋಶದಲ್ಲಿ ಸೋಂಕಿರುವುದು ಧೃಢಪಟ್ಟಿತ್ತು.. ತೀವ್ರ ನ್ಯುಮೋನಿಯಾ, ಮಧುಮೇಹ, ರಕ್ತದೊತ್ತಡ, ಥೈರಾಯ್ಡ್ ಸಮಸ್ಯೆಯಿಂದ ಶಶಿಕಲಾ ಬಳಲುತ್ತಿದ್ದರು. ವೈದ್ಯರು ನಿರಂತರವಾಗಿ ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ತೀವ್ರ ನಿಗಾ ಇಟ್ಟಿದ್ದರು. ಅವರ ದೇಹ ಚಿಕಿತ್ಸೆಗೆ ಸ್ಪಂದಿಸಿದ ಪರಿಣಾಮ ಗಮನಾರ್ಹವಾಗಿ ಚೇತರಿಸಿಕೊಂಡರು.

ಈ ಹಿಂದೆ ಶಶಿಕಲಾ ಅವರಿಗೆ ಜ್ವರ ಮತ್ತು ಉಸಿರಾಟದ ಸಮಸ್ಯೆಗೆ ಜೈಲಿನಲ್ಲಿ ಚಿಕಿತ್ಸೆ ಫಲಿಸದಿದ್ದಾಗ ಮೊದಲಿಗೆ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಜ.21 ಮಧ್ಯಾಹ್ನ 2:30ಕ್ಕೆ ವಿಕ್ಟೋರಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅವರ ಗಂಟಲಿನ ದ್ರವ ಪರೀಕ್ಷೆಯಿಂದ ಅವರಿಗೆ ಕೋವಿಡ್-19 ಸೋಂಕು ಇರುವುದು ಜ.22ರಂದು ರಾತ್ರಿ ಧೃಢಪಟ್ಟಿತ್ತು.

ಸದ್ಯ ಕೋವಿಡ್-19 ನಿಯಮಾವಳಿ ಅನ್ವಯ ಶಶಿಕಲಾಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲು ಶಶಿಕಲಾ ಅವರ ಸಂಬಂಧಿಗಳು ಸಮ್ಮತಿಸಿದ್ದಾರೆ. ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವ ದಿನ ಅವರ ಸೋದರ ಸಂಬಂಧಿ ಆದ ಶಾಸಕ ಟಿ.ವಿ.ದಿನಕರನ್ ನೇತೃತ್ವದಲ್ಲಿ ಚೆನ್ನೈಗೆ ಅದ್ಧೂರಿಯಾಗಿ ಕರೆದೊಯ್ಯಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ಸದ್ಯದಲ್ಲೆ ತಮಿಳುನಾಡಿನಲ್ಲಿ ವಿಧಾನಸಭಾ ಕ್ಷೇತ್ರದ ಚುನಾವಣೆ ಎದುರಾಗುತ್ತಿದೆ. ಈ ಹಿನ್ನಲೆಯಲ್ಲಿ ಎಎಂಕೆ ನಾಯಕಿ ಶಶಿಕಲಾ ಬಿಡುಗಡೆ ಆಗಿರುವುದು ಗಮನಾರ್ಹವಾಗಿದೆ.

WhatsApp Join our WhatsApp Channel
Previous Post

ರಾಜಧಾನಿಯಲ್ಲಿ ಯಶಸ್ವಿಯಾಗಿ ನಡೆಯಿತು ರೈತರ ಜನಗಣ ಪರೇಡ್

Next Post

ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಪಡೆಯೋಕೂ ನಿರಾಸಕ್ತಿ….!

Next Post

ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಪಡೆಯೋಕೂ ನಿರಾಸಕ್ತಿ....!

ಏರ್ ಶೋ -2021ನಲ್ಲಿ ವರ್ಚುವಲ್ ಮೂಲಕ ಭಾಗವಹಿಸಿ ; ಇಲ್ಲಿದೆ ಮಾಹಿತಿ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group