Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಬಿಎಂಪಿ ವಾರ್ಡ್ ಸಂಖ್ಯೆ 243ಕ್ಕೆ ಹೆಚ್ಚಳ ; ಅಧಿಸೂಚನೆ ಹೊರಡಿಸಿದ ಸರ್ಕಾರ

ಪಾಲಿಕೆ ಚುನಾವಣೆ ಒಂದೂವರೆ ವರ್ಷ ಮುಂದೂಡಿಕೆ ಲೆಕ್ಕಾಚಾರ?

by Bengaluru Wire Desk
January 29, 2021
in Bengaluru Focus, News Wire, Public interest
Reading Time: 1 min read
0

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ 2020ರ ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನಗರದ ವಾರ್ಡ್ ಗಳ ಸಂಖ್ಯೆಯನ್ನು 198 ರಿಂದ 243ಕ್ಕೆ ಹೆಚ್ಚಿಸಿ ನಗರಾಭಿವೃದ್ಧಿ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಜ.11 ರಿಂದಷ್ಟೇ ಬಿಬಿಎಂಪಿ 2020 ಕಾಯ್ದೆಯು ಅಧಿಕೃತವಾಗಿ ಜಾರಿಗೆ ಬಂದಿತ್ತು. ಅದಾದ 19 ದಿನಗಳ ಬಳಿಕ ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಈ ಅಧಿಸೂಚನೆ ಹೊರಡಿಸಿದೆ. 243 ವಾರ್ಡ್ ಪುನರ್ ವಿಂಗಡಣೆಗಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಬಿಬಿಎಂಪಿ ಆಯುಕ್ತರ ಅಧ್ಯಕ್ಷತೆಯಲ್ಲಿ ನಾಲ್ವರ ವಾರ್ಡ್ ಪುನರ್ ವಿಂಗಡಣಾ ಸಮಿತಿಯನ್ನು 6 ತಿಂಗಳ ಅವಧಿಗೆ ರಚಿಸಲಾಗಿದೆ.

ಬಿಬಿಬಿಎಂಪಿಯಲ್ಲಿ ಕೌನ್ಸಿಲರ್ ಗಳ ಸಂಖ್ಯೆ 243ಕ್ಕೆ ನಿಗಧಿಪಡಿಸಿ ಅಧಿಸೂಚನೆ ಹೊರಡಿಸಿದ ನಗರಾಭಿವೃದ್ಧಿ ಇಲಾಖೆ

ಬಿಜೆಪಿ ನೇತೃತ್ವದ ಸರ್ಕಾರ ಬಿಬಿಎಂಪಿಯಲ್ಲಿ ಶತಾಯಗತಾಯ ಅಧಿಕಾರ ಹಿಡಿಯಲು ಹಾಗೂ ವಾರ್ಡ್ ಹೆಚ್ಚಳ ಹಾಗೂ ಪುನರ್ ವಿಂಗಡಣೆ ನೆಪದಲ್ಲಿ ಪರೋಕ್ಷವಾಗಿ ಬೆಂಗಳೂರಿನ ಬಿಜೆಪಿ ಶಾಸಕರು ಕೌನ್ಸಿಲರ್ ಗಳಿಲ್ಲದೆ ಅಧಿಕಾರ ನಡೆಸಲು ವಾರ್ಡ್ ಸಂಖ್ಯೆ ಹೆಚ್ಚಳಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ 225 ವಾರ್ಡ್ ಮಾಡಲು ಬಿಜೆಪಿ ಸರ್ಕಾರ ಒಲವು ಹೊಂದಿದ್ದರೂ ಸಂಖ್ಯಾ ಶಾಸ್ತ್ರ ಮತ್ತಿತರ ಕಾರಣಕ್ಕೆ ಕಟ್ಟುಬಿದ್ದಿದ್ದು ಕೊನೆಗೆ 243 ವಾರ್ಡ್ ಗಳಿಗೆ ಹೆಚ್ಚಳ ಮಾಡಲು ಬಿಬಿಎಂಪಿ 2020 ಕಾಯ್ದೆಯಲ್ಲೂ ಅವಕಾಶ ಕಲ್ಪಿಸಲಾಗಿತ್ತು.

“ಬಿಜೆಪಿಯ ಬೆಂಗಳೂರಿನ ಶಾಸಕರು ಚುನಾವಣೆ ಮುಂದೂಡಲು ನಾನಾ ತಂತ್ರಗಳನ್ನು ಹೆಣೆದಿದ್ದಾರೆ. ಅದರಲ್ಲಿ ವಾರ್ಡ್ ಸಂಖ್ಯೆ ಹೆಚ್ಚಳ, ವಾರ್ಡ್ ಪುನರ್ ವಿಂಗಡಣೆಯೂ ಒಂದು. ಈ ಪ್ರಕ್ರಿಯೆ ಪೂರ್ಣಗೊಳಿಸಲು ಕನಿಷ್ಠ 6 ತಿಂಗಳಾದರೂ ಬೇಕು. ಮಾರ್ಚ್ ನಲ್ಲಿ 2021 ರ ಜನಗಣತಿ ಕಾರ್ಯ ಆರಂಭವಾಗಲಿದೆ. ಹೀಗೆ ಒಂದಲ್ಲಾ ಒಂದು‌ ಕಾರಣ ನೀಡಿ 2022ರ ಜೂನ್ ವರೆಗೆ ಬಿಬಿಎಂಪಿ ಚುನಾವಣೆ ಮುಂದೂಡಿಕೆ ಮಾಡುವ ಲೆಕ್ಕಾಚಾರವಿದೆ”. ಚುನಾವಣೆ ನಡೆಸುವುದು ಇವರಿಗೆ ಬೇಕಿಲ್ಲ ಎಂದು ಸಾಮಾಜಿಕ ಹೋರಾಟಗಾರ ಅಮರೇಶ್ ಟೀಕಿಸಿದ್ದಾರೆ.

ಈಗಾಗಲೇ ಚುನಾವಣಾ ಆಯೋಗದ ಸೂಚನೆಯಂತೆ ಕಳೆದ ವರ್ಷ 198 ವಾರ್ಡ್ ಪುನರ್ವಿಂಗಣೆ ಮಾಡಿ, ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿತ್ತು. ಅದೇ ಹೊತ್ತಿನಲ್ಲಿ ರಾಜ್ಯ ಸರ್ಕಾರ ಪಾಲಿಕೆಗೆ ಪ್ರತ್ಯೇಕ ಕಾಯ್ದೆ ರಚಿಸಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಸದಸ್ಯರನ್ನು ಒಳಗೊಂಡ ಜಂಟಿ ಸದನ ಸಮಿತಿ ರಚಿಸಿತ್ತು.

ಆ ಸಮಿತಿ ನೀಡಿದ ಶಿಫಾರಸ್ಸಿನ ಅನ್ವಯ ಎರಡೂ ಸದನಗಳಲ್ಲಿ ಮಸೂದೆ ಮಂಡನೆಯಾಗಿ ಯಶಸ್ವಿಯಾಗಿ ಒಪ್ಪಿಗೆ ಸಿಕ್ಕಿತ್ತು. ನಂತರ ಡಿ.19ರಂದು ರಾಜ್ಯಪಾಲರು ನೂತನ ಬಿಬಿಎಂಪಿ 2020 ಕಾಯ್ದೆ ಜಾರಿಗೆ ಒಪ್ಪಿಗೆ ನೀಡಿದರು. ಡಿ.21 ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಗೊಂಡಿತ್ತು.

ಸಕಾಲಕ್ಕೆ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಪಾಲಿಕೆ ವಿರೋಧ ಪಕ್ಷದ ಮಾಜಿ‌ ನಾಯಕರಾದ ಶಿವರಾಜ್, ವಾಜೀದ್ ಮತ್ತಿತರರು ಕೋರ್ಟ್ ಮೆಟ್ಟಿಲೇರಿದ್ದರು. ಫೆಬ್ರವರಿ ಮೊದಲ ವಾರದಲ್ಲಿ ಸುಪ್ರೀಂಕೋರ್ಟಿನಲ್ಲಿ ಪಾಲಿಕೆ ಚುನಾವಣೆ ವಿಚಾರಣೆ ಬರಲಿದ್ದು ಕೋರ್ಟ್ ಯಾವ ತೀರ್ಪು ನೀಡಲಿದೆ ಎಂದು ಕಾದು ನೋಡಬೇಕಿದೆ.

WhatsApp Join our WhatsApp Channel
Previous Post

ಏರ್ ಶೋ -2021ನಲ್ಲಿ ವರ್ಚುವಲ್ ಮೂಲಕ ಭಾಗವಹಿಸಿ ; ಇಲ್ಲಿದೆ ಮಾಹಿತಿ

Next Post

ಬಿಬಿಎಂಪಿಯಿಂದ ಸರ್ವೋದಯ ದಿನಾಚರಣೆ

Next Post

ಬಿಬಿಎಂಪಿಯಿಂದ ಸರ್ವೋದಯ ದಿನಾಚರಣೆ

ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group