Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ

930 ಕೋಟಿ ರೂ. ವೆಚ್ಚದ 37 ಕಾಮಗಾರಿಗಳ ಪೈಕಿ 4 ಮಾತ್ರ ಪೂರ್ಣ

by Bengaluru Wire Desk
January 30, 2021
in Bengaluru Focus, News Wire
Reading Time: 1 min read
0

ಬೆಂಗಳೂರು :  ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ ಶನಿವಾರ ಬೆಂಗಳೂರು ಮಿಷನ್-2022 ಕಾರ್ಯಕ್ರಮದಡಿ ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಅಭಿವೃದ್ದಿ ಕಾಮಾಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.

ಸಂಬಂಧಿಸಿದ ಅಧಿಕಾರಿಗಳು ಮತ್ತು ಸಚಿವರುಗಳ ತಂಡದೊಂದಿಗೆ ಬಹಳ ದಿನಗಳ ಬಳಿಕ ಬಿ.ಎಮ್.ಟಿ.ಸಿ. ಬಸ್ ನಲ್ಲಿ ಪ್ರಯಾಣಿಸಿ ನಗರ ಪ್ರದಕ್ಷಿಣೆ ಮಾಡಿದರು.

ರೇಸ್ ಕೋರ್ಸ್ ರಸ್ತೆ, ರಾಜಾರಾಮ್ ಮೋಹನ್ ರಾಯ್ ರಸ್ತೆ, ಹೇಯ್ನ್ ಸ್ ರಸ್ತೆ, ಹುಡ್ ಸ್ಟ್ರೀಟ್, ಟಾಟಾ ಲೇನ್ , ಕ್ಯಾಪಿಟಲ್ ಹೋಟೆಲ್-ರಾಜಭವನ ಜಂಕ್ಷನ್ ಮತ್ತು ಪ್ಲಾನೆಟೇರಿಯಂ ರಸ್ತೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಈ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಗುಣಮಟ್ಟದ ಕಾಮಗಾರಿಯನ್ನು ಖಾತರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನಲ್ಲಿ 37 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲಿ ರಸ್ತೆ ಅಭಿವೃದ್ಧಿ, ಕೋವಿಡ್ ಆಸ್ಪತ್ರೆಗಳಿಗೆ ನೆರವು, ಐಟಿ-ಯೋಜನೆಗಳು, ಕಟ್ಟಡ ನಿರ್ಮಾಣ ಮತ್ತು ಇತರ ಕಾಮಗಾರಿಗಳು ಸೇರಿವೆ. ಇದರ ಅಂದಾಜು ವೆಚ್ಚ 930 ಕೋಟಿ ರೂ.ಗಳು.

ಈವರೆಗೆ 4 ಕಾಮಗಾರಿಗಳು ಪೂರ್ಣಗೊಂಡಿವೆ. 29 ಕಾಮಗಾರಿಗಳು ಪ್ರಗತಿಯಲ್ಲಿವೆ. 4 ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ವರೆಗೆ 103 ಕೋಟಿ ರೂ. ವೆಚ್ಚವಾಗಿದೆ ಎಂದು ಮಾಧ್ಯಮದವರಿಗೆ ತಿಳಿಸಿದರು.

WhatsApp Join our WhatsApp Channel
Previous Post

ಬಿಬಿಎಂಪಿಯಿಂದ ಸರ್ವೋದಯ ದಿನಾಚರಣೆ

Next Post

ಬೆಂಗಳೂರಿನ ಸಮಗ್ರ ಅಭಿವೃದ್ಧಿಯ ಮಿಷನ್ -2022 ಪ್ರಗತಿ ಪರಿಶೀಲನಾ ಸಭೆ

ಬಿಡಿಎ ಕೇಂದ್ರ ಕಚೇರಿ

ಜಡ್ಡುಗಟ್ಟಿದ ಬಿಡಿಎ ಅಧಿಕಾರಿಗಳಿಗೂ ಇನ್ನು ಮುಂದೆ ವರ್ಗಾವಣೆ ಅನ್ವಯ...!

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group