Saturday, August 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೋವಿಡ್ ಲಸಿಕೆ ಸ್ವತಃ ಪಡೆದ ಬಿಬಿಎಂಪಿ ಆಡಳಿಗಾರರು- ಕಮಿಷನರ್

ಎರಡನೇ ಹಂತದ ಕೋವಿಡ್ ಲಸಿಕೆ ಮಂಗಳವಾರದಿಂದ ಆರಂಭ

by Bengaluru Wire Desk
February 9, 2021
in Bengaluru Focus
Reading Time: 1 min read
0

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಮಂಗಳವಾರದಿಂದ ಎರಡನೇ ಹಂತದ ಲಸಿಕೆ ವಿತರಣೆ ಆರಂಭವಾಗಿದೆ. ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವಗುಪ್ತ ಹಾಗೂ ಆಯುಕ್ತ ಮಂಜುನಾಥ್ ಪ್ರಸಾದ್ ಚಾಲನೆ‌ ನೀಡಿದರು.

ಗೌರವ್ ಗುಪ್ತಾ ಹಾಗೂ ಬಿಬಿಎಂಪಿ ಆಯುಕ್ತರು ಮಂಜುನಾಥ್ ಪ್ರಸಾದ್, ವಿಶೇಷ ಆಯುಕ್ತರಾದ ರಾಜೇಂದ್ರ ಚೋಳನ್, ರಂದೀಪ್ ಸೇರಿದಂತೆ ಹಿರಿಯ ಅಧಿಕಾರಿಗಳು ಕೋವಿಡ್ ಲಸಿಕೆ ಪಡೆದುಕೊಂಡರು.

ಇದೇ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಆಡಳಿತಾಧಿಕಾರಿ ಗೌರವಗುಪ್ತಾ, ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಕೊಡುವ ಅಭಿಯಾನ ಮುಗಿದಿದೆ. ಈಗ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ಕೊಡುವ ಪ್ರಕ್ರಿಯೆ ಮಂಗಳವಾರದಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಪಾಲಿಕೆ ಅಧಿಕಾರಿಗಳು, ಪೌರಕಾರ್ಮಿಕರಿಗೆ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಕೋವಿಡ್ ಲಸಿಕೆ ಬಗ್ಗೆ ಇರುವ ಅನುಮಾನಗಳನ್ನು ಹೋಗಲಾಡಿಸಲು ಜಾಗೃತಿ ಮೂಡಿಸುತ್ತಿದ್ದೇವೆ. ಇದಕ್ಕಾಗಿ‌ ನಾವೇ ಅಧಿಕಾರಿಗಳು ಲಸಿಕೆಗಳನ್ನು ಪಡೆಯುತ್ತಿದ್ದೇವೆ. ಈ ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಲಸಿಕೆ ಪಡೆಯುವವರು ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಆಹಾರ ಮತ್ತು ಮದ್ಯಪಾನ ಮಾಡದಂತೆ ಎಲ್ಲೂ ಹೇಳಿಲ್ಲ. ಗರ್ಭಿಣಿ ಸ್ತ್ರೀಯರು ಹಾಗೂ ಹಾಲುಣಿಸುವ ಸ್ತ್ರೀಯರು ಲಸಿಕೆ ಪಡೆಯುವ ಅವಶ್ಯಕತೆಯಿಲ್ಲ.

ಶೇ.70 ರಷ್ಟು ಜನ ಲಸಿಕೆ ತಗೊಂಡರೆ ಮಾತ್ರ ಸೋಂಕು ವಿರುದ್ಧ ಸಮುದಾಯದಲ್ಲಿ ರೋಗ ನಿರೋಧಕ ಶಕ್ತಿ ಉತ್ಪಾದನೆಯಾಗುತ್ತದೆ. 141 ಪ್ರಾಥಮಿಕ ಕೇಂದ್ರಗಳಲ್ಲಿ ನಗರದಲ್ಲಿರುವ ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ 33,000 ಜನರು ಹಾಗೂ ನಗರದ 27,000 ಪೊಲೀಸರಿಗೆ ಎರಡನೇ ಹಂತದಲ್ಲಿ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟು 60 ಸಾವಿರ ಮುಂಚೂಣಿ ಕಾರ್ಯಕರ್ತರು ಲಸಿಕೆ ಪಡೆಯಲು ನೋಂದಣಿ ಮಾಡಿದ್ದಾರೆ ಎಂದು ಆಯುಕ್ತರು ಹೇಳಿದ್ದಾರೆ.

ಮೊದಲ ಹಂತದಲ್ಲಿ ಹೆಲ್ತ್ ಕೇರ್ ವರ್ಕರ್ಸ್ ನಲ್ಲಿ‌ 1ಲಕ್ಷದ 80 ಸಾವಿರ ಜನರನ್ನು ಗುರುತಿಸಲಾಗಿತ್ತು. ಇದರಲ್ಲಿ 80 ಸಾವಿರ ಜನ ಲಸಿಕೆ ಪಡೆದಿದ್ದಾರೆ. ನಿನ್ನೆ 1435 ಜನ ಮುಂಚೂಣಿ ಕಾರ್ಯಕರ್ತರು ಬಿಬಿಎಂಪಿ ಯಲ್ಲಿ ಲಸಿಕೆ ಪಡೆದುಕೊಂಡಿದ್ದಾರೆ ಎಂದರು.

ವ್ಯಾಕ್ಸಿನ್ ಪಡೆದುಕೊಳ್ಳುವುದಕ್ಕೆ
ಯಾವುದೇ ಕಡ್ಡಾಯ ಆದೇಶ ಇಲ್ಲ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

WhatsApp Join our WhatsApp Channel
Previous Post

ಭ್ರಷ್ಟಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದ ದೇವೇಂದ್ರಪ್ಪ ಸಸ್ಪೆಂಡ್ !

Next Post

ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು ಸಲ್ಲಿಸುವವರೇ ಕಡಿಮೆ

Next Post
ಎಸಿಬಿ ಕೇಂದ್ರ ಕಚೇರಿ, ಬೆಂಗಳೂರು

ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು ಸಲ್ಲಿಸುವವರೇ ಕಡಿಮೆ

ಬೆಂಗಳೂರಿನ ಹೆಬ್ಬಾಗಿಲು ಗುರುಗುಂಟೆಪಾಳ್ಯದಲ್ಲಿ ಸಿಗ್ನಲ್ ಫ್ರೀ ಕಾರಿಡಾರ್

Please login to join discussion

Like Us on Facebook

Follow Us on Twitter

Recent News

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group