Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನ ಹೆಬ್ಬಾಗಿಲು ಗುರುಗುಂಟೆಪಾಳ್ಯದಲ್ಲಿ ಸಿಗ್ನಲ್ ಫ್ರೀ ಕಾರಿಡಾರ್

ಟ್ರಾಫಿಕ್ ಜಾಮ್ ಪರಿಹಾರಕ್ಕೆ 2 ಸಾವಿರ ಕೋಟಿ ರೂ. ಯೋಜನೆ

by Bengaluru Wire Desk
February 12, 2021
in Bengaluru Focus, Public interest
Reading Time: 1 min read
0

ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ, ನಗರದ ಹೆಬ್ಬಾಗಲಿನಂತಿರುವ ಗುರುಗುಂಟೆಪಾಳ್ಯ ಜಂಕ್ಷನ್ ನಲ್ಲಿ ಸಿಗ್ನಲ್ ಫ್ರೀ ಕಾರಿಡಾರ್ ನಿರ್ಮಾಣಕ್ಕೆ ಕ್ರಮಕೈಗೊಳ್ಳಲು ಬಿಬಿಎಂಪಿ ನಿರ್ಧರಿಸಿದೆ.

ಈ ಬಾರಿಯ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ಅನುದಾನ ಮೀಸಲಿಡಲು ಪಾಲಿಕೆ ತೀರ್ಮಾನಿಸಿದೆ. ಶುಕ್ರವಾರ, ಗುರುಗುಂಟೆಪಾಳ್ಯ ಜಂಕ್ಷನ್ ಸುತ್ತಮುತ್ತ ಬಿಬಿಎಂಪಿ ಆಡಳಿತಗಾರರಾದ ಗೌರವ್ ಗುಪ್ತಾ, ಆಯುಕ್ತರಾದ ಮಂಜುನಾಥ್ ಪ್ರಸಾದ್, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಸ್ಥಳ ಪರಿಶೀಲನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಪಾಲಿಕೆ ಆಯುಕ್ತ ಮಂಜುನಾಥ ಪ್ರಸಾದ್, ಗೊರುಗುಂಟೆಪಾಳ್ಯ ಜಂಕ್ಷನ್ ಬೆಂಗಳೂರಿಗೆ ಪ್ರಮುಖ ಪ್ತವೇಶದ್ವಾರವಾಗಿದೆ. ಈ ಜಂಕ್ಷನ್ ತುಮಕೂರು ರಸ್ತೆ, ಮೈಸೂರು ರಸ್ತೆ, ಹೊಸೂರು ರಸ್ತೆ, ಹಳೇ ಮದ್ರಾಸ್ ರಸ್ತೆ, ಬಳ್ಳಾರಿ ರಸ್ತೆ ಹಾಗೂ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಆಗಿದೆ.

2 ಸಾವಿರ ಕೋಟಿ ರೂ. ಮೊತ್ತದ ಯೋಜನೆ :
ಈ ಸಂಬಂಧ ಗೊರಗುಂಟೆಪಾಳ್ಯ ಜಂಕ್ಷನ್ ಅನ್ನು ಸಿಗ್ನಲ್ ಫ್ರೀ ಕಾರಿಡಾರ್ ಮಾಡಲಿದ್ದೇವೆ. ಇದಕ್ಕಾಗಿ ಸುಮಾರು 2,000 ಕೋಟಿ ರೂಪಾಯಿ ವೆಚ್ಚದಲ್ಲಿ ಮಹತ್ವಾಕಾಂಕ್ಷೆಯ ಕಾರಿಡಾರ್ ಅಭಿವೃದ್ಧಿ ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಅನುದಾನ ಮೀಸಲಿಡಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ಮಾರ್ಗದಲ್ಲಿ ಪ್ರತಿನಿತ್ಯ ಲಕ್ಷಾಂತರ ವಾಹನಗಳು ಸಂಚರಿಸುತ್ತವೆ. ಜಂಕ್ಷನ್ ಬಳಿ ಸಿಗ್ನಲ್ ಬಂದಾಗ ಏಕ ಕಾಲಕ್ಕೆ ಸಾವಿರಾರು ವಾಹನಗಳು ಸಾಕಷ್ಟು ಸಮಯ ನಿಂತಲ್ಲೇ ನಿಲ್ಲುತ್ತವೆ. ವಾಹನಗಳು ನಿಲ್ಲುವ ಸಮಯದ ಲೆಕ್ಕಾಚಾರ ಮಾಡಿದರೆ ಕೋಟ್ಯಾಂತರ ರೂಪಾಯಿ ನಷ್ಟವಾಗಲಿದೆ. ಈ ಸಂಚಾರ ದಟ್ಟಣೆಯಿಂದ ಹೆಚ್ಚು ಸಮಯ ವ್ಯರ್ಥವಾಗಲಿದೆ ಎಂದರು.

ಗುರುಗುಂಟೆಪಾಳ್ಯದಲ್ಲಿ ವಾಹನಗಳು ಸದಾ ಆಮೆಗತಿ ವೇಗದಲ್ಲಿ ಸಾಗುತ್ತವೆ

6 ಕಡೆಗಳಲ್ಲಿ ಮೇಲ್ಸೇತುವೆ- ಕೆಳಸೇತುವೆ :
ಆದ್ದರಿಂದ ಬಿಇಎಲ್, ಹೋಟೆಲ್ ತಾಜ್ ಜಂಕ್ಷನ್, ಹೊರವರ್ತುಲ ರಿಂಗ್ ರಸ್ತೆ, ತುಮಕೂರು ರಸ್ತೆ, ಪೈಪ್ ಲೈನ್ ರಸ್ತೆ, ಹೆಚ್.ಎಂ.ಟಿ ಜಂಕ್ಷನ್ ಸೇರಿದಂತೆ 6 ಕಡೆ ಮೇಲುಸೇತುವೆ ಹಾಗೂ ಕೆಳಸೇತುವೆ ಯೋಜನೆ ಜಾರಿಗೊಳಿಸಿ ಈ ಭಾಗವನ್ನು ಸಿಗ್ನಲ್ ಫ್ರೀ ಕಾರಿಡಾರ್ ಮಾಡಲಾಗುತ್ತದೆ. ಇದರಿಂದಾಗಿ ಸಾರ್ವಜನಿಕರು ಹೆಚ್ಚು ಸಂಚಾರ ದಟ್ಟಣೆಯಿಲ್ಲದೆ ಸುಮವಾಗಿ ಸಂಚರಿಸಬಹುದಾಗಿದೆ.

4 ರಿಂದ 5 ವರ್ಷದಲ್ಲಿ ಯೋಜನೆ ಪೂರ್ಣ :
ಈ ಸಂಪೂರ್ಣ ಯೋಜನೆಗೆ ಸುಮಾರು 2,000 ಕೋಟಿ ರೂಪಾಯಿ ವೆಚ್ಚವಾಗಲಿದೆ. ಇದನ್ನು 1 ವರ್ಷದಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. 4 ಅಥವಾ 5 ವರ್ಷಗಳು ಬೇಕಾಗಲಿದೆ. 5 ವರ್ಷದಲ್ಲಿ ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆ ಪೂರ್ಣಗೊಳಿಸಲು ಯೋಜನೆ ರೂಪಿಸಿಕೊಂಡು, ಪ್ರತಿ ವರ್ಷದ ಆಯವ್ಯಯದಲ್ಲಿ ಇಂತಿಷ್ಟು ಅನುದಾನವನ್ನು ಮೀಸಲಿರಿಸಿ ಯೋಜನೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು.

ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆ ಜಾರಿಗೊಳಿಸಲು ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗುದೆ. ಸಮಗ್ರ ವಿಸ್ತೃತ ಯೋಜನಾ ವರದಿ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಕಾರಿಡಾರ್ ಯೋಜನೆ ಮಾರ್ಗದಲ್ಲಿ ರಕ್ಷಣಾ ಭೂಮಿ ಹಾಗೂ ಖಾಸಗಿ ಭೂಮಿ ಬರಲಿದ್ದು, ಭೂಸ್ವಾಧೀನ ಮಾಡಲಿದ್ದೇವೆ.

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಂಚಾರಿ ಮಾರ್ಗ ಬದಲಾವಣೆ ಮಾಡಿಕೊಂಡು ಹಂತ-ಹಂತವಾಗಿ ಯೋಜನೆ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದರು.

ವಾರಾಂತ್ಯದಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ :
ಗೊರುಗುಂಟೆಪಾಳ್ಯ ಜಂಕ್ಷನ್ ಮೂಲಕ ನಗರಕ್ಕೆ ರಾಜ್ಯದ ಶೇ. 70 ರಷ್ಟು ವಾಹನಗಳು ಸಂಚರಿಸಲಿದೆ. ಪ್ರತಿನಿತ್ಯವೂ ಈ ಭಾಗದಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗಲಿದ್ದು, ವಾರದ ಕೊನೆಯ ಎರಡು ದಿನ ಸುಮಾರು 3 ಗಂಟೆಗಳ ಕಾಲ ಸಂಚಾರ ದಟ್ಟಣೆಯಾಗಲಿದೆ. ಒಂದು ಸಿಗ್ನಲ್ ಬಳಿ 1,000ಕ್ಕೂ ಹೆಚ್ಚು ವಾಹನಗಳು ನಿಲ್ಲಲಿದ್ದು, ನಾಗರಿಕರಿಗೆ ಹೆಚ್ಚು ಸಮಸ್ಯೆಯಾಗುತ್ತಿದೆ ಎಂದು ಶಾಸಕ ಮುನಿರತ್ನ ತಿಳಿಸಿದರು.

ಈ ಸಂಬಂಧ ಮುಖ್ಯಂತ್ರಿಗಳ ಜೊತೆ ಚರ್ಚಿಸಿದ್ದೇನೆ. ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ತಿಳಿಸಿದ್ದಾರೆ. ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆಗೆ ರಾಜ್ಯ ಸರ್ಕಾದ ಆಯವ್ಯಯದಲ್ಲಿ ಅನುದಾನ ಮೀಸಲಿಡಲು ಕೋರಲಾಗಿದೆ ಎಂದು ಹೇಳಿದರು.

ಪರಿಶೀಲನಾ ಕಾರ್ಯಕ್ರಮ ವೇಳೆ ರಾಜರಾಜೇಶ್ವರಿ ನಗರ ವಲಯದ ಜಂಟಿ ಆಯುಕ್ತ ನಾಗರಾಜ್, ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಇಂಜಿನಿಯರ್ ಪ್ರಹ್ಲಾದ್, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು ಸಲ್ಲಿಸುವವರೇ ಕಡಿಮೆ

Next Post

ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಘೋಷಣೆ ಅಂತಿಮ ಹಂತದಲ್ಲಿದೆ ; ಸಚಿವ ರಮೇಶ್ ಜಾರಕಿಹೊಳಿ

Next Post

ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಘೋಷಣೆ ಅಂತಿಮ ಹಂತದಲ್ಲಿದೆ ; ಸಚಿವ ರಮೇಶ್ ಜಾರಕಿಹೊಳಿ

ಪುಲ್ವಾಮ ದಾಳಿ ಪ್ರಕರಣ ; ಯುವಕಾಂಗ್ರೆಸ್ ಘಟಕದಿಂದ ಸೈನಿಕರಿಗೆ ಶ್ರದ್ಧಾಂಜಲಿ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group