Thursday, October 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

    ​ತುಂಗಭದ್ರಾ ಹಿನ್ನೀರಿನಿಂದ ಅಕ್ರಮವಾಗಿ ನೀರು ಕದಿಯುತ್ತಿರುವ ಉಕ್ಕು ಕಾರ್ಖಾನೆ ವೈರಲ್ ವಿಡಿಯೋ: ಅನ್ನದಾತರ ಆಕ್ರೋಶ!

    ಚೀನಾ ಬಾಹ್ಯಾಕಾಶ ನಿಲ್ದಾಣಕ್ಕೆ ಪಾಕ್ ಗಗನಯಾತ್ರಿ

    Video News | ಚಲಿಸುವ ಕಾರಿನ ಮೇಲೇರಿ 40 ಕಿ.ಮೀ ಸಾಹಸ: ತಮಿಳುನಾಡಿನಲ್ಲಿ ಗುಟ್ಕಾ ಕಳ್ಳಸಾಗಣೆದಾರರನ್ನು ಹಿಡಿದ ರಿಯಲ್ ‘ಸಿಂಗಂ’ ಕಾಪ್

    ಬಿಡಿಎ ಆಯುಕ್ತ ಮೇಜರ್ ಮಣಿವಣ್ಣನ್‌ಗೆ ‘ಸಿಡಿಎಸ್ ಪ್ರಶಂಸನಾ ಪತ್ರ’ ಗೌರವ: ಭಾರತೀಯ ಸೇನೆಯಿಂದ ಎರಡನೇ ಸೇನಾ ಗೌರವ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಸೌಜನ್ಯ ಪ್ರಕರಣ: ಮರುತನಿಖೆಗೆ ರಾಜ್ಯ ಸರ್ಕಾರದಿಂದ ಎಸ್‌ಐಟಿ ರಚನೆ

  • Bengaluru Focus

    ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

    LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

    BWSSB News | ನೀರಿಲ್ಲದಿದ್ದರೂ ಸ್ಪೀಡಾಗಿ ಓಡುತ್ತೆ ಮೀಟರ್: ಗಾಳಿಗೂ ಬಿಲ್ ವಸೂಲಿ ಮಾಡುತ್ತಾ ಬೆಂಗಳೂರು ಜಲಮಂಡಳಿ??

    BW SPECIAL | 83 ದಿನ ಕಳೆದ್ರೂ ಮುಚ್ಚದ ಗುಂಡಿ: ಅಧಿಕಾರಿಗಳ ಜಟಾಪಟಿಗೆ ರೋಸಿ ತಾವೇ ರಸ್ತೆ ಸರಿಪಡಿಸಿದ ಬೆಂಗಳೂರಿಗರು

    ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

    ಶಿಕ್ಷಕರನ್ನು ಎಸ್ಐಆರ್ ಕಾರ್ಯದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ

    ಕಸದ ಗಾಡಿ ಮನೆ ಬಾಗಿಲಿಗೆ ಬರುವಂತೆ ಮಾಡುವುದು ನನ್ನ ಜವಾಬ್ದಾರಿ: ಕೃಷ್ಣ ಬೈರೇಗೌಡ

    GBA News | ಲಾಲ್‌ಬಾಗ್ ಎದುರು ನಂದಿನಿ ಮಳಿಗೆ ಅಕ್ರಮ: ಕಾನೂನು ಸಮರ ನಡೆಸುವುದಾಗಿ ಎನ್‌ಆರ್‌ ರಮೇಶ್ ಎಚ್ಚರಿಕೆ

    STUDY REPORT | ಬೆಂಗಳೂರು ಸಂಚಾರ ನರಕ: ಶಾಲಾ ಮಕ್ಕಳ ಬಾಲ್ಯ ಕಸಿದುಕೊಳ್ಳುತ್ತಿದೆ ನಗರದ ರಸ್ತೆಗಳು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಘೋಷಣೆ ಅಂತಿಮ ಹಂತದಲ್ಲಿದೆ ; ಸಚಿವ ರಮೇಶ್ ಜಾರಕಿಹೊಳಿ

ರಾಜ್ಯದ ನೀರಾವರಿ ಯೋಜನೆ, ಅನುದಾನ ಕುರಿತು ಕೇಂದ್ರಕ್ಕೆ ಫೆ.21ಕ್ಕೆ ನಿಯೋಗ

by Bengaluru Wire Desk
February 14, 2021
in News Wire
Reading Time: 1 min read
0

ಬೆಳಗಾವಿ : ಭದ್ರಾ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳನ್ನಾಗಿ ಘೋಷಿಸಲು‌ ಒತ್ತಾಯಿಸಿ ಫೆ. 21ಕ್ಕೆ ನವದೆಹಲಿಗೆ ತೆರಳುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಪ್ರಮುಖ ನೀರಾವರಿ ಯೋಜನೆಯಾದ ಕಿಣಯೇ ಅಣೆಕಟ್ಟು ಕಾಮಗಾರಿಗಳನ್ನು ಶುಕ್ರವಾರ ಪರಿವೀಕ್ಷಣೆ‌ ಮಾಡಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಾರಕಿಹೊಳಿ, ಕೃಷ್ಣಾ ಮೇಲ್ದಂಡೆ ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡುವುದಾಗಿ ಹೇಳಿದರು.

ಉತ್ತರ ಕರ್ನಾಟಕದ ಜೀವನಾಡಿ ಕಳಸಾ- ಬಂಡೂರಿ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮತಿ ಪಡೆಯುತ್ತೇವೆ.

ಅಲ್ಲದೆ ರಾಜ್ಯದ ಹಲವು ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ‌ ಪಡೆಯುವುದೂ ಸೇರಿದಂತೆ ಹಲವು ಯೋಜನೆಗಳ ಕುರಿತಂತೆ ಉನ್ನತ ಅಧಿಕಾರಿಗಳ ನಿಯೋಗವನ್ನು ಇದೇ ಸಂದರ್ಭದಲ್ಲಿ ಕರೆದೊಯ್ಯವುದಾಗಿ ಹೇಳಿದರು.

ಫೆ. 22ರಂದು ಅಂತರ್ ರಾಜ್ಯ ಜಲವಿವಾದಗಳಿಗೆ ಸಂಬಂಧಿಸಿ, ರಾಜ್ಯದ ಅಡ್ವೋಕೇಟ್ ಜನರಲ್‌ ಮತ್ತು ಹಿರಿಯ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಲಿದ್ದೇವೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನೂ ಸಹಾ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವುದರಿಂದ ರಾಜ್ಯಕ್ಕೆ ಹಲವು ರೀತಿಯ ಲಾಭವಾಗಲಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರಿನ ಹೆಬ್ಬಾಗಿಲು ಗುರುಗುಂಟೆಪಾಳ್ಯದಲ್ಲಿ ಸಿಗ್ನಲ್ ಫ್ರೀ ಕಾರಿಡಾರ್

Next Post

ಪುಲ್ವಾಮ ದಾಳಿ ಪ್ರಕರಣ ; ಯುವಕಾಂಗ್ರೆಸ್ ಘಟಕದಿಂದ ಸೈನಿಕರಿಗೆ ಶ್ರದ್ಧಾಂಜಲಿ

Next Post

ಪುಲ್ವಾಮ ದಾಳಿ ಪ್ರಕರಣ ; ಯುವಕಾಂಗ್ರೆಸ್ ಘಟಕದಿಂದ ಸೈನಿಕರಿಗೆ ಶ್ರದ್ಧಾಂಜಲಿ

ಕೋವಿಡ್ ಅವಧಿಯ ಕಡತಗಳ ವಿಲೇವಾರಿಗೆ ಶೀಘ್ರದಲ್ಲೇ ಕಡತಯಙ್ಞ ಕಾರ್ಯಕ್ರಮ ; ನೂತನ ಜಿಲ್ಲಾಧಿಕಾರಿ ಜೆ.ಮಂಜುನಾಥ್

Please login to join discussion

Like Us on Facebook

Follow Us on Twitter

Recent News

ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

October 1, 2026

LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

October 1, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಕ್ರಮ ಚಿನ್ನ ಸಾಗಾಟ: ನಟಿ ರನ್ಯಾ ರಾವ್‌ಗೆ ₹89 ಕೋಟಿ ದಂಡ

October 1, 2026

LPG Price Hike | ​ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ: ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಶಾಕ್!

October 1, 2026

ಅರಬ್ಬೀ ಸಮುದ್ರದಲ್ಲಿ ಭರ್ಜರಿ ಬೇಟೆ: ₹3,000 ಕೋಟಿ ಮೌಲ್ಯದ ಡ್ರಗ್ಸ್ ವಶ, 5 ಪಾಕಿಸ್ತಾನಿ ಪ್ರಜೆಗಳ ಬಂಧನ

September 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d