Saturday, August 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೋವಿಡ್ ಅವಧಿಯ ಕಡತಗಳ ವಿಲೇವಾರಿಗೆ ಶೀಘ್ರದಲ್ಲೇ ಕಡತಯಙ್ಞ ಕಾರ್ಯಕ್ರಮ ; ನೂತನ ಜಿಲ್ಲಾಧಿಕಾರಿ ಜೆ.ಮಂಜುನಾಥ್

ಬಾಕಿ ನ್ಯಾಯಾಲಯ ಪ್ರಕರಣಗಳಿಗೆ ಸಿಗಲಿದೆಯಾ ಮುಕ್ತಿ?

by Bengaluru Wire Desk
February 15, 2021
in Bengaluru Focus, Video
Reading Time: 1 min read
0

ಬೆಂಗಳೂರು : ಕೋವಿಡ್ ಪರಿಸ್ಥಿತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ದೈನಂದಿನ ಕಡತಗಳ ವಿಲೇವಾರಿಗೆ ತ್ವರಿತವಾಗಿ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ. ಇದಕ್ಕಾಗಿ ಶೀಘ್ರದಲ್ಲೇ ಕಡತಯಙ್ಞ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದ್ದಾರೆ.

ಹಿಂದಿನ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಸೋಮವಾರ ಅಧಿಕಾರ ವಹಿಸಿಕೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಬೆಂಗಳೂರು ನಗರ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು. ಹೀಗಾಗಿ ಭೂಮಿಗೆ ಸಂಬಂಧಿಸಿದ ವ್ಯಾಜ್ಯ ಪ್ರಕರಣ, ಕಂದಾಯ ಕೆಲಸ ಕಾರ್ಯಗಳು , ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸ್ವಲ್ಪ ಮಟ್ಟಿನ ತೊಡಕಾಗಿತ್ತು.

ಸದ್ಯ ಕರೋನಾ ಸೋಂಕು ಕಡಿಮೆಯಾದ ಹಿನ್ನಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದ ಯೋಜನೆಗಳು ಹಾಗೂ ಕಡತಗಳನ್ನು ವಿಲೇವಾರಿ ಮಾಡಲು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇವೆ. ಆನಂತರ ಸೂಕ್ತ ಕಡತಯಙ್ಞ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ನೂತನ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ನೂತನ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಬೆಂಗಳೂರು ವೈರ್ ಗೆ ನೀಡಿದ ಪ್ರತಿಕ್ರಿಯೆ

ನಗರದಲ್ಲಿನ ಭೂಮಾಫಿಯಾದಿಂದಾಗಿ ಕೆರೆ, ರಾಜಕಾಲುವೆ ಭೂ ಒತ್ತುವರಿಯಾದ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ, ಇವುಗಳ ಬಗ್ಗೆ ಮುತುವರ್ಜಿ ವಹಿಸಿ ಸರ್ಕಾರದ ಭೂಮಿ ಕೈತಪ್ಪದಂತೆ ಸೂಕ್ತ ವ್ಯವಸ್ಥೆ ಮಾಡುತ್ತೇವೆ.

ಆನೇಕಲ್ ತಾಲ್ಲೂಕು ಕಚೇರಿಯಲ್ಲಿನ‌ ಅವ್ಯವಸ್ಥೆ ಬಗ್ಗೆ ಸಾಕಷ್ಟು ದೂರುಗಳಿರುವುದು ತಿಳಿದು ಬಂದಿದ್ದು, ಅಲ್ಲಿ ಸುಗಮ ‌ಆಡಳಿತ ವ್ಯವಸ್ಥೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಇದಕ್ಕೂ ಮುನ್ನ ನಿರ್ಗಮಿತ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ, ನೂತನ ಜಿಲ್ಲಾಧಿಕಾರಿಗಳಿಗೆ ಇಲಾಖೆ ಅಧಿಕಾರಿಗಳ ಜೊತೆ ಪರಿಚಯಾತ್ಮಕ‌ ಸಭೆ ನಡೆಸಿ, ತಮಗೆ ನೀಡಿದಂತೆ ಹೊಸ ಜಿಲ್ಲಾಧಿಕಾರಿಗಳಿಗೂ ಸಹಕಾರ ನೀಡುವಂತೆ ಕೋರಿದರು.

ಇದೇ ಸಂದರ್ಭದಲ್ಲಿ ಸೇವಾಲಾಲ್ ಜಯಂತಿ ಪ್ರಯುಕ್ತ ಸಂತಶ್ರೇಷ್ಠರ ಭಾವಚಿತ್ರಕ್ಕೆ‌ ನೂತನ ಜಿಲ್ಲಾಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅನಿತಾಲಕ್ಷ್ಮಿ, ಉತ್ತರ ವಿಶೇಷ ಜಿಲ್ಲಾಧಿಕಾರಿ ಜಗದೀಶ್, ದಕ್ಷಿಣ ವಿಶೇಷ ಜಿಲ್ಲಾಧಿಕಾರಿ ಬಸವರಾಜ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಪುಲ್ವಾಮ ದಾಳಿ ಪ್ರಕರಣ ; ಯುವಕಾಂಗ್ರೆಸ್ ಘಟಕದಿಂದ ಸೈನಿಕರಿಗೆ ಶ್ರದ್ಧಾಂಜಲಿ

Next Post

ಬಿಬಿಎಂಪಿ- 2020ರ ಬಜೆಟ್ ಅನುಷ್ಠಾನ ಆಗಿದ್ದು ಎಷ್ಟು ಗೊತ್ತಾ?

Next Post
ಸಾಂದರ್ಭಿಕ ಚಿತ್ರ

ಬಿಬಿಎಂಪಿ- 2020ರ ಬಜೆಟ್ ಅನುಷ್ಠಾನ ಆಗಿದ್ದು ಎಷ್ಟು ಗೊತ್ತಾ?

ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಟ್ರೀ-ಪಾರ್ಕ್ ಯೋಜನೆ ತಾತ್ಕಾಲಿಕ ಸ್ಥಗಿತ ; ಅರಣ್ಯ ಸಚಿವ ಅರವಿಂದ ಲಿಂಬಾವಳಿ

Please login to join discussion

Like Us on Facebook

Follow Us on Twitter

Recent News

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group