Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಟ್ರೀ-ಪಾರ್ಕ್ ಯೋಜನೆ ತಾತ್ಕಾಲಿಕ ಸ್ಥಗಿತ ; ಅರಣ್ಯ ಸಚಿವ ಅರವಿಂದ ಲಿಂಬಾವಳಿ

by Bengaluru Wire Desk
February 17, 2021
in Bengaluru Focus
Reading Time: 1 min read
0

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ತುರಹಳ್ಳಿ ಟ್ರೀ ಪಾರ್ಕ್ ಯೋಜನೆ ಜಾರಿಗೆ ವಿರೋಧಿಸಿ‌ ನಡೆಸುತ್ತಿರುವ ಹೋರಾಟಕ್ಕೆ ಫಲ ಸಿಕ್ಕಿದೆ.

ತುರಹಳ್ಳಿ ಅರಣ್ಯದ ಜಾಗದಲ್ಲಿ ಟ್ರೀ ಪಾರ್ಕ್ ಮಾಡುವ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ತುರಹಳ್ಳಿ ಟ್ರೀ ಪಾರ್ಕ್ ಬಗ್ಗೆ ಸಾರ್ವಜನಿಕರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬುಧವಾರ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರ ಜೊತೆ ತುರಹಳ್ಳಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿದರು.

ಇದೇ ವೇಳೆ ಸ್ಥಳಕ್ಕೆ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳನ್ನು ಸಹ ಕರೆದೊಯ್ದಿದ್ದ ಸಚಿವರು ಸಾರ್ವಜನಿಕರ ಜೊತೆ ಸಂವಾದ ನಡೆಸಿ ಅವರ ಅಭಿಪ್ರಾಯ ಪಡೆದರು. ನಂತರ ಸಚಿವ ಅರವಿಂದ ಲಿಂಬಾವಳಿ ಈ ನಿರ್ಧಾರ ಪ್ರಕಟಿಸಿದರು.

ತುರಹಳ್ಳಿ ಪ್ರಸ್ತಾವಿತ ವೃಕ್ಷೋದ್ಯಾನ ಪ್ರದೇಶದಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ ಅರಣ್ಯ ಸಚಿವ ಅರವಿಂದ ಲಿಂಬಾವಳಿ

ಈಗ ಸದ್ಯಕ್ಕೆ ಅರಣ್ಯ ಪ್ರದೇಶದಲ್ಲಿ ಯೋಜನೆಯನ್ನು ಸ್ಥಗಿತಗೊಳಿಸುತ್ತೇವೆ.‌ ಆದರೆ ಈ ಹಿಂದೆ 2012ರಲ್ಲಿ ಯೋಜನೆಗಾಗಿ ನಿಗದಿಪಡಿಸಿದ್ದ ಸ್ಥಳದಲ್ಲಿ ವೃಕ್ಷೋದ್ಯಾನ ಯೋಜನೆಯ ಅನುಷ್ಠಾನ ಮಾಡುವ ಬಗ್ಗೆ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಅರಣ್ಯ ರಕ್ಷಣೆಗಾಗಿ ಈ ಪ್ರದೇಶದ ಸುತ್ತಲೂ ಬೇಲಿ ಹಾಕಿ ಭದ್ರ ಪಡಿಸಲಾಗುತ್ತದೆ ಎಂದು ಅವರು ಹೇಳಿದರು.

ಕಾಡು ಉಳಿಸಬೇಕು ಎಂಬ ಸಾರ್ವಜನಿಕರ ಕಳಕಳಿ ನಿಜಕ್ಕೂ ಮೆಚ್ಚುವಂಥದ್ದು. ನಿಮ್ಮನ್ನು ಅದಕ್ಕಾಗಿ ಅಭಿನಂದಿಸುತ್ತೇನೆ ಎಂದು ಅಲ್ಲಿ ನೆರೆದಿದ್ದ ಸಾರ್ವಜನಿಕರಿಗೆ ಸಚಿವರು ಹೇಳಿದರು.

ನಮ್ಮ ಯೋಜನೆಯ ಅಂತಿಮ ಉದ್ದೇಶ ಅರಣ್ಯದ ರಕ್ಷಣೆಯೇ ಆಗಿದೆ, ಆದರೆ ಅದನ್ನು ಪ್ರಾಕೃತಿಕವಾಗಿ ಬಿಡಬೇಕು ಎಂಬ ನಿಮ್ಮ ಸಲಹೆಯನ್ನು ಸಹ ನಾನು ಗೌರವಿಸುತ್ತೇನೆ. ಮುಂದೆ ಇದರ ಬಗ್ಗೆ ಇನ್ನೂ ಹೆಚ್ಚಿನ ವಿಚಾರ ವಿನಿಮಯ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದರು.

WhatsApp Join our WhatsApp Channel
Previous Post

ಬಿಬಿಎಂಪಿ- 2020ರ ಬಜೆಟ್ ಅನುಷ್ಠಾನ ಆಗಿದ್ದು ಎಷ್ಟು ಗೊತ್ತಾ?

Next Post

ಬೆಂಗಳೂರಿನ ಮಗ್ಗುಲಲ್ಲೇ ಬೃಹತ್ ಬಂಡೆಗಳ ಬ್ಲಾಸ್ಟಿಂಗ್ : ಘಟನೆಯಲ್ಲಿ ಓರ್ವ ವ್ಯಕ್ತಿಯ ತಲೆಗೆ ಗಾಯ – ಅನಾಥಾಶ್ರಮ ಮೇಲ್ಛಾವಣಿ ಜಖಂ

ದೇಶದ ಔಷಧ ಉದ್ಯಮ 3 ವರ್ಷದಲ್ಲಿ ಸ್ವಾವಲಂಬಿ : ಸದಾನಂದ ಗೌಡ ಭರವಸೆ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group