Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ದೇಶದ ಔಷಧ ಉದ್ಯಮ 3 ವರ್ಷದಲ್ಲಿ ಸ್ವಾವಲಂಬಿ : ಸದಾನಂದ ಗೌಡ ಭರವಸೆ

ರಾಜ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳಿಗೆ ಸ್ಥಳ ಒದಗಿಸಲು ಕೇಂದ್ರ ಸಚಿವರ ಮನವಿ

by Bengaluru Wire Desk
February 28, 2021
in Bengaluru Focus, News Wire
Reading Time: 1 min read
0

ಬೆಂಗಳೂರು : ವಿವಿಧ ರೀತಿಯ ಔಷಧ ಮತ್ತು ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ಭಾರತ ಮುಂದಿನ 3 ವರ್ಷಗಳಲ್ಲಿ ಸಂಪೂರ್ಣ ಸ್ವಾವಲಂಬಿಯಾಗಲು ಕೇಂದ್ರ ಸರ್ಕಾರವು ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ. ವಿ ಸದಾನಂದ ಗೌಡ ಅವರು ಹೇಳಿದ್ದಾರೆ.

ಆರ್ ಆರ್ ಇನ್ಸ್ಟಿಟ್ಯೂಟ್ ಹಾಗೂ ಲಯನ್ಸ್ ಕ್ಲಬ್ ವತಿಯಿಂದ ಶನಿವಾರ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

ಭಾರತವು ಜನರಿಕ್ ಮೆಡಿಸಿನ್ ಉತ್ಪಾದನೆಯಲ್ಲಿ ಜಾಗತಿಕವಾಗಿ ಮೂರನೇ ಸ್ಥಾನವನ್ನು ಹೊಂದಿದೆ. ಕೋವಿಡ್ ಸಂದರ್ಭದಲ್ಲಿ ಕೂಡಾ ಜಗತ್ತಿನ 120 ದೇಶಗಳಿಗೆ ಹೈಡ್ರೋಕ್ಸಿಕ್ಲೋರೋಕ್ವಿನ್, ಪ್ಯಾರಾಸಿಟಮಾಲ್ ಮುಂತಾದ ಮಾತ್ರೆಗಳನ್ನು ಪೂರೈಸಿದೆವು.

ಆದರೆ ಬಹುತೇಕ ಔಷಧ ಉತ್ಪಾದನೆಗೆ ಬೇಕಾಗುವ ಮೂಲ ರಾಸಾಯನಿಕಗಳಿಗಾಗಿ (ಎಪಿಐ, ಕೆಎಸ್ಎಂ ಮುಂತಾದವು) ನಾವು ಚೀನಾ ಮತ್ತಿತರ ದೇಶಗಳ ಮೇಲೆ ಅವಲಂಬಿತವಾಗಿದ್ದೇವೆ. ಇದರಲ್ಲಿ ಸ್ವಾವಲಂಬನೆ ಸಾಧಿಸಲು ದೇಶದ ಬೇರೆ ಬೇರೆ ಭಾಗಗಳಲ್ಲಿ ಮೂರು ಬಲ್ಕ್ ಡ್ರಗ್ ಕೈಗಾರಿಕಾ ಕ್ಲಸ್ಟರ್ ಗಳನ್ನು ಸ್ಥಾಪಿಸಲಾಗುತ್ತಿದೆ.

ಅದೇ ರೀತಿ ಶೇಕಡಾ 85ರಷ್ಟು ವೈದ್ಯಕೀಯ ಉಪಕರಣಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ದೇಶದಲ್ಲಿಯೇ ಇವನ್ನು ತಯಾರಿಸುವ ಉದ್ದೇಶದಿಂದ ನಾಲ್ಕು ವೈದ್ಯಕೀಯ ಉಪಕರಣ ತಯಾರಿಕಾ ಪಾರ್ಕುಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇವೆಲ್ಲ ಪೂರ್ಣಪ್ರಮಾಣದಲ್ಲಿ ಫಲ ನೀಡಲು ಇನ್ನೂ ಮೂರು ವರ್ಷ ಬೇಕು ಎಂದು ಅವರು ಹೇಳಿದರು.

ಈಚೆಗೆ ಮಂಡಿಸಿದ ಬಜೆಟ್ಟಿನಲ್ಲಿ ವಿವಿಧ ವಲಯಗಳ ಉತ್ತೇಜನಕ್ಕಾಗಿ 1.9 ಲಕ್ಷ ಕೋಟಿ ರೂಪಾಯಿ ಒದಗಿಸಲಾಗಿದೆ. ಇದರಲ್ಲಿ ತಾವು ನಿರ್ವಹಿಸುವ ಔಷಧ ಇಲಾಖೆಗೆ 50 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಸಚಿವ‌ ಸದಾನಂದಗೌಡ ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2015ರಲ್ಲಿ ಕೈಗೊಂಡ ಸಮೀಕ್ಷೆಯೊಂದರಲ್ಲಿ ಶ್ರೀಸಾಮಾನ್ಯರು ತಮ್ಮ ಆದಾಯದಲ್ಲಿ ಶೇಕಡಾ 15ರಿಂದ ಶೇಕಡಾ 30ರವರೆಗೂ ಔಷಧೋಪಚಾರಕ್ಕಾಗಿ ಕರ್ಚು ಮಾಡುತ್ತಿದ್ದಾರೆ ಎಂಬ ಕಳವಳಕಾರಿ ಅಂಶ ಹೊರಬಿದ್ದಿತ್ತು.

ಅದಕ್ಕಾಗಿ ಪ್ರತಿಯೊಬ್ಬ ಬಡವರಿಗೂ ಕೈಗೆಟಕುವ ದರದಲ್ಲಿ ಔಷಧೋಪಚಾರ ದೊರೆಯುವಂತೆ ಮಾಡಲು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಯೋಜನೆ ಜಾರಿಗೆ ತಂದರು. ಅಲ್ಲದೆ ಆಯುಷ್ಮಾನ್ ಭಾರತದಂತಹ ಯೋಜನೆಗಳನ್ನು ರೂಪಿಲಾಯಿತು.

ಜನೌಷಧಿ ಮೆಡಿಸಿನ್ ಬಾಸ್ಕೆಟ್ ನಲ್ಲಿ 1,439 ನಮೂನೆಯ ಔಷಧಗಳು ಹಾಗೂ 235 ಬಗೆಯ ವೈದ್ಯಕೀಯ ಉಪಕರಣಗಳು ಲಭ್ಯವಿವೆ. ಇದುವರೆಗೆ ದೇಶದ 734 ಜಿಲ್ಲೆಗಳಲ್ಲಿ 7,500 ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ.

ಹಾಗೆಯೇ ದೇಶದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಬಡವರ ಅನುಕೂಲಕ್ಕಾಗಿ ಜನೌಷಧಿ ಕೆಂದ್ರಗಳು ಇರಬೇಕು ಎಂಬುದು ಕೇಂದ್ರ ಸರ್ಕಾರದ ಇಚ್ಛೆಯಾಗಿದೆ. ರಾಜ್ಯದಲ್ಲೂ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ತೆರೆಯಲು ಸ್ಥಳಾವಕಾಶ ಕಲ್ಪಿಸಬೇಕು ಎಂದು ಕೋರಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ ಎಂದು ಸದಾನಂದ ಗೌಡ ಹೇಳಿದರು.

ಇದೇ ಸಂದರ್ಭದಲ್ಲಿ ದಾಸರಹಳ್ಳಿ ಮಾಜಿ ಶಾಸಕ ಎಸ್ ಮುನಿರಾಜು, ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್ ರಾಘವೇಂದ್ರ, ಅಧಿಕಾರಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

ಬೆಂಗಳೂರಿನ ಮಗ್ಗುಲಲ್ಲೇ ಬೃಹತ್ ಬಂಡೆಗಳ ಬ್ಲಾಸ್ಟಿಂಗ್ : ಘಟನೆಯಲ್ಲಿ ಓರ್ವ ವ್ಯಕ್ತಿಯ ತಲೆಗೆ ಗಾಯ – ಅನಾಥಾಶ್ರಮ ಮೇಲ್ಛಾವಣಿ ಜಖಂ

Next Post

ವಿದೇಶಿಯರ ನೆಚ್ಚಿನ ತಾಣ ಗೋವಾ ಪರಿಸ್ಥಿತಿ ಈಗ ಹೇಗಿದೆ ಗೊತ್ತಾ?

Next Post

ವಿದೇಶಿಯರ ನೆಚ್ಚಿನ ತಾಣ ಗೋವಾ ಪರಿಸ್ಥಿತಿ ಈಗ ಹೇಗಿದೆ ಗೊತ್ತಾ?

ಸಾಂದರ್ಭಿಕ ಚಿತ್ರ

ಬಿಡಿಎ ಅರ್ಕಾವತಿ ಮುಂದುವರೆದ ಬಡಾವಣೆ ಯೋಜನೆ ಎಷ್ಟರ ಮಟ್ಟಿಗೆ ಕಾರ್ಯಸಾಧು ?

Please login to join discussion

Like Us on Facebook

Follow Us on Twitter

Recent News

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group