Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇನ್ನು ಮುಂದೆ ರಾಜ್ಯದ ಕೃಷಿ ಇಲಾಖೆ ರಾಯಭಾರಿ…!

ಯಾವುದೇ ಸಂಭಾವನೆ ಬಯಸದೆ ಕೃಷಿ ಇಲಾಖೆ ರಾಯಭಾರಿಯಾದ ನಟ

by Bengaluru Wire Desk
March 5, 2021
in News Wire, Public interest
Reading Time: 1 min read
0

ಬೆಂಗಳೂರು : ಇಂದಿನಿಂದ ಖ್ಯಾತ ನಟ ದರ್ಶನ್ ರಾಜ್ಯದ ಕೃಷಿ ಇಲಾಖೆಯ ಅಧಿಕೃತ ರಾಯಭಾರಿ. ಯಾವುದೇ ಸಂಭಾವನೆ ಪಡೆಯದೆ ಕೃಷಿ ಇಲಾಖೆಯ ರಾಯಭಾರಿಯಾಗಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ನಡೆದ “ಕೃಷಿ ಕಾಯಕದ ರಾಯಭಾರಿ” ಸ್ವೀಕಾರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ದರ್ಶನ್, ಪೊಲೀಸ್ ಇಲಾಖೆಯಿಂದ, ಸಿನಿಮಾರಂಗಕ್ಕೆ ಬಂದ ಬಿ.ಸಿ.ಪಾಟೀಲ್ ಈಗ ಕೃಷಿ ಸಚಿವರಾಗಿದ್ದಾರೆ.

ನಾನು ಸರ್ಕಾರದ ಕೃಷಿ ಇಲಾಖೆಯ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತೇನೆ. ರೈತರಿಗೂ ಜನರಿಗೂ ಇರುವುದು ರಕ್ತ ಸಂಬಂಧ. ಇದಕ್ಕೆ ನಾನು ಶ್ರಮಿಸುತ್ತೇನೆ ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಅಪರೂಪದ‌ ವಿಶೇಷ ಕಾರ್ಯಕ್ರಮವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾಡಿದ್ದಾರೆ. ಚಲನಚಿತ್ರ ರಂಗದಲ್ಲಿ‌ ಎತ್ತರಕ್ಕೆ ಬೆಳೆದಿರುವ ದರ್ಶನ್ ನಟನೆಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಯಾವುದೇ ಸಂಭಾವನೆಯಿಲ್ಲದೇ ಕೃಷಿ ಇಲಾಖೆಯ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ‌. ರೈತರ ಪರವಾಗಿ ದರ್ಶನ್‌ಗೆ ಅಭಿನಂದನೆಗಳು ಎಂದು ಹೇಳಿದರು.

ನೂತನ ಕೃಷಿ ರಾಯಭಾರಿ ನಟ ದರ್ಶನ್ ವಿಧಾನಸೌಧದಿಂದ ತೆರಳುತ್ತಿರುವುದು

ನಟ ದರ್ಶನ್ ಎತ್ತರವಿರುವಷ್ಟೇ ಹೃದಯ ವೈಶಾಲ್ಯತೆಯಿದೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಎತ್ತರವಿರುವಷ್ಟು ಅವರ ಹೃದಯವೂ ಅಷ್ಟೇ ವಿಶಾಲವಾಗಿದೆ. ಅವರಿಗೆ ರೈತರ ಪರ ಕಳಕಳಿಯಿದೆ. “ದರ್ಶನ್ ಫಾರ್ಮ್” ಎನ್ನುವುದು ಸಣ್ಣ ಝೂ ಇದ್ದಂತಿದೆ. ಇವರೇ ಸ್ವತಃ ಕೃಷಿ ಚಟುವಟಿಕೆಯನ್ನೂ ಮಾಡುತ್ತಾರೆ. ಅಲ್ಲದೇ ದರ್ಶನ್ ನಟನೆಯಲ್ಲದೆ, ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ ಎಂದಿರುವುದು ಖುಷಿಯ ವಿಚಾರ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಕೆಲ ಸೂಪರ್ ಸ್ಟಾರ್‌ಗಳು ಸಂಭಾವನೆ ಪಡೆದು ದೊಡ್ಡದೊಡ್ಡ ಕಂಪೆನಿ ಕಾರ್ಯಕ್ರಮಗಳಿಗೆ ರಾಯಭಾರಿಯಾಗುತ್ತಾರೆ. ಆದರೆ ದರ್ಶನ್ ಕೃಷಿ ಇಲಾಖೆಗೆ ಯಾವುದೇ ಸಂಭಾವನೆ ಪಡೆಯದೇ ರಾಯಭಾರಿಯಾಗಿರುವುದು ದರ್ಶನ್ ಅವರಲ್ಲಿ ಕೃಷಿ ಬಗ್ಗೆ ಇರುವ ಉತ್ಸಾಹ,‌ ರೈತ ಪರ ಕಾಳಜಿಯನ್ನು ತೋರಿಸುತ್ತದೆ ಎಂದರು.

ನಾನು ಸಹ ರಾಬರ್ಟ್ ಫಿಲಂ ನೋಡುತ್ತೇನೆಂದ ಬಿ.ಸಿ.ಪಾಟೀಲ್

ದರ್ಶನ್ ನಟನೆಯ “ರಾಬರ್ಟ್” ಚಿತ್ರ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ಸ್ವತಃ ಸ್ಫೂರ್ತಿಯಿಂದ ಅಭಿಮಾನಿಗಳು ಜನರು ಸೇರಿರುವುದು ನೋಡಿದರೆ ಅವರಿಗೆ ಜನರ ಅಭಿಮಾನ ಎಷ್ಟಿದೆ ಎಂದು ಎದ್ದು ತೋರಿಸುತ್ತದೆ. ನಾನು ಸಹ ದರ್ಶನ್ ಅವರ “ರಾಬರ್ಟ್” ಚಿತ್ರವನ್ನು ನೋಡುತ್ತೇನೆ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಸಂಗೋಳ್ಳಿ ರಾಯಣ್ಣ ಪಾತ್ರಕ್ಕೂ ಸೈ, ಇತರೆ ಎಲ್ಲಾ ಪಾತ್ರಗಳಿಗೂ ನಾನು ಅಧುನಿಕ ಕೌರವನಾಗಿ ನಟನೆ ಮಾಡಿದ್ದೆ. ಆದರೆ ಪೌರಾಣಿಕವಾಗಿ ನಟನೆಯಲ್ಲಿ ದರ್ಶನ್ ಕೌರವನಾಗಿ ನಟಿಸಿದ್ದಾರೆ. ಮಾರ್ಚ್ 11 ರಂದು “ರಾಬರ್ಟ್” ಚಿತ್ರ ರಿಲೀಸ್ ಆಗಲಿದ್ದು ಚಿತ್ರ ಸೂಪರ್ ಸೂಪರ್ ಹಿಟ್ ಆಗಲಿ ಎಂದು ಬಿ.ಸಿ.ಪಾಟೀಲ್ ಹಾರೈಸಿದರು.

ಕಾರ್ಯಕ್ರಮದಲ್ಲಿ ” ಕೃಷಿ ಕೈಪಿಡಿ-2021″ಯನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಮೇಲ್ಮನೆ ಸದಸ್ಯ ಸಂದೇಶ್ ನಾಗರಾಜ್, ಸೇರಿದಂತೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಎಂಡಿಎಂಎ ಡ್ರಗ್ಸ್ ಮಾರುತ್ತಿದ್ದ ಡ್ರಗ್ ಪೆಡ್ಲರ್ ಬಂಧನ ; 40 ಲಕ್ಷ ರೂ. ಮೌಲ್ಯದ ಮಾದಕವಸ್ತು ವಶ

Next Post

ಬಿಬಿಎಂಪಿ ಟೌನ್ ಪ್ಲಾನಿಂಗ್ ವಿಭಾಗದಲ್ಲಿ ವರ್ಗಾವಣೆ ಮಾಡಿದ್ರೂ ಎತ್ತಂಗಡಿಯಾಗಲ್ಲ….!

Next Post

ಬಿಬಿಎಂಪಿ ಟೌನ್ ಪ್ಲಾನಿಂಗ್ ವಿಭಾಗದಲ್ಲಿ ವರ್ಗಾವಣೆ ಮಾಡಿದ್ರೂ ಎತ್ತಂಗಡಿಯಾಗಲ್ಲ....!

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಬಜೆಟ್ ನಲ್ಲಿ 7,795 ಕೋಟಿ ಅನುದಾನ - ಏನುಂಟು? ಏನಿಲ್ಲ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group