Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಖಾಸಗಿ ಶಾಲೆಗಳ ಬೇಡಿಕೆ ಈಡೇರಿಸದಿದ್ದರೆ ಸ್ಕೂಲ್ ಬಂದ್ – ಮಾ.23ರ ತನಕ ಸರ್ಕಾರಕ್ಕೆ ಡೆಡ್ ಲೈನ್

ಮೊದಲ ಹಂತವಾಗಿ ಶಿಕ್ಷಣ ಸಚಿವರ ಮನೆ ಮುಂದೆ ಬೃಹತ್ ಪ್ರತಿಭಟನೆಗೆ ನಿರ್ಧಾರ

by Bengaluru Wire Desk
March 15, 2021
in News Wire, Public interest
Reading Time: 1 min read
0

ಬೆಂಗಳೂರು : ಖಾಸಗಿ ಶಾಲೆಗಳ ನೆರವಿಗೆ ಬಾರದ‌ ಶಿಕ್ಷಣ ಇಲಾಖೆ ಧೋರಣೆ ಖಂಡಿಸಿ ರುಪ್ಸಾ ಕರ್ನಾಟಕ ಮತ್ತೆ ಸಿಡಿದೆದ್ದಿದೆ.

ಮೊದಲ‌ ಹಂತವಾಗಿ ಶಿಕ್ಷಣ ಸಚಿವರ ಮನೆ ಮುಂದೆ ಬೃಹತ್ ಪ್ರತಿಭಟನೆಗೆ ಮುಂದಾಗಿದೆ. ಮಾ.23ರೊಳಗೆ ಬೇಡಿಕೆ ಈಡೇರದೇ ಹೋದಲ್ಲಿ ಖಾಸಗಿ ಶಾಲೆ ಬಂದ್ ಮಾಡುವ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಮಾ.14 ರಂದು‌ ಬೆಂಗಳೂರಿನಲ್ಲಿ‌ ನಡೆದ ರಾಜ್ಯಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಖಾಸಗಿ ಶಾಲೆಗಳ ಸಂಕಷ್ಟ, ಸರ್ಕಾರ ಸ್ಪಂದಿಸದೇ ಇರುವುದರ ಬಗ್ಗೆ ಸುದೀರ್ಘವಾಗಿ ಚರ್ಚೆಯಾಯಿತು. ಈ ಮೊದಲು ಭರವಸೆ ನೀಡಿದಂತೆ ಆರು ಬೇಡಿಕೆಗಳು ಈಗಲೂ ಈಡೇರದೇ ಇರುವ ಹಿನ್ನೆಲೆ ಮತ್ತೆ ರಸ್ತೆಗಿಳಿದು ಹೋರಾಟ ಮಾಡಲು ನಿರ್ಧರಿಸಿವೆ.

ಸರ್ಕಾರ ಆದೇಶದಂತೆ ಶೇ.70ರಷ್ಟು ಟ್ಯುಷನ್ ಫೀಸು ಕೂಡ ಪೋಷಕರು ಕಟ್ಟುತ್ತಿಲ್ಲ. ಇದರಿಂದ ಶಾಲೆ ನಡೆಸುವುದು ಕಷ್ಟವಾಗಿದೆ. ಇದು ಸೇರಿದಂತೆ ಉಳಿದ ಐದು ಬೇಡಿಕೆ ಈಡೇರಿಸಲು ಮಾ.23ರವರೆಗೆ ಸರ್ಕಾರಕ್ಕೆ ಗಡುವು ನೀಡಿದ್ದೇವೆ ಎಂದು ರುಪ್ಸಾ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೇಳಿದ್ದಾರೆ.

ಸರ್ಕಾರ ಇದಕ್ಕೆ ಸ್ಪಂದಿಸದೇ ಹೋದಲ್ಲಿ ಶಾಲೆ ತೆರೆಯೆಬೇಕೋ ಬಂದ್ ಮಾಡಬೇಕೋ ಎಂಬ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಕೊರೊನಾ ಕಾರಣ ಈ ಶೈಕ್ಷಣಿಕ ವರ್ಷ ಪೋಷಕರಿಗೂ, ಶಾಲೆಗಳಿಗೂ ಸಂಕಷ್ಟವಿದೆ. ಈ ಬಗ್ಗೆ ಗಮನಹರಿಸಬೇಕಾದ ಶಿಕ್ಷಣ ಇಲಾಖೆ ಬೇಡಿಕೆ ಈಡೇರಿಸುತ್ತೇನೆ ಎಂದು ಹೇಳಿ ಭರವಸೆ ಮಾತ್ರ ನೀಡುತ್ತಿದೆ. ಆದರೆ ಇವು ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ರುಪ್ಸಾ ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ತಿಳಿಸಿದೆ.

ರುಪ್ಸಾ ಕರ್ನಾಟಕದ ಪ್ರಮುಖ 6 ಬೇಡಿಕೆಗಳು

  1. ಈ ವರುಷದ ಶೇ.70 ರಷ್ಟು ಬೋಧನಾ ಶುಲ್ಕ ಕಟ್ಟುವಂತೆ ಪೋಷಕರಿಗೆ ಸೂಚನೆ ನೀಡಬೇಕು.
  2. 1995 ರಿಂದ 2005ರವರೆಗೆ ಕನ್ನಡ ಮಾಧ್ಯಮ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸಬೇಕು.
  3. ಕಟ್ಟಡ ಸುರಕ್ಷತಾ ಪ್ರಮಾಣ ಪತ್ರದ ವಿಷಯದಲ್ಲಿ ಹತ್ತು ಸಾವಿರ ಶಾಲೆಗಳು ಬಂದ್ ಆಗಲಿವೆ. ಈ ವಿಚಾರದಲ್ಲಿ ಸರ್ಕಾರ ಪರಿಶೀಲಿಸುವುದು.
  4. ಶಿಕ್ಷಕರ ಕಲ್ಯಾಣ ನಿಧಿಯಿಂದ ಖಾಸಗಿ ಶಾಲಾ ಶಿಕ್ಷಕರಿಗೂ ಪರಿಹಾರ ಸಿಗುವಂತೆ ಮಾಡುವುದು.
  5. ಬಿಸಿಯೂಟ ಕಾರ್ಯಕ್ರಮವನ್ನ ಅನುದಾನರಹಿತ ಶಾಲಾ ಮಕ್ಕಳಿಗೂ ಯೋಜನೆ ವಿಸ್ತರಿಸಬೇಕು.
  6. ಕರ್ನಾಟಕ ಖಾಸಗಿ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸಬೇಕು.

ಇನ್ನು ಸಭೆಯಲ್ಲಿ ಪ್ರಮುಖವಾಗಿ ರಾಜ್ಯದಲ್ಲಿರುವ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳನ್ನ ಅನುದಾನಕ್ಕೆ ಒಳಪಡಿಸಬೇಕು ಎಂಬ ವಿಚಾರ ಚರ್ಚೆಯಾಯಿತು. ಕೆಲ ತಾಂತ್ರಿಕ ಕಾರಣದಿಂದಾಗಿ ಕಾನೂನು ರೀತಿ ಹೋರಾಟಕ್ಕೆ ರುಪ್ಸಾ ಕರ್ನಾಟಕ ಎಂಬ ಹೆಸರಿನೊಂದಿಗೆ ಹೊಸದಾಗಿ ನೊಂದಣಿ ಮಾಡಿಕೊಂಡು ಹೋರಾಟಕ್ಕೆ ಮುಂದಾಗಿದೆ.

ಕನ್ನಡ ಮಾಧ್ಯಮಗಳ ಖಾಸಗಿ ಶಾಲೆಗಳು ತಮಗೂ ಅನುದಾನ ನೀಡಬೇಕೆಂದು ಒತ್ತಾಯಿಸಿ, ಮಾ.23ರಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ಮಾಡಲು ನಿರ್ಧರಿಸಲಾಯಿತು.

ಶುಲ್ಕ ನಿಗದಿ ವಿಚಾರವಾಗಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದ ರುಪ್ಸಾ ಇದೀಗ ತನ್ನ ಇತರೆ ಬೇಡಿಕೆ ಈಡೇರಿಸುವಂತೆ ಮಾ.23ರ ಗಡುವು ನೀಡಿದೆ. ಇದಕ್ಕೆ ಸರ್ಕಾರ ಯಾವ ರೀತಿ ಪ್ರತಿಕ್ರಿಯೆ ನೀಡುತ್ತದೆ ಎಂದು ರುಪ್ಸಾ ಸದ್ಯ ಕಾದು ನೋಡುವ ತಂತ್ರ ಅನುಸರಿಸಲು ಮುಂದಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಆಪ್ಟಿಕಲ್ ಫೈಬರ್ ಕೇಬಲ್ ದಂಧೆ ; ಭೂಗತವಾಗಿ ಸೋರಿಕೆಯಾಗುತ್ತಿದೆ ಪಾಲಿಕೆ ನೂರಾರು ಕೋಟಿ ಆದಾಯ…!

Next Post

ಮೈಸೂರಿನ ದಿವಾನರ 106 ವರ್ಷದ ಆ ಭವ್ಯ ಬಂಗಲೆಗೆ ಜೀರ್ಣೋದ್ಧಾರ ಭಾಗ್ಯ

Next Post

ಮೈಸೂರಿನ ದಿವಾನರ 106 ವರ್ಷದ ಆ ಭವ್ಯ ಬಂಗಲೆಗೆ ಜೀರ್ಣೋದ್ಧಾರ ಭಾಗ್ಯ

ಶಬರಿಮಲೆಗೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ ಡಾ.ಅಶ್ವತ್ಥನಾರಾಯಣ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d