Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಶಬರಿಮಲೆಗೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ ಡಾ.ಅಶ್ವತ್ಥನಾರಾಯಣ

by Bengaluru Wire Desk
March 16, 2021
in News Wire
Reading Time: 1 min read
0

ಶಬರಿಮಲೆ : ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಂಗಳವಾರ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದರು.

ಸಂಜೆ 5.50ಕ್ಕೆ ಸರಿಯಾಗಿ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ ಅವರು, 6.55 ಗಂಟೆಗೆ ಸನ್ನಿಧಾನ ತಲುಪಿದರು. ಇದೇ ವೇಳೆಯಲ್ಲಿ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿಯಾದರು. ತದನಂತರ ಸ್ವಾಮಿಯ ದರ್ಶನ ಪಡೆದುಕೊಂಡರು.

ಈ ಸಂದರ್ಭದಲ್ಲಿ ಡಿಸಿಎಂ ಅವರು ಸ್ವಾಮಿಯ ಸನ್ನಿಧಾನದ ಸ್ವರ್ಣ ಮೆಟ್ಟಿಲು ಮುಂದೆ ನಿಂತು ಇರುಮುಡಿ ಸಮರ್ಪಿಸಿದರು.

ದೇಗುಲದ ಮುಖ್ಯ ತಂತ್ರಿ ರಾಜೀವ ಕಂದರಾರು ಹಾಗೂ ಮೇಲ್‌ಶಾಂತಿ ಅವರಾದ ವಿ.ಕೆ.ಜಯರಾಜ್‌ ಪೋಟ್ರಿ ಅವರು ಡಿಸಿಎಂ ಅವರಿಗಾಗಿ ಪೂಜೆ ನೆರವೇರಿಸಿಕೊಟ್ಟು ಪವಿತ್ರವಾದ ಎಲೆ ಪ್ರಸಾದ ನೀಡಿದರು. ಇದೇ ವೇಳೆ ದೇವಳದ ಅರ್ಚಕರು, ಮುಖ್ಯ ತಂತ್ರಿ ರಾಜೀವ ಕಂದರಾರು ಉಪ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು ಗೌರವಿಸಿದರಲ್ಲದೆ, ಕ್ಷೇತ್ರದ ಮಹಿಮೆಯ ಬಗ್ಗೆ ಮಾಹಿತಿ ನೀಡಿದರು.

ಪಂದಳಮ್ ಅರಮನೆಗೂ ಭೇಟಿ

ಇಂದು ಬೆಳಗ್ಗೆಯೇ ಕೇರಳದ ಪಟ್ಟಾನಂತಿಟ್ಟ ನಗರಕ್ಕೆ ಬಂದ ಅವರು, ಅಲ್ಲಿಂದ ನೇರವಾಗಿ ಶಬರಿಮಲೆಗೆ ತರಳುವ ಮಾರ್ಗಮಧ್ಯೆ ಪಂದಳಮ್ ಅರಮನೆಗೆ ಭೇಟಿ ನೀಡಿದರು. ಅಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಅವರ ಸಾಕುತಂದೆ ಮಹಾರಾಜ ರಾಜಶೇಖರ ಪೆರುಮಾಳ್‌ ಅವರ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ರಾಜ ಕುಟುಂಬದ 102 ವರ್ಷದ ಹಿರಿಯ ಅಜ್ಜಿ ಮಾಕಮ್ಮನಾಳ್ ತನ್ವಾಂಗಿ ತಂಪುರುಟ್ಟೈ ಅವರಿಂದ ಆಶೀರ್ವಾದ ರಾಜ್ಯದ ಉಪ ಮುಖ್ಯಮಂತ್ರಿ ಪಡೆದರು.

ರಾಜ ಕುಟುಂಬದ ಹಿರಿಯಜ್ಜಿಯಿಂದ ಆಶೀರ್ವಾದ ಪಡೆದ ಡಿಸಿಎಂ

ಬಳಿಕ ಮಕರವಿಳಕ್ಕು ಸಮಯದಲ್ಲಿ ಸ್ವಾಮಿ ಅಯ್ಯಪ್ಪಗೆ ಅಲಂಕಾರ ಮಾಡುವ ತಿರುವಾಭರಣಗಳ  ಸ್ಟ್ರಾಂಗ್ ರೂಮ್ ಕೂಡ ಇದೇ ಅರಮನೆಯಲ್ಲಿದ್ದು, ಡಿಸಿಎಂ ಅವರು ಅಲ್ಲಿಗೂ ಭೇಟಿ ನೀಡಿ‌ ನಮಸ್ಕರಿಸಿದರು. ರಾಜ ವಂಶಕ್ಕೆ ಸೇರಿದ 400 ಜನರು ಇಲ್ಲಿದ್ದು, ಕುಟುಂಬಸ್ಥರ ಜತೆ ಡಿಸಿಎಂ ಅವರು ಅನೌಪಚಾರಿಕ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು; “ನನ್ನ ಜೀವನದಲ್ಲಿಯೇ ಇದೊಂದು ಅವಿಸ್ಮರಣೀಯ ದಿನ. ಸ್ವಾಮಿ ಅಯ್ಯಪ್ಪ ಅವರು ಆಡಿಬೆಳೆದ ಜಾಗವನ್ನು ಸಂದರ್ಶಿಸುವ ಭಾಗ್ಯ ನನ್ನದಾಗಿದೆ’ ಎಂದರು.

WhatsApp Join our WhatsApp Channel
Previous Post

ಮೈಸೂರಿನ ದಿವಾನರ 106 ವರ್ಷದ ಆ ಭವ್ಯ ಬಂಗಲೆಗೆ ಜೀರ್ಣೋದ್ಧಾರ ಭಾಗ್ಯ

Next Post

ಬಿಬಿಎಂಪಿ ಕಾಂಟ್ರಾಕ್ಟರ್ ಗಳಿಗೆ ಬಂತು ಹೊಸ ಫಜೀತಿ

Next Post
ಬಿಬಿಎಂಪಿ ಕಾಮಗಾರಿಗಳ ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕಾಂಟ್ರಾಕ್ಟರ್ ಗಳಿಗೆ ಬಂತು ಹೊಸ ಫಜೀತಿ

BW SPECIAL | ಬಿಬಿಎಂಪಿ ಟೌನ್ ಪ್ಲಾನಿಂಗ್ ನಲ್ಲಿ ನಡೆಯುತ್ತಿದೆ "ಹಣದ ಗಣಿಗಾರಿಕೆ"

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group