Saturday, August 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಶಿವರಾಮ ಕಾರಂತ ಲೇಔಟ್ ನಿರ್ಮಾಣ ಖಚಿತ

ರೆವಿನ್ಯೂ ನಿವೇಶನ ಕಳೆದುಕೊಳ್ಳುವವರ ನೆರವಿಗೆ ಧಾವಿಸಿದ ಸುಪ್ರೀಂಕೋರ್ಟ್ ; ಏಪ್ರಿಲ್ 30ರ ಒಳಗೆ ಕಟ್ಟಡಗಳ ಮಾಹಿತಿ ನೀಡಲು ನ್ಯಾ.ಚಂದ್ರಶೇಖರ್ ಸಮಿತಿ ಮನವಿ

by Bengaluru Wire Desk
April 5, 2021
in Bengaluru Focus, Public interest
Reading Time: 1 min read
0

ಬೆಂಗಳೂರು : ಬಿಡಿಎ ನಿರ್ಮಿಸಲು ಹೊರಟಿರುವ ಶಿವರಾಮಕಾರಂತ ಬಡಾವಣೆ ನಿರ್ಮಾಣ ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸುಪ್ರೀಂಕೋರ್ಟ್ ನೇಮಿಸಿದ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮತಿ ಸ್ಪಷ್ಟಪಡಿಸಿದೆ.

ಬಿಡಿಎ ಕೇಂದ್ರ ಕಚೇರಿಯಲ್ಲಿ ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷರಾದ ನ್ಯಾ. ಎ.ವಿ.ಚಂದ್ರಶೇಖರ್, ಸುಪ್ರೀಂಕೋರ್ಟ್ ಆದೇಶದ ಅನ್ವಯ ಶಿವರಾಮಕಾರಂತ ಬಡಾವಣೆ ನಿರ್ಮಾಣ ಕಾರ್ಯ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

2018 ರ ಆಗಸ್ಟ್ 3 ಕ್ಕೆ ಮುಂಚೆ ಶಿವರಾಮಕಾರಂತ ಬಡಾವಣೆಯಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿದ 3,546.12 ಎಕರೆ ಜಮೀನಿನಲ್ಲಿ ಕಟ್ಟಡ ಅಥವಾ ಮನೆ ನಿರ್ಮಿಸಿದವರು ಸೂಕ್ತ 17  ರೀತಿ ದಾಖಲೆ ನೀಡಲು ಏಪ್ರಿಲ್ 30 ರ ತನಕ ಅವಕಾಶವಿದೆ.

ಈತನಕ 350 ಮಂದಿ ಆನಲೈನ್ ನಲ್ಲಿ ಹಾಗೂ 1,500 ಜನ  ಮೇಡಿ ಅಗ್ರಹಾರ, ಸೋಮಶೆಟ್ಟಿಹಳ್ಳಿ, ದೊಡ್ಡ ಬ್ಯಾಲಕೆರೆ ಹಾಗೂ ಸಿಂಗನಾಯಕನಹಳ್ಳಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿದ ಸಹಾಯ ಕೇಂದ್ರದಲ್ಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ ಎಂದು ಅವರು ವಿವರಿಸಿದರು.

ಶಿವರಾಮಕಾರಂತ ಅಧಿಸೂಚಿತ ಪ್ರದೇಶದಲ್ಲಿ 3.08.2018 ಕ್ಕೆ ಮೊದಲು ಒಟ್ಟು 7,500 ಕಟ್ಟಡ, ಮನೆಗಳಿರುವುದು ಇಮೇಜಿಂಗ್ ಸ್ಯಾಟಲೈಟ್ ಮೂಲಕ ತಿಳಿದುಬಂದಿದೆ. ಅದರಂತೆ ಇನ್ನು 6,000 ಕಟ್ಟಡ ನಿರ್ಮಿಸಿದವರು ಸೂಕ್ತ ದಾಖಲೆಗಳನ್ನು ನೀಡಲು ಏಪ್ರಿಲ್ 30 ರ ತನಕ ಕಾಲಾವಕಾಶ ನೀಡಲಾಗಿದೆ ಎಂದು ನ್ಯಾ.ಎ.ವಿ.ಚಂದ್ರಶೇಖರ್ ತಿಳಿಸಿದ್ದಾರೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಶಿವರಾಮಕಾರಂತ ಬಡಾವಣೆ ನಿರ್ಮಾಣ ವಿಚಾರದಲ್ಲಿ ಗೊಂದಲಕಾರಿ ಹೇಳಿಕೆ ನೀಡಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ಸುಪ್ರೀಂಕೋರ್ಟ್ ನೇಮಿಸಿದ ಸಮಿತಿಗೆ, ಪ್ರಾಧಿಕಾರದಿಂದ ಅನುಮತಿ ಪಡೆದು ಕಟ್ಟಡ ಕಟ್ಟಿದವರು ದಾಖಲೆ ಮತ್ತು ಮಾಹಿತಿ ನೀಡಲು ಹಿಂದೇಟು ಹಾಕುವಂತಾಗಿದೆ.

ಹೀಗಾಗಿ ಈ ಕುರಿತು ಸಮಾಜಾಯಿಷಿ ನೀಡುವಂತೆ ಕೋಡಿಹಳ್ಳಿ ಚಂದ್ರಶೇಖರ್ ಗೆ ಸಮಿತಿ ನೋಟಿಸ್ ನೀಡಿತ್ತು. ಆದರೆ ಆ ಬಗ್ಗೆ ಅವರು ನೋಟಿಸ್ ಗೆ ಉತ್ತರ ನೀಡಿರಲಿಲ್ಲ. ಈ ಸಂಬಂಧ ಸುಪ್ರೀಂಕೋರ್ಟಿಗೆ ಪತ್ರ ಬರೆಯಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಂದಾಯ ನಿವೇಶನ ಭೂಪರಿಹಾರ ಸಮಗ್ರ ಅಧ್ಯಯನ

ಸುಪ್ರೀಂಕೋರ್ಟ್ ಶಿವರಾಮ ಕಾರಂತ ಬಡಾವಣೆ ವಿಚಾರದಲ್ಲಿ ಈಗಾಗಲೇ ಹಲವಾರು ಕಂದಾಯ ನಿವೇಶನಗಳು ತಲೆ ಎತ್ತಿದೆ. ಆ ಮಾಹಿತಿಗಳನ್ನು ಸಮಗ್ರವಾಗಿ ಪರಿಶೀಲಿಸಿ ನಿವೇಶನ ಕಳೆದು ಕೊಳ್ಳುವ ಸಂತ್ರಸ್ತರಿಗೆ ಸೂಕ್ತ ಪರಿಹಾರ ಅಥವಾ ಬದಲಿ‌ ನಿವೇಶನ ನೀಡುವ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ವರದಿ ನೀಡುವಂತೆ ಸೂಚಿಸಿದೆ.

ಹೀಗಾಗಿ ಈಗಾಗಲೇ ಬಿಡಿಎ ನಿರ್ಮಿಸಿರುವ ಬನಶಂಕರಿ, ಕೆಂಪೇಗೌಡ ಲೇಔಟ್ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಲೇಔಟ್ ನಿರ್ಮಾಣ ವೇಳೆ ನಿವೇಶನ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಿರುವ ಬಗ್ಗೆ ಅಧ್ಯಯನ ನಡೆಸಲು ಸಮಿತಿಗೆ ಸರ್ವೋಚ್ಛ ನ್ಯಾಯಾಲಯ ತಿಳಿಸಿದೆ.

ಇದಕ್ಕಾಗಿ ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಸಹಕಾರದೊಂದಿಗೆ 17 ಗ್ರಾಮಗಳಲ್ಲಿನ ರೆವೆನ್ಯೂ ಇನ್ಸ್ ಪೆಕ್ಟರ್, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ನಾಡ ಕಚೇರಿಗಳಲ್ಲಿನ ಸಿಬ್ಬಂದಿ ನೆರವು ಪಡೆಯಲಾಗುವುದು ಎಂದರು.

WhatsApp Join our WhatsApp Channel
Previous Post

ಕರೋನಾ ಎರಡನೇ ಅಲೆ ಹೆಚ್ಚಳ ಬಗ್ಗೆ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮತಿ ಸದಸ್ಯ ನೀಡಿದ ಎಚ್ಚರಿಕೆ ಏನು?

Next Post

Karnataka bus strike | ಕರೋನಾ ಸಂಕಷ್ಟದ ಮಧ್ಯೆ ಸಾರಿಗೆ ನಿಗಮದ ನೌಕರರ ಅನಿರ್ಧಿಷ್ಟಾವಧಿ ಮುಷ್ಕರದ ಬರೆ

Next Post
ಸಾಂದರ್ಭಿಕ ಚಿತ್ರ

Karnataka bus strike | ಕರೋನಾ ಸಂಕಷ್ಟದ ಮಧ್ಯೆ ಸಾರಿಗೆ ನಿಗಮದ ನೌಕರರ ಅನಿರ್ಧಿಷ್ಟಾವಧಿ ಮುಷ್ಕರದ ಬರೆ

BUS STRIKE | OPEN LETTER | ರಾಜ್ಯ ಸರ್ಕಾರ ಬಸ್ ಪ್ರಯಾಣಿಕರು - ಸಾರಿಗೆ ಸಂಸ್ಥೆಗಳನ್ನು ಕಡೆಗಣಿಸಿವೆ

Please login to join discussion

Like Us on Facebook

Follow Us on Twitter

Recent News

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

August 15, 2026

Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

August 15, 2026

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group