Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕಂಬಿಪುರವೆಂಬ ಮಾಲಿನ್ಯದ ಕಾರ್ಖಾನೆ….!

ಬೆಂಗಳೂರಿನ ಮೈಸೂರು ರಸ್ತೆ ಬಳಿಯ ಕಂಬಿಪುರದಲ್ಲಿ ವೃಷಭಾವತಿ ನದಿಯನ್ನು ಆಪೋಶನ ತೆಗೆದುಕೊಳ್ಳುತ್ತಿದೆ ಅಕ್ರಮ ಪ್ಲಾಸ್ಟಿಕ್‌ ಕಾರ್ಖಾನೆಗಳು

by Bengaluru Wire Desk
April 9, 2021
in Bengaluru Focus, BW Special, Photo Gallery
Reading Time: 2 mins read
0

ಬೆಂಗಳೂರು : ಬೆಂಗಳೂರಿನ ಸೆರಗಿನ ಅಂಚಿನಲ್ಲಿರುವ ಕಂಬೀಪುರ ಹಳ್ಳಿ ಅಕ್ಷರಶಃ ಜಲ ಮತ್ತು ವಾಯುಮಾಲಿನ್ಯದ ಹೆಡ್ ಕ್ವಾಟರ್ ಆದಂತಾಗಿದೆ.

ಅಲ್ಲಿನ ಅನಧಿಕೃತ ಪ್ಲಾಸ್ಟಿಕ್ ಕೈಗಾರಿಕೆಗಳಿಂದ ವೃಷಭಾವತಿ ನದಿ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ವಾಸಿಸುವ ಜನರು ಶ್ವಾಸಕೋಶ ತೊಂದರೆಯಿಂದ ಬಳಲಿ ಬಳಲಿ ಹೈರಾಣಾಗಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕು ಕುಂಬಲಗೋಡು ಗ್ರಾಮಪಂಚಾಯ್ತಿ ವ್ಯಾಪ್ತಿಯ ಕಂಬಿಪುರದಲ್ಲಿ 10 ಸಾವಿರ ಜನಸಂಖ್ಯೆಯಿದೆ. ಇಂತಹ ಪ್ರದೇಶದಲ್ಲಿ ಅವ್ಯಾಹತವಾಗಿ ತ್ಯಾಜ್ಯ ಪ್ಲಾಸ್ಟಿಕ್ ಗಳನ್ನು ಬೇರ್ಪಡಿಸುವ, ಪುನರ್ಬಳಕೆ ಮಾಡುವ, ಪ್ಲಾಸ್ಟಿಕ್ ಕರಗಿಸುವುದು, ಡೈಯಿಂಗ್ ಮಾಡಲಾಗುತ್ತಿದೆ. ಹಾಗೂ ಅಕ್ರಮವಾಗಿ ಸುಡಲಾಗುತ್ತಿದೆ. ನಂತರ ಆ ಸುಟ್ಟ ತ್ಯಾಜ್ಯವನ್ನು ನದಿಗೆ ಸುರಿಯಲಾಗುತ್ತಿದೆ.

ಈ ಬಗ್ಗೆ ಕಳೆದ 2 ವರ್ಷಗಳಿಂದ ಗುಡ್ ಅರ್ಥ್ ಮಲ್ಹಾರ್ ನಿವಾಸಿಗಳ ಒಕ್ಕೂಟ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ರಾಜ್ಯ ಪರಿಸರ ಇಲಾಖೆ, ಗ್ರಾಮಪಂಚಾಯ್ತಿ, ಕುಂಬಲಗೋಡು ಪೊಲೀಸ್ ಠಾಣೆ, ತಾಲೂಕು ಪಂಚಾಯ್ತಿಗೆ ದೂರು ನೀಡಿದೆ. ಆದರೆ ಅಧಿಕಾರಿಗಳ‌ ನಿರ್ಲಕ್ಷ್ಯದಿಂದ‌ ಅಕ್ರಮ ಪ್ಲಾಸ್ಟಿಕ್ ಸುಡುವಿಕೆ, ರಾಸಾಯನಿಕ ಫ್ಯಾಕ್ಟರಿಗಳು ವೃಷಭಾವತಿ ನದಿಗೆ ತ್ಯಾಜ್ಯ ಸುರಿಯುವುದು, ನದಿ ಮೀಸಲು ಪ್ರದೇಶ ಒತ್ತುವರಿ ಮಾಡುವ ಕೆಲಸ ಮುಂದುವರೆದಿದೆ.

ಬೆಂಗಳೂರು ದಕ್ಷಿಣ ತಾಲೂಕು ಕಚೇರಿಯಿಂದ ಕುಂಬಲಗೋಡು ಗ್ರಾ.ಪಂ.ಗೆ ಸೂಕ್ತ ಕ್ರಮಕ್ಕಾಗಿ ಬರೆದ ಪತ್ರ

ಹೀಗಾಗಿ ಮಳೆಗಾಲದ ಸಮಯದಲ್ಲಿ ವೃಷಭಾವತಿ ನದಿ ಪಾತ್ರದಲ್ಲಿ ಒತ್ತುವರಿ ಸಮಸ್ಯೆಯಿಂದ ನೀರು ಸರಾಗವಾಗಿ ಹರಿಯದೆ ಪ್ರವಾಹ ಸಂಭವಿಸುತ್ತಿದೆ.

ಕರೋನಾ ಸೋಂಕಿರಲಿ ಇಲ್ಲಿ ಸಂಜೆ ಮತ್ತು ತಡರಾತ್ರಿ ಸುಡುವ ಪ್ಲಾಸ್ಟಿಕ್‌ನಿಂದ ಬರುವ ವಿಷಕಾರಿ ಹೊಗೆಯಿಂದ ಕಂಬಿಪುರದ ಸುತ್ತಮುತ್ತಲಿನ ಜನರಿಗೆ ಇದೇ ದೊಡ್ಡ ಸಮಸ್ಯೆಯಾಗಿದೆ. “ಹೊಗೆ ಕಾಟ ಒಂದು ಕಡೆಯಾದರೆ ಕೆಮಿಕಲ್‌ ಫ್ಯಾಕ್ಟರಿಯ ಅಪಾಯಕಾರಿ ತ್ಯಾಜ್ಯ ದ್ರವವನ್ನು ರಾತ್ರೋ ರಾತ್ರಿ ಇಲ್ಲಿನ ವೃಷಭಾವತಿ ನದಿಗೆ ತಂದು ಸುರಿಯುತ್ತಿದ್ದಾರೆ. ಇದರಿಂದ ಇಲ್ಲಿನ ಪರಿಸರ ಹದಗೆಟ್ಟಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಹೇಳುತ್ತಾರೆ ಗುಡ್ ಅರ್ಥ್ ಮಲ್ಹಾರ್ ನಿವಾಸಿಗಳ ಒಕ್ಕೂಟದ ದೀಪಾ.

ಹೀಗಾಗಿ ಭೂಮಿಯ ಒಡಲಿಗೆ ವಿಷಕಾರಿ ತ್ಯಾಜ್ಯ ಸೇರಿ ಇಲ್ಲಿನ ಪರಿಸರ ದಿನೇ ದಿನೇ ಹಾಳಾಗುತ್ತಿದೆ. ಹೊಗೆ- ರಾಸಾಯನಿಕ ತ್ಯಾಜ್ಯ ಸುರಿಯುತ್ತಿರುವುದರಿಂದ ಇಲ್ಲಿ ವಾಸಿಸುತ್ತಿದ್ದ ವನ್ಯ ಪ್ರಾಣಿ ಪಕ್ಷಿ- ಹಾವುಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ.

ಅಕ್ರಮ ಪ್ಲಾಸ್ಟಿಕ್ ಕಾರ್ಖಾನೆಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದಿರಾ ಅಂತ ಬೆಂಗಳೂರು ವೈರ್ ಕುಂಬಲಗೋಡು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಬಸವರಾಜ್ ಅವರನ್ನ ದೂರವಾಣಿ ಕರೆ ಮಾಡಿ ಪ್ರಶ್ನಿಸಿದರೆ, “ನಾನು ಕರೋನಾ ಕ್ವಾರಂಟೈನ್ ನಲ್ಲಿದಿನಿ” ಅಂತಷ್ಟೆ ಹೇಳಿ ಕರೆ ಕಡಿತ ಮಾಡಿದರು.

ಗುಡ್ ಅರ್ಥ್ ಮಲ್ಹಾರ್ ನಿವಾಸಿಗಳ ಒಕ್ಕೂಟ ಶುಕ್ರವಾರ ಕುಂಬಲಗೋಡು ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಪರಿಸರ ಅಧಿಕಾರಿಗಳು, ಪಂಚಾಯ್ತಿ ಅಧ್ಯಕ್ಷರು, ಸದಸ್ಯರು, ಪೊಲೀಸ್ ಅಧಿಕಾರಿಗಳು ಹಾಗೂ ಒಕ್ಕೂಟದ ಪ್ರತಿನಿಧಿಗಳು ಸೇರಿದಂತೆ ಮತ್ತಿತರು ಪಾಲ್ಗೊಂಡಿದ್ದರು.

ಈ ಸಭೆಯಲ್ಲಿ ತ್ಯಾಜ್ಯ ತಂದು ಸುರಿಯುವ ಲಾರಿಗಳನ್ನು ನಿಯಂತ್ರಿಸುವ ಬಗ್ಗೆ, ಪ್ಲಾಸ್ಟಿಕ್ ತ್ಯಾಜ್ಯ ಸುರಿಯದಂತೆ ತಡೆಯುವ ಕುರಿತು, ವೃಷಭಾವತಿ ನದಿ ಪ್ರದೇಶದ ಆಯಕಟ್ಟಿನ ಸ್ಥಳದಲ್ಲಿ ಸಿಸಿಟಿವಿ ಅಳವಡಿಸುವಿಕೆ, ತ್ಯಾಜ್ಯ ಸುಡಲು ಅವಕಾಶ ನೀಡುವ ಜಮೀನು ಮಾಲೀಕರಿಗೆ ನೋಟಿಸ್ ನೀಡುವುದು ಸೇರಿದಂತೆ ಕೆಲವು ಪ್ರಮುಖ ನಿರ್ಣಯ ಕೈಗೊಂಡಿದ್ದಾರೆ. ಏಪ್ರಿಲ್ 17 ರಂದು ಈ ಸಂಬಂಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಒಟ್ಟಾರೆ ಕಂಬಿಪುರದ ನಿವಾಸಿಗಳ ಮಾಲಿನ್ಯದ ಗೋಳಿಗೆ ಸರ್ಕಾರ, ಸ್ಥಳೀಯ ಸಂಸ್ಥೆಗಳು ಇತಿಶ್ರೀ ಹಾಡಬೇಕಾಗಿದೆ ಎಂದು ನಾಗರೀಕರು ಅಭಿಪ್ರಾಯಪಟ್ಟಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಟೊಕಿಯೋ -2020 ಒಲಂಪಿಕ್ಸ್ ಗೆ ಅರ್ಹತೆ ಪಡೆದ ಭಾರತೀಯ ಯೋಧ

Next Post

ಬೆಂಗಳೂರಿನಲ್ಲಿ ಪ್ರತಿದಿನ 1 ಲಕ್ಷ ಕೋವಿಡ್ ಲಸಿಕೆ ನೀಡಲು ಕ್ರಮ : ಮುಖ್ಯ ಆಯುಕ್ತ ಗೌರವ ಗುಪ್ತ

Next Post

ಬೆಂಗಳೂರಿನಲ್ಲಿ ಪ್ರತಿದಿನ 1 ಲಕ್ಷ ಕೋವಿಡ್ ಲಸಿಕೆ ನೀಡಲು ಕ್ರಮ : ಮುಖ್ಯ ಆಯುಕ್ತ ಗೌರವ ಗುಪ್ತ

ಕೋವಿಡ್ ಸೋಂಕು ತೀವ್ರ ಏರಿಕೆ ಹಿನ್ನಲೆ : ರಾಜ್ಯಪಾಲ ವಜುಭಾಯಿ ವಾಲಾರಿಂದ ಮುಖ್ಯ ಕಾರ್ಯದರ್ಶಿಗೆ ಬುಲಾವ್

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d