Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಐತಿಹಾಸಿಕ ಕರಗ ಉತ್ಸವ ಸರಳ ಆಚರಣೆಗೆ ಆದ್ಯತೆ : ಬಿಬಿಎಂಪಿ ಚೀಫ್ ಕಮಿಷನರ್ ಹೇಳಿಕೆ

by Bengaluru Wire Desk
April 15, 2021
in Bengaluru Focus
Reading Time: 1 min read
0

ಬೆಂಗಳೂರು : ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವ ಕಳೆದ ಬಾರಿಯಂತೆ ಈ ಬಾರಿ ಸರಳ ಮತ್ತು ಸೀಮಿತ ಸಂಖ್ಯೆಯಲ್ಲಿ ಆಚರಣೆಗೆ ಬಿಬಿಎಂಪಿ ಅವಕಾಶ ನೀಡುವ ಸಾಧ್ಯತೆಯಿದೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮುಖ್ಯ ಆಯುಕ್ತ ಗೌರವ ಗುಪ್ತ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ‌ದೇವಸ್ಥಾನ ವ್ಯವಸ್ಥಾಪನಾ ಸಮಿತಿ, ಉತ್ಸವ ಸಮಿತಿಯವರು ಪಾಲ್ಗೊಂಡು ಕರಗ ಉತ್ಸವ ಕುರಿತಂತೆ ಸಲಹೆ, ಸೂಚನೆಗಳನ್ನು ನೀಡಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಆರ್.ರಮೇಶ್ ಪಾಲ್ಗೊಂಡು ಕರಗ ಉತ್ಸವಕ್ಕೆ 50 ರಿಂದ 100 ಮಂದಿಗೆ ಅವಕಾಶ ನೀಡುವಂತೆ ಸಭೆಯಲ್ಲಿ ಕೋರಿದರು. ಆದರೆ ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್, ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೀಮಿತ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಲು ಅವಕಾಶ ನೀಡುವಂತೆ ಆಗ್ರಹಿಸಿದರು.

ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಆಯುಕ್ತ ಗೌರವ ಗುಪ್ತಾ, ಕಳೆದ ಬಾರಿ ವ್ಯವಸ್ಥಾಪನ ಸಮಿತಿ, ಉತ್ಸವ ಸಮಿತಿ ಇರಲಿಲ್ಲ. ಈಗ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಉತ್ಸವ ಸಮಿತಿ ರಚನೆ ಮಾಡಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ

ಈಗ ದೇವಸ್ಥಾನ ಸಮೀಪ ಸಾಕಷ್ಟು ಕೋವಿಡ್ ಕೇಸ್ ಇವೆ. ಹಾಗಾಗಿ ನಿಯಂತ್ರಿತ ಜನರಿದ್ದು ಮಾತ್ರ ಕರಗ ಉತ್ಸವ ಮಾಡಲು ಸಭೆಯಲ್ಲಿ ಸಲಹೆಗಳು ಬಂದಿದೆ. ಏ.17ರಂದು ಡಿಸಿ ನೇತೃತ್ವದಲ್ಲಿ ಸೀಮಿತ ಸಂಖ್ಯೆಯಲ್ಲಿ‌ ಸಭೆ ನಡೆಸಿ ಉತ್ಸವದ ಬಗ್ಗೆ ಸ್ಪಷ್ಟ ವರದಿ ನೀಡಲು ಹೇಳಿದ್ದೇನೆ. ಆನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಕರಗ ಉತ್ಸವ ಕಳೆದ ಬಾರಿ ದೇವಸ್ಥಾನ ಒಳ ಆವರಣದಲ್ಲಿ ಮಾತ್ರ ಮಾಡಲು ಅವಕಾಶ ನೀಡಲಾಗಿತ್ತು. ಈ ಬಾರಿ ಕರಗ ಏಪ್ರಿಲ್ 19 ರಿಂದ ಆರಂಭವಾಗಿ 27ಕ್ಕೆ ಮುಗಿಯಲಿದೆ. ಅದೇ ರೀತಿ ಆಚರಿಸಲು ಪೊಲೀಸರು ಮತ್ತು ಅಧಿಕಾರಿಗಳು ಹೇಳಿದ್ದಾರೆ.

ಕರಗದ ಭಾರೀ ಮೆರವಣಿಗೆಗೆ ಅವಕಾಶವಿಲ್ಲ

ಕೋವಿಡ್ ಹೆಚ್ಚಳ ಹಿನ್ನಲೆಯಲ್ಲಿ ಸಮನ್ವಯತೆ ಕಾಯ್ದುಕೊಳ್ಳುವ ಅವಶ್ಯಕತೆಯಿದೆ. ಕರಗ ಮೆರವಣೆಗೆಗೆ ಅವಕಾಶ ವಿಲ್ಲ. ಧರ್ಮರಾಯ ದೇವಸ್ಥಾನದ ಮುಂದೆ, ಶಕ್ತಿ ದೇವತೆ ಇರುವ ಪಾಲಿಕೆ ಆವರಣ, ಸಂಪಂಗಿರಾಮ ನಗರದಲ್ಲಿ ಧಾರ್ಮಿಕ ಆಚರಣೆಗೆ ಅವಕಾಶ ನೀಡುವ ಬಗ್ಗೆ ಡಿಸಿ ಸಭೆ ನಡೆಸಿ ವರದಿ ನೀಡಿದ ಬಳಿಕ ತೀರ್ಮಾನಿಸುತ್ತೇವೆ‌ ಎಂದು ಗೌರವಗುಪ್ತ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹೋದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ಕೋವಿಡ್ ಪ್ರಕರಣ ಹೆಚ್ಚಾಗಿದೆ. ಹಾಗಾಗಿ ಜನರ ಆರೋಗ್ಯ ಗಮನದಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಸಾರ್ವಜನಿಕರು ಕೋವಿಡ್ ಕಾರಣ ಮನೆಯಲ್ಲೇ ಇರಬೇಕು. ಸುರಕ್ಷತೆಗೆ ಆದ್ಯತೆ ಕೊಡಬೇಕು. ಇನ್ನು ಪಬ್ ಬಾರ್ ರೆಸ್ಟೋರೆಂಟ್ ನಲ್ಲಿ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡಲಾಗಿದೆ. ಉದ್ಯಮ ಮತ್ತು ಕೈಗಾರಿಕೆಗಳಿಗೆ ವಹಿವಾಟು ನಡೆಸಲು ಇರಲಿಲ್ಲ.

ನಗರದಲ್ಲಿ ಐಸಿಯು ವೆಂಟಿಲೇಟರ್ ಸೀಮಿತ ಸಂಖ್ಯೆಯಲ್ಲಿದೆ

ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗಾಗಿ ಶೇ.50 ಹಾಸಿಗೆ ಮೀಸಲಿಡಲು, 6,000 ಬೆಡ್ ಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಗುರುತಿಸಿದ್ದೇವೆ. 2 ಸಾವಿರ ಹಾಸಿಗೆಗಳು ಬಿಬಿಎಂಪಿಗೆ ಕೋವಿಡ್ ಚಿಕಿತ್ಸೆಗಾಗಿ ನಮಗೆ ಲಭ್ಯವಾಗಿದೆ. ಈಗ ಕೇಂದ್ರೀಯ ಬೆಡ್ ಅಲಾಟ್ ಮೆಂಟ್ ನಿರ್ವಹಣೆ ಮೂಲಕ ಇದನ್ನು ರೋಗಿಗಳ ಚಿಕಿತ್ಸೆಗಾಗಿ ನೀಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಹೋಮ್ ಐಸೊಲೇಷನ್ ಹೆಚ್ಚು ಆಸಕ್ತಿವಹಿಸುತ್ತಿದ್ದಾರೆ, ಸುರಕ್ಷಿತ ಗುಣಮುಖಕ್ಕೆ ಆದ್ಯತೆ ಕೊಡುತ್ತಿದ್ದಾರೆ. ಕೋವಿಡ್ ಸೋಂಕು ಇದ್ದವರು ರೋಗ ಉಲ್ಬಣವಾಗಿ ಕೊನೆ ಹಂತದಲ್ಲಿ ಬಂದು ವೆಂಟಿಲೇಟರ್ ಗಾಗಿ ಆಸ್ಪತ್ರೆಗೆ ಬರುತ್ತಿದ್ದಾರೆ.

ಐಸಿಯು ವೆಂಟಿಲೇಟರ್ ಬೆಡ್ ಗಳ ಸಂಖ್ಯೆ ಸೀಮಿತವಾಗಿದೆ. ಹಾಗಾಗಿ ಸೋಂಕು ಗುಣಲಕ್ಷಣ ಕಂಡುಬಂದ ತಕ್ಷಣ ಆಸ್ಪತ್ರೆಗೆ ಬಂದು ಚಿಕಿತ್ಸೆ ಬಂದರೆ ಬೇಗ ಗುಣಮುಖವಾಗಬಹುದು. ನಮ್ಮಲ್ಲಿ ಹಾಸಿಗೆಗಳ ಕೊರತೆ ಇಲ್ಲ ಎಂದು ಗೌರವ ಗುಪ್ತಾ ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಐಸಿಯು, ಆಕ್ಸಿಜನೇಡ್ 6 ಪಟ್ಟು ಹೆಚ್ಚು ಮಾಡಲಾಗಿದೆ. ಬೆಡ್ಸ್, ಐಸಿಯು ವೆಂಟಿಲೇಟರ್ ಬೆಡ್ ಕೂಡ ಹೆಚ್ಚಾಗಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸಭೆಯೊಂದರಲ್ಲಿ, ಹೆಚ್ಚುವರಿಯಾಗಿ ಒಂದು ಸಾವಿರ ಐಸಿಯು ವೆಂಟಿಲೇಟರ್ ಒದಗಿಸುವುದಾಗಿ ಹೇಳಿದ್ದಾರೆ.

ಕೋವಿಡ್ ಶವ ಸಂಸ್ಕಾರಕ್ಕೆ ಹೆಚ್ಚುವರಿ ಕ್ರಿಮಿಟೋರಿಯಂ

ನಮ್ಮಲ್ಲಿ 13 ಪೈಕಿ 4 ಎಲೆಕ್ಟ್ರಿಕ್ ಕ್ರಿಮಿಟೋರಿಯಂ ಕೋವಿಡ್ ಶವ ಸಂಸ್ಕಾರಕ್ಕಾಗಿ ಮೀಸಲಿಡಲಾಗಿದೆ. ಈ ಕ್ರಿಮಿಟೋರಿಯಂ ಸಂಖ್ಯೆ ಹೆಚ್ಚಳ ಮಾಡುತ್ತೇವೆ. ವಲಯ ಮಟ್ಟದಲ್ಲಿ ಬಾಕಿ ಸಂಬಳ ನೀಡಲು ಕೊಡಲು ಕೂಡಲೇ ಕ್ರಮ ಕೈಗೊಳ್ಳುತ್ತೇವೆ.

ಈಗ ಇರುವ ಆಂಬ್ಯುಲೆನ್ಸ್ ಜೊತೆಗೆ ಪ್ರತಿ ವಿಧನಾಸಭಾ ಕ್ಷೇತ್ರದಲ್ಲಿ ಅಡ್ವಾನ್ಸ್ ಲೈಫ್ ಸಪೋರ್ಟ್ ಇರುವ ಆಂಬುಲೆನ್ಸ್ ಬಾಡಿಗೆಗೆ ಪಡೆಯಲು ಕ್ರಮ ಕೈಗೊಳ್ಳುತ್ತೇವೆ. 8 ವಲಯಗಳಲ್ಲಿ ಕೋವಿಡ್ ವಾರ್ ರೂಮ್ ಗಳ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕರಿಗಾಗಿ ಪ್ರಕಟಿಸುತ್ತೇವೆ. ಮನೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ ವಾರ್ ರೂಮ್ ನಿಂದ ಸಹಾಯ ಪಡೆಯಬಹುದು ಎಂದರು.

ಕಳೆದ ಬಾರಿ 6 ಸಾವಿರ ಬೆಡ್ ಇರುವ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ್ದೆವು. ಈಗ ವಲಯ ಮಟ್ಟದಲ್ಲಿ 50 ಬೆಡ್ ಗಳಿರುವ ಹೋಟೆಲ್, ಇನ್ನಿತರ ಸ್ಥಳಗಳನ್ನು ಗುರುತಿಸಲಾಗುತ್ತಿದೆ.

ಈಗ ಸಣ್ಣ ಮಟ್ಟದ ಎರಡು ಕೋವಿಡ್ ಕೇರ್ ಸೆಂಟರ್ ಇದೆ. ಇನ್ನು ಮೂರು ದಿನದಲ್ಲಿ 10 ಕೋವಿಡ್ ಕೇರ್ ಕೇಂದ್ರಗಳು ಪ್ರಾರಂಭವಾಗಲಿದೆ. ಇದರಿಂದ 1,500 ಹಾಸಿಗೆಗಳು‌ ಲಭ್ಯವಾಗಲಿದೆ.

ಬಿಬಿಎಂಪಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪಾಲಿಕೆಗೆ ಸೇರಿದ ಆಮಬುಲೆನ್ಸ್ ಇದೆ, ವಾರ್ ರೂಮ್ ಜೊತೆ ಇವು ಸಂಪರ್ಕ ಹೊಂದಿವೆ. ಲಾಕ್ ಡೌನ್ ಆದರೆ ಜನರಿಗೆ ತೊಂದರೆ ಆಗುತ್ತದೆಯೇ‌ ಹೊರತು, ಪಾಲಿಕೆ ಲಾಕ್ ಡೌನ್ ಆದರೆ ಸೂಕ್ತ ವ್ಯವಸ್ಥೆ ಮಾಡಿಕೊಂಡಿದೆ ಎಂದು ಮುಖ್ಯ ಆಯುಕ್ತರು ಸಮರ್ಥಿಸಿಕೊಂಡರು.

WhatsApp Join our WhatsApp Channel
Previous Post

ಕರೋನಾ ಮಧ್ಯೆಯೇ ಪರಿಸರ ಪ್ರವಾಸ ; ಜಂಗಲ್ ಲಾಡ್ಜಸ್ ಎಂಡ್ ರೆಸಾರ್ಟ್ಸ್

Next Post

BIG EXPOSE | ಬಿಬಿಎಂಪಿಯ ದೀಪಾವಳಿ ಕಸದ ಬಿಲ್‌ ನಲ್ಲೂ “ಪರಿಶುದ್ಧ” ಭ್ರಷ್ಟಾಚಾರ?

Next Post

BIG EXPOSE | ಬಿಬಿಎಂಪಿಯ ದೀಪಾವಳಿ ಕಸದ ಬಿಲ್‌ ನಲ್ಲೂ "ಪರಿಶುದ್ಧ" ಭ್ರಷ್ಟಾಚಾರ?

ಆಕಾಶವಾಣಿಯಲ್ಲಿ ಕನ್ನಡ ಕಾರ್ಯಕ್ರಮ ಸ್ಥಗಿತಕ್ಕೆ ಟಿ.ಎಸ್.ನಾಗಾಭರಣ ಖಂಡನೆ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group