Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಆಕಾಶವಾಣಿಯಲ್ಲಿ ಕನ್ನಡ ಕಾರ್ಯಕ್ರಮ ಸ್ಥಗಿತಕ್ಕೆ ಟಿ.ಎಸ್.ನಾಗಾಭರಣ ಖಂಡನೆ

ನೂತನ ಪ್ರಾದೇಶಿಕ ನೀತಿ ವಾಪಸ್ ಪಡೆಯಲು ಆಗ್ರಹಿಸಿ ಆಕಾಶವಾಣಿಗೆ ಪತ್ರ ಬರೆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

by Bengaluru Wire Desk
April 17, 2021
in News Wire, Public interest
Reading Time: 1 min read
0

ಬೆಂಗಳೂರು : ನಿರ್ವಹಣಾ ವೆಚ್ಚದ ಕಾರಣ ನೀಡಿ ಪ್ರಸಾರ ಭಾರತಿ ರಾಜ್ಯದಲ್ಲಿ ಕನ್ನಡ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿರುವುದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎ.ಸ್.ನಾಗಾಭರಣ ಖಂಡಿಸಿದ್ದಾರೆ.

ಈ ಬಗ್ಗೆ ಆಕಾಶವಾಣಿ ಬೆಂಗಳೂರು ನಿಲಯ ಕೇಂದ್ರದ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಕೂಡಲೇ ಪ್ರಸಾರ ಭಾರತಿ ಹೊಸ ನಿಯಮವನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಸಾರ ಭಾರತಿ ಜಾರಿಗೆ ತಂದಿರುವ ಹೊಸನೀತಿ, ನಿಯಮಗಳಿಂದಾಗಿ ಇದುವರೆವಿಗೂ ನಿರಂತರವಾಗಿ ಬಿತ್ತರವಾಗುತ್ತಿದ್ದ ಪ್ರಾದೇಶಿಕ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸುವುದು ಸರಿಯಾದ ಕ್ರಮವಲ್ಲ.

ಇದರಿಂದಾಗಿ ಸ್ಥಳೀಯ ಕಲಾವಿದರಿಗೆ, ಜಿಲ್ಲಾ ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಸ್ಥಳೀಯ ಉದ್ಯೋಗಿಗಳ ಬದುಕು ಡೋಲಾಯಮಾನವಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಪ್ರಾದೇಶಿಕತೆಯ ಅಸ್ಮಿತೆಯನ್ನು ಪ್ರಶ್ನಿಸಿದಂತಾಗುತ್ತದೆ ಎಂದು ಆಕಾಶವಾಣಿಗೆ ಬರೆದ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಆಕಾಶವಾಣಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪತ್ರ

ದಕ್ಷಿಣದ ಕೇರಳ, ತಮಿಳುನಾಡು, ಆಂಧ್ರಪ್ರದೇಶಕ್ಕೆ ಇಲ್ಲದ ನಿಯಮಗಳನ್ನು ಕರ್ನಾಟಕದ ಮೇಲೆ ಹೇರಿ ಏಪ್ರಿಲ್ 13ರಿಂದ ಹೊಸ ನೀತಿಯನ್ನು ಜಾರಿಮಾಡಿರುವುದು ನಿಯಮಬಾಹಿರವಾಗಿದೆ. ಕೂಡಲೇ ಈ ನೀತಿಯನ್ನು ಪರಿಷ್ಕರಿಸಿ ಈ ಮೊದಲಿನಂತೆ ಆಕಾಶವಾಣಿಯಲ್ಲಿ ಹೆಚ್ಚಿನ ಸಮಯದಲ್ಲಿ ಕನ್ನಡದ ಕಾರ್ಯಕ್ರಮಗಳು ಪ್ರಸಾರವಾಗುವಂತೆ ಕ್ರಮವಹಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎ.ಸ್.ನಾಗಾಭರಣ ಆಗ್ರಹಿಸಿದ್ದಾರೆ.

ಈಗಾಗಲೇ ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಪ್ರಾಧಿಕಾರ ಗಮನಿಸಿದೆ. ಪ್ರಸಾರ ಭಾರತಿ ನಿಯಮಗಳನ್ನು ರೂಪಿಸಿಕೊಳ್ಳುವುದರಲ್ಲಿ ಯಾವುದೇ ಅಭ್ಯಂತರವಿಲ್ಲ. ಆದರೆ ಪ್ರಾದೇಶಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರದಂತೆ ಕ್ರಮವಹಿಸುವುದು ಬಹಳ ಮುಖ್ಯವಾದ ಅಂಶವಾಗಿದೆ.

ನಾಡುನುಡಿಯ ಬಗ್ಗೆ ಆಕಾಶವಾಣಿಯ ಕೊಡುಗೆ ಬಹುಮುಖ್ಯವಾಗಿದ್ದು, ಈ ನೀತಿಯನ್ನು ಹಿಂಪಡೆಯುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

WhatsApp Join our WhatsApp Channel
Previous Post

BIG EXPOSE | ಬಿಬಿಎಂಪಿಯ ದೀಪಾವಳಿ ಕಸದ ಬಿಲ್‌ ನಲ್ಲೂ “ಪರಿಶುದ್ಧ” ಭ್ರಷ್ಟಾಚಾರ?

Next Post

Covid News | ಮೆಡಿಕಲ್ ಆಕ್ಸಿಜನ್ – ರೆಮಿಡಿಸಿವಿರ್ ಇಂಜಕ್ಷನ್ ಲಭ್ಯತೆ ಕುರಿತ ಸಹಾಯ ಕೇಂದ್ರ ರಾಜ್ಯದಲ್ಲಿ ಆರಂಭ

Next Post

Covid News | ಮೆಡಿಕಲ್ ಆಕ್ಸಿಜನ್ - ರೆಮಿಡಿಸಿವಿರ್ ಇಂಜಕ್ಷನ್ ಲಭ್ಯತೆ ಕುರಿತ ಸಹಾಯ ಕೇಂದ್ರ ರಾಜ್ಯದಲ್ಲಿ ಆರಂಭ

ಬಿಬಿಎಂಪಿ ಕೇಂದ್ರೀಯ ನಿಯಂತ್ರಣ ಕಚೇರಿ ಚಿತ್ರ

ರಾಜಧಾನಿಯ ಕೋವಿಡ್ ಶವಸಂಸ್ಕಾರಕ್ಕೆ ಸೆಂಟ್ರಲ್ ಕಂಟ್ರೋಲ್ ರೂಮ್ ನಿಗಾ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group