Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಪ್ರತಿ ಆಸ್ಪತ್ರೆಗಳ ರೆಮಿಡಿಸಿವಿರ್ ಔಷಧ – ಆಕ್ಸಿಜನ್ ಬಗ್ಗೆ ಆಡಿಟ್ ನಡೆಸಲು ಮುಖ್ಯಮಂತ್ರಿಗಳಿಂದ ಜಿಲ್ಲಾಧಿಕಾರಿಗಳಿಗೆ ಸೂಚನೆ

ಜಿಲ್ಲಾಧಿಕಾರಿಗಳೊಂದಿಗಿನ ವರ್ಚುವಲ್ ಸಭೆಯಲ್ಲಿ ಕಟ್ಟಪ್ಪಣೆ | ಗಡಿಭಾಗದ ಜಿಲ್ಲೆಯ ಆಸ್ಪತ್ರೆಗಳಿಗೆ ನೆರೆ ರಾಜ್ಯಗಳ ರೋಗಿಗಳ ನಿಯಂತ್ರಣಕ್ಕೆ ಸೂಚನೆ | ಬೆಂಗಳೂರಿಂದ ಹಳ್ಳಿಗಳಿಗೆ ತೆರಳಿದವರ ಮೇಲೆ ಕಣ್ಣಿಡಲು ಸಲಹೆ

by Bengaluru Wire Desk
April 29, 2021
in News Wire
Reading Time: 1 min read
1

ಬೆಂಗಳೂರು : ಗಡಿ ಭಾಗದ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಮಹಾರಾಷ್ಟ್ರ ಸೇರಿದಂತೆ ಅನ್ಯ ರಾಜ್ಯದ ರೋಗಿಗಳು ತುಂಬಿ ಹೋಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತಂತೆ ನಗರದ ತಮ್ಮ ಗೃಹ ಕಚೇರಿಯಿಂದ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗಡಿ ಭಾಗದಲ್ಲಿನ ಆಸ್ಪತ್ರೆಗಳಿಗೆ ಕೋವಿಡ್ ಹೆಚ್ಚಿರುವ ಕಾರಣ ಬೇರೆ ರಾಜ್ಯಗಳಿಂದ ರೋಗಿಗಳು ಬರುತ್ತಿದ್ದು ರಾಜ್ಯದ ರೋಗಿಗಳ ಚಿಕಿತ್ಸೆಗೆ ಸೂಕ್ತ ಕ್ರಮವಹಿಸುವಂತೆ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ವೇಳೆ ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಕಳೆದ ಒಂದು ವಾರದಿಂದ ಹಳ್ಳಿಗಳತ್ತ ಬಂದವರ ಮೇಲೆ ನಿಗಾ ವಹಿಸುವಂತೆಯೂ ಕಟ್ಟಪ್ಪಣೆ ಮಾಡಿದ್ದಾರೆ.

ಮುಖ್ಯಮಂತ್ರಿ ಗಳು ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯ ಮುಖ್ಯಾಂಶಗಳು ಈ ರೀತಿಯಿದೆ.

  1. ಕೋವಿಡ್ ಸೋಂಕು ತಡೆಗಟ್ಟುವ ಕ್ರಮಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ.
  2. ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನ, ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ. ಸಾರ್ವಜನಿಕರು ಕೋವಿಡ್ ಸೂಕ್ತ ನಡಾವಳಿ ಅಂದರೆ, ಮಾಸ್ಕ್ ಧಾರಣೆ, ಸಾರ್ವಜನಿಕ ಅಂತರ ಕಾಯ್ದುಕೂಳ್ಳುವುದನ್ನು ಜಿಲ್ಲಾಧಿಕಾರಿಗಳು ಖಚಿತಪಡಿಸಿಕೊಳ್ಳುವುದು.
  3. ಕೆಲವು ಜಿಲ್ಲೆಗಳಲ್ಲಿ ಇನ್ನೂ ಕೋವಿಡ್ ಕೇರ್ ಸೆಂಟರುಗಳನ್ನು ತೆರೆದಿಲ್ಲ, ಅಂತಹ ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಸೆಂಟರುಗಳನ್ನು ಆದ್ಯತೆಯ ಮೇರೆಗೆ ತೆರೆಯುಬೇಕು. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗು ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರಗಳನ್ನು ತೆರೆಯಬೇಕು. ಇದಕ್ಕಾಗಿ ವಸತಿ ಶಾಲೆಗಳು, ಹಾಸ್ಟೆಲ್ ಗಳನ್ನು ಬಳಸಿಕೂಳ್ಳಲು ಸೂಚಿಸಿದೆ.
  4. ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ತಾಲ್ಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿ ರೋಗಿಗಳಿಗೆ, ಹಳ್ಳಿಗಳಲ್ಲಿ ಸರಿಯಾದ ಕಾಳಜಿ ವಹಿಸಲು ನಿರ್ದೇಶನ.
  5. ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಹಣ ಬಿಡುಗಡೆ ಆಗಿದ್ದು, ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿರುವವರಿಗೆ ಮೆಡಿಕಲ್ ಕಿಟ್ ಗಳನ್ನು ವಿತರಿಸಲು ಕ್ರಮ ವಹಿಸುವಂತೆ ಹಾಗೂ ಇlಅವರ ಆರೋಗ್ಯ ಮೇಲ್ವಿಚಾರಣೆಗಾಗಿ ತಂಡಗಳನ್ನು ರಚಿಸುವಂತೆ ಸೂಚನೆ.
  6. ಪರೀಕ್ಷೆಗಳನ್ನು ಕೇವಲ ರೋಗಲಕ್ಷಣ ಇದ್ದವರಿಗೆ ಸೀಮಿತ ಮಾಡಿ ಮತ್ತು ಪರೀಕ್ಷಾ ಫಲಿತಾಂಶ 24 ಗಂಟೆಗಳಲ್ಲಿ ಕೊಡುವ ವ್ಯವಸ್ಥೆ ಮಾಡಬೇಕು. ಬಾಕಿ ಇರುವ ಪರೀಕ್ಷೆಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಸೂಚನೆ.
  7. ಎಲ್ಲಾ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಸರಿಯಾದ ಸಮಯದಲ್ಲಿ ತಲುಪುವಂತೆ ಮಾಡಬೇಕು.
  8. ಪ್ರತಿ ಆಸ್ಪತ್ರೆಯಲ್ಲಿ ರೆಮಿಡಿಸಿವರ್ ಔಷಧ ಹಾಗೂ ಆಕ್ಸಿಜನ್ ಬಗ್ಗೆ ಆಡಿಟ್ ಆಗಬೇಕು. ಯಾರು ಯಾರಿಗೆ ಅತೀ ಅವಶ್ಯವಿದೆಯೋ ಅವರಿಗೆ ಕೊಡುವ ವ್ಯವಸ್ಥೆ ಮಾಡಬೇಕು.
  9. ರೆಮ್ ಡಿಸಿವಿರ್ ಮತ್ತು ಆಕ್ಸಿಜನೇಟೆಡ್ ಬೆಡ್ ಗಳ ವಿವೇಚನಾರಹಿತ ಬಳಕೆಯಾಗದಂತೆ ತಡೆಗಟ್ಟಬೇಕು. ಅಗತ್ಯವಿರುವವರಿಗೆ ಮಾತ್ರ ಈ ಇಂಜೆಕ್ಷನ್ ಹಾಗೂ ಆಕ್ಸಿಜನೇಟೆಡ್ ಬೆಡ್ ಗಳನ್ನು ಒದಗಿಸುವ ಮೂಲಕ ಕೃತಕ ಅಭಾವ ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ.
  10. ಅಂತೆಯೇ ವೆಂಟಿಲೇಟರ್ ಬೆಡ್ ಗಳನ್ನು ಸಹ ಅತ್ಯಂತ ವಿವೇಚನೆಯಿಂದ ಬಳಸಬೇಕು.
  11. ಯಾವುದಾದರೂ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಾದರೆ, ತುರ್ತು ಸಂದರ್ಭದಲ್ಲಿ ನೆರೆಯ ಜಿಲ್ಲೆಯಿಂದ ಪಡೆದುಕೊಳ್ಳುವಂತೆ, ಜಿಲ್ಲಾಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುವಂತೆ ಸೂಚನೆ.
  12. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಹಾಗೂ ಇತರೆ ಸಂಪನ್ಮೂಲಗಳನ್ನು ಕೋವಿಡ್ ನಿರ್ವಹಣೆಗಾಗಿ ಬಳಸಿಕೊಳ್ಳುವಂತೆ ಸೂಚಿಸಲಾಯಿತು.
  13. ಮೈಸೂರಿನಲ್ಲಿ ಆಕ್ಸಿಜನ್ ಉತ್ಪಾದನಾ ಪ್ಲಾಂಟ್ ನಲ್ಲಿ ಇರುವ ಒಟ್ಟು 5 ಆಕ್ಸಿಜನ್ ಜನರೇಟಿಂಗ್ ಘಟಕಗಳ ಪೈಕಿ ಎರಡು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಮೂರು ಘಟಕಗಳ ದುರಸ್ತಿಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಯಿತು.
  14. ಕೃಷಿ ಚಟುವಟಿಕೆಗಳು, ಸರ್ಕಾರ ಅನುಮತಿಸಿರುವ ಕೈಗಾರಿಕೆ ಮತ್ತಿತರ ಚಟುವಟಿಕೆಗಳು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಅಬಾಧಿತವಾಗಿ ನಡೆಯುವಂತೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ನಿರ್ದೇಶನ.
  15. ಸಚಿವರ ಒಂದು ವರ್ಷದ ವೇತನ ಹಾಗೂ ಶಾಸಕರ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಖ್ಯಮಂತ್ರಿಗಳು ಸಲಹೆ ನೀಡಿದರು.
WhatsApp Join our WhatsApp Channel
Previous Post

BW Fact Check | Vaccine Shortage | ಆಕ್ಸಿಜನ್, ರೆಮಿಡಿಸಿವಿರ್ ಆಯ್ತು ಕೋವಿಡ್ ಲಸಿಕೆಗೂ ಈಗ ಬರ

Next Post

ಧೃವ ಮಾರ್ಕ್- 3 ಎಮ್ ಆರ್ ಹೆಲಿಕಾಪ್ಟರ್ ಕರಾವಳಿ ಕಾರ್ಯಾಚರಣೆಗೆ ಸಿದ್ಧ

Next Post

ಧೃವ ಮಾರ್ಕ್- 3 ಎಮ್ ಆರ್ ಹೆಲಿಕಾಪ್ಟರ್ ಕರಾವಳಿ ಕಾರ್ಯಾಚರಣೆಗೆ ಸಿದ್ಧ

ಸಾಂದರ್ಭಿಕ ಚಿತ್ರ

ಏಳು ದಿನಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಶೇ.10ರಷ್ಟು ಕಡಿಮೆಯಾಗುವ ನಿರೀಕ್ಷೆ ; ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026

ಭಾರತೀಯರ ಮನೆಗಳಲ್ಲಿನ ಒಟ್ಟಾರೆ ಚಿನ್ನದ ಸಂಗ್ರಹ ಬೆಟ್ಟದಷ್ಟು ಎತ್ತರವಿದೆ!!

August 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group