Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನಲ್ಲಿ 4 ಸಾವಿರ ನೂತನ ಐಸಿಯು ಬೆಡ್ ಗಳ ನಿರ್ಮಾಣ ; ಕ್ರಿಯಾಯೋಜನೆ ತಯಾರಿಕಾ ಹಂತದಲ್ಲಿ…!

ಬೆಂಗಳೂರು ವೈರ್ ಐಸಿಯು ಬೆಡ್ ಕಲ್ಪಿಸುವ ಹೊಣೆ ಹೊತ್ತ ನೋಡಲ್ ಅಧಿಕಾರಿ ಡಾ.ಪಿ.ಹರ್ಷ ಅವರ ಜೊತೆ ಸಂದರ್ಶನ ನಡೆಸಿದೆ.‌

by Bengaluru Wire Desk
May 4, 2021
in Bengaluru Focus, BW Special
Reading Time: 2 mins read
2

ಬೆಂಗಳೂರು : ಇಡೀ ರಾಜ್ಯದ ವಿವಿಧ ಜೆಲ್ಲೆಗಳಿಗೆ ಹೋಲಿಸಿದರೆ ಕೋವಿಡ್ ಎರಡನೇ ಅಲೆಯಲ್ಲಿ ಅತಿ ಹೆಚ್ಚಿನ ಸಕ್ರಿಯ ಪ್ರಕರಣಗಳಿರುವುದು ಬೆಂಗಳೂರಿನಲ್ಲಿ. ಹೀಗಾಗಿ ರಾಜ್ಯ ಸರ್ಕಾರ ಈಗಾಗಲೇ ಬೆಂಗಳೂರಿನ ಸರ್ಕಾರಿ, ಖಾಸಗಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಿರುವ ಐಸಿಯು ಹಾಸಿಗೆಗಳ ಜೊತೆಗೆ ಬಿಬಿಎಂಪಿಯ 8 ವಲಯಗಳಲ್ಲಿ ತಲಾ 500 ಐಸಿಯು ಹಾಸಿಗೆಗಳ ಸೌಕರ್ಯವನ್ನು ತ್ವರಿತವಾಗಿ ಕಲ್ಪಿಸಲು ನಿರ್ಧರಿಸಿದೆ.

ಇದರ ಜವಾಬ್ದಾರಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ.ಪಿ.ಹರ್ಷ ಅವರಿಗೆ ನೀಡಲಾಗಿದೆ. ವಾರ್ತಾ ಇಲಾಖೆಯಲ್ಲಿ ಮಹತ್ವದ ಸುಧಾರಣೆಗಳನ್ನು ತಂದು ಇಲಾಖೆಯ ಅಭಿವೃದ್ಧಿಗೆ ಕಾರಣರಾದ ಡಾ.ಪಿ.ಹರ್ಷ ಅವರನ್ನು ಇದರ ನೋಡಲ್ ಅಧಿಕಾರಿಯನ್ನಾಗಿ ಇತ್ತೀಚೆಗೆ ಸರ್ಕಾರ ನೇಮಿಸಿದೆ. 

ಇಂತಹ ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ, ಕಾಲಮಿತಿಯಲ್ಲಿ‌ ತ್ವರಿತವಾಗಿ ಐಸಿಯು ಬೆಡ್ ಸೌಕರ್ಯವನ್ನು ಹೇಗೆ ಕಲ್ಪಿಸಲಾಗುತ್ತಿದೆ? ಹೇಗೆ ನಿರ್ವಹಣೆ ಮಾಡಲಾಗುತ್ತೆ? ಇತ್ಯಾದಿಗಳ ವಿಷಯಗಳ ಬಗ್ಗೆ ಬೆಂಗಳೂರು ವೈರ್ ಖುದ್ದಾಗಿ ಡಾ.ಪಿ.ಹರ್ಷ ಅವರನ್ನು ಸಂದರ್ಶನ ಮಾಡಿದೆ. ಅದರ ಪೂರ್ಣಪಾಠ ಈ ಕೆಳಕಂಡಂತಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಹರ್ಷ

ಪ್ರಶ್ನೆ : ಬಿಬಿಎಂಪಿ ವ್ಯಾಪ್ತಿಯಲ್ಲಿ 8 ವಲಯಗಳಲ್ಲಿ ತಲಾ‌ 500 ಬೆಡ್ ಐಸಿಯು ಯಾವ ರೀತಿಯಲ್ಲಿ ಸಿದ್ಧವಾಗುತ್ತಿದೆ?

ಉತ್ತರ : ಈಗಾಗಲೇ ಬಿಬಿಎಂಪಿ, ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ (ಡಿಎಂಇ)ಗಳ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. 

ಎಲ್ಲಾ ವೈದ್ಯಕೀಯ ಕಾಲೇಜುಗಳ ಪ್ರತಿನಿಧಿಗಳು, ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್ ಸಂಘಟನೆಗಳ (ಫನಾ) ಅಧ್ಯಕ್ಷರೊಂದಿಗೆ ಕೂಡ ಸಭೆ ನಡೆಸಲಾಗಿದ್ದು, ತಾಂತ್ರಿಕ ಸಲಹಾ ಸಮಿತಿ ಹಾಗೂ ರಾಜ್ಯ ಸರ್ಕಾರದ ತಜ್ಞರ ಸಮಿತಿಯೊಂದಿಗೆ ಕೂಡ ಮಾತುಕತೆ ನಡೆಸಿ, ಕ್ರಿಯಾಯೋಜನೆ ಸಿದ್ದಪಡಿಸಲಾಗುತ್ತಿದೆ

ಪ್ರಶ್ನೆ : ಪ್ರತಿ ಪಾಲಿಕೆ ವಲಯಗಳಿಗೆ ತಲಾ 500 ಐಸಿಯು ಬೆಡ್ ಸಿಗೋಕೆ ಎಷ್ಟು ದಿನ ಬೇಕಾಗುತ್ತೆ?

ಉತ್ತರ : ಒಮ್ಮೆ ನಮ್ಮ ಕ್ರಿಯಾಯೋಜನೆಗೆ ಅಂತಿಮ ಸ್ವರೂಪ ದೊರೆತ ಕೂಡಲೇ ಇದೂ ಕೂಡ ನಿಶ್ಚಯವಾಗಿ ತಿಳಿಯುತ್ತದೆ. ಆದಷ್ಟು ಶೀಘ್ರದಲ್ಲಿ ಅಗತ್ಯ ಸೇವೆ ದೊರಕುವಂತೆ ಮಾಡಬೇಕು ಎನ್ನುವುದೇ ಮುಖ್ಯಮಂತ್ರಿಗಳ ಆದೇಶ. ಹಾಗಾಗಿ ನಾವು ಕೂಡ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದೇವೆ.

ಪರಿಸ್ಥಿತಿಗಳಿಗೆ ಅನುಗುಣವಾಗಿ, ತಾಂತ್ರಿಕ ತಜ್ಞರ ಸಮಿತಿಯ ಸಲಹೆ ಪಡೆದು ಅಗತ್ಯಕ್ಕೆ ತಕ್ಕಂತೆ ಸೌಕರ್ಯಗಳನ್ನು ಕಲ್ಪಿಸಲಾಗುವುದು.

ಬಿಬಿಎಂಪಿಯ ನಕ್ಷೆ

ಪ್ರಶ್ನೆ : ಖಾಸಗಿ ಆಸ್ಪತ್ರೆಗಳ ನೆರವು ಪಡೆಯುತ್ತೀರಾ?

ಉತ್ತರ : ಖಂಡಿತವಾಗಿ, ಲಭ್ಯ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಆದಷ್ಟು ಶೀಘ್ರದಲ್ಲಿ ನಮ್ಮ ಆರೋಗ್ಯ ಸೌಕರ್ಯಗಳನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ನಾವು ಅವಿರತವಾಗಿ ಕೆಲಸ ಮಾಡುತ್ತಿದ್ದೇವೆ.

ಪ್ರಶ್ನೆ : 8×500 = 4,000 ಐಸಿಯು ಹಾಸಿಗೆಗಳ ಸೌಕರ್ಯ ನಿರ್ಮಾಣಕ್ಕೆ ಎಷ್ಟು ಹಣ ಬೇಕಾಗುತ್ತೆ? ಯಾವ ರೀತಿ ತಂತ್ರಙ್ಞನ ಬಳಸುತ್ತಿದ್ದೀರಾ?

ಉತ್ತರ : ಸರ್ಕಾರದ ಉಪಲಬ್ಧ ಅವಕಾಶಗಳನ್ನೇ ಬಳಸಿಕೊಂಡು, ಸಹಾಯ ಮಾಡಲು ಮುಂದೆ ಬಂದಿರುವ ಕಾರ್ಪೊರೇಟ್ ವಲಯಗಳ ಸಹಕಾರದೊಂದಿಗೆ, ಸಮರೋಪಾದಿಯಲ್ಲಿ ಹೆಚ್ಚಿನ ಐಸಿಯು ಹಾಸಿಗೆಗಳನ್ನು ಸಿದ್ದಪಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ.

ನಾವು (ನೋಡಲ್ ಅಧಿಕಾರಿಯಾಗಿ ನಾನು ಮತ್ತು ನನ್ನ ತಂಡ) ಯಾವುದೇ ಪ್ರೊಕ್ಯೂರ್ಮೆಂಟ್ ಅಥವಾ ಖರೀದಿ ಮಾಡುವುದಿಲ್ಲ. ಮುಖ್ಯವಾಗಿ ಸಂಪನ್ಮೂಲವನ್ನು ಕಾರ್ಪೊರೇಟ್ ವಲಯಗಳ ಸಾಮಾಜಿಕ ಜವಾಬ್ದಾರಿ ನಿಧಿ (CSR) ಯಿಂದ ಮತ್ತು ಖಾಸಗಿಯವರ ನೆರವಿನಿಂದಲೇ ಉದ್ದೇಶಿತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. 

ಸಿಎಸ್ಆರ್ ನಿಧಿಯಡಿ ಹಾಸಿಗೆ ವ್ಯವಸ್ಥೆ ಮಾಡಲು ಮುಂದೆ ಕಾರ್ಪೊರೇಟ್ ಸಂಸ್ಥೆಗಳಿಗೆ ಸೂಕ್ತ ಸ್ಥಳ ಗುರುತಿಸಿ ನೀಡಲಾಗುವುದು. ಅಗತ್ಯಬಿದ್ದಲ್ಲಿ ಆರೋಗ್ಯ ಅಥವಾ ವೈದ್ಯಕೀಯ ಶಿಕ್ಷಣ ಇಲಾಖೆಯ ಸಂಬಂಧಪಟ್ಟ ಇಲಾಖೆಗಳಿಂದಲೇ ಖರೀದಿಸಲಾಗುವುದು

ಪ್ರಶ್ನೆ : 4,000 ಐಸಿಯು ಹಾಸಿಗೆಗಳ ನಿರ್ವಹಣೆ ಯಾರು ಮಾಡುತ್ತಾರೆ? 

ಉತ್ತರ : ಸರ್ಕಾರಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳ ನುರಿತ ವೈದ್ಯರು, ಸಿಬ್ಬಂದಿಗಳೇ ಇದನ್ನು ನಿರ್ವಹಿಸಲಿದ್ದಾರೆ. ಖಾಸಗಿ ಸೌಕರ್ಯಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿಯಾಗಿ ಮಾನವ ಸಂಪನ್ಮೂಲಗಳ ನಿರ್ವಹಣೆ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಗಬಹುದು.

ಪ್ರಶ್ನೆ : ಈ ಐಸಿಯು ಹಾಸಿಗೆಗಳ ವ್ಯವಸ್ಥೆ ಶಾಶ್ವತವಾದುದ್ದಾ? ಅಥವಾ ತಾತ್ಕಾಲಿಕ ವ್ಯವಸ್ಥೆಯಾ?

ಉತ್ತರ : ಬಹುತೇಕ ಈ ಸೌಕರ್ಯ ಶಾಶ್ವತ ವ್ಯವಸ್ಥೆಯಾಗಿದೆ. ಸಣ್ಣ ಭಾಗ ಮಾತ್ರ ಮೇಕ್ ಶಿಫ್ಟ್ ವ್ಯವಸ್ಥೆಯಲ್ಲಿ ತಾತ್ಕಾಲಿಕ ಐಸಿಯು ಬೆಡ್ ನಿರ್ಮಾಣ ಮಾಡಲಾಗುತ್ತೆ. ಒಟ್ಟಾರೆ ನಾವು ರಾಜ್ಯ ಸರ್ಕಾರದ ತಾಂತ್ರಿಕ ತಙ್ಞರ ಸಲಹಾ ಸಮಿತಿ ಹಾಗೂ ಕ್ಲಿನಿಕಲ್ ತಙ್ಞರ ಸಲಹೆ ಮೇರೆಗೆ ಕ್ರಮ ಕೈಗೊಳ್ಳುತ್ತೇವೆ. 

ಪ್ರಶ್ನೆ : ಯಾವಾಗ ಐಸಿಯು ನಿರ್ಮಾಣ ಪ್ರಾರಂಭ ಆಗಬಹುದು? ಯಾವಾಗ ಈ ಸೌಕರ್ಯ ಕಲ್ಪಿಸುವ ಕೆಲಸ ಪೂರ್ಣವಾಗಲಿದೆ? ಒಂದು ಟೈಂ ಫ್ರೇಮ್ ಹೇಳ್ತಿರಾ? 

ಉತ್ತರ : ಈ ಪ್ರಶ್ನೆಗೆ ಉತ್ತರಿಸಲಾರೆನು. ಇಂತದೇ ಸಮಯ ಎಂದು ಹೇಳಲಾಗದು. ಆದಷ್ಟು ಶೀಘ್ರವಾಗಿ ಎಂದಷ್ಟೆ ಹೇಳುತ್ತೇನೆ.

WhatsApp Join our WhatsApp Channel
Previous Post

ಏಳು ದಿನಗಳಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಶೇ.10ರಷ್ಟು ಕಡಿಮೆಯಾಗುವ ನಿರೀಕ್ಷೆ ; ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ

Next Post

BW INVESTIGATION | COVID BED BLOCKING | ಬಿಬಿಎಂಪಿಯ ಎಲ್ಲಾ ವಾರ್ ರೂಮ್ ಗಳಲ್ಲೂ ನಡೆದಿತ್ತು ಬೆಡ್ ಬ್ಲಾಕಿಂಗ್ ಅಕ್ರಮ ?

Next Post
ಬಿಬಿಎಂಪಿ ಕೋವಿಡ್ ವಾರ್ ರೂಮ್ ಒಂದರ ಸಾಂದರ್ಭಿಕ ಚಿತ್ರ

BW INVESTIGATION | COVID BED BLOCKING | ಬಿಬಿಎಂಪಿಯ ಎಲ್ಲಾ ವಾರ್ ರೂಮ್ ಗಳಲ್ಲೂ ನಡೆದಿತ್ತು ಬೆಡ್ ಬ್ಲಾಕಿಂಗ್ ಅಕ್ರಮ ?

Covid Oxygen Update | ಒರಿಸ್ಸಾದಿಂದ ಒಂದೆರಡು ದಿನದಲ್ಲಿ ರಾಜ್ಯಕ್ಕೆ ಬರಲಿದೆ ಆಕ್ಸಿಜನ್....!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group