Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Lockdown Rules | ಲಾಕ್ಡೌನ್ ಯಶಸ್ವಿಗಾಗಿ ಇನ್ನಷ್ಟು ಬಿಗಿ ಕ್ರಮ ಅನಿವಾರ್ಯ, ಗಾಡಿ ಸೀಜ್ ಕಾರ್ಯಾಚರಣೆ ಮತ್ತಷ್ಟು ಕಠಿಣವಾಗಿ ಜಾರಿ ; ಸಚಿವ ಬಸವರಾಜ ಬೊಮ್ಮಾಯಿ

ಗ್ರಾಮೀಣ ಪ್ರದೇಶದಲ್ಲಿ ಲಾಕ್ ಡೌನ್ ಗೆ ಜನತೆ ಸರಿಯಾಗಿ ಸಹಕಾರ ನೀಡುತ್ತಿಲ್ಲ ಎಂದ ಗೃಹ ಸಚಿವರು

by Bengaluru Wire Desk
May 20, 2021
in News Wire
Reading Time: 1 min read
0

ಬೆಂಗಳೂರು : ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಆದರೂ ಲಾಕ್ಡೌನ್ ನಿಯಮಗಳನ್ನು ಜನ ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕ್ಡೌನ್ ನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಮೋಟಾರ್ಸೈಕಲ್ ನಲ್ಲಿ ಐದು ಜನ ತೆರಳುತ್ತಿರುವುದು ಬೆಳಕಿಗೆ ಬಂದಿದೆ‌.

ಹೀಗಾಗಿ ವಾಹನಗಳನ್ನು ಸೀಜ್ ಮಾಡುವ ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಾಗುವುದು. ಈಗ ಜಾರಿಯಲ್ಲಿರುವ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸುವ ಮೂಲಕ ಲಾಕ್ ಡೌನ್ ಯಶಸ್ವಿಗೊಳಿಸಲಾಗುವುದು ಎಂದು ತಿಳಿಸಿದರು.

ಗ್ರಾಮಾಂತರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು ಮೂರ್ನಾಲ್ಕು ದಿನಗಳ ಕಾಲ ನಿರಂತರವಾಗಿ ಲಾಕ್ ಡೌನ್ ಜಾರಿ ಮಾಡಿದ್ದಾರೆ. ಆದರೂ ಕೂಡ ಜನ ಗಂಭೀರತೆಯನ್ನು ಅರಿತು ಕೊಳ್ಳುತ್ತಿಲ್ಲ. ಲಾಕ್ಡೌನ್ ಗೆ ಸಹಕಾರ ನೀಡುತ್ತಿಲ್ಲ. ಲಾಕ್ ಡೌನ್ ಯಾಕೆ ಜಾರಿಯಾಗಿದೆ ಎಂಬುದನ್ನ ಅರ್ಥಮಾಡಿಕೊಳ್ಳದಿದ್ದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಂದಿಗ್ಧದ ಆರ್ಥಿಕ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಬಡಜನರಿಗಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ‌ ರೀತಿ ಜನರಿಗೆ ಯಾವ ರೀತಿ ಸಹಾಯ ಮಾಡಬೇಕೆಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇನೆ ಅಂತ ಹೇಳಿದ್ದಾರೆ. ಇವೆಲ್ಲವೂ ಮುಖ್ಯಮಂತ್ರಿಗಳ ಗಮನಕ್ಕೆ ಇದೆ ಎಂದು‌ ಅವರು ತಿಳಿಸಿದರು‌.

WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ಕೋವಿಡ್ ಹೋಂ ಐಸೊಲೇಷನ್ ಕಿಟ್ ವಿತರಣೆ ಬರೀ ಸ್ಟಂಟಾ?

Next Post

ಹಕ್ಕಿಪಿಕ್ಕಿ ಜನಾಂಗದವರಿಗೆ ಬನಶಂಕರಿ ದೇವಸ್ಥಾನದ ಆಹಾರ ಸಾಮಗ್ರಿ ವಿತರಿಸಿದ ಬೆಂಗಳೂರು ಜಿಲ್ಲಾಧಿಕಾರಿ ಜೆ.ಮಂಜುನಾಥ್

Namma Metro Purple Line

Metro Rail News | ಮೈಸೂರು ರಸ್ತೆ - ಕೆಂಗೇರಿ ನಡುವಿನ ನೂತನ ವಿಸ್ತರಿತ ಮೆಟ್ರೋ ರೈಲು ಸೇವೆ ಜೂನ್ ನಿಂದ : ಮೆಟ್ರೋ ಎಂಡಿ ರಾಕೇಶ್ ಸಿಂಗ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group