Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Metro Rail News | ಮೈಸೂರು ರಸ್ತೆ – ಕೆಂಗೇರಿ ನಡುವಿನ ನೂತನ ವಿಸ್ತರಿತ ಮೆಟ್ರೋ ರೈಲು ಸೇವೆ ಜೂನ್ ನಿಂದ : ಮೆಟ್ರೋ ಎಂಡಿ ರಾಕೇಶ್ ಸಿಂಗ್

ರೀಚ್-2 ನೂತನ ವಿಸ್ತರಿತ ಮಾರ್ಗವಾದ ಮೈಸೂರು ರಸ್ತೆ - ಕೆಂಗೇರಿ ನಡುವಿನ ಮೆಟ್ರೋ ರೈಲು ಸಂಚಾರ ಅವಧಿ ಕೇವಲ 15 ನಿಮಿಷವಾಗಿದೆ.

by Bengaluru Wire Desk
May 21, 2021
in Bengaluru Focus
Reading Time: 1 min read
1
Namma Metro Purple Line

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ.

ಬೆಂಗಳೂರು : ಮೈಸೂರು ರಸ್ತೆ ಸಮೀಪ ವಾಸಿಸುತ್ತಿರುವ ನಿವಾಸಿಗಳಿಗೆ ನಮ್ಮ ಮೆಟ್ರೊ ಸಿಹಿ ಸುದ್ದಿ ನೀಡಿದೆ. ಮೈಸೂರು ರಸ್ತೆ- ಕೆಂಗೇರಿ ನೇರಳೆ ಮಾರ್ಗದ ನಡುವಿನ ವಾಣಿಜ್ಯ ಮೆಟ್ರೊ ರೈಲು ಓಡಾಟ ಜೂನ್ ತಿಂಗಳಿನಿಂದ ಆರಂಭವಾಗುವುದನ್ನು ಖಚಿತಪಡಿಸಿದೆ.

ಕೆಂಗೇರಿ ಮೆಟ್ರೋ ಸ್ಟೇಷನ್ ಮತ್ತಿತರ ಕಡೆ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಬೆಂಗಳೂರು ಮೆಟ್ರೊ ರೈಲ್ವೆ ನಿಗಮ ನಿಯಮಿತ (ಬಿಎಂಆರ್ ಸಿಎಲ್)ದ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಿಂಗ್, ಮೈಸೂರು ರಸ್ತೆ- ಕೆಂಗೇರಿ ನಡುವಿನ 7.53 ಕಿ.ಮೀ ಉದ್ದದ ರೀಚ್-2 ವಿಸ್ತರಿತ ಮಾರ್ಗದ ನಡುವೆ ವಾಣಿಜ್ಯ ಸಂಚಾರ ಜೂನ್ 2021 ರಿಂದ ಆರಂಭವಾಗಲಿದೆ. ಒಂದೊಮ್ಮೆ ಕರೋನಾ ಸಾಂಕ್ರಾಮಿಕದ ಅಡ್ಡಿಯಾದಲ್ಲಿ ಈ ವಾಣಿಜ್ಯ ಸಂಚಾರ ಜೂನ್ ಅಂತ್ಯಕ್ಕೆ ಅಥವಾ ಜುಲೈ ಆರಂಭದಿಂದ ಪ್ರಾರಂಭವಾಗುವ ಸಾಧ್ಯತೆಯಿದೆ” ಎಂದು ತಿಳಿಸಿದ್ದಾರೆ.

ಈ ಮಾರ್ಗದ ಎಲ್ಲಾ ಕೆಲಸಗಳು ಜೂನ್ 15 ರಿಂದ 20 ನೇ ತಾರೀಖಿನ ಒಳಗೆ ಪೂರ್ಣಗೊಳಿಸಲು ಗುರಿ ನೀಡಲಾಗಿದೆ. ಒಂದೊಮ್ಮೆ ಕರೋನಾ ಸೋಂಕಿನಿಂದ ಸಂಬಂಧಪಟ್ಟ ನೌಕರರು ಬಳಲಿದರೆ ವಾಣಿಜ್ಯ ಸಂಚಾರ ಕೊಂಚ ತಡವಾಗಬಹುದು. ವಾಣಿಜ್ಯ ಸಂಚಾರ ಆರಂಭಕ್ಕೂ ಮುನ್ನ ರೈಲ್ವೇ ಸುರಕ್ಷತಾ ಆಯುಕ್ತ (ಸಿಎಂಆರ್ ಎಸ್ )ರಿಂದ ಒಪ್ಪಿಗೆ ಪಡೆಯುವ ಅವಶ್ಯಕತೆಯಿದೆ. ಹೀಗಾಗಿ ಜೂನ್ 20 ರ ನಂತರ ಆ ಸಂಸ್ಥೆಗೆ ಅರ್ಜಿ ಸಲ್ಲಿಸುವ ಉದ್ದೇಶವಿದೆ ಎಂದು ರಾಕೇಶ್ ಸಿಂಗ್ ತಿಳಿಸಿದ್ದಾರೆ.

ನೂತನ ವಿಸ್ತರಿತ ಮಾರ್ಗದಲ್ಲಿ ಪರೀಕ್ಷಾರ್ಥ ಸಂಚಾರ ಪರಿಶೀಲಿಸಿದ ಎಂಡಿ ರಾಕೇಶ್ ಸಿಂಗ್

ಹೊಸ ಮಾರ್ಗದಲ್ಲಿ ಪ್ರತಿದಿನ 75,000 ಪ್ರಯಾಣಿಕರು ಸಂಚರಿಸುವ ನಿರೀಕ್ಷೆ

ಮೈಸೂರು ರಸ್ತೆ- ಕೆಂಗೇರಿ ಸ್ಟೇಷನ್ 7.53 ಕಿ.ಮೀ ನಡುವಿನ ಪ್ರಯಾಣದ ಅವಧಿ 15 ನಿಮಿಷವಾಗಿದೆ. ಈ ವಿಸ್ತರಿತ ನೇರಳೆ ಮಾರ್ಗದಲ್ಲಿ ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಙ್ಞನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ಟರ್ಮಿನಲ್ ಹಾಗೂ ಕೆಂಗೇರಿ ಮೆಟ್ರೊ ನಿಲ್ದಾಣಗಳು ಬರಲಿವೆ. ಹೊಸ ಮಾರ್ಗದಲ್ಲಿ ಪ್ರತಿದಿನ 75,000 ಜನರು ಪ್ರಯಾಣಿಸುವ ನಿರೀಕ್ಷೆಯನ್ನು ಮೆಟ್ರೊ ಅಧಿಕಾರಿಗಳು ಹೊಂದಿದ್ದಾರೆ.

ನೂತನ ವಿಸ್ತರಿತ ಮಾರ್ಗದ ಮೆಟ್ರೊ ನಿಲ್ದಾಣ ಹಾಗೂ ವಯಾಡಕ್ಟ್ ನಲ್ಲಿನ ಸಿವಿಲ್ ಹಾಗೂ ತಾಂತ್ರಿಕ ಮತ್ತಿತರ ಕಾರ್ಯಗಳು ಪೂರ್ಣಗೊಳ್ಳುವ ಹಂತದಲ್ಲಿದೆ. ಕೆಂಗೇರಿ ನಿಲ್ದಾಣದಲ್ಲಿ ಶೇ.75ರಷ್ಟು ಕೆಲಸಗಳು ಪೂರ್ಣವಾಗಿದೆ. ಈ ತಿಂಗಳಾಂತ್ಯಕ್ಕೆ ಶೇ.90ರಷ್ಟು‌ ಕೆಲಸಗಳು ಮುಗಿಯುವ ನಿರೀಕ್ಷೆಯಿದೆ. ಉಳಿದ 5 ನಿಲ್ದಾಣಗಳಲ್ಲಿ ಶೇ.90 ರಿಂದ 95ರಷ್ಟು ಕೆಲಸಗಳು ಮುಗಿದಿದೆ ಎಂದು ಮೆಟ್ರೊ ಎಂಡಿ ತಿಳಿಸಿದ್ದಾರೆ.

ಸದ್ಯ ವಯಾಡಕ್ಟ್, ಸ್ಟೇಷನ್ ವರ್ಕ್ಸ್, ಪವರ್ ಸಪ್ಲೇ, ಸಿಸ್ಟಮ್ ವರ್ಕ್ , ಟ್ರ್ಯಾಕ್ ಲೈನಿಂಗ್ ವರ್ಕ್ ಮುಗಿದಿದೆ. ಏಪ್ರಿಲ್ 15 ರಿಂದ ಟ್ರಯಲ್ ರನ್ ಕೂಡಾ ನಡೆಯುತ್ತಿದೆ.

ಹೊಸ ಮಾರ್ಗದಲ್ಲಿ ಸ್ವಯಂ ಚಾಲಿತ ಶುಲ್ಕ ಸಂಗ್ರಹಣೆ ವ್ಯವಸ್ಥೆ

ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಈ ಹೊಸ ವಿಸ್ತರಿತ ಮಾರ್ಗದಲ್ಲಿ, ಸ್ವಯಂ ಚಾಲಿತ ಶುಲ್ಕ ಸಂಗ್ರಹಣೆ (ಎಎಫ್ ಸಿ) ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಇದು ರಾಷ್ಟ್ರೀಯ ಸಾಮಾನ್ಯ ಸಂಚಾರ ಕಾರ್ಡ್ (ಎನ್ ಸಿಎಂಸಿ) ಹಾಗೂ ಕ್ಯೂ ಆರ್ ಕೋಡ್ ಆಧಾರಿತವಾಗಿದೆ.

ಹೊಸ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭಗೊಂಡ ನಂತರ ಬೈಯ್ಯಪ್ಪನಹಳ್ಳಿ ಮೆಟ್ರೊ ನಿಲ್ದಾಣದಿಂದ ಕೆಂಗೇರಿ ಸ್ಟೇಷನ್ ಗೆ ಸಂಚರಿಸಲು 56 ರೂ. ಶುಲ್ಕ ನಿಗಧಿ ಮಾಡಲಾಗಿದೆ. ಅಲ್ಲದೆ ಕೆಂಗೇರಿ ಹಾಗೂ ಸಿಲ್ಕ್ ಇನ್ಸ್ ಟ್ಯೂಟ್ ನಡುವಿನ ಹೊಸ ವಿಸ್ತರಿತ ಮಾರ್ಗದಲ್ಲಿ ಸಂಚರಿಸಲು 60 ರೂ. ಶುಲ್ಕವನ್ನು ಪ್ರಯಾಣಿಕರು ನೀಡಬೇಕಾಗುತ್ತದೆ. ಈ ಮಾರ್ಗವು ಅತ್ಯಂತ ಉದ್ದ ಮಾರ್ಗವಾಗಿದೆ.

ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಙ್ಣನಭಾರತಿ ನಿಲ್ದಾಣಗಳಲ್ಲಿ‌ ಪ್ರಯಾಣಿಕರ ವಾಹನ‌ ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಂಗೇರಿ ಬಸ್ ಟರ್ಮಿನಲ್‌ನಲ್ಲಿ ಎರಡು ಹಂತದ ಪಾರ್ಕಿಂಗ್ ವ್ಯವಸ್ಥೆ ಜೊತೆಗೆ ಮೆಟ್ತೊ ಸ್ಟೇಷನ್ ಎರಡೂ ಕಡೆ ಬಸ್ ಬೇ ನಿರ್ಮಿಸಲಾಗುತ್ತಿದೆ. ಕೆಂಗೇರಿ ಬಸ್ ಟರ್ಮಿನಲ್ ಸ್ಟೇಷನ್ ಹೊರತುಪಡಿಸಿ ಬೇರೆ ನಿಲ್ದಾಣಗಳಲ್ಲಿ ಪ್ಯಾಸೆಂಜರ್ ಗಳು ರಸ್ತೆ ದಾಟಲು ಅನುಕೂಲ ಮಾಡಲಾಗಿದೆ.

ಕೆಂಗೇರಿ ಬಸ್ ಟರ್ಮಿನಲ್ ಮೆಟ್ರೊ ಸ್ಟೇಷನ್ ರಸ್ತೆ ಪಕ್ಕದಲ್ಲಿದೆ. ಬಿಎಂಟಿಸಿ ಬಸ್ ಡಿಪೊನಿಂದ ಸ್ಟೇಷನ್ ಗೆ ಸಂಪರ್ಕ ಕಲ್ಪಿಸಲು ಫುಟ್ ಓವರ್ ಬ್ರಿಡ್ಜ್ ನೆರವಾಗಲಿದೆ. ರಸ್ತೆ ದಾಟಲು ಅನುಕೂಲವಾಗುವಂತೆ ನಂತರದಲ್ಲಿ ಸೌಕರ್ಯ ಕಲ್ಪಿಸಲಾಗುತ್ತದೆ ಎಂದು ಮೆಟ್ರೊ ಅಧಿಕಾರಿಗಳು ಹೇಳಿದ್ದಾರೆ.

WhatsApp Join our WhatsApp Channel
Previous Post

ಹಕ್ಕಿಪಿಕ್ಕಿ ಜನಾಂಗದವರಿಗೆ ಬನಶಂಕರಿ ದೇವಸ್ಥಾನದ ಆಹಾರ ಸಾಮಗ್ರಿ ವಿತರಿಸಿದ ಬೆಂಗಳೂರು ಜಿಲ್ಲಾಧಿಕಾರಿ ಜೆ.ಮಂಜುನಾಥ್

Next Post

Karnataka News | ಕರೋನಾ ವಿಚಾರದಲ್ಲಿ ಮಾಹಿತಿ ಸಂಗ್ರಹಕ್ಕೆ ಅಡ್ಡಿ ಹಿನ್ನಲೆ ; ಸರ್ಕಾರದ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಸಿದ್ದರಾಮಯ್ಯ ತೀರ್ಮಾನ

Next Post

Karnataka News | ಕರೋನಾ ವಿಚಾರದಲ್ಲಿ ಮಾಹಿತಿ ಸಂಗ್ರಹಕ್ಕೆ ಅಡ್ಡಿ ಹಿನ್ನಲೆ ; ಸರ್ಕಾರದ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಸಿದ್ದರಾಮಯ್ಯ ತೀರ್ಮಾನ

BBMP TRANSFER | ನಿಯಮಬಾಹಿರ ವರ್ಗಾವಣೆಗಾಗಿ ಬಿಬಿಎಂಪಿಯ ವೃಂದ ಮತ್ತು ನೇಮಕಾತಿ ನಿಯಮ- 2020ಕ್ಕೆ ಎಳ್ಳು ನೀರು ಬಿಟ್ಟ ಪಾಲಿಕೆ…. !!?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group