Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka News | ಕರೋನಾ ವಿಚಾರದಲ್ಲಿ ಮಾಹಿತಿ ಸಂಗ್ರಹಕ್ಕೆ ಅಡ್ಡಿ ಹಿನ್ನಲೆ ; ಸರ್ಕಾರದ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಸಿದ್ದರಾಮಯ್ಯ ತೀರ್ಮಾನ

ಕೋವಿಡ್ ಲಸಿಕೆಗೆ ನಮ್ಮ ವಿರೋಧವಿರಲಿಲ್ಲ. ಲಸಿಕೆ ಇಲ್ಲದೆಯೇ ಅಭಿಯಾನಕ್ಕೆ ಚಾಲನೆ ನೀಡಿದವರು ಯಾರು? ಎಂದು ಪ್ರಶ್ನಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

by Bengaluru Wire Desk
May 21, 2021
in News Wire, Public interest
Reading Time: 1 min read
0

ಬೆಂಗಳೂರು : ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಕೋವಿಡ್ ಸೋಂಕಿತರ ಆರೋಗ್ಯ ರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸುವುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಕೊರೊನಾದಿಂದಾಗಿ ರಾಜ್ಯ ಸೂತಕದ ಮನೆಯಾಗಿದೆ. ಆಕ್ಸಿಜನ್, ಬೆಡ್, ವೆಂಟಿಲೇಟರ್ ಸಿಗದೆ ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಯಾ ಜಿಲ್ಲೆಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವೀಡಿಯೋ ಕಾನ್ಫರೆನ್ಸ್ ಮುಲಕ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲು ಉದ್ದೇಶಿಸಿದ್ದೆ.

ಮಾಜಿ ಪ್ರಧಾನಿ ದಿ| ರಾಜೀವ್ ಗಾಂಧಿ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪುಷ್ಪನಮನ ಸಲ್ಲಿಸಿದ ಮುಖಂಡರು

ಇದು ಜಿಲ್ಲಾಧಿಕಾರಿಗಳ ಸಭೆ ಅಥವಾ ಪ್ರಗತಿ ಪರಿಶೀಲನೆ ಸಭೆ ಅಲ್ಲ. ಮಾಹಿತಿ ಸಂಗ್ರಹಕ್ಕೆ ಸರ್ಕಾರ ಅನುಮತಿ ನಿರಾಕರಿಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ವಿರೋಧ ಪಕ್ಷದ ನಾಯಕ ಎಂದರೆ ಅದು ಸಾಂವಿಧಾನಿಕ ಹುದ್ದೆ. ಹೀಗಾಗಿ ಮಾಹಿತಿ ಸಂಗ್ರಹಿಸಲು ಅನುಮತಿ ನಿರಾಕರಿಸಿರುವುದರಿಂದ ಹಕ್ಕುಚ್ಯುತಿ ಆಗಿದೆ. ವಿಧಾನ ಮಂಡಲದ ಮುಂಬರುವ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸಲು ಉದ್ದೇಶಿಸಿದ್ದೇನೆ ಎಂದು ಹೇಳಿದರು.

2009ರಲ್ಲಿಯೂ ಸರ್ಕಾರ ಇದೇ ನಿಲುವು ಅನುಸರಿಸಿತ್ತು. ಸರ್ಕಾರದ ಹುಳುಕು ಹೊರ ಬರುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅನುಮತಿ ನಿರಾಕರಿಸಿದ್ದಾರೆ ಎಂದು ಆರೋಪಿಸಿದರು.

“ಯಡಿಯೂರಪ್ಪ ನಿರಪಯುಕ್ತರೆಂದು ಸಾಬೀತಾಗಿದೆ”

ಕೊರೊನಾ ನಿಯಂತ್ರಣ ಮತ್ತು ಸೋಂಕಿತರ ಪ್ರಾಣ ರಕ್ಷಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರುಪಯುಕ್ತ ಎಂಬುದು ಸಾಬೀತಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಜನತೆ ಸರ್ಕಾರಕ್ಕೆ ಹಾಗೂ ಸಿಎಂ ಅವರಿಗೆ ಶಾಪ ಹಾಕುತ್ತಿರುವುದೇ ಇದಕ್ಕೆ ಸಾಕ್ಷಿ ಎಂದರು.

ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೊಡಿ ಎಂದು ಈ ವರೆಗೆ 12 ಪತ್ರಗಳನ್ನು ಬರೆದಿದ್ದೇನೆ. ಅದಕ್ಕೂ ಉತ್ತರ ಬಂದಿಲ್ಲ. ಉತ್ತರಿಸುವ ಸೌಜನ್ಯವೂ ಮುಖ್ಯಮಂತ್ರಿಯವರಿಗೆ ಇಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜನತೆಗೆ ದ್ರೋಹವೆಸಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯವರೂ ಪ್ರತಿಪಕ್ಷಗಳ ಯಾವುದೇ ಪತ್ರಕ್ಕೂ ಉತ್ತರ ನೀಡುವುದಿಲ್ಲ. ಅದೇ ನಿಲುವನ್ನೂ ಯಡಿಯೂರಪ್ಪ ಅವರೂ ಅನುಸರಿಸುತ್ತಿದ್ದಾರೆ. ಯಥಾ ರಾಜ ತಥಾ ಪ್ರಜೆ ಎನ್ನುವಂತೆ ಆಗಿದೆ. ಈ ಸರ್ಕಾರದ ವೈಫಲ್ಯದಿಂದ ಸಾವಿರಾರು ಜನ ಸಾಯುತ್ತಿದ್ದಾರೆ. ಸತ್ಯ ಹೇಳಿದರೆ ಕೇಸು ದಾಖಲಿಸುವ, ಬಂಧಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರು ಹೆದರಬಾರದು ಎಂದು ಕರೆ ನೀಡಿದರು.

ಪ್ರವಾಹ ಪರಿಹಾರದಲ್ಲೂ ತಾರತಮ್ಯ ಸರಿಯಲ್ಲ

ಪ್ರವಾಹ ಪರಿಹಾರದ ವಿಚಾರದಲ್ಲಿಯೂ ಕೇಂದ್ರ ತಾರತಮ್ಯ ಧೊರಣೆ ಅನುಸರಿಸುತ್ತಿದೆ. ಗುಜರಾತ್ ಗೆ ಒಂದು ಸಾವಿರ ಕೋಟಿ ರೂ.ಗಳ ಪರಿಹಾರ ಘೋಷಣೆ ಮಾಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ, ಚಂಡಮಾರುತದಿಂದ ತತ್ತರಿಸಿರುವ ಕರ್ನಾಟಕಕ್ಕೆ ನಯಾಪೈಸೆ ಕೊಟ್ಟಿಲ್ಲ. ಚಂಡಮಾರುತದಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಆದರೂ ಪರಿಹಾರ ಕೊಟ್ಟಿಲ್ಲ.

ಕೋವಿಡ್ ಲಸಿಕೆ ಬಗ್ಗೆ ವಿರೋಧ ಮಾಡಿರಲಿಲ್ಲ

ಕೋವಿಡ್ ಲಸಿಕೆ ನೀಡುವುದಕ್ಕೆ ನಾವು ವಿರೋಧ ಮಾಡಿರಲಿಲ್ಲ. ಎಲ್ಲರಿಗೂ ಲಸಿಕೆ ಸಿಗಬೇಕು. ಅದಕ್ಕಾಗಿ ಅಭಿಯಾನ ನಡೆಸಬೇಕು ಎಂದು ಈಗಲೂ ಒತ್ತಾಯ ಮಾಡುತ್ತೇವೆ. ಲಸಿಕೆಯೇ ಇಲ್ಲದೆ ಆಂದೋಲನಕ್ಕೆ ಚಾಲನೆ ನೀಡಿದವರು ಯಾರು ? ಎಂದು ಪ್ರಶ್ನಿಸಿದರು.

ಜನಪರ – ಶ್ರೇಷ್ಠ ರಾಜಕಾರಣಿ ರಾಜೀವ್ ಗಾಂಧಿ
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಈ ದೇಶ ಕಂಡ ಜನಪರ ಹಾಗೂ ಶ್ರೇಷ್ಠ ರಾಜಕಾರಣಿ ಎಂದು ಸಿದ್ದರಾಮಯ್ಯ ಅವರು ಬಣ್ಣಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Metro Rail News | ಮೈಸೂರು ರಸ್ತೆ – ಕೆಂಗೇರಿ ನಡುವಿನ ನೂತನ ವಿಸ್ತರಿತ ಮೆಟ್ರೋ ರೈಲು ಸೇವೆ ಜೂನ್ ನಿಂದ : ಮೆಟ್ರೋ ಎಂಡಿ ರಾಕೇಶ್ ಸಿಂಗ್

Next Post

BBMP TRANSFER | ನಿಯಮಬಾಹಿರ ವರ್ಗಾವಣೆಗಾಗಿ ಬಿಬಿಎಂಪಿಯ ವೃಂದ ಮತ್ತು ನೇಮಕಾತಿ ನಿಯಮ- 2020ಕ್ಕೆ ಎಳ್ಳು ನೀರು ಬಿಟ್ಟ ಪಾಲಿಕೆ…. !!?

Next Post

BBMP TRANSFER | ನಿಯಮಬಾಹಿರ ವರ್ಗಾವಣೆಗಾಗಿ ಬಿಬಿಎಂಪಿಯ ವೃಂದ ಮತ್ತು ನೇಮಕಾತಿ ನಿಯಮ- 2020ಕ್ಕೆ ಎಳ್ಳು ನೀರು ಬಿಟ್ಟ ಪಾಲಿಕೆ…. !!?

Sun Halo | ಸೂರ್ಯನ ಸುತ್ತ ಕಂಡಿತು ಬಣ್ಣದ ಉಂಗುರ...!

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d