Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Housing Project | ಬೆಂಗಳೂರಿನಲ್ಲಿ ಬಡವರಿಗಾಗಿ ಒಂದು ಲಕ್ಷ ಬಹು ಮಹಡಿ ಮನೆ ಯೋಜನೆ ; 46 ಸಾವಿರ ಮನೆ‌ ನಿರ್ಮಾಣ ವಿವಿಧ ಹಂತದಲ್ಲಿದೆ – ಸಚಿವ ವಿ.ಸೋಮಣ್ಣ

by Bengaluru Wire Desk
May 25, 2021
in Bengaluru Focus
Reading Time: 1 min read
0

ಬೆಂಗಳೂರು : ನಗರದಲ್ಲಿ ಪ್ರಧಾನಮಂತ್ರಿಗಳ ಎಲ್ಲರಿಗೂ ಸೂರು ಯೋಜನೆಯಡಿ ಒಂದು ಲಕ್ಷ ಬಹುಮಹಡಿ‌ ಮನೆ ನಿರ್ಮಾಣದ ಪೈಕಿ 46,000 ಮನೆಗಳ ನಿರ್ಮಾಣ ವಿವಿಧ ಹಂತದಲ್ಲಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಈ ವಸತಿ ಯೋಜನೆಗಾಗಿ ಲಭ್ಯವಿರುವ 445 ಎಕರೆ ಸರ್ಕಾರಿ ಭೂಮಿಯನ್ನು ಪ್ರಧಾನಮಂತ್ರಿ ವಸತಿ ಯೋಜನೆಯಡಿ ಕಾರ್ಯರೂಪಕ್ಕೆ ತರಲಾಗುತ್ತಿದೆ. ಹೀಗಾಗಿ ಈ ಭೂಮಿಯನ್ನು ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳವಾರ ವಸತಿ ಸಚಿವ ವಿ.ಸೋಮಣ್ಣ ಸಭೆ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು,
ಪ್ರಧಾನಮಂತ್ರಿಗಳ ಎಲ್ಲರಿಗೂ ಸೂರು ಆಶಯದಂತೆ ನಿರ್ಮಾಣ ಮಾಡಲು ಹೊರಟಿರುವ 1 ಲಕ್ಷ ಬಹುಮಹಡಿ ವಸತಿ ಯೋಜನೆಯಡಿ 316 ಎಕರೆಯಲ್ಲಿ 46,000 ಮನೆಗಳ ನಿರ್ಮಾಣ ವಿವಿಧ ಹಂತಗಳಲ್ಲಿದೆ. ಆಗಸ್ಟ್ 15ರಂದು ಮುಖ್ಯಮಂತ್ರಿಗಳು 5,000 ಮನೆಗಳನ್ನು ಬಡವರಿಗೆ ವಿತರಿಸಲಿದ್ದಾರೆ ಎಂದು ಪ್ರಕಟಿಸಿದರು.

ಸಾಂದರ್ಭಿಕ ಚಿತ್ರ

ಬೆಂಗಳೂರು ನಗರ ಜಿಲ್ಲೆಯಲ್ಲಿ ಪಕ್ಷ ಬೇಧ ಬಿಟ್ಟು ಎಲ್ಲ ಶಾಸಕರಿಗೂ ತಮ್ಮ ವ್ಯಾಪ್ತಿಯಲ್ಲಿ ಶೇ.50ರಷ್ಟು ಮನೆಗಳನ್ನು ಬಡವರಿಗೆ ವಿತರಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಆದರೆ ಅರ್ಹರಿಗೆ ಮಾತ್ರ ಈ ಮನೆಗಳನ್ನು ಹಂಚಬೇಕು ಎಂದು ಹೇಳಿದ ಸಚಿವರು, ಬಡವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಮನೆಗಳನ್ನು ನೀಡಲಾಗುತ್ತಿದೆ ಎಂದರು.

ಸಾಮಾನ್ಯರಿಗೆ ಮನೆಯ ದರ 7ರಿಂದ 5 ಲಕ್ಷ ರೂ.ಗೆ‌ ಇಳಿಕೆ

ತಲಾ 7 ಲಕ್ಷ ರೂ. ನಿಗದಿ ಪಡಿಸಿದ್ದ ದರಗಳನ್ನು 5 ಲಕ್ಷ ರೂ.ಗಳಿಗೆ ತಗ್ಗಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ವರ್ಗದವರಿಗೆ 4.20 ಲಕ್ಷ ರೂ. ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಸೋಮಣ್ಣ ತಿಳಿಸಿದರು.

ಬಡವರಿಗೆ ಸೂರು ಒದಗಿಸುವ ಕೆಲಸದಲ್ಲಿ ಯಾವುದೇ ಅಧಿಕಾರಿಗಳು ವಿಳಂಬ, ಕರ್ತವ್ಯಲೋಪ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಕೊಳಚೆ ಅಭಿವೃದ್ಧಿ ಮಂಡಳಿ ಮೂಲಕ 1.80 ಲಕ್ಷ ಮನೆ ನಿರ್ಮಾಣ ಮಾಡುವ ಕೆಲಸ ಆರಂಭವಾಗಿದೆ. ವಿವಿಧ ಹಂತದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿದೆ. ಒಂದು ವರ್ಷದ ಅವಧಿಯಲ್ಲಿ ಈ ಮನೆಗಳ ನಿರ್ಮಾಣ ಬಹತೇಕ ಮುಗಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳು 70,000 ಮನೆಗಳನ್ನು ನಿರ್ಮಿಸುವ ಜವಾಬ್ದಾರಿ ಹೊತ್ತಿವೆ ಎಂದು ಹೇಳಿದರು.

ವಸತಿ ಇಲಾಖೆ ಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್, ಶಾಸಕರಾದ ಆರ್.ಮಂಜುನಾಥ್, ಮುನಿರತ್ನ , ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥಪ್ರಸಾದ್, ವಸತಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲ್ಲೂಕುಗಳ ತಹಸೀಲ್ದಾರರು ಹಾಜರಿದ್ದರು.

WhatsApp Join our WhatsApp Channel
Previous Post

Sun Halo | ಸೂರ್ಯನ ಸುತ್ತ ಕಂಡಿತು ಬಣ್ಣದ ಉಂಗುರ…!

Next Post

H S Doreswamy No More | ನಾಡಿನ ಸಾಕ್ಷಿ ಪ್ರಜ್ಞೆ ಶತಾಯುಷಿ ಎಚ್.ಎಸ್. ದೊರೆಸ್ವಾಮಿ ಇನ್ನಿಲ್ಲ…!

Next Post

H S Doreswamy No More | ನಾಡಿನ ಸಾಕ್ಷಿ ಪ್ರಜ್ಞೆ ಶತಾಯುಷಿ ಎಚ್.ಎಸ್. ದೊರೆಸ್ವಾಮಿ ಇನ್ನಿಲ್ಲ...!

ಸಾಂದರ್ಭಿಕ ಚಿತ್ರ

OFC CABLE MAFIA | ಬೆಂಗಳೂರಿನ ರಸ್ತೆಗಳಲ್ಲಿ ಭೂಗತವಾಗಿ ಅಳವಡಿಸಲಾಗಿದೆ 5,629 ಕಿ.ಮೀ ಆಪ್ಟಿಕಲ್ ಫೈಬರ್ ಕೇಬಲ್....!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group