Monday, August 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸ್ಮಶಾನದಲ್ಲಿ ಶವ ಸುಡುವ ಸಿಬ್ಬಂದಿ ಜೊತೆ ಉಪಹಾರ ಸೇವಿಸಿದ ಬೆಂಗಳೂರು ನಗರ ಜಿಲ್ಲಾಧಿಕಾರಿ…!

ಕೋವಿಡ್ ಶವ ದಹನ ಮಾಡುವ ಸಿಬ್ಬಂದಿಯ ನೈತಿಕ ಬೆಂಬಲ ಹೆಚ್ಚಿಸಲು ವಿನೂತನ ಮಾರ್ಗ ಅನುಸರಿಸಿದ ಡಿಸಿ ಜೆ.ಮಂಜುನಾಥ್ | ವಿಶ್ವ ಪರಿಸರ ದಿನಕ್ಕೆ ಸ್ಮಶಾನದಲ್ಲಿ ಸಸಿ ನೆಟ್ಟು ಪರಿಸರ ದಿನಾಚರಣೆ ಆಚರಿಸಿದ ಡಿಸಿ |

by Bengaluru Wire Desk
June 5, 2021
in Bengaluru Focus
Reading Time: 1 min read
2

ಬೆಂಗಳೂರು (www.bengaluruwire.com) : ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಶನಿವಾರ ತಾವರೆಕೆರೆಯ ಸ್ಮಶಾನದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಶವ ಸುಡುವ ಸಿಬ್ಬಂದಿಯೊಂದಿಗೆ ಬೆಳಗಿನ ಉಪಹಾರ ಸೇವಿಸಿದರು.

ಕೋವಿಡ್ ನಿಂದ ಮೃತರಾದವರ ಅಂತ್ಯಸಂಸ್ಕಾರ ನೆರವೇರಿಸುವ ಸ್ಮಶಾನದ ಶವ ಸುಡುವ ಕಂಪಾರ್ಟ್ ಮೆಂಟಗಳ ಪಕ್ಕದಲ್ಲೇ ಹಾಕಿದ್ದ ಟೆಂಟ್ ಕೆಳಗೆ ಕೂತು ತಿಂಡಿ ತಿಂದರು.

ಕೋವಿಡ್ ಶವ ಸುಡುವ ಸಿಬ್ಬಂದಿ ಜಿಲ್ಲಾಧಿಕಾರಿಗಳೇ ಸ್ವತಃ ಬಡಿಸಿದ ಉಪಹಾರ ಸೇವಿಸಿ ಸಂತಸಗೊಂಡರು. ಇದೇ ವೇಳೆ ಜಿಲ್ಲಾಧಿಕಾರಿಗಳು ಆ ಸಿಬ್ಬಂದಿಯ ಜೊತೆ ಕೆಲಹೊತ್ತು ಆತ್ಮೀಯವಾಗಿ ಅವರ ಕಷ್ಟ- ಸುಖ ವಿಚಾರಿಸಿದರು.

ಸ್ಮಶಾನ ಕಾರ್ಮಿಕರಿಗೆ ತಿಂಡಿ ಬಡಿಸಿದ ಡಿಸಿ ಜೆ.ಮಂಜುನಾಥ್

ಇದೇ ವೇಳೆ ರುದ್ರಭೂಮಿ ನೌಕರರ ಒಕ್ಕೂಟ ಸಂಸ್ಥಾಪಕ ಸುರೇಶ್ ಮಾತನಾಡಿ, ನಮ್ಮ‌ ಜನಾಂಗದ ಬಗ್ಗೆ ಬೇಧ ಭಾವ ಮಾಡುವಾಗ ಒಬ್ಬ ಜಿಲ್ಲಾಧಿಕಾರಿಗಳು ನಮ್ಮೊಂದಿಗೆ ಕೂತು ಊಟ ಮಾಡಿದ್ದಲ್ಲದೆ, ಸ್ವತಃ ತಿಂಡಿ ಬಡಿಸಿದ್ದಾರೆ. ನಮ್ಮ ಕಷ್ಟ ಸುಖ ವಿಚಾರಿಸಿದ್ದಾರೆ. ಇದರಿಂದಾಗಿ ಸ್ಮಶಾನದಲ್ಲಿ ಶವ ಸುಡುವ ಸಿಬ್ಬಂದಿಗೆ ಬಹಳ ಸಂತೋಷವಾಗಿದೆ ಎಂದಿದ್ದಾರೆ.

ಇದಕ್ಕೂ ಮುನ್ನ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸ್ಮಶಾನದ ಖಾಲಿ ಸ್ಥಳದಲ್ಲಿ ಅರಳಿ ಸಸಿ ನೆಟ್ಟು ವನಮಹೋತ್ಸವಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅರವತ್ತು ಜನ ಸಿಬ್ಬಂದಿಗೆ ದಿನಸಿ ಕಿಟ್ ಸಹ ವಿತರಿಸಿದರು.

ನಂತರ ಮಾತನಾಡಿದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಒಬ್ಬ ವ್ಯಕ್ತಿಗೆ ಏಳರಿಂದ ಎಂಟು ಮರವಿರಬೇಕು. ನಗರೀಕರಣದಿಂದಾಗಿ ನಾವಿಂದು ಸಾಕಷ್ಟು ಮರಗಳನ್ನು ಕಳೆದುಕೊಂಡಿದ್ದೇವೆ. ಬೆಂಗಳೂರಿನ ಹೊರಭಾಗದ ಖಾಲಿ ಸ್ಥಳಗಳಲ್ಲಿ ಹೆಚ್ಚು ಹೆಚ್ಚಾಗಿ ಸಸಿ‌ನೆಟ್ಟು ಹಸಿರೀಕರಣಕ್ಕೆ ಒತ್ತು ನೀಡುವಂತೆ ಕರೆ ನೀಡಿದರು.

ಬೆಂಗಳೂರು ದಕ್ಷಿಣ ಉಪವಿಭಾಗಾಧಿಕಾರಿ ಡಾ.ಶಿವಣ್ಣ, ತಹಸೀಲ್ದಾರ್ ಶಿವಪ್ಪ ಲಮಾಣಿ, ತಾಲೂಕು ಪಂಚಾಯ್ತಿ ಇಒ ನಾಗವೇಣಿ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

WhatsApp Join our WhatsApp Channel
Previous Post

Don’t Blame Bengaluru | “ಡೋಂಟ್ ಬ್ಲೇಮ್ ಬೆಂಗಳೂರು” – ಆಡಿಯೋ ನಾಳೆ ಬಿಡುಗಡೆ

Next Post

BBMP UNSCINTIFIC PROJECT | ಕೆ.ಆರ್. ಸರ್ಕಲ್ ಟ್ರಾಫಿಕ್ ಜಾಲ ವ್ಯವಸ್ಥೆಗೆ ಮಾಸ್ಟರ್ ಸ್ಟ್ರೋಕ್…..!

Next Post

BBMP UNSCINTIFIC PROJECT | ಕೆ.ಆರ್. ಸರ್ಕಲ್ ಟ್ರಾಫಿಕ್ ಜಾಲ ವ್ಯವಸ್ಥೆಗೆ ಮಾಸ್ಟರ್ ಸ್ಟ್ರೋಕ್.....!

SPACE NEWS | ಬಾಹ್ಯಾಕಾಶದ ಸ್ಪೇಸ್ ಸ್ಟೇಷನ್ ನಿಂದ ಸೆರೆಹಿಡಿದ ಭೂ ವಾತಾವರಣದಲ್ಲಿನ ಇಂಗಾಲದ ಡೈಆಕ್ಸೈಡ್ ನಕ್ಷೆ ಬಿಡುಗಡೆ ಮಾಡಿದ ನಾಸಾ ; ಏನಿದು ವಿಙ್ಞನದ ಕೌತುಕ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group