Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೋವಿಡ್ ನಿರ್ಬಂಧ ಸಡಿಲ : ಬೆಂಗಳೂರಿನ ನಾಗರೀಕರು ಎಚ್ಚರದಿಂದಿರಬೇಕು – ಗೌರವಗುಪ್ತ ಹೇಳಿಕೆ

ನಗರದಲ್ಲಿ 18 ವಯಸ್ಸು ಮೀರಿದ ಎಲ್ಲ ವಯಸ್ಕರಿಗೂ ಕರೋನಾ ಲಸಿಕೆ ನೀಡಿಕೆ ವ್ಯಾಪಕ ಗೊಳಿಸಿದೆ | ಕರೋನಾ‌ ಮೂರನೇ ಅಲೆ ಎದುರಿಸಲು ಪಾಲಿಕೆ ಆಸ್ಪತ್ರೆ ಮೇಲ್ದರ್ಜೆಗೆ

by Bengaluru Wire Desk
June 14, 2021
in Bengaluru Focus, News Wire
Reading Time: 1 min read
0

ಬೆಂಗಳೂರು (www.bengaluruwire.com ) : ಅನ್ಲಾಕ್ ಪ್ರಕ್ರಿಯೆ ಬೆಂಗಳೂರಿನಲ್ಲಿ ಆರಂಭವಾಗಿದ್ದು ಕೋವಿಡ್-19 ನಿಯಂತ್ರಿಸಬೇಕಾದರೆ ಮುಂದಿನ ದಿನಗಳಲ್ಲಿ ಎಲ್ಲರೂ ಜಾಗರೂಕರಾಗಿರಬೇಕು ಎಂದು ಮುಖ್ಯ ಆಯುಕ್ತರಾದ ಗೌರವ್ ಗುಪ್ತಾ ಅವರು ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಟೆಸ್ಟಿಂಗ್ ಮಾಡುವ ಸಂಬಂಧ ಸೋಮವಾರ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಆಯುಕ್ತರು, ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಪಾಲಿಸುವುದರೆ, ಶಿಸ್ತುಬದ್ಧವಾಗಿದ್ದರೆ ಕೋವಿಡ್-19 ವಿರುದ್ದದ ಹೋರಾಟದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ. ನಗರದಲ್ಲಿ ಕೋವಿಡ್19 ಪರೀಕ್ಷೆ, ಕಂಟೈನ್ಮೆಂಟ್ ಮತ್ತು ಪ್ರತ್ಯೇಕತೆಯನ್ನು ಬಿಬಿಎಂಪಿ ತೀವ್ರಗೊಳಿಸುತ್ತಿದೆ ಎಂದರು.

ನಗರದ ಪ್ರತಿಯೊಬ್ಬ ವಯಸ್ಕರಿಗೆ ಲಸಿಕೆ ಮತ್ತು ಕೋವಿಡ್ ಸೊಂಕಿನಿಂದ ರಕ್ಷಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು 360-ಡಿಗ್ರಿ ರೀತಿಯಲ್ಲಿ ಎಲ್ಲೆಡೆಯೂ ಲಸಿಕಾ ಕಾರ್ಯಕ್ರಮವನ್ನು ಬಿಬಿಎಂಪಿ ನಡೆಸುತ್ತಿದೆ. ಆದರೆ ಪ್ರಕರಣಗಳು ಮತ್ತೆ ಏರಿಕೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಾಗರಿಕರ ಮೇಲೆಯೂ ಇದೆ ಎಂದು ಹೇಳಿದರು.

ನಗರದಲ್ಲಿ ಪಾಸಿಟಿವಿಟಿ ರೇಟ್ ಬಹುತೇಕ ಕಡಿಮೆಯಾಗಿದ್ದು, ಕೋವಿಡ್ ಸೋಂಕಿತರ ಸಂಖ್ಯೆ ಕೂಡಾ ಇಳಿಕೆಯಾಗಿದೆ. ಈ ಸಂಬಂಧ ನಗರದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಏರಿಕೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಎಲ್ಲರೂ ತಪ್ಪದೆ ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಕೋವಿಡ್ ಸೋಂಕು ಹರಡುವುದನ್ನು ತಡೆಯಬೇಕು. ಹೊರಗಿನಿಂದ ಬರುವವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ ಪರೀಕ್ಷೆ :
ನಗರದಲ್ಲಿ ಹಾಸ್ಟೆಲ್, ಪೇಯಿಂಗ್ ಗೆಸ್ಟ್, ಕಟ್ಟಡ ನಿರ್ಮಾಣ ಸ್ಥಳದ ಬಳಿ, ಕಾರ್ಖಾನೆಗಳ ಬಳಿ ತೆರಳಿ ಎಲ್ಲರಿಗೂ ಪರೀಕ್ಷೆ ಮಾಡಬೇಕು. ಜೊತೆಗೆ ಅಪಾರ್ಟ್ ಮೆಂಟ್ ಗಳಿಗೆ ಹೊರಗಿನಿಂದ ಬರುವವರಿಗೆ ಟೆಸ್ಟಿಂಗ್ ಮಾಡಿಸಿಕೊಳ್ಳಲು ಕ್ಷೇಮಾಭಿವೃದ್ಧಿ ಸಂಘಗಳಿಗೆ ಸೂಚನೆ ನೀಡಬೇಕು. ಎಲ್ಲಾ ಆರೋಗ್ಯಾಧಿಕಾರಿಗಳು ಕೋವಿಡ್ ನಿಯಂತ್ರಿಸುವ ಸಂಬಂಧ ಪರಿಣಾಮಕಾರಿಯಾಗಿ ಕೆಲೆಸ ಮಾಡಬೇಕು. ಕೋವಿಡ್ ಲಕ್ಷಣಗಳಿರುವವರಿಗೆ ಪರೀಕ್ಷೆ ಮಾಡಬೇಕು. ಕಂಟೈನ್ಮೆಂಟ್ ಸರಿಯಾಗಿ ಮಾಡಬೇಕು, ಕೋವಿಡ್ ಸೋಂಕು ದೃಢಪಟ್ಟವರು ತಪ್ಪದೆ ಪ್ರತ್ಯೇಕ ವಾಸ ಇರಬೇಕು ಎಂದು ತಿಳಿಸಿದರು.

‌ ಲಸಿಕಾಕರಣ ಕಾರ್ಯಕ್ರಮ :
ನಗರದಲ್ಲಿ 18 ರಿಂದ 44 ವರ್ಷದವರಿಗೆ ಹಾಗೂ 44 ವರ್ಷ ಮೇಲ್ಪಟ್ಟ 40,39,744 ಮಂದಿಗೆ ಲಸಿಕೆ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಲಸಿಕಾಕರಣ ಕಾರ್ಯ ಸರಿಯಾಗಿ ಆಗಬೇಕು. ಈ ಸಂಬಂಧ 45 ವರ್ಷ ಮೇಲ್ಪಟ್ಟವರು, 18 ರಿಂದ 44 ವಯೋಮಾನದವರೆಲ್ಲರಿಗೂ ಲಸಿಕೆ ನೀಡಬೇಕು. 44 ವರ್ಷ ಮೇಲ್ಪಟ್ಟವರು ಮೊದಲನೇ ಡೋಸ್ ಪಡೆದು ಎರಡನೇ ಡೋಸ್ ಪಡೆಯದವರಿಗೆ 1912 ಮೂಲಕ ಕರೆ ಮಾಡಿ ಲಸಿಕೆ ಹಾಕಿಸಿಕೊಳ್ಳಲು ತಿಳಿಸಬೇಕು.

ಜೊತೆಗೆ ಮನೆ-ಮನೆ ಸಮೀಕ್ಷೆ ಮಾಡಿ ಲಸಿಕೆ ಪಡೆಯದವರಿಗೆ ಲಸಿಕೆ ಪಡೆಯಲು ತಿಳಿಸಬೇಕು. ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವವರಿಗೆ ಎಸಿಟಿ ಮೂಲಕ ಲಸಿಕೆ ನೀಡಲಾಗುತ್ತಿದ್ದು, ಲಸಿಕೆ ಪಡೆಯುಲು ಅರ್ಹರಿರುವ ಎಲ್ಲರಿಗೂ ತ್ವರಿತವಾಗಿ ಲಸಿಕೆ ನೀಡಬೇಕು ಎಂದು ತಿಳಿಸಿದರು.

ಮೂರನೇ ಅಲೆಗೆ ಸಿದ್ಧತೆ :
ಬಿಬಿಎಂಪಿ ವ್ಯಾಪ್ತಿಯಲ್ಲಿ 3ನೇ ಅಲೆ ಸಲುವಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಈ ಸಂಬಂಧ ಪ್ರಾಥಮಿಕ ಆರೋಗ್ಯ ಕೇಂದ್ರ, ಹೆರಿಗೆ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಸಲುವಾಗಿ ಏನೆಲ್ಲಾ ಅವಶ್ಯಕತೆಯಿದೆ ಅವುಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯ ಆಯುಕ್ತರು ಮುಖ್ಯ ಆರೋಗ್ಯಾಧಿಕಾರಿಗೆ ಸೂಚನೆ ನೀಡಿದರು.

ಕೋವಿಡ್-19 ವಿರುದ್ಧದ ಹೋರಾಟವು ದೀರ್ಘವಾದದ್ದು ಮತ್ತು ಎಲ್ಲರೂ ಸುರಕ್ಷಿತ ಜೀವನ ಶೈಲಿಯನ್ನು ಅಳವಡಿಸಿಕೊಳ್ಳಬೇಕು. ವ್ಯಾಕ್ಸಿನೇಷನ್ ಪಡೆಯಬೇಕು. ಇದರಿಂದ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ಸಾಧ್ಯ ಎಂದು ಗೌರವಗುಪ್ತ ಹೇಳಿದರು.

ಸಭೆಯಲ್ಲಿ ವಿಶೇಷ ಆಯುಕ್ತರು (ಆರೋಗ್ಯ) ರಾಜೇಂದ್ರ ಚೋಳನ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ, ವಲಯ ಆರೋಗ್ಯಾಧಿಕಾರಿಗಳು, ಆರೋಗ್ಯ ವೈದ್ಯಾಧಿಕಾರಿಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BBMP APPLE IPOD AFFECTION | ಬಿಬಿಎಂಪಿ ಮಾಜಿ ಕೌನ್ಸಿಲರ್ ಗಳಿಗೆ ಮುಂದಿನ ಎಲೆಕ್ಷನ್ ನಲ್ಲಿ ಉರುಳಾಗುವುದೇ ಐಪಾಡ್ ?

Next Post

ಕೋವಿಡ್ ಪ್ರತಿಕೂಲ ಪರಿಸ್ಥಿತಿ ಮಧ್ಯೆಯೂ ತೆರಿಗೆ ಸಂಗ್ರಹ ತೃಪ್ತಿಕರವಾಗಿದೆ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ಕೋವಿಡ್ ಪ್ರತಿಕೂಲ ಪರಿಸ್ಥಿತಿ ಮಧ್ಯೆಯೂ ತೆರಿಗೆ ಸಂಗ್ರಹ ತೃಪ್ತಿಕರವಾಗಿದೆ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬಮೂಲ್ ಕನಕಪುರ ಘಟಕದಿಂದ ಬಾಂಗ್ಲಾದೇಶಕ್ಕೆ ಹಾಲಿನಪುಡಿ ರಫ್ತಿಗೆ ಚಾಲನೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group