Tuesday, August 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

  • Bengaluru Focus

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

    Bengaluru Wire Impact: ಎಚ್ಚೆತ್ತ ಬಿಡಿಎ, ರಾತ್ರೋರಾತ್ರಿ ಕೆಂಪೇಗೌಡ ಬಡಾವಣೆ ಎಂಎಆರ್ ಕಳಪೆ ಪಾದಚಾರಿ ಮಾರ್ಗ ದುರಸ್ತಿ

    BW Reality Check | ಗುಂಡಿಮಯವಾದ ಮೈಸೂರು ರಸ್ತೆ: ಪಶ್ಚಿಮ ನಗರ ಪಾಲಿಕೆಯ ‘ಕುಂಭಕರ್ಣ ನಿದ್ರೆ’

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Unlock | ಕೋವಿಡ್ 19 ಸೋಂಕು ನಿಯಂತ್ರಣ ಹಿನ್ನಲೆ ; ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಕೆ ಮಾಡಿದ ರಾಜ್ಯ ಸರ್ಕಾರ – ಜೂ.21 ರಿಂದ ನೂತನ ನಿಯಮ ಜಾರಿ

ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ 16 ಜಿಲ್ಲೆಗಳಲ್ಲಿ ಸಂಜೆ 5 ರವರೆಗೆ ಅಂಗಡಿ ತೆರೆಯಲು ಅವಕಾಶ. ಶೇ.50 ಸಾಮರ್ಥ್ಯ ಹೋಟೆಲ್, ಲಾಡ್ಜ್‌,‌ ರೆಸಾರ್ಟ್, ಕ್ಲಬ್, ಜಿಮ್ ತೆರೆಯಲು, ಬಸ್‌ ಮತ್ತು ಮೆಟ್ರೋ ಓಡಾಟಕ್ಕೆ ಅವಕಾಶ. ಹೊರಾಂಗಣ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್.

by Bengaluru Wire Desk
June 19, 2021
in News Wire, Video
Reading Time: 1 min read
0

ಬೆಂಗಳೂರು ( www.bengaluruwire.com) :
ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೇರಿರುವ ನಿರ್ಬಂಧನೆಗಳಲ್ಲಿ ಜೂನ್ 21ರ ಸೋಮವಾರದಿಂದ ಜಾರಿಗೆ ಬರುವಂತೆ ಕೆಲವೊಂದು ಸಡಿಲಿಕೆಗಳನ್ನು ಮುಖ್ಯಮಂತ್ರಿ ಬಿ.ಎಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ.

ನಗರದ ಗೃಹ ಕಛೇರಿ ಕೃಷ್ಣಾದಲ್ಲಿ ಕೋವಿಡ್-19 ಸಾಂಕ್ರಾಮಿಕ್ಕೆ ಸಂಬಂಧಿಸಿದಂತೆ ಶನಿವಾರ,‌ ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಈ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ರಿಕಾಗೋಷ್ಠಿ

ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ < 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ. ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ :

• ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.
• ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ, ಶೇ.50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗುತ್ತಿದೆ.
• ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
• ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
• ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ.50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
• ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ.50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
• ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

•ಇನ್ನು ಶೇ.5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ಜೂ.11ರ ಸರ್ಕಾರದ ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

• ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಇರುವ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು ಎಂದು‌ ಮುಖ್ಯಮಂತ್ರಿ‌ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ.

ರಾಜ್ಯವ್ಯಾಪಿ ಅನ್ವಯವಾಗುವಂತೆ:
• ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಇರುತ್ತದೆ.
• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗ 5ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
• ಬಸ್‌ ಸಂಚಾರವು ಶೇ.50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.

WhatsApp Join our WhatsApp Channel
Previous Post

Prepare Edutech: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ

Next Post

BW BIG EXPOSE- 2 | ಕಾಂಟ್ರಾಕ್ಟರ್ಸ್ ಲಾಭಿಗೆ ಬಲಿಯಾಗುತ್ತಿದೆ ಬಿಬಿಎಂಪಿ ಅರಣ್ಯ ಇಲಾಖೆ? : ಸಮಗ್ರ ಶುದ್ಧೀಕರಣದ ಅಗತ್ಯವಿದೆ ಅರಣ್ಯ ಘಟಕಕ್ಕೆ

Next Post

BW BIG EXPOSE- 2 | ಕಾಂಟ್ರಾಕ್ಟರ್ಸ್ ಲಾಭಿಗೆ ಬಲಿಯಾಗುತ್ತಿದೆ ಬಿಬಿಎಂಪಿ ಅರಣ್ಯ ಇಲಾಖೆ? : ಸಮಗ್ರ ಶುದ್ಧೀಕರಣದ ಅಗತ್ಯವಿದೆ ಅರಣ್ಯ ಘಟಕಕ್ಕೆ

NEW IT PORTAL 2.0 | ಸಾವಿರಾರು ಕೋಟಿ ರೂ. ವೆಚ್ಚ ಮಾಡಿ ನಿರ್ಮಾಣ ಮಾಡಿದ ಹೊಸ ಇನ್ ಕಮ್ ಟ್ಯಾಕ್ಸ್ 2.0 ಪೋರ್ಟಲ್ ನಲ್ಲಿ ದೋಷ ; ಇ-ಫೈಲಿಂಗ್ ಮಾಡೋಕೆ ಆದಾಯ ತೆರಿಗೆದಾರರ ಸರ್ಕಸ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

August 10, 2026

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

August 10, 2026

“ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

August 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group