Thursday, October 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಿವಮೊಗ್ಗ ದಸರಾದಲ್ಲಿ ಭಾರೀ ಅವಾಂತರ: ಬೆಳ್ಳಿ ಅಂಬಾರಿ ಹೊತ್ತಿದ್ದ ‘ಸೋಮಣ್ಣ’ ಆನೆ ದಿಢೀರ್ ಓಟ, ಅಂಬಾರಿ ಧ್ವಂಸ

    ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

    ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

    Defence News | ಹಿಮಾಲಯ ಸೀಳಿ 16,700 ಅಡಿ ಎತ್ತರದಲ್ಲಿ ‘ನಿಮ್ಮು–ಪದಮ್–ದಾರ್ಚಾ’ ರಸ್ತೆ ಲೋಕಾರ್ಪಣೆ: ಇತಿಹಾಸ ಬರೆದ ಬಿಆರ್‌ಒ

    ಮೈಸೂರು ದಸರಾದಲ್ಲಿ ಐತಿಹಾಸಿಕ ಕಂಬಳ ಉದ್ಘಾಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ದಸರಾ ರೀಲ್ಸ್ ಸ್ಪರ್ಧೆ ಘೋಷಣೆ

    ಗುತ್ತಿಗೆ, ಹೊರಗುತ್ತಿಗೆ ನೌಕರರಿಗೂ ಇನ್ಮುಂದೆ ‘ಕರ್ತವ್ಯ’ ಆ್ಯಪ್ ಹಾಜರಾತಿ ಕಡ್ಡಾಯ: ಆ್ಯಪ್ ಬಳಸದಿದ್ದರೆ ವೇತನ ಕಡಿತ

    ಸಕಾಲ ಸೇವೆ ವಿಳಂಬಕ್ಕೆ ಅಧಿಕಾರಿಗಳಿಗೆ 1,500 ರೂ. ದಂಡ: ಸುಳ್ಳು ದೂರು ಕೊಟ್ಟರೆ ನಾಗರಿಕರಿಗೂ ತಪ್ಪಿದ್ದಲ್ಲ ಬರೆ

    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್: 137 ಔಷಧಗಳ ದರ ಶೇ.70 ರಷ್ಟು ಇಳಿಕೆ!

    ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

    ಬೆಂಗಳೂರಿನ ಜಂಟಿ ಆಸ್ತಿ ಮಾಲೀಕರೇ ಇನ್ನು ಮುಂದೆ ಇ-ಆಸ್ತಿ 2.0 ನಲ್ಲಿ ನಿವೇಶನ ಉಪ-ವಿಭಜನೆಗೆ ಅವಕಾಶ

  • Bengaluru Focus

    ಹಬ್ಬದ ಸೀಸನ್‌ನಲ್ಲಿ ಆಹಾರ ಸುರಕ್ಷತಾ ಇಲಾಖೆ ಭರ್ಜರಿ ಕಾರ್ಯಾಚರಣೆ: 80 ಸಿಹಿ ತಿಂಡಿ ಮಳಿಗೆಗಳ ಮೇಲೆ ದಾಳಿ, 10 ಘಟಕಗಳಿಗೆ ನೋಟಿಸ್

    ಪ್ರತಿವರ್ಷ ಅಕ್ಟೋಬರ್ 21ಕ್ಕೆ ‘ಶ್ರೀ ಮಧ್ವಾಚಾರ್ಯ ಜಯಂತಿ’: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಜೆಡಿಎಸ್ ಸೋಶಿಯಲ್ ಮೀಡಿಯಾ ಹುಡುಗನನ್ನು ಪೊಲೀಸ್ ವಶಕ್ಕೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿ

    Railway News | ಹಾಸನಾಂಬ ಜಾತ್ರೆ: ಬೆಂಗಳೂರು-ಹಾಸನ ನಡುವೆ ವಿಶೇಷ ರೈಲು ಸೇವೆ ಆರಂಭ

    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

SMART CITY NEWS | ಕೋವಿಡ್ ತುರ್ತು ಪರಿಸ್ಥಿತಿಯ ನಿರ್ವಹಣೆಗೆ ಕೇಂದ್ರ ಸರ್ಕಾರದ ವಿಶೇಷ ಪುರಸ್ಕಾರಕ್ಕೆ ಪಾತ್ರವಾಯ್ತು ಬೆಂಗಳೂರು

ಸ್ಮಾರ್ಟ್ ಸಿಟಿ 6ನೇ ವಾರ್ಷಿಕೋತ್ಸವ ಅಂತರಾಜ್ಯ ಸ್ಪರ್ಧೆ | ಸ್ಮಾರ್ಟ್ ಸಿಟಿ ಸ್ಪರ್ಧೆಯಲ್ಲಿ ರಾಜ್ಯದ 2 ಯೋಜನೆಗಳಿಗೆ ಪುರಸ್ಕಾರ ; ಹರ್ಷ ವ್ಯಕ್ತಪಡಿಸಿದ ರಾಕೇಶ್ ಸಿಂಗ್

by Bengaluru Wire Desk
June 26, 2021
in Bengaluru Focus
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು ( www.bengaluruwire.com ) : ದೇಶದ ವಿವಿಧೆಡೆ ಸ್ಮಾರ್ಟ್ ಸಿಟಿ ಯೋಜನೆಗಳ 6ನೇ ವಾರ್ಷಿಕೋತ್ಸವದ ನಿಮಿತ್ತ ನಡೆದ ಅಂತರ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಕರ್ನಾಟಕ ರಾಜ್ಯದ 2 ಸ್ಮಾರ್ಟ್ ಸಿಟಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಪುರಸ್ಕಾರ ಲಭಿಸಿದೆ.

ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ವತಿಯಿಂದ ರಾಷ್ಟ್ರ ಮಟ್ಟದಲ್ಲಿ ನಡೆದ ಈ ವಿವಿಧ ಸ್ತರದ ಸ್ಪರ್ಧೆಗಳಲ್ಲಿ, ಕೋವಿಡ್ ತುರ್ತು ಪರಿಸ್ಥಿತಿಯ ನಿರ್ವಹಣೆಯಲ್ಲಿನ ನೂತನ ಅವಿಷ್ಕಾರಕ್ಕೆ ನೀಡುವ ಪ್ರಶಸ್ತಿ ಬೆಂಗಳೂರು ಸ್ಮಾರ್ಟ್ ಸಿಟಿಗೆ ಲಭಿಸಿದೆ. ಅದೇ ರೀತಿ ತುಮಕೂರು ಸ್ಮಾರ್ಟ್ ಸಿಟಿಯ ಡಿಜಿಟಲ್ ಗ್ರಂಥಾಲಯ ಯೋಜನೆಗೆ ರಾಷ್ಟ್ರ ಮಟ್ಟದಲ್ಲಿ 3ನೇ ಸ್ಥಾನ ದೊರಕಿದೆ.

ಹಾಗೆಯೇ ವಿವಿಧ ಕಾಮಗಾರಿಗಳಲ್ಲಿ, ಪದವೀಧರರಿಗೆ ಕೆಲಸ ನೀಡಿ ಇಂಟರ್ನ್ ಶಿಪ್ ನೀಡುವ ಯೋಜನೆಗೆ ಬೆಂಗಳೂರು ಸ್ಮಾರ್ಟ್ ಸಿಟಿಯನ್ನು ರನ್ನರ್ ಅಪ್ ಎಂದು ಘೋಷಿಸಲಾಗಿದೆ.

ಹವಾಮಾನ ಮೌಲ್ಯಮಾಪನಕ್ಕೆ ಸಂಬಂಧಿಸಿ ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಗೆ ರಾಷ್ಟ್ರ ಮಟ್ಟದಲ್ಲಿ 3 ಸ್ಟಾರ್ ರೇಟಿಂಗ್ ನೀಡಲಾಗಿದೆ.

ಈ ಪುರಸ್ಕಾರಗಳನ್ನು ಪಡೆದ ಬೆಂಗಳೂರು ಮತ್ತು ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಗಳಿಗೆ ಹಿರಿಯ ಐಎಎಸ್ ಅಧಿಕಾರಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರೇ ಅಧ್ಯಕ್ಷರಾಗಿದ್ದು, ಸ್ಮಾರ್ಟ್ ಸಿಟಿ ಸಿಬ್ಬಂದಿ ವರ್ಗವನ್ನು ಅವರು ಅಭಿನಂದಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ವಿಸ್ತ್ರತ ಶ್ರೇಣಿಯ ಪಿನಾಕ ರಾಕೆಟ್ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿಯಾಗಿದೆ : ಡಿಆರ್ ಡಿಒ

Next Post

ಅಧಿಕ ಪೌಷ್ಠಿಕಾಂಶವುಳ್ಳ ತಾಮ್ರ ಕೆಂಪು ಬಣ್ಣದ ಸಿದ್ದು ಹಲಸಿನ ರುಚಿಗೆ ಮನಸೋತ ಬಿ.ಎಸ್.ಯಡಿಯೂರಪ್ಪ

Next Post

ಅಧಿಕ ಪೌಷ್ಠಿಕಾಂಶವುಳ್ಳ ತಾಮ್ರ ಕೆಂಪು ಬಣ್ಣದ ಸಿದ್ದು ಹಲಸಿನ ರುಚಿಗೆ ಮನಸೋತ ಬಿ.ಎಸ್.ಯಡಿಯೂರಪ್ಪ

ವಿಧಾನಸೌಧದ ಸಾಂದರ್ಭಿಕ ಚಿತ್ರ

BW SPECIAL | ಹೊಸ ರೇಷನ್ ಕಾರ್ಡ್ ಗಾಗಿ 3.37 ಲಕ್ಷ ಅರ್ಜಿ ಸಲ್ಲಿಕೆ ; ಎರಡೂವರೆ ವರ್ಷದಿಂದ ಹೊಸ ಕಾರ್ಡ್ ವಿತರಣೆಯನ್ನೇ ನಿಲ್ಲಿಸಿದ ರಾಜ್ಯ ಸರ್ಕಾರ...!

Please login to join discussion

Like Us on Facebook

Follow Us on Twitter

Recent News

ಶಿವಮೊಗ್ಗ ದಸರಾದಲ್ಲಿ ಭಾರೀ ಅವಾಂತರ: ಬೆಳ್ಳಿ ಅಂಬಾರಿ ಹೊತ್ತಿದ್ದ ‘ಸೋಮಣ್ಣ’ ಆನೆ ದಿಢೀರ್ ಓಟ, ಅಂಬಾರಿ ಧ್ವಂಸ

October 21, 2026

ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

October 21, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶಿವಮೊಗ್ಗ ದಸರಾದಲ್ಲಿ ಭಾರೀ ಅವಾಂತರ: ಬೆಳ್ಳಿ ಅಂಬಾರಿ ಹೊತ್ತಿದ್ದ ‘ಸೋಮಣ್ಣ’ ಆನೆ ದಿಢೀರ್ ಓಟ, ಅಂಬಾರಿ ಧ್ವಂಸ

October 21, 2026

ಬೆಂಗಳೂರು ದಕ್ಷಿಣದಲ್ಲಿ ಸಂಜೆ ವೇಳೆಯೂ ಕಸ ಸಂಗ್ರಹಣೆ ಆರಂಭ: ಉದ್ಯೋಗಿಗಳಿಗೆ ಬಿಗ್ ರಿಲೀಫ್

October 21, 2026

ಅಲೆಯಲ್ಲಿ ಕೊಚ್ಚಿಹೋಗುತ್ತಿದ್ದರೂ ಮಗುವನ್ನು ಗಮನಿಸದೆ ರೀಲ್ಸ್ ಮಾಡಿದ ದಂಪತಿ: ವಿಡಿಯೋ ವೈರಲ್!

October 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d