Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಅಧಿಕ ಪೌಷ್ಠಿಕಾಂಶವುಳ್ಳ ತಾಮ್ರ ಕೆಂಪು ಬಣ್ಣದ ಸಿದ್ದು ಹಲಸಿನ ರುಚಿಗೆ ಮನಸೋತ ಬಿ.ಎಸ್.ಯಡಿಯೂರಪ್ಪ

ಶಿಕಾರಿಪುರದ ತಮ್ಮ ತೋಟದಲ್ಲಿಯೂ ಸಿದ್ದು ಹಲಸು ಸಸಿಗಳನ್ನು ಬೆಳೆಸಲು ಆಸಕ್ತಿ ತೋರಿದ ಸಿಎಂ ಬಿ.ಎಸ್.ವೈ

by Bengaluru Wire Desk
June 28, 2021
in News Wire
Reading Time: 1 min read
0

ಬೆಂಗಳೂರು ( www.bengaluruwire.com ) : ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು  ಮನೆಯಂಗಳ ಮತ್ತು  ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ, ತುಮಕೂರಿನ  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಅಧಿಕಾರಿಗಳು, ಸಹಭಾಗಿ ಸಸ್ಯ ಅಭಿವೃದ್ದಿ ಕಾರ್ಯಕ್ರಮದ ಅಡಿ, ಸಿದ್ದು ಹಲಸು ತಳಿಯ ಸಸಿಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಅವರಿಗೆ ಸೋಮವಾರ ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿಯ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯು ಹಲಸಿನ ತಳಿಗಳ ಬಗ್ಗೆ ಸಂಶೋಧನೆ ನಡೆಸುತ್ತಿದ್ದು,  ತುಮಕೂರು ಜಿಲ್ಲೆಯ ಚೇಳೂರು ಗ್ರಾಮ ಎಸ್.ಎಸ್.ಪರಮೇಶ್ ಎಂಬುವರ ತೋಟದಲ್ಲಿ ಈ ತಳಿಯನ್ನು  ಗುರುತಿಸಿರುವುದು ಶ್ಲಾಘನೀಯ ಎಂದರು.

ಉಳಿದ ಹಲಸಿನ ತಳಿಗಳಿಗೆ ಹೋಲಿಸಿದರೆ  ತಾಮ್ರ ಕೆಂಪು ಬಣ್ಣದ ಸಿದ್ದು ಹಲಸು ಅಧಿಕ ಪೌಷ್ಠಿಕಾಂಶಗಳ ಜೊತೆಗೆ ಔಷಧೀಯ ಗುಣಗಳನ್ನು  ಹೊಂದಿದೆ. ದೇಶದಲ್ಲಿ ಲಭ್ಯವಿರುವ ಎಲ್ಲಾ ಹಲಸು ತಳಿಗಳ ಪೈಕಿ ಸಿದ್ದು ಹಲಸು ಶ್ರೇಷ್ಠ ಮತ್ತು ವಿಶಿಷ್ಟ ಎಂಬ ಮಾನ್ಯತೆ ಪಡೆದಿದೆ ಎಂದರು. 

ಸಿದ್ದು ಹಲಸಿನ ತಳಿಯ ಚಿತ್ರ

ಎಸ್.ಎಸ್ ಪರಮೇಶ್ ಅವರು ಕಳೆದ 2 ವರ್ಷಗಳಲ್ಲಿ 22 ಲಕ್ಷ ಆದಾಯವನ್ನು ಗಳಿಸಿದ್ದು, ಜೀವ ವೈವಿಧ್ಯತೆಯನ್ನು ಕಾಪಾಡುವುದರೊಂದಿಗೆ ರೈತರು ತಮ್ಮ ಆದಾಯವನ್ನೂ ದ್ವಿಗುಣಗೊಳಿಸಿಕೊಳ್ಳಬಹುದಾಗಿದೆ ಎಂದು ನಿರೂಪಿಸಿದ್ದಾರೆ.

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಈವರೆಗೆ ಒಂದು ಲಕ್ಷ ಸಸಿಗಳನ್ನು ರಾಜ್ಯವೂ ಸೇರಿದಂತೆ ದೇಶದಾದ್ಯಂತ 31 ಸಾವಿರ  ಕೃಷಿಕರಿಗೆ ವಿತರಿಸಲಾಗಿದೆ. ರಾಜ್ಯ ರೈತರು ಈ ವಿಶಿಷ್ಟ ಪ್ರಬೇಧದ ಹಲಸನ್ನು ಬೆಳೆಸುವ ಮೂಲಕ ಈ ತಳಿಯನ್ನು ಸಂರಕ್ಷಿಸುವುದಲ್ಲದೆ ಆರ್ಥಿಕ ಭದ್ರತೆಯನ್ನು ಕಂಡುಕೊಳ್ಳಬಹುದು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಶಿಕಾರಿಪುರದ ತಮ್ಮ ತೋಟದಲ್ಲಿಯೂ ಸಿದ್ದು ಹಲಸು ಸಸಿಗಳನ್ನು ಬೆಳೆಸಲು ಅವರು ಆಸಕ್ತಿ ತೋರಿದರು.

ಸಿದ್ದು ಹಲಸಿನ ವೈಶಿಷ್ಟ್ಯತೆಯೇನು?

ಭಾರತದಲ್ಲಿ ಸುಮಾರು 137 ಅಧಿಕ ತಳಿಯ ಹಲಸಿನ ಮರಗಳಿವೆ ಎನ್ನಲಾಗಿದೆ. ಆ ಪೈಕಿ ಸಿದ್ದು ಹಲಸಿನ ಹಣ್ಣುಗಳನ್ನ ಹಲಸಿನ ರಾಜ ಎಂದು ಕರೆಯಲಾಗುತ್ತದೆ, ಯಾಕಂದರೆ ಅದು ಅಷ್ಟು ಶ್ರೇಷ್ಠ ಹಲಸಿನ ಹಣ್ಣು.

ನಾಲ್ಕು ವರ್ಷಗಳ ಹಿಂದೆ ಸಿದ್ದು ಹಲಸಿನ ಹಣ್ಣನ್ನ ಪ್ರಯೋಗಕ್ಕೆ ಒಳಪಡಿಸಿದಾಗ ಅದರಲ್ಲಿ ಲಿಕೋಪಿನ್ ಹೆಚ್ಚಾಗಿರುವುದು ಗಮನಕ್ಕೆ ಬಂತು. 100 ಗ್ರಾಂ ಸಿದ್ದು ಹಲಸಿನ ಹಣ್ಣಿನಲ್ಲಿ 2 ಎಂ.ಜಿ. ಲಿಕೋಪಿನ್ ಇದೆ. ಆದರೆ ಬೇರೆ ತಳಿಗಳಲ್ಲಿ 0.2 ಮಾತ್ರ ಇರುತ್ತದೆ. ಇನ್ನು ಲಿಕೋಪಿನ್ ಅಂಶ ಹೃದಯ ಸಂಬಂದಿ ಖಾಯಿಲೆಗಳಿಗೆ ರಾಮಬಾಣವಾಗಿ ಕೆಲಸವನ್ನ ಮಾಡುತ್ತದೆ ಎಂದು ಹೇಳುತ್ತಾರೆ ಎಸ್.ಎಸ್.ಪರಮೇಶ್.

ದೇಹಕ್ಕೆ ಅತಿ ಅವಶ್ಯಕವಾದ ಆ್ಯಂಟಿ ಆಕ್ಸಿಡೆಂಟ್‌ಗಳು ಈ ಹಲಸಿನಲ್ಲಿ ಯಥೇಚ್ಛವಾಗಿವೆ ಎಂದು ವಿಜ್ಞಾನಿಗಳು ಗುರುತಿಸಿದ್ದಾರೆ. ಪರಮೇಶ್ವರ್ ಅವರ ತಂದೆ 35 ವರ್ಷಗಳ ಹಿಂದೆ ಈ ಹಲಸಿನ ಗಿಡವನ್ನು ನೆಟ್ಟಿದ್ದರು ಎಂದು ಅವರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್.ಬಸವರಾಜು, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ  ನಿರ್ದೇಶಕ  ಡಾ. ಬಿ.ಎನ್.ಎಸ್ ಮೂರ್ತಿ, ತುಮಕೂರಿನ  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಸಿ.ಹೆಚ್.ಇಎಸ್ . ಮುಖ್ಯಸ್ಥ . ಜಿ.ಕರುಣಾಕರನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

SMART CITY NEWS | ಕೋವಿಡ್ ತುರ್ತು ಪರಿಸ್ಥಿತಿಯ ನಿರ್ವಹಣೆಗೆ ಕೇಂದ್ರ ಸರ್ಕಾರದ ವಿಶೇಷ ಪುರಸ್ಕಾರಕ್ಕೆ ಪಾತ್ರವಾಯ್ತು ಬೆಂಗಳೂರು

Next Post

BW SPECIAL | ಹೊಸ ರೇಷನ್ ಕಾರ್ಡ್ ಗಾಗಿ 3.37 ಲಕ್ಷ ಅರ್ಜಿ ಸಲ್ಲಿಕೆ ; ಎರಡೂವರೆ ವರ್ಷದಿಂದ ಹೊಸ ಕಾರ್ಡ್ ವಿತರಣೆಯನ್ನೇ ನಿಲ್ಲಿಸಿದ ರಾಜ್ಯ ಸರ್ಕಾರ…!

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

BW SPECIAL | ಹೊಸ ರೇಷನ್ ಕಾರ್ಡ್ ಗಾಗಿ 3.37 ಲಕ್ಷ ಅರ್ಜಿ ಸಲ್ಲಿಕೆ ; ಎರಡೂವರೆ ವರ್ಷದಿಂದ ಹೊಸ ಕಾರ್ಡ್ ವಿತರಣೆಯನ್ನೇ ನಿಲ್ಲಿಸಿದ ರಾಜ್ಯ ಸರ್ಕಾರ...!

ಪೆಟ್ರೊಲ್ ಬಂಕ್ ಮೇಲೆ ದರೋಡೆಕೋರರಿಂದ ಹಠಾತ್ ದಾಳಿ ; ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ದರೋಡೆ ಕೃತ್ಯ

Please login to join discussion

Like Us on Facebook

Follow Us on Twitter

Recent News

ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d