Saturday, June 14, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

  • Bengaluru Focus

    Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result

Home Bengaluru Focus

ಪೆಟ್ರೊಲ್ ಬಂಕ್ ಮೇಲೆ ದರೋಡೆಕೋರರಿಂದ ಹಠಾತ್ ದಾಳಿ ; ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ದರೋಡೆ ಕೃತ್ಯ

ಸಿಬ್ಬಂದಿಗೆ ಮಾರಕಾಸ್ತ್ರ‌ ತೋರಿಸಿ ಬೆದರಿಕೆಯೊಡ್ಡಿ 43 ಸಾವಿರ ರೂಪಾಯಿ ಹಣ ದರೋಡೆ ಮಾಡಿ ಪರಾರಿಯಾದ ದುಷ್ಕರ್ಮಿಗಳು

by Bengaluru Wire Desk
July 3, 2021
in Bengaluru Focus
Reading Time: 1 min read
0

ಬೆಂಗಳೂರು ( www.bengaluruwire.com ) : ಬಿಪಿಸಿಎಲ್ ಪೆಟ್ರೋಲ್ ಬಂಕ್ ನಲ್ಲಿ ಇಂದು ಮುಂಜಾನೆ ದರೋಡೆ ನಡೆದಿರುವ ಘಟನೆ ಕೋಲ್ಸ್ ಪಾರ್ಕ್ ಪ್ರದೇಶದಲ್ಲಿ ನಡೆದಿದೆ. ಈ ದರೋಡೆ ನಡೆದ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿನೋದ್ ಆಟೋ ಸರ್ವೀಸ್ ಪೆಟ್ರೋಲ್ ಬಂಕ್ ಭಾರತಿನಗರ ಪೊಲೀಸ್ ಸ್ಟೇಷನ್ ನಿಂದ ಕೇವಲ 150 ಮೀಟರ್ ದೂರದಲ್ಲಿದೆ.

ಆದರೂ ಮೂರು ದ್ವಿಚಕ್ರ ವಾಹನದಲ್ಲಿ ಬಂದ 7 ಜನರಿದ್ದ ದರೋಡೆಕೋರರ ತಂಡ ಪೆಟ್ರೋಲ್ ಹಾಕಿಸುವ ನೆಪದಲ್ಲಿ ಬಂಕ್ ಗೆ ಬಂದು ಗ್ರಾಹಕರ ಎದುರೇ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಲಾಂಗ್ ಮತ್ತು ಚಾಕು ತೋರಿಸಿ ಸಿಬ್ಬಂದಿ ಜೋಬಿನಲ್ಲಿದ್ದ 43 ಸಾವಿರ ರೂ. ಹಣವನ್ನು ಕಸಿದು ಪರಾರಿಯಾಗಿದ್ದಾರೆ.

ನಮ್ಮ ಪೆಟ್ರೋಲ್ ಬಂಕ್ ಬಳಿ ಇಂದು ಮುಂಜಾನೆ 3:30ರ ತನಕ ಹೊಯ್ಸಳ ವಾಹನ ನಿಂತಿತ್ತು. ಆನಂತರ 4.25 ಸಮಯದಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳುವ ಸೋಗಿನಲ್ಲಿ ಮೂರು ಗಾಡಿಗಳಲ್ಲಿ 7 ಮಂದಿ ಬಂದಿದ್ದರು. ಗ್ರಾಹಕರು ಇದ್ದಾಗಲೇ ಏಕಾ ಏಕಿ ನಮ್ಮ ಸಿಬ್ಬಂದಿ ಮೇಲೆ ಲಾಂಗ್, ಮಚ್ಚು ತೋರಿಸಿ ಬೆದರಿಕೆಯೊಡ್ಡಿ 43 ಸಾವಿರ ರೂಪಾಯಿ ಹಣ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಿಂದ ನಮ್ಮ ಸಿಬ್ಬಂದಿಯಲ್ಲರೂ ಭಯಭೀತರಾಗಿದ್ದಾರೆ ಎಂದು ಘಟನೆ ನಡೆದಿದ್ದನ್ನು ವಿನೋದ್ ಪೆಟ್ರೋಲ್ ಬಂಕ್ ವ್ಯವಹಾರದ ಪಾಲುದಾರ ದಿವಾಕರ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ರಾತ್ರಿ 12 ರ ಮಧ್ಯರಾತ್ರಿ ನಂತರ ಪೆಟ್ರೋಲ್ – ಡೀಸೆಲ್ ನಲ್ಲಿ ಸಂಗ್ರಹವಾದ ಹಣವನ್ನು ದರೋಡೆಕೋರರು ಬಲವಂತವಾಗಿ ಕೊಂಡೊಯ್ದಿದ್ದಾರೆ. ಘಟನೆ ನಡೆದಾಗ ಓರ್ವ ಸಿಬ್ಬಂದಿ ಮಾತ್ರ ಪೆಟ್ರೋಲ್ ಹಾಕುತ್ತಿದ್ದರು. ಉಳಿದ ಇಬ್ಬರು ಕಚೇರಿ ಒಳಗಿದ್ದರು. ಘಟನೆ ಆದ ಕೂಡಲೇ ದರೋಡೆಕೋರರನ್ನು ಹಿಡಿಯಲು ಪ್ರಯತ್ನಿಸಿದರೂ, ಆ 7 ಜನರ ಗ್ಯಾಂಗ್ ಸ್ಥಳದಿಂದ ಪರಾರಿಯಾದರು ಎಂದು ಅವರು ಹೇಳಿದ್ದಾರೆ.

ಈ ಎಲ್ಲಾ ಘಟನೆಗಳ ದೃಶ್ಯಾವಳಿಗಳು ಪೆಟ್ರೋಲ್ ಬಂಕ್ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಭಾರತೀನಗರ ಪೊಲೀಸ್ ಠಾಣೆಗೆ ದೂರು ನೀಡಿ ಸಿಸಿಟಿವಿ ದೃಶ್ಯಗಳನ್ನು ಪೊಲೀಸರಿಗೆ ನೀಡಿ, ಆದಷ್ಟು ಶೀಘ್ರವಾಗಿ ದರೋಡೆಕೋರರನ್ನು ಬಂಧಿಸುವಂತೆ ಒತ್ತಾಯಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಕರೋನಾ, ಲಾಕ್ ಡೌನ್ ನಿಂದಾಗಿ ಮೊದಲೇ ಪೆಟ್ರೋಲ್ ಡೀಲರ್ ಗಳ ಆದಾಯ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ಪೆಟ್ರೋಲ್ ಬಂಕ್ ಮೇಲೆ ಈ ರೀತಿ ದಾಳಿಯಾದರೆ ವ್ಯವಹಾರ ನಡೆಸುವುದಾದರೂ ಹೇಗೆ? ನಗರದಲ್ಲಿರುವ ನಮ್ಮ ಸಿಬ್ಬಂದಿ ಹಾಗೂ ಪೆಟ್ರೋಲ್ ಬಂಕ್ ಗೆ ಪೊಲೀಸರು ಅಗತ್ಯ ಭದ್ರತೆ ಒದಗಿಸಿಬೇಕಿದೆ ಎಂದು ಅಖಿಲ ಕರ್ನಾಟಕ ಪೆಟ್ರೋಲ್ ವ್ಯಾಪಾರಿಗಳ ಮಹಾಮಂಡಲ (ಎಕೆಎಫ್ ಪಿಟಿ) ಸರ್ಕಾರವನ್ನು ಆಗ್ರಹಿಸಿದೆ.

ಕರೋನಾ ಸೃಷ್ಟಿಸಿದ ಆರ್ಥಿಕ ಬಿಕ್ಕಟ್ಟಿನಿಂದ ಈಗಾಗಲೇ ಹಲವರು ನಿರುದ್ಯೋಗಿಗಳಾಗಿದ್ದಾರೆ. ಇದರ ಪರಿಣಾಮ ನಗರದಲ್ಲಿ ಸುಲಿಗೆ, ದರೋಡೆಯಂತಹ ಕೃತ್ಯಗಳು ಆರಂಭವಾಗಿದೆ. ಈ ಘಟನೆ ಅದಕ್ಕೆ ಸಾಕ್ಷಿಯಾಗಿದೆ. ಹೀಗಾಗಿ ಉಳಿದ ಪೆಟ್ರೋಲ್ ಬಂಕ್ ಮಾಲೀಕರು ಈ ಬಗ್ಗೆ ಹೆಚ್ಚು ಎಚ್ಚರಿಕೆ ವಹಿಸಬೇಕಿದೆ ಎಂದು ಎಕೆಎಫ್ ಪಿಟಿಯ ಉಪಾಧ್ಯಕ್ಷ ಎ.ತಾರಾನಾಥ್ ಕಿವಿಮಾತು ಹೇಳಿದ್ದಾರೆ.

ಅಲ್ಲದೆ ಉಳಿದ ಅಸೋಸಿಯೇಷನ್ ಗಳು ಸೂಕ್ತ ಭದ್ರತೆಗಾಗಿ ಒಟ್ಟಾಗಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡುವಂತೆ ತಿಳಿಸಿದ್ದಾರೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

BW SPECIAL | ಹೊಸ ರೇಷನ್ ಕಾರ್ಡ್ ಗಾಗಿ 3.37 ಲಕ್ಷ ಅರ್ಜಿ ಸಲ್ಲಿಕೆ ; ಎರಡೂವರೆ ವರ್ಷದಿಂದ ಹೊಸ ಕಾರ್ಡ್ ವಿತರಣೆಯನ್ನೇ ನಿಲ್ಲಿಸಿದ ರಾಜ್ಯ ಸರ್ಕಾರ…!

Next Post

ಸಾರ್ವಜನಿಕರು ಆನ್ ಲೈನ್ ನಲ್ಲಿ ಈಗಾಗಲೇ ಸಲ್ಲಿಸಿದ ದಾಖಲೆಗಳನ್ನು ಪದೇ ಪದೇ ಕೇಳದಿರಿ ; ಸರ್ಕಾರಕ್ಕೆ ಆಡಳಿತ ಸುಧಾರಣಾ ಆಯೋಗ-2ರ ಶಿಫಾರಸ್ಸು

Next Post
ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಮೊದಲ ವರದಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸಲ್ಲಿಕೆ ಮಾಡಿದ ಸಂದರ್ಭದ ಚಿತ್ರ

ಸಾರ್ವಜನಿಕರು ಆನ್ ಲೈನ್ ನಲ್ಲಿ ಈಗಾಗಲೇ ಸಲ್ಲಿಸಿದ ದಾಖಲೆಗಳನ್ನು ಪದೇ ಪದೇ ಕೇಳದಿರಿ ; ಸರ್ಕಾರಕ್ಕೆ ಆಡಳಿತ ಸುಧಾರಣಾ ಆಯೋಗ-2ರ ಶಿಫಾರಸ್ಸು

Covid Unlock 3.0 | ಇಂದಿನಿಂದ ಪೂರ್ಣರೂಪದಲ್ಲಿ ಆರಂಭವಾದ ಸಾರಿಗೆ ಮತ್ತು ಮೆಟ್ರೊ ರೈಲು ಸೇವೆ- ಬಿಎಂಟಿಸಿಯಿಂದ ಶೇ.20 ಟಿಕೆಟ್ ದರ ಹೆಚ್ಚಳ ಪ್ರಸ್ತಾವನೆ

Please login to join discussion

Like Us on Facebook

Follow Us on Twitter

Recent News

Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

June 14, 2025

16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

June 13, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Save Biopark | ಜ್ಞಾನಭಾರತಿ ಬಯೋಪಾರ್ಕ್ ಉಳಿವಿಗಾಗಿ ಹೋರಾಟ: ಪರಿಸರ ನಾಶದ ವಿರುದ್ಧ ಸಾರ್ವಜನಿಕ ಆಕ್ರೋಶ

June 14, 2025

16ನೇ ಹಣಕಾಸು ಆಯೋಗದ ಸಭೆ : ಕೇಂದ್ರ ಹಾಗೂ ರಾಜ್ಯಗಳ ತೆರಿಗೆ ಹಂಚಿಕೆ ಕನಿಷ್ಠ ಶೇ.50ರಷ್ಟು ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

June 13, 2025

ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

June 13, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d