Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಜಕ್ಕೂರು ಏರೊಡ್ರಮ್ ಜಾಗಕ್ಕೆ ಬಾಡಿಗೆ ನೀಡದೆ ಅನಧಿಕೃತವಾಗಿ ಒತ್ತುವರಿ ಹಿನ್ನಲೆ : ಅಗ್ನಿ ಏರೋಸ್ಪೋರ್ಟ್ಸ್ ಆಡ್ವೆಂಚರ್ ಆಕಾಡೆಮಿ ಸಂಸ್ಥೆ ಆಸ್ತಿ ಸೀಜ್ – ಕಚೇರಿಗೆ ಬೀಗಮುದ್ರೆ

by Bengaluru Wire Desk
July 24, 2021
in Bengaluru Focus
Reading Time: 1 min read
0

ಬೆಂಗಳೂರು ( www.bengaluruwire.com ) : ಜಕ್ಕೂರಿನ ವೈಮಾನಿಕ ತರಬೇತಿ ಶಾಲೆಯಲ್ಲಿ ಸರ್ಕಾರಕ್ಕೆ ಬಾಡಿಗೆವಪಾವತಿಸುವಂತೆ ನೋಟಿಸ್ ನೀಡಿದರೂ ಕಳೆದ 12 ವರ್ಷಗಳಿಂದ ಬಾಡಿಗೆ ನೀಡದ ಅಗ್ನಿ ಏರೋಸ್ಪೋರ್ಟ್ಸ್ ಸಂಸ್ಥೆಯ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಸಂಸ್ಥೆಯ ಕಚೇರಿಗೆ ಶುಕ್ರವಾರ ಬೀಗಮುದ್ರೆ ಹಾಕಲಾಗಿದೆ.

ಅಗ್ನಿ ಏರೋಸ್ಪೋರ್ಟ್ಸ್ ಆಡ್ವೆಂಚರ್ ಬಾಡಿಗೆ ನೀಡದ ಕಾರಣ ನೋಟಿಸ್ ನೀಡಲಾಗಿತ್ತು. ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರು ಸಭೆ ನಡೆಸಿ, ತಕ್ಷಣ ಬಾಡಿಗೆ ವಸೂಲು ಮಾಡಬೇಕು ಇಲ್ಲವೇ ಆಸ್ತಿ ಮುಟ್ಟುಗೋಲು ಹಾಕಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಜಕ್ಕೂರಿನ ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆವರಣದಲ್ಲಿ ಅಗ್ನಿ ಏರೋಸ್ಪೋರ್ಟ್ಸ್ ಗೆ ಲೀಸ್ ಕಮ್ ಬಾಡಿಗೆ ಆಧಾರದಲ್ಲಿ 80×120 ಅಡಿ ಹಳತೆಯ ಎರಡು ಹ್ಯಾಂಗರ್ ನಿವೇಶನ ನೀಡಲಾಗಿತ್ತು. ಆದರೆ 2008 ರಿಂದ ಈ ವರೆಗೆ ಸರಿಯಾಗಿ ಬಾಡಿಗೆ ನೀಡದೆ, ಏರೊಡ್ರಮ್ ಸ್ಥಳವನ್ನೂ ಒತ್ತುವರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಅದರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

2008 ರಿಂದ ಇದುವರೆಗೆ ಅಗ್ನಿ ಏರೋಸ್ಪೋರ್ಟ್ಸ್ 1.50 ಕೋಟಿ ರೂ. ಬಾಡಿಗೆ ಬಾಕಿ ಹಣ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಕಾನೂನುನಾತ್ಮಕವಾಗಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅಲ್ಲದೆ ಅಕ್ರಮವಾಗಿ ವೈಮಾನಿಕ ತರಬೇತಿ ಶಾಲೆಯ ನಿವೇಶವನ್ನು ಒತ್ತುವರಿ ಮಾಡಿಕೊಂಡಿದ್ದರು. ಸರ್ವೆ ನಡೆಸಿದ ಅಧಿಕಾರಿಗಳು, 24,143 ಚದರ್ ಅಡಿ ಜಾಗ ಒತ್ತುವರಿಯಾಗಿರುವುದನ್ನು ಗುರುತಿಸಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ವೈಮಾನಿಕ ತರಬೇತಿ ಶಾಲೆ ಆವರಣದಲ್ಲಿರುವ ಎಲ್ಲ ಸಂಸ್ಥೆಗಳ ಬಾಡಿಗೆ ಬಾಕಿ ಹಣದ ವಿಚಾರವಾಗಿ ಮೂರ್ನಾಲ್ಕು ಸಭೆ ನಡೆಸಿದ್ದರು. ಸಚಿವರ ಸೂಚನೆಯಂತೆ ಅಧಿಕಾರಿಗಳು ಮೇಲಿಂದ ಮೇಲೆ ನೋಟಿಸ್‌ ನೀಡಿದ್ದರು. ಆದರೆ ಅಗ್ನಿ ಸಂಸ್ಥೆ ಮಾತ್ರ ಷರತ್ತು ಉಲ್ಲಂಘಿಸಿ ವರ್ತಿಸಿದೆ.

ಈ ಕಾರಣದಿಂದ ಸಚಿವರು ನೋಟಿಸ್ ಅವಧಿ ಮುಗಿದ ತಕ್ಷಣ ಕಾನೂನು ರೀತಿಯಲ್ಲಿ ಕ್ರಮ ಜರುಗಿಸುವಂತೆ ಸೂಚಿಸಿದ್ದರು. ಅಂತೆಯೇ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆಯ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅಧಿಕಾರಿಗಳು ಸರ್ವೆ ನಡೆಸಿ, ಸಚಿವರಿಗೆ ವರದಿ ನೀಡಿದ್ದರು, ಬಾಡಿಗೆ ಬಾಕಿ ಮತ್ತು ಅಕ್ರಮವಾಗಿ ನಿವೇಶನ ಒತ್ತುವರಿ ಕಾರಣ ಆಗಿ ಏರೋಸ್ಪೋರ್ಟ್ಸ್ ನ ಆಸ್ತಿಯನ್ನು ಮುಟ್ಟುಗೋಲು ಹಾಕಿ ಬೀಗ ಮುದ್ರೆ ಹಾಕಿದ್ದಾರೆ.

ಷರತ್ತಿನಂತೆ ನಡೆಯದಿದ್ದರೆ ಉಳಿದ ಸಂಸ್ಥೆಗಳ ಮೇಲು ಇದೇ ಕ್ರಮ- ಸಚಿವರ ಎಚ್ಚರಿಕೆ :

ವೈಮಾನಿಕ ತರಬೇತಿ ಶಾಲೆ ಆವರಣದಲ್ಲಿರುವ ಎಲ್ಲ ಕಂಪೆನಿಗಳಿಗೂ ಈಗಾಗಲೆ ನೋಟಿಸ್ ನೀಡಲಾಗಿದೆ. ಉಳಿದ ಕಂಪೆನಿಗಳು ನೋಟಿಸ್‌ಗೆ ಉತ್ತರಿಸಿ ಅಲ್ಪ ಪ್ರಮಾಣದಲ್ಲಿ ಬಾಡಿಗೆಯನ್ನೂ ಪಾವತಿಸಿವೆ. ಆದರೆ ಸಂಪೂರ್ಣ ಬಾಡಿಗೆ ಹಣ ಪಾವತಿಸಬೇಕು. ನಿಯಮ ಉಲ್ಲಂಘನೆಯಾಗಿದ್ದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬೇಕು. ಇದಕ್ಕೆ 15 ದಿನಗಳ ಕಾಲಾವಕಾಶ ನೀಡಲಾಗಿದೆ, ಅಷ್ಟರೊಳಗೆ ಬಾಕಿ ಹಣ ಪಾವತಿಯಾಗದಿದ್ದಲ್ಲಿ ಎಲ್ಲ ಚಟುವಟಿಕೆ ಸ್ಥಗಿತಗೊಳಿಸಿ, ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಉದ್ಧಟತನ ತೋರಿದ ಆಗ್ನಿ ವಿರೋಸೋರ್ಟ್ ಮೇಲೆ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗಿದೆ. ಇದು ಇತರ ಕಂಪೆನಿಗಳಿಗೆ ಎಚ್ಚರಿಕೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.

ಅಕ್ರಮಗಳ ಸರಮಾಲೆಯಾಗಿದ್ದ ಅಗ್ನಿ ಏರೋಸ್ಪೋರ್ಟ್ಸ್ :

ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆವರಣದಲ್ಲಿ ಸಕ್ಷಮ ಪ್ರಾಧಿಕಾರಗಳ ಅನುಮತಿ ಪಡೆಯದೆ ಅಗ್ನಿ ಏರೋಸ್ಪೋರ್ಟ್ಸ್ ತಮ್ಮ ಸಂಸ್ಥೆಯ ಕಚೇರಿಯನ್ನು ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದರು. ಡಿಜಿಸಿಎ ನಿಯಮ ಉಲ್ಲಂಘಿಸಿ ವಾಣಿಜ್ಯ ಮಾದರಿಯಲ್ಲಿ ಅನಧಿಕೃತವಾಗಿ ಮೈಕ್ರೋಲೈಟ್ ವಿಮಾನಗಳಲ್ಲಿ ಸಾರ್ವಜನಿಕರಿಗೆ ಜಾಲಿ ರೈಡ್ ಆಯೋಜಿಸಿತ್ತಿದ್ದರು. ಇದರಿಂದ ವಾರ್ಷಿಕ ಕೋಟ್ಯಾಂತರ ರೂಪಾಯಿ ಆದಾಯ ಗಳಿಸುತ್ತಿದ್ದು, ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಆವರಣದೊಳಗೆ ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶ ನೀಡಿದ್ದಾರೆ. ತಮ್ಮ ವಿಮಾನಗಳಲ್ಲಿ ಅಕ್ರಮ ಹಾರಾಟಕ್ಕೆ ಅವಕಾಶ ನೀಡಿ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವ ರೀತಿ ನಡೆದುಕೊಂಡಿದ್ದಾರೆ. ವೈಮಾನಿಕ ಉದ್ದೇಶಕ್ಕೆ ನೀಡಿದ್ದ ಹ್ಯಾಂಗರ್ ಸ್ಥಳಗಳನ್ನು ಅನಧಿಕೃತ ಚಟುವಟಿಕೆಗಳಿಗೆ ಬಳಸಿ ಬಾಡಿಗೆ ಷರತ್ತು ಉಲ್ಲಂಘಿಸಿದ್ದಾರೆ.

ಖಾಸಗಿ ವ್ಯಕ್ತಿಗಳ ವಿಮಾನ, ಮೈಕ್ರೋಲೈಟ್, ಪ್ಯಾರಾಮೋಟಾರ್ ಗ್ಲೈಡರ್ ಮತ್ತಿತರ ವೈಮಾನಿಕ ಉಪಕರಣಗಳನ್ನು ತಮ್ಮ ಹ್ಯಾಂಗರ್‌ನಲ್ಲಿ ಇಡಲು ಅವಕಾಶ ಕಲ್ಪಿಸಿ ಖಾಸಗಿ ವ್ಯಾಜ್ಯಗಳಿಗೆ ಅವಕಾಶ ನೀಡಿದ್ದಾರೆ ಎಂದು ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದರು.

ನಿವೇಶನ ರದ್ದು, ಬಾಕಿ ನೀಡುವವರೆಗೆ ಆಸ್ತಿ ಮುಟ್ಟುಗೋಲು :

ಅಗ್ನಿ ಏರೋಸ್ಪೋರ್ಟ್ಸ್ ಅಡ್ವೆಂಚರ್ ಅಕಾಡೆಮಿ ಸಂಸ್ಥೆಯು ನಿಯಮಗಳನ್ನೆಲ್ಲ ಉಲ್ಲಂಘಿಸಿ, ನೋಟಿಸ್‌ಗೂ ಉತ್ತರಿಸದೆ ಷರತ್ತಿಗೆ ವಿರುದ್ಧವಾಗಿ ನಡೆದುಕೊಂಡಿದೆ. ಆದ್ದರಿಂದ ಸಂಸ್ಥೆಗೆ ಲೀಸ್ ಕಮ್ ಬಾಡಿಗೆ ಆಧಾರದಲ್ಲಿ ನೀಡಿದ್ದ 19,200 ಚದರ್‌ ಆಡಿ ನಿವೇಶನವನ್ನು ರದ್ದುಪಡಿಸಲಾಗಿದೆ. ಬಾಡಿಗೆ ಹಣವನ್ನು ಪಾವತಿಸುವವರೆಗೆ ಸಂಸ್ಥೆಯ ಎಲ್ಲ ಸ್ವತ್ತುಗಳನ್ನು ಯಥಾಸ್ಥಿತಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಸಂಸ್ಥೆಯ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ‌ ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

WhatsApp Join our WhatsApp Channel
Previous Post

Olympics IAF AIR Warriors | ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತೀಯ ವಾಯುಪಡೆಯ ಕ್ರೀಡಾ ಹಕ್ಕಿಗಳು

Next Post

Karnataka Flood | ರಾಜ್ಯದ ಪ್ರವಾಹ ಪರಿಸ್ಥಿತಿ ವಿಷಯದಲ್ಲಿ ಸಂವೇದನಾ ಶೀಲತೆಯಿಂದ ಕಾರ್ಯನಿರ್ವಹಿಸಿ : ಮುಖ್ಯಮಂತ್ರಿಗಳಿಂದ ಅಧಿಕಾರಿಗಳಿಗೆ ಸೂಚನೆ

Next Post

Karnataka Flood | ರಾಜ್ಯದ ಪ್ರವಾಹ ಪರಿಸ್ಥಿತಿ ವಿಷಯದಲ್ಲಿ ಸಂವೇದನಾ ಶೀಲತೆಯಿಂದ ಕಾರ್ಯನಿರ್ವಹಿಸಿ : ಮುಖ್ಯಮಂತ್ರಿಗಳಿಂದ ಅಧಿಕಾರಿಗಳಿಗೆ ಸೂಚನೆ

Koramangala Flood | ಬೆಂಗಳೂರು ಜಲಮಂಡಳಿ ಎಡವಟ್ಟು : ಕೋರಮಂಗಲದ ಕ್ರೀಡಾ ಗ್ರಾಮದ ಆವರಣಕ್ಕೆ ನುಗ್ಗಿದ ರಾಜಕಾಲುವೆಯ ಕೊಳಚೆ ನೀರು

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group