Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ನಗರ ಜಿಲ್ಲಾಡಳಿತದಿಂದ ಭೂ ಒತ್ತುವರಿ ತೆರವು ಕಾರ್ಯಾಚರಣೆ : 47.13 ಎಕರೆ ಸರ್ಕಾರಿ ಭೂಮಿ ವಶಕ್ಕೆ

ಜಿಲ್ಲಾಧಿಕಾರಿ ಜೆ.ಮಂಜುನಾಥ್ ನೇತೃತ್ವದಲ್ಲಿ ನಡೆದ ಅಕ್ರಮ ಕಟ್ಟಡ, ಭೂ ಒತ್ತುವರಿ ತೆರವು ಕಾರ್ಯದಲ್ಲಿ 73.46 ಕೋಟಿ ರೂ.ಮೌಲ್ಯದ ಜಾಗ ತಮ್ಮ ವಶಕ್ಕೆ ಪಡೆದುಕೊಂಡ ಜಿಲ್ಲಾಡಳಿತ

by Bengaluru Wire Desk
August 7, 2021
in Bengaluru Focus
Reading Time: 1 min read
0

ಬೆಂಗಳೂರು, ಆ.7 (www.bengaluruwire.com):
ನಗರ ಜಿಲ್ಲಾಡಳಿತ ಶನಿವಾರ ಸರ್ಕಾರಿ ಕೆರೆ, ಗುಂಡುತೋಪು, ಗೋಮಾಳ, ಕಾಲುವೆ ಒತ್ತುವರಿ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಇಂದು 24 ಕೆರೆಗಳು‌ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಒತ್ತುವರಿ ಮಾಡಿಕೊಂಡಿದ್ದ 73.46 ಕೋಟಿ ರೂ. ಮೌಲ್ಯದ 47.13 ಎಕರೆ ಜಾಗದಲ್ಲಿದ್ದ ಒತ್ತುವರಿ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆಯಲಾಯ್ತು.

ಆ.7 ರ ಕಾರ್ಯಾಚರಣೆಯ ಪೈಕಿ ಬೆಂಗಳೂರು ದಕ್ಷಿಣ ಹುಲಿಮಂಗಲ ಸರ್ವೇ ನಂಬರ್ 156 ಸರಕಾರಿ ಗೋಮಾಳದಲ್ಲಿ 14.08 ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದ ಲೋಕೋಪಯೋಗಿ ಇಲಾಖೆ ನಿವೃತ್ತ ಮುಖ್ಯ ಎಂಜನಿಯರ್ ಹಫೀಜ್ ಎಂಬುವರು ಕಟ್ಟಿಕೊಂಡಿದ್ದ ಕಟ್ಟಡವನ್ನು ತೆರವುಗೊಳಿಸಿದರು.

ಜಿಲ್ಲಾಧಿಕಾರಿ ಜೆ.ಮಂಜುನಾಥ್ ನೇತೃತ್ವದಲ್ಲಿ ಬೆಳಗ್ಗೆಯೇ ನಗರ ಜಿಲ್ಲೆ ವ್ಯಾಪ್ತಿಯ 5 ತಾಲೂಕುಗಳಲ್ಲಿ ಉಪವಿಭಾಗಧಿಕಾರಿಗಳು, ತಹಸೀಲ್ದಾರ್ ಗಳು ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ ನಡೆಸಿ ಸರ್ಕಾರಿ ಒತ್ತುವರಿಯನ್ನು ತೆರವುಗಳಿಸಿದರು.

ಕಳೆದ ಶನಿವಾರ 58 ಕೆರೆಗಳಲ್ಲಿನ ಒತ್ತುವರಿ ಹಾಗೂ ಸರ್ಕಾರಿ ಗೋಮಾಳ‌ ಸೇರಿದಂತೆ 141 ಎಕರೆ ಪ್ರದೇಶದಲ್ಲಿನ ಒತ್ತುವರಿಯನ್ನು ತೆರವು ಮಾಡಲಾಗಿತ್ತು. ಎರಡು ವಾರದಲ್ಲಿ ಒಟ್ಟಾರೆ 188.13 ಎಕರೆ ಸರ್ಕಾರಿ ಭೂಮಿಯನ್ನು ನಗರ ಜಿಲ್ಲಾಡಳಿತ ವಶಕ್ಕೆ ಪಡೆದಂತಾಗಿದೆ.

ಜಿಲ್ಲಾಡಳಿತದ ಸಿಬ್ಬಂದಿ ಕೇವಲ ಸರ್ಕಾರಿ ಜಮೀನಿನ ಒತ್ತುವರಿ ತೆರವುಗೊಳಿಸಿ ವಶಕ್ಕೆ ಪಡೆದರೆ ಸಾಲದು, ಅದನ್ನು‌ ಕಾಂಪೌಂಡ್, ಮುಳ್ಳಿನ ತಂತಿ ಅಥವಾ ಬೇಲಿ ಹಾಕಿ ಭದ್ರಪಡಿಸಿ ಮರು ಒತ್ತುವರಿಯಾಗದಂತೆ ಜಾಗೃತೆ ವಹಿಸಬೇಕಿದೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ವಿ.ಶಂಕರ್ ನೇತೃತ್ವದಲ್ಲಿ ಸರ್ಕಾರದಿಂದ ಕೈತಪ್ಪಿ ಹೋಗಿದ್ದ ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು.

ಆದರೆ ಅವುಗಳು ಮತ್ತೆ ಭೂಬಾಕರ ಕೈ ಸೇರದಂತೆ ಹದ್ದುಬಸ್ತು ಮಾಡಿ ಸಂರಕ್ಷಣೆ ಮಾಡುವಲ್ಲಿ ವಿಫಲವಾಗಿತ್ತು. ಇದೇ ತಪ್ಪು‌ಮರುಕಳಿಸದಂತೆ ಜಿಲ್ಲಾಧಿಕಾರಿ ಗಳು ಎಚ್ಚರವಹಿಸಬೇಕಿದೆ ಎಂದು ಪ್ರಜ್ಞ ನಾಗರೀಕರೀಕರ ಅಭಿಪ್ರಾಯವಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

INDIA GOLD MEDAL | ಟೊಕಿಯೊ ಒಲಂಪಿಕ್ಸ್ : ಚಿನ್ನದ ಪದಕ ಪಡೆದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ

Next Post

BW SPECIAL | BBMP ACT-2020 | ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ-2020….!

Next Post
ಸಾಂದರ್ಭಿಕ ಚಿತ್ರ

BW SPECIAL | BBMP ACT-2020 | ಆಟಕ್ಕುಂಟು ಲೆಕ್ಕಕ್ಕಿಲ್ಲ ಬಿಬಿಎಂಪಿ ಕಾಯ್ದೆ-2020....!

Kannada BIG BOSS Finale | ಮಂಜು ಪಾವಗಡ ಬಿಗ್ ಬಾಸ್ 8ನೇ ಸಂಚಿಕೆಯ ವಿನ್ನರ್....! : ರನ್ನರ್ ಅಪ್ ಅರವಿಂದ್

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d