Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಸರ್ಕಾರಿ ಇಲಾಖೆಗಳ ಸಭೆಯಲ್ಲಿ ಹೂಗುಚ್ಛ, ಹಾರ- ತುರಾಯಿ ನಿಷೇಧ : ಕನ್ನಡ ಪುಸ್ತಕ ನೀಡಲು ಆದೇಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by Bengaluru Wire Desk
August 10, 2021
in News Wire
Reading Time: 1 min read
0

ಬೆಂಗಳೂರು, ಆ.10 (www.bengaluruwire.com):
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಮತ್ತು ಸರ್ಕಾರ ಸ್ವಾಮ್ಯ ಸಂಸ್ಥೆಗಳ ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ಹಾಗೂ ನೆನಪಿನ ಕಾಣಿಕೆ ನೀಡುವುದನ್ನು ನಿಷೇಧಿಸುವಂತೆ ಮೌಖಿಕ ಆದೇಶ ನೀಡಿದ್ದಾರೆ. ಅದರ ಬದಲಿಗೆ ಕನ್ನಡ ಪುಸ್ತಕ ನೀಡುವಂತೆ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ಮೌಖಿಕ ಆದೇಶ ಆಧಾರದ ಮೇಲೆ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸರ್ಕಾರದ ಎಲ್ಲಾ ಇಲಾಖೆ ಹಾಗೂ ಸರ್ಕಾರಿ ಸ್ವಾಮ್ಯದ ಇಲಾಖೆಗಳ ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ಹಾಗೂ ನೆನಪಿನ ಕಾಣಿಕೆ ನೀಡುವುದನ್ನು ನಿಷೇಧಿಸುವಂತೆ ಆದೇಶ ಮಾಡಿದ್ದಾರೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಹೊಸ ಸಚಿವ ಸಂಪುಟ ರಚನೆಯಾದ ನಂತರ ಮಂತ್ರಿಗಳಿಗೆ ಅವರ ಅಭಿಮಾನಿಗಳು ಹಾರ- ತುರಾಯಿ ಹಾಕಿ ಅವರನ್ನು ಮೆರೆಸಿದ್ದರು. ಇದೀಗ ಮುಖ್ಯಮಂತ್ರಿಗಳು ಪರೋಕ್ಷವಾಗಿ ಈ ಆದೇಶ ಮಾಡಿ ಸಚಿವ ಸಂಪುಟದ ಸಹದ್ಯೋಗಿಗಳಿಗೂ ಬಿಸಿ ಮುಟ್ಟಿಸಿದ್ದಾರೆ.

ಮಂಗಳವಾರ, ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಈ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು.

ಕೂಡಲೇ ಈ ಬಗ್ಗೆ ಆದೇಶ ಪ್ರಕಟಿಸಿದ ಮುಖ್ಯ ಕಾರ್ಯದರ್ಶಿ :

ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಈ ಬಗ್ಗೆ ಸರ್ಕಾರಿ ಆದೇಶ ಜಾರಿ ಮಾಡಿದರು.

ಇನ್ನು ಮುಂದೆ ಹೂಗುಚ್ಛದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಮುಖ್ಯಮಂತ್ರಿಗಳು ನೀಡಿದ ಸೂಚನೆಗಳ ಮುಖ್ಯಾಂಶಗಳು:

  1. ಪೊಲೀಸ್ ಇಲಾಖೆಯಲ್ಲಿ ಹಲವು ಸುಧಾರಣೆಗಳು, ಮೂಲಸೌಕರ್ಯ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು.
  2. ಮುಂದಿನ ದಿನಗಳಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಿದೆ.
  3. ಕೋವಿಡ್ 19 ಸಂಭಾವ್ಯ ಮೂರನೇ ಅಲೆ ತಡೆಗಟ್ಟಲು ಕ್ರಮ ವಹಿಸಬೇಕು. ಗಡಿ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕು. ಹಿರಿಯ ಅಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗಡಿ ಚೆಕ್ ಪೋಸ್ಟ್ ಗಳ ತಪಾಸಣೆ ನಡೆಸಬೇಕು.
  4. ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಅಪರಾಧ ವೈರಸ್ ಇದ್ದ ಹಾಗೆ. ಇದನ್ನು ಸಶಕ್ತವಾಗಿ ಸದೆಬಡಿಯಬೇಕು. ಆಗ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿರುತ್ತದೆ.
  5. ಸಮಾಜದಲ್ಲಿ ಜೂಜು, ಡಾರ್ಕ್ ವೆಬ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚಿಸಿದರು.
  6. ಅಪರಾಧವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
  7. ಕಾನೂನು, ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಪ್ರಥಮ ಆದ್ಯತೆ.
  8. ಭೂವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು.
  9. ಮಾದಕ ವಸ್ತುಗಳ ವಿರುದ್ಧದ ಹೋರಾಟ ಮುಂದುವರೆಯಲಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು.
  10. ಆಂತರಿಕ ಭದ್ರತಾ ವಿಭಾಗವನ್ನು ಬಲಪಡಿಸಬೇಕು.
  11. ಕೈದಿಗಳ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು.
  12. ಪೊಲೀಸ್ ವ್ಯವಸ್ಥೆ ಜನಸ್ನೇಹಿ ಯಾಗಬೇಕು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿ, ಇಲಾಖೆಯ ಸುಧಾರಣೆ ಮತ್ತು ಅತ್ಯುತ್ತಮ ಕಾರ್ಯ ನಿರ್ವಹಣೆಗೆ ಬೆಂಬಲ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಿದರು.

ಇಲಾಖೆಯು ಅಪರಾಧ ಪ್ರಕರಣಗಳ ಶೀಘ್ರ ತನಿಖೆಗೆ ಆದ್ಯತೆ ನೀಡಬೇಕು. ಇದರಲ್ಲಿ ವಿಳಂಬ ಧೋರಣೆ ಸಲ್ಲದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Kannada BIG BOSS Finale | ಮಂಜು ಪಾವಗಡ ಬಿಗ್ ಬಾಸ್ 8ನೇ ಸಂಚಿಕೆಯ ವಿನ್ನರ್….! : ರನ್ನರ್ ಅಪ್ ಅರವಿಂದ್

Next Post

Bengaluruwire BIG IMPACT | ಬಿಬಿಎಂಪಿ ಕಾಯ್ದೆ-2020 ಅಧಿಕಾರ ಪ್ರತ್ಯಾಯೋಜನೆಗೆ ತುರ್ತು ಸಭೆ ಕರೆದ ಮುಖ್ಯ ಆಯುಕ್ತ ಗೌರವ್ ಗುಪ್ತಾ

Next Post

Bengaluruwire BIG IMPACT | ಬಿಬಿಎಂಪಿ ಕಾಯ್ದೆ-2020 ಅಧಿಕಾರ ಪ್ರತ್ಯಾಯೋಜನೆಗೆ ತುರ್ತು ಸಭೆ ಕರೆದ ಮುಖ್ಯ ಆಯುಕ್ತ ಗೌರವ್ ಗುಪ್ತಾ

Namma Metro News | ನಾಯಂಡನಹಳ್ಳಿ - ಕೆಂಗೇರಿ ನೂತನ ಮೆಟ್ರೋ ಮಾರ್ಗದಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರಿಂದ ಪರಿಶೀಲನೆ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d