Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

  • Bengaluru Focus

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಪೀಣ್ಯ ಕೈಗಾರಿಕಾ‌ ಪ್ರದೇಶದಲ್ಲಿ ಆದ್ಯತೆ ಮೇಲೆ ಮೂಲಭೂತ ಸೌಕರ್ಯ ಕಲ್ಪಿಸಿ : ಬಿಬಿಎಂಪಿ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ

by Bengaluru Wire Desk
August 21, 2021
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com): ಬಿಬಿಎಂಪಿ ದಾಸರಹಳ್ಳಿ ವಲಯ ವ್ಯಾಪ್ತಿಯ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಹಾಳಾಗಿದ್ದ ರಸ್ತೆ ದುರಸ್ತಿ, ಬೀದಿ ದೀಪ, ರಾಜಕಾಲುವೆಗಳ ಅಭಿವೃದ್ಧಿ, ಕೈಗಾರಿಕಾ ತ್ಯಾಜ್ಯ ತೆರವುಗೊಳಿಸುವುದು ಸೇರಿದಂತೆ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಂಬಂಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಾಸರಹಳ್ಳಿ ವಲಯ ಪೀಣ್ಯ ಕೈಗಾರಿಕಾ ಪ್ರದೇಶದ ಸ್ಥಿತಿಗತಿಗಳಿಗೆ ಸಂಬಂಧಿಸಿದಂತೆ ಶನಿವಾರ ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳ ಜೊತೆ ಭೇಟಿ ನೀಡಿ ಪೀಣ್ಯ ಕೈಗಾರಿಕಾ ಸಂಘದ ಪ್ರತಿನಿಧಿಗಳಿಂದ ಅಲ್ಲಿನ ಸಮಸ್ಯೆಗಳ ಬಗ್ಗೆ ಖುದ್ದು ಮಾಹಿತಿ ಪಡೆದುಕೊಂಡರು. ಇದೇ ವೇಳೆ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿನ ಕಂಡುಬಂದ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ಅಧಿಕಾರಿಗಳಿಗೆ ಸ್ಥಳದಲ್ಲೇ ಮೌಖಿಕವಾಗಿ ಆದೇಶಿಸಿದರು.

ಬಳಿಕ ಪೀಣ್ಯ ಕೈಗಾರಿಕಾ ಸಂಘದ ಜೊತೆ ಸಭೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕೈಗಾರಿಕಾ ಪ್ರದೇಶದಲ್ಲಿ ಎಲ್ಲೆಲ್ಲಿ ನ್ಯೂನ್ಯತೆಗಳಿವೆ ಅದನ್ನು ಸರಿಪಡಿಸಲಾಗುತ್ತದೆ. ಹಾಗೂ ಕೈಗಾರಿಕಾ ತ್ಯಾಜ್ಯವನ್ನು ತೆರವುಗೊಳಿಸುವ ಸಂಬಂಧ‌ ಪಾಲಿಕೆಯಿಂದ ಪ್ರತ್ಯೇಕ ಅಧಿಕಾರಿಯನ್ನು ನಿಯೋಜನೆ ಮಾಡಲಾಗುವುದು ಎಂದರು.

ಕೈಗಾರಿಕಾ ಪ್ರದೇಶದಲ್ಲಿ ಶೀಘ್ರ ಬಗೆಹರಿಸಬಹುದಾದ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದರಂತೆ ಒಂದು ವಾರದೊಳಗಾಗಿ ರಸ್ತೆ ಗುಂಡಿ ಹಾಗೂ ಬೀದಿ ದೀಪಗಳ ದುರಸ್ತಿ ಕಾರ್ಯ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಜೊತೆಗೆ ಧೀರ್ಘಕಾಲದ ಸಮಸ್ಯೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಹೇಳಿದರು.

ಎಲ್ಲಾ ಕೈಗಾರಿಕಾ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ 14ನೇ ಮುಖ್ಯ ರಸ್ತೆ ತಕ್ಷಣವೇ ಅಭಿವೃದ್ಧಿ ಆಗಬೇಕಿದೆ. ‌ಅಲ್ಲದೆ ರಾಜಕಾಲುವೆಗಳ ಸಮಸ್ಯೆಯಿದ್ದು, ಮಳೆಗಾಲದಲ್ಲಿ ಎಲ್ಲೆಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ ಎಂಬುದನ್ನು ಗುರುತಿಸಿ ಕೂಡಲೇ 4 ರಿಂದ 5 ಕಿ.ಮೀ ಉದ್ದದ ರಾಜಕಾಲುವೆ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಇನ್ನು ರಾಜಕಾಲುವೆಗಳಲ್ಲಿ ತುಂಬಿರುವ ಹೂಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ದಾಸರಹಳ್ಳಿ‌ ಶಾಸಕರಾದ ಮಂಜುನಾಥ್ ರವರು ಮಾತನಾಡಿ, ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಹಲವಾರು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಿದೆ. ಜೊತೆಗೆ 110 ಹಳ್ಳಿಗಳು ಸೇರ್ಪಡೆಯಾಗಿರುವ ಪ್ರದೇಶದಲ್ಲಿ ರಸ್ತೆಗಳ ದುರಸ್ತಿ ಆಗಬೇಕಿದೆ. ನೆಲಗದರನಹಳ್ಳಿ ರಸ್ತೆ ಹಾಗೂ ಹೆಸರಘಟ್ಟ ಮುಖ್ಯ ರಸ್ತೆಗಳಲ್ಲಿ ಕಾವೇರಿ 5ನೇ ಹಂತದ ಪೈಪ್ ಲೈನ್ ಅಳವಡಿಸುತ್ತಿರುವುದರಿಂದ ರಸ್ತೆ ಸಂಪೂರ್ಣ ಹಾಳಾಗಿದ್ದು, ಅದನ್ನು ಸರಿಪಡಿಸಬೇಕಿದೆ ಎಂದು ಹೇಳಿದರು.

ಕೆಂಪೇಗೌಡ ಗಾರ್ಡನ್ ಹಾಗೂ ರಾಜ್ ಗೋಪಾಲ್ ನಗರ ವಾರ್ಡ್ ರಸ್ತೆ ತಪಾಸಣೆ:

ಸಭೆ ಮುಗಿದ ಬಳಿಕ ಕೆಂಪೇಗೌಡ ಗಾರ್ಡನ್ ಹಾಗೂ ರಾಜ್ ಗೋಪಾಲ್ ನಗರ ವಾರ್ಡ್ ರಸ್ತೆಗಳನ್ನು ತಪಾಸಣೆ ನಡೆಸಿ ರಸ್ತೆಗಳು ಸಾಕಷ್ಟು ಹದಗೆಟ್ಟಿದ್ದು, ಕೂಡಲೆ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ದಾಸರಹಳ್ಳಿ ವಲಯ ಆಯುಕ್ತರಾದ ರವೀಂದ್ರ, ಜಂಟಿ ಆಯುಕ್ತರಾದ ನರಸಿಂಹ ಮೂರ್ತಿ, ಪಾಲಿಕೆ ರಸ್ತೆ ಮೂಲಭೂತ ಸೌಕರ್ಯ ಮುಖ್ಯ ಇಂಜಿನಿಯರ್ ಪ್ರಹ್ಲಾದ್, ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಕಾಶ್, ಸಂಘದ ಪದಾಧಿಕಾರಿಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕೋವಿಡ್-19 ಮೂರನೇ ಅಲೆ ಹಿನ್ನೆಲೆ : ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

Next Post

BW INVESTIGATION | MAYOR FUND MISUSE –PART 2 | ಮೇಯರ್ ಫಂಡ್ 5% ರಿಂದ 10% “ಕಿಕ್ ಬ್ಯಾಕ್ ” ಪಡೆದು ಜಾಬ್ ಕೋಡ್ ನೀಡಲಾಗಿತ್ತಾ ?!!

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BW INVESTIGATION | MAYOR FUND MISUSE –PART 2 | ಮೇಯರ್ ಫಂಡ್ 5% ರಿಂದ 10% “ಕಿಕ್ ಬ್ಯಾಕ್ ” ಪಡೆದು ಜಾಬ್ ಕೋಡ್ ನೀಡಲಾಗಿತ್ತಾ ?!!

GOLD JEWELLS H.U.I.D TRACKING | ನೀವು ಕೊಂಡ ಚಿನ್ನಾಭರಣದಲ್ಲಿನ ಎಚ್.ಯು.ಐ.ಡಿ ಗ್ರಾಹಕರ ಜಾಡು ಪತ್ತೆ ಮಾಡುತ್ತಾ?

Please login to join discussion

Like Us on Facebook

Follow Us on Twitter

Recent News

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d