Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ನಂದಿಬೆಟ್ಟದ ಬಳಿ ಗುಡ್ಡ ಕುಸಿತ – ರೋಡ್ ಬಂದ್ : ಕೆಎಸ್ ಟಿಡಿಸಿ ಪ್ರವಾಸಿಗರ ಸುರಕ್ಷಿತ ಸ್ಥಳಾಂತರ

by Bengaluru Wire Desk
August 25, 2021
in News Wire
Reading Time: 1 min read
0

ಚಿಕ್ಕಬಳ್ಳಾಪುರ, (www.bengaluruwire.com) : ತಾಲೂಕಿನ ‌ವಿವಿಧೆಡೆ ಮಂಗಳವಾರ ರಾತ್ರಿ ಇಡೀ ಸುರಿದ ಧಾರಾಕಾರ ಮಳೆಗೆ ಇತಿಹಾಸ ಪ್ರಸಿದ್ಧ ನಂದಿಬೆಟ್ಟದ ಗುಡ್ಡ ಕುಸಿದು ರಸ್ತೆ ಬಂದ್ ಆಗಿರುವ ಘಟನೆ ನಡೆದಿದೆ.‌

ಬೆಟ್ಟದ ಮೇಲಿನ ಭಾಗದಿಂದ ಭಾರಿ ಪ್ರಮಾಣದ ನೀರು ಹರಿದು ಬಂದ ಪರಿಣಾಮ ಬೆಟ್ಟದ ಕೆಳಗೆ ಇರುವ
ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ.

ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ಚೆಕ್ ಪೋಸ್ಟ್ ಬಳಿ ತಡೆದು ವಾಪಸ್ ಕಳಿಸುತ್ತಿದ್ದಾರೆ. ಇದರಿಂದ ನಂದಿಬೆಟ್ಟದ ಸೊಬಗನ್ನು ಸವಿಯಲು ಬರುವ ಪ್ರಕೃತಿ ಪ್ರಿಯರು ನಿರಾಸೆಯಾಗಿದೆ.

ಮಳೆಯ ನೀರಿನ‌ ಜೊತೆ ಮಣ್ಣು, ಬೃಹತ್ ಕಲ್ಲು ಬಂಡೆ ಹಾಗೂ ಮರ ಗಿಡಗಳು ಕುಸಿತವಾಗಿದೆ. ಇಳಿಜಾರಿನಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಗಳು ಸಹ ಉರುಳಿಬಿದ್ದಿರುವ ಘಟನೆ ವರದಿಯಾಗಿದೆ.

ಇದರಿಂದ ನಂದಿಗಿರಿಧಾಮದಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತವಾಗಿದೆ. ಈ ಮಧ್ಯೆ ಬೆಟ್ಟದ ಮೇಲೆ ಚಿಕ್ಕಬಳ್ಳಾಪುರ ಹಾಗೂ ತಾಲೂಕಿನ ‌ವಿವಿಧೆಡೆ ಕಳೆದ ರಾತ್ರಿ ಇಡೀ ಸುರಿದ ಧಾರಾಕಾರ ಮಳೆಗೆ ಇತಿಹಾಸ ಪ್ರಸಿದ್ಧ ನಂದಿಬೆಟ್ಟದ ಗುಡ್ಡಗಳು ಕುಸಿದಿರುವ ಘಟನೆ ಜರುಗಿದೆ.‌

ಬೆಟ್ಟದ ಮೇಲಿನ ಭಾಗದಿಂದ ಭಾರಿ ಪ್ರಮಾಣದ ನೀರು ಹರಿದು ಬಂದ ಪರಿಣಾಮ ಬೆಟ್ಟದ ಕೆಳಗೆ ಇರುವ
ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ.

ಈ ಕಾರಣಕ್ಕಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ಚೆಕ್ ಪೋಸ್ಟ್ ಬಳಿ ತಡೆದು ವಾಪಸ್ ಕಳಿಸುತ್ತಿದ್ದಾರೆ. ಇದರಿಂದ ನಂದಿಬೆಟ್ಟದ ಸೊಬಗನ್ನು ಸವಿಯಲು ಬಯಸುವ ಪ್ರಕೃತಿ ಪ್ರಿಯರಿಗೆ ತಣ್ಣೀರು ಎರಚಿದಂತಾಗಿದೆ.

ಮಳೆಯ ನೀರಿನ‌ ಜೊತೆ ಮಣ್ಣು ಬೃಹತ್ ಕಲ್ಲು ಬಂಡೆ ಮರ ಗಿಡಗಳು ಕುಸಿತವಾಗಿದೆ. ಇಳಿಜಾರಿನಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಗಳು ಸಹ ಉರುಳಿಬಿದ್ದಿರುವ ಘಟನೆ ವರದಿಯಾಗಿದೆ. ಹೆಚ್ಚಿನ ಅನಾಹುತ ತಡೆಯಲು ನಂದಿಬೆಟ್ಟದ ಚೆಕ್ ಪೋಸ್ಟ್ ನ ಸ್ಬಲ್ಪ ದೂರದಲ್ಲೇ ರಸ್ತೆಗೆ ಅಡ್ಡಲಾಗಿ ಮಣ್ಣು ಶೇಖರಣೆ ಮಾಡಲಾಗಿದೆ.

ಇದರಿಂದ ನಂದಿಗಿರಿಧಾಮ ದಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತವಾಗಿದೆ. ನಂದಿಬೆಟ್ಟದ ಮೇಲೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ ಟಿಡಿಸಿ) ಗೆಸ್ಟ್ ಹೌಸ್ ನಲ್ಲಿ ಸುಮಾರು ಮುವತ್ತಕ್ಕೂ ಹೆಚ್ಚು ಪ್ರವಾಸಿಗರು ತಂಗಿದ್ದರು. ಆದರೆ ಸುರಕ್ಷತೆಯ ದೃಷ್ಟಿಯಿಂದ ಪ್ರವಾಸಿಗರನ್ನು ವಾಪಾಸ್ಸು ಕಳುಹಿಸಲಾಗಿದೆ.

ನಂದಿಬೆಟ್ಟದಲ್ಲಿ ಭೂ ಕುಸಿತವಾಗಿರುವ ಕಾರಣ
ಹೊಟೇಲ್ ಗಳಲ್ಲಿ ತಂಗಿದ್ದ ಪ್ರವಾಸಿಗರ ಸುರಕ್ಷಿತ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಸ್ ಟಿಡಿಸಿಯ ಅಧ್ಯಕ್ಷ ಕಾಪು ಸಿದ್ದಲಿಂಗಸ್ವಾಮಿ ತಿಳಿಸಿದರು.

ರಸ್ತೆ ಕುಸಿದಿರುವ ಕಾರಣದಿಂದ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮೂರು ಬಸ್ ಗಳಲ್ಲಿ ಪ್ರವಾಸಿಗರ ಸ್ಥಳಾಂತರ ಮಾಡಲಾಗಿದೆ.

ನಿಗಮ ನಂದಿಬೆಟ್ಟದ ಹೊಟೇಲುಗಳು ಹಾಗೂ ಪ್ರವಾಸಿ ಸೌಲಭ್ಯ ನಿರ್ವಹಿಸುತ್ತಿದೆ. ನಿನ್ನೆ ರಾತ್ರಿ
ಬೆಳಿಗ್ಗೆ ಅವರೆಲ್ಲರಿಗೂ ಉಪಹಾರ ನೀಡಿ, ಅವರ ಲಗ್ಗೇಜುಗಳನ್ನು ನಿಗಮದ ಸಿಬ್ಬಂದಿ ಬೆಟ್ಟದಿಂದ ಹೊತ್ತುತಂದು ಪ್ರವಾಸಿಗರನ್ನು ಕಾಲುದಾರಿ ಮೂಲಕ ಕರೆತಂದಿದ್ದಾರೆ ಎಂದು ಕಾಪು ಸಿದ್ದಲಿಂಗಸ್ವಾಮಿ ಹೇಳಿದ್ದಾರೆ.

ಅವರೆಲ್ಲರ ವಾಹನಗಳು ಬೆಟ್ಟದ ಮೇಲೇ ಇದ್ದು, ರಸ್ತೆ ಸರಿಪಡಿಸಿದ ನಂತರ ಅವುಗಳನ್ನು ಹೊರತರಲು ಕ್ರಮ ವಹಿಸಲಾಗುವುದು. ಪ್ರವಾಸಿಗರನ್ನು ಬೆಂಗಳೂರಿಗೆ ಬಸ್ ಗಳಲ್ಲಿ ಕರೆತರಲು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಕೂಡ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಅವಾಂತರ ಸೃಷ್ಟಿಯಾಗಿದೆ, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಇಲ್ಲಿನ ಜನರು ಪರದಾಡುವಂತಾಗಿದೆ.

WhatsApp Join our WhatsApp Channel
Previous Post

ಬಿಬಿಎಂಪಿ ಶಾಲಾ ಮಕ್ಕಳ ಸ್ವೆಟರ್ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ : ಪಾಲಿಕೆ ಅಧಿಕಾರಿಗಳ ವಿರುದ್ಧ ನೂತನ ಪ್ರತಿಭಟನೆ

Next Post

ಬೆಂಗಳೂರು ನಗರದಲ್ಲಿ 1 ಕೋಟಿ ದಾಟಿದ ಕೋವಿಡ್ ಲಸಿಕೆ ನೀಡಿಕೆಯ ಸಂಖ್ಯೆ…!

Next Post

ಬೆಂಗಳೂರು ನಗರದಲ್ಲಿ 1 ಕೋಟಿ ದಾಟಿದ ಕೋವಿಡ್ ಲಸಿಕೆ ನೀಡಿಕೆಯ ಸಂಖ್ಯೆ...!

ಎಸಿಬಿ ಕೇಂದ್ರ ಕಚೇರಿ, ಬೆಂಗಳೂರು

ಜಮೀನಿನ ಗಡಿ ಗುರುತಿಗೆ 70 ಲಕ್ಷಕ್ಕೆ ಬೇಡಿಕೆಯಿಟ್ಟ ಎಡಿಎಲ್ ಆರ್ ಮನೆ ಮೇಲೆ ಎಸಿಬಿ ದಾಳಿ

Please login to join discussion

Like Us on Facebook

Follow Us on Twitter

Recent News

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group