Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

ಕರೋನಾ ಸೋಂಕಿನ ಮಧ್ಯೆಯೂ ಭರ್ಜರಿ ಮದ್ಯ ಮಾರಾಟ…!

ಏಪ್ರಿಲ್ ನಿಂದ ಆಗಸ್ಟ್ ವರೆಗಿನ ಐದು ತಿಂಗಳಲ್ಲಿ ರಾಜ್ಯದ ಅಬಕಾರಿ ಇಲಾಖೆಯಲ್ಲಿ 10,197 ಕೋಟಿ ರೂ. ಆದಾಯ ಸಂಗ್ರಹ | 22.60 ಕೋಟಿ ಲೀಟರ್ ಐಎಂಎಲ್ ಮದ್ಯ ಮತ್ತು 6.82 ಕೋಟಿ ಲೀಟರ್ ಬಿಯರ್ ಮಾರಾಟವಾಗಿದೆ

by Bengaluru Wire Desk
July 1, 2022
in BW Special, News Wire
Reading Time: 1 min read
0
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ಬೆಂಗಳೂರು, (www.bengaluruwire.com) :
ರಾಜ್ಯದಲ್ಲಿ ಕರೋನಾ ಸೋಂಕು, ಬೆಲೆ ಏರಿಕೆ ಇದ್ಯಾವುದೂ ಮದ್ಯ ಮಾರಾಟಕ್ಕೆ ತೊಂದರೆಯಾಗಿಲ್ಲ. ಈ ವರ್ಷದ ಏಪ್ರಿಲ್‌ನಿಂದ ಆಗಸ್ಟ್ ವರೆಗಿನ ಐದು ತಿಂಗಳ ಅವಧಿಯಲ್ಲಿ ಭರ್ಜರಿ ಗುಂಡು ಮಾರಾಟವಾಗಿ ಅಬಕಾರಿ ಇಲಾಖೆಗೆ 10,197 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಗುಂಡು ಪ್ರಿಯರು ಈ ಐದು ತಿಂಗಳಲ್ಲಿ 22.60 ಕೋಟಿ ಲೀಟರ್ (261.60 ಲಕ್ಷ ಬಾಕ್ಸ್) ನಷ್ಟು ಭಾರತೀಯ ತಯಾರಿತ ಮದ್ಯ (ಐಎಮ್ ಎಲ್)ವನ್ನು ಖರೀದಿಸಿದ್ದಾರೆ‌. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 62.72 ಲಕ್ಷದಷ್ಟು ಹೆಚ್ಚಿನ ಬಾಕ್ಸ್ ಮದ್ಯ ಮಾರಾಟವಾಗಿದೆ.

ಇನ್ನು ವಿವಿಧ ಬ್ರಾಂಡ್ ಗಳ ಬಿಯರ್ ಖರೀದಿಗೆ ರಾಜ್ಯದಲ್ಲಿನ ಹೆಚ್ಚಿನ ಒಲವು ತೋರಿದ್ದಾರೆ. ಕಳೆದ ವರ್ಷ ಏಪ್ರಿಲ್ ನಿಂದ ಆಗಸ್ಟ್ ವರೆಗಿನ ಐದು ತಿಂಗಳಲ್ಲಿ 5.44 ಕೋಟಿ ಲೀಟರ್ ಬಿಯರ್ (63 ಲಕ್ಷ ಬಾಕ್ಸ್) ಮಾರಾಟವಾಗಿದ್ದರೆ, ಈ ವರ್ಷ 6.82 ಕೋಟಿ ಲೀಟರ್ ಬಿಯರ್ (87.56 ಲಕ್ಷ ಪೆಟ್ಟಿಗೆಗಳು) ಸೇಲ್ ಆಗಿದೆ.

ಅಬಕಾರಿ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಮದ್ಯ ಮಾರಾಟವಾಗಿ ಈ ಅವಧಿಯಲ್ಲಿ 2,442.20 ಕೋಟಿ ರೂ. ಆದಾಯ ಸಂಗ್ರಹವಾಗಿ ಶೇ.31.49ರಷ್ಟು ಇಲಾಖೆಯು ಬೆಳವಣಿಗೆ ದಾಖಲಿಸಿದೆ.

ಕರೋನಾ ಕಾರಣದಿಂದ ರಾಜ್ಯದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ, ಸಾರಿಗೆ ಮತ್ತಿತರ ಪ್ರಮುಖ ಇಲಾಖೆಗಳಲ್ಲಿ ಆರ್ಥಿಕ ಸಂಪನ್ಮೂಲ ಕಡಿಮೆಯಾಗಿರುವಾಗ ಅಬಕಾರಿ ಇಲಾಖೆ ಈ ಬೆಳವಣಿಗೆ ದಾಖಲಿಸಿದೆ.

2020-21ನೇ ಸಾಲಿನಲ್ಲಿ 22,700 ಕೋಟಿ ರೂ ಆರ್ಥಿಕ ಗುರಿ ನೀಡಲಾಗಿತ್ತು. ಆದರೆ 23,332.10 ಕೋಟಿ ರೂ. ಗುರಿ ಮೀರಿದ ಸಾಧನೆ ಮಾಡಲಾಗಿದೆ. 2021-22ರ ಈ ವರ್ಷದ ಬಜೆಟ್ ನಲ್ಲಿ 24,580 ಕೋಟಿ ರೂ. ಅಬಕಾರಿ ಆದಾಯ ಸಂಗ್ರಹದ ಗುರಿ ನೀಡಲಾಗಿದ್ದು, ಈತನಕ ವಾರ್ಷಿಕ ಗುರಿಯ ಪೈಕಿ ಶೇ.41.49ರಷ್ಟು ಇಲಾಖೆಯು ರಾಜಸ್ವ ಸಂಗ್ರಹಿಸಿದೆ.

“ಕರೋನಾ ಸೋಂಕು ಸಾವಿರಾರು ಮನೆಯಲ್ಲಿ ಜೀವಹಾನಿ, ಅನಾರೋಗ್ಯಕ್ಕೆ ಕಾರಣವಾಗಿ ಜನರು ಪರದಾಡುತ್ತಿದ್ದಾರೆ. ಇನ್ನೊಂದೆಡೆ ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಶಾಪ್ ಗಳಲ್ಲಿ ಕೇವಲ ಪಾರ್ಸಲ್ ಗೆ ಅವಕಾಶವಿದೆ. ಆದರೆ ಅಬಕಾರಿ ನಿಯಮ ಉಲ್ಲಂಘಿಸಿ ಸ್ಥಳದಲ್ಲೇ ಕುಡಿಯಲು ಅವಕಾಶ ಕಲ್ಪಿಸುತ್ತಿದ್ದಾರೆ. ಬಾರ್ ಅಂಡ್ ರೆಸ್ಟೋರೆಂಟ್ ಗಳಲ್ಲಿ ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮದ್ಯ ಕುಡಿಯಲು ಅನುವು ಮಾಡಿಕೊಡುತ್ತಿದ್ದಾರೆ. ಅಬಕಾರಿ ಕಾಯ್ದೆ 1965 ರಂತೆ ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆವರೆಗೆ ಮದ್ಯದಂಗಡಿ ತೆಗೆದಿರಬೇಕು. ಆದರೀಗ ಕೆಲವೆಡೆ ಬೆಳಗ್ಗೆ 6 ಗಂಟೆ, 8 ಗಂಟೆಗೆಲ್ಲ ಅಂಗಡಿ ತೆಗೆಯುತ್ತಿದ್ದಾರೆ. ಹೀಗಾಗಿಯೇ ಅಬಕಾರಿ ಆದಾಯ ಹೆಚ್ಚಾಗಿದೆ.”

– ಕೆ.ಭವಾನಿ ಪ್ರಸಾದ್, ರಾಜ್ಯಾಧ್ಯಕ್ಷ, ಜನಹಿತ ಸಮಿತಿ

ಲಾಕ್ ಡೌನ್ ನಿಂದ ಮೇ ತಿಂಗಳಿನಲ್ಲಿ ಮದ್ಯ ಮಾರಾಟ ಡಲ್ :

ಸದ್ಯ ರಾಜ್ಯದಲ್ಲಿ ಕರೋನಾ ಕಡಿಮೆಯಿದೆ. ಆದರೆ ಏಪ್ರಿಲ್ ಎರಡನೇ ವಾರದ‌ ನಂತರ ಮತ್ತು ಮೇ ತಿಂಗಳಿನಲ್ಲಿ ಕೋವಿಡ್ ಸೋಂಕಿನ ರೌದ್ರ ನರ್ತನ ತೋರಿಸಿತ್ತು. ಹಾಗಾಗಿ ಐಎಂಎಲ್ ಮದ್ಯ ಹಾಗೂ ಬಿಯರ್ ಮಾರಾಟದಿಂದ ಏಪ್ರಿಲ್ ತಿಂಗಳಿನಲ್ಲಿ ಅಬಕಾರಿ ಇಲಾಖೆಯ ಆದಾಯ ಬದಲಾಗದೆ ಕಳೆದ ವರ್ಷದಷ್ಟೆ ಅಂದರೆ 2,202.77 ಕೋಟಿಯಷ್ಟೆ ಇತ್ತು. ಆದರೆ ಮೇ ತಿಂಗಳಿನಲ್ಲಿ ಕರೋನಾ ಸೋಂಕಿನ ಎಫೆಕ್ಟ್ ನಿಂದ ಮಾಸಿಕ ಆದಾಯ 1,474 ಕೋಟಿಯಷ್ಟು ಮಾತ್ರ ಸಂಗ್ರಹವಾಗಿದೆ. ಏಪ್ರಿಲ್ ಗೆ ಹೋಲಿಕೆ ಮಾಡಿದರೆ ಈ ಮೇ ತಿಂಗಳಲ್ಲಿ 728.77 ಕೋಟಿ ರೂ. ಕಡಿಮೆ ಅಬಕಾರಿ ರಾಜಸ್ವ ಸಂಗ್ರಹವಾಗಿದೆ.

ಇದಕ್ಕೆ ಪ್ರಮುಖ ಕಾರಣ ಕರೋನಾ ಸೋಂಕು ವಿಪರೀತ ಹೆಚ್ಚಳವಾಗಿದ್ದರಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾಗಿ ಮದ್ಯ ಮಾರಾಟಕ್ಕೆ ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿತ್ತು. ಕೇವಲ ಪಾರ್ಸಲ್ ತೆಗೆದುಕೊಂಡು ಹೋಗಬಹುದಿತ್ತು. ಕೆಲ ದಿನಗಳ ನಂತರ ಈ ಅವಧಿಯನ್ನು ಮಧ್ಯಾಹ್ನ 2 ಗಂಟೆವರೆಗೆ ವಿಸ್ತರಿಸಿ ಬಳಿಕ ಲಾಕ್ ಡೌನ್ ನಿಂದ ಸಡಿಲಿಕೆ ಮಾಡಲಾಗಿತ್ತು.

WhatsApp Join our WhatsApp Channel
Previous Post

“ವೃಂದ ಮತ್ತು ನೇಮಕಾತಿ ನಿಯಮ” ಗಾಳಿಗೆ ತೂರಿದ ಮುಖ್ಯ ಆಯುಕ್ತ ಗೌರವ್ ಗುಪ್ತಾ : ಎನ್.ಆರ್. ರಮೇಶ್ ಗಂಭೀರ ಆರೋಪ

Next Post

ವಾರ್ಡ್ ಗೊಂದರಂತೆ ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪನೆಗೆ ಅವಕಾಶ – ಬಿಬಿಎಂಪಿ ವಿಧಿಸಿದ ಷರತ್ತುಗಳಿಗೆ ಗಣೇಶೋತ್ಸವ ಸಂಘಟಕರಿಂದ ಆಕ್ಷೇಪ

Next Post

ವಾರ್ಡ್ ಗೊಂದರಂತೆ ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪನೆಗೆ ಅವಕಾಶ - ಬಿಬಿಎಂಪಿ ವಿಧಿಸಿದ ಷರತ್ತುಗಳಿಗೆ ಗಣೇಶೋತ್ಸವ ಸಂಘಟಕರಿಂದ ಆಕ್ಷೇಪ

ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಸರ್ಟಿಫಿಕೇಟ್ ಸ್ಮಾರ್ಟ್ ಕಾರ್ಡ್ ಆನ್ ಲೈನ್ ಅರ್ಜಿ ಸಲ್ಲಿಸಿ ಪರಿಶೀಲನೆಗಾಗಿ ಮಾರುದ್ದ ಕ್ಯೂ ನಿಂತಿರುವ ಅರ್ಜಿದಾರರು

BW EXCLUSIVE | RTO SMART CARDS | ಡಿಎಲ್- ವಿಆರ್ ಸಿ ಸ್ಮಾರ್ಟ್ ಕಾರ್ಡ್ ವಿತರಣೆ ಹೆಸರಿನಲ್ಲಿ ಗುತ್ತಿಗೆ ಸಂಸ್ಥೆಯ 12 ವರ್ಷದ ಏಕ ಚಕ್ರಾಧಿಪತ್ಯ....!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group