Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವಾರ್ಡ್ ಗೊಂದರಂತೆ ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪನೆಗೆ ಅವಕಾಶ – ಬಿಬಿಎಂಪಿ ವಿಧಿಸಿದ ಷರತ್ತುಗಳಿಗೆ ಗಣೇಶೋತ್ಸವ ಸಂಘಟಕರಿಂದ ಆಕ್ಷೇಪ

ಸರ್ಕಾರ ಮತ್ತು ಪಾಲಿಕೆ ವಿಧಿಸಿದ ಷರತ್ತುಗಳಿಗೆ ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ಆಕ್ಷೇಪ | ಕೂಡಲೇ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲು ಆಗ್ರಹ | ದೇಶಿಹಸುಗಳ ಗೋಮಯದಿಂದ ಪರಿಸರಸ್ನೇಹಿ ಗಣೇಶ ಮೂರ್ತಿ ತಯಾರಿಕೆ

by Bengaluru Wire Desk
September 7, 2021
in Bengaluru Focus
Reading Time: 2 mins read
0

ಬೆಂಗಳೂರು, (www.bengaluruwire.com) :
ನಗರದಲ್ಲಿ ಗಣೇಶ ಚತುರ್ಥಿ ಹಬ್ಬ ಆಚರಿಸುವ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಂಗಳವಾರ ಸುತ್ತೋಲೆ ಹೊರಡಿಸಿದೆ.

2021ನೇ ಸಾಲಿನ ಗಣೇಶ ಚತುರ್ಥಿ ಹಬ್ಬವು ಸೆ.10ರಂದು ನಡೆಯಲಿದ್ದು, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹಾಗೂ ಇನ್ನಿತರೆ ಪೊಲೀಸ್ ಹಿರಿಯ ಅಧಿಕಾರಿಗಳೊಡನೆ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಚರ್ಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿ ಮತ್ತು ಕೋವಿಡ್-19 ಸಮುಚಿತ ವರ್ತನೆ ಪಾಲಿಸಿ ಆಚರಿಸಲು ಈ ಕೆಳಕಂಡ ಷರತ್ತುಗಳನ್ನು ಸಾರ್ವಜನಿಕರು ಪಾಲಿಸಲು ಕ್ರಮ ಕೈಗೊಳ್ಳುವಂತೆ ಪಾಲಿಕೆಯ ಜಂಟಿ ಆಯುಕ್ತರುಗಳು ಹಾಗೂ ಆರೋಗ್ಯಾಧಿಕಾರಿಗಳು ಕ್ರಮ ಕೈಗೊಳ್ಳಲು ಗೌರವ್ ಗುಪ್ತಾ ಸುತ್ತೋಲೆ ಹೊರಡಿಸಿದ್ದಾರೆ.

  1. ಗಣೇಶಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ನಾಗರೀಕರು ತಮ್ಮ ಮನೆ ಅಥವಾ ಸರ್ಕಾರಿ/ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸುವುದು.
  2. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಗರಿಷ್ಠ 4 ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ 2 ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.
  3. ಪಾಲಿಕೆಯ 198 ವಾರ್ಡ್ ಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅವಕಾಶವಿದೆ. ಈ ಸಂಬಂಧ ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಒಳಗೊಂಡ ಸಮಿತಿಯು ಸ್ಥಳ ನಿಗದಿಪಡಿಸಬೇಕು. ನಂತರ ವಿಭಾಗದ ಕಾರ್ಯಪಾಲಕ ಅಭಿಯಂತರರು ಅನುಮತಿ ಆದೇಶ ನೀಡಬೇಕು.
  4. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣೇಶ ಪ್ರತಿಷ್ಠಾಪಿಸಬೇಕು. ಸಾರ್ವಜನಿಕ ಗಣೇಶ ಪ್ರತಿಷ್ಠಾಪನ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸಬೇಕು. ಒಮ್ಮೆಲೆ 20 ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡಬೇಕು. ಪಾಲಿಕೆಯಿಂದ ಮಾರ್ಷಲ್ ಹಾಗೂ ಪೊಲೀಸ್ ಇಲಾಖೆಯಿಂದ ಹೋಂ ಗಾರ್ಡ್ ನಿಯೋಜಿಸಲು ಕ್ರಮ. ಕೋವಿಡ್ ನಿಯಮಾವಳಿ ಉಲ್ಲಂಘನೆ ಕಂಡುಬಂದಲ್ಲಿ ದಂಡ ವಿಧಿಸಲು ಕ್ರಮಕ್ಕೆ ಮುಖ್ಯ ಆಯುಕ್ತರು ಸೂಚಿಸಿದ್ದಾರೆ.
  5. ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ಸಾಂಸ್ಕೃತಿಕ/ಸಂಗೀತ/ನೃತ್ಯ/ಡಿ.ಜೆ ಸೆಟ್ ಹಾಗೂ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಧ್ವನಿವರ್ಧಕಗಳಿಗೆ ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ.
  6. ಆಯೋಜಕರು ಕೊವಿಡ್-19ರ ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯ ಮಾಡಲಾಗಿದೆ. ಕಾರ್ಯಕ್ರಮ ಆಯೋಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು.
  7. ಬೆಂಗಳೂರು ನಗರದಲ್ಲಿ ಗರಿಷ್ಠ 3 ದಿನಗಳ ಕಾಲ ಗಣೇಶೋತ್ಸವವನ್ನು ಆಚರಿಸಲು ಅನುಮತಿಸಿಲಾಗಿದೆ. ಗಣೇಶ ಮೂರ್ತಿಗಳನ್ನು ತರುವಾಗ, ಬಿಡುವಾಗ ಮೆರವಣಿಗೆಗೆ ಅವಕಾಶವಿಲ್ಲ.
  8. ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ತಯಾರಿತ ಗಣೇಶ ಮೂರ್ತಿಗಳಿಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇಂತಹ ವಸ್ತು ತಯಾರಿಸಿದ ಮೂರ್ತಿಗಳ ಮಾರಾಟ ಮತ್ತು ಬಳಕೆಗೆ ದಂಡ ವಿಧಿಸುವುವಂತೆ ಮುಖ್ಯ ಆಯುಕ್ತರು ತಮ್ಮ ಆದೇಶದಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  1. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ನಾಗರೀಕರು ತಮ್ಮ ಮನೆಗಳಲ್ಲಿ ಅಥವಾ ಪಾಲಿಕೆಯ ಮೊಬೈಲ್ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತೀ ಕನಿಷ್ಟ ಜನರು ಬಿಬಿಎಂಪಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಆಯೋಜಿಸಲಾಗಿರುವ ಹತ್ತಿರದ ಹೊಂಡ ಅಥವಾ ಪಾಲಿಕೆಯ ಮೊಬೈಲ್ ಟ್ಯಾಂಕ್‌ಗಳಲ್ಲಿ ವಿಸರ್ಜಿಸಬೇಕು.
  2. ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ ಅಥವಾ ಇತರ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಭಕ್ತಾಧಿಗಳಿಗೆ ಸಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವಂತೆ ತಿಳಿಸಿದ್ದಾರೆ. ಒಟ್ಟಾರೆ ಕೋವಿಡ್ ನಿಯಮಾವಳಿ ಪಾಲಿಸಬೇಕು, ಇಲ್ಲದಿದ್ದರೆ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಕಾನೂನು ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಸರ್ಕಾರ ಮತ್ತು ಪಾಲಿಕೆ ವಿಧಿಸಿದ ಷರತ್ತುಗಳಿಗೆ ಆಕ್ಷೇಪ

ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ಪತ್ರಿಕಾಗೋಷ್ಠಿ ಚಿತ್ರ

ಇನ್ನೊಂದೆಡೆ ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ಪಾಲಿಕೆ ಮತ್ತು ಸರ್ಕಾರ ಗಣೇಶ ಪ್ರತಿಷ್ಠಾಪನೆ ವಿಷಯದಲ್ಲಿ ವಿಧಿಸಿರುವ ಷರತ್ತುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಮಂಗಳವಾರ ಪತ್ರಿಕಾಗೊಷ್ಠಿಯಲ್ಲಿ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಜು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ವಾರ್ಡ್ ಗೊಂದರ ಅವಕಾಶ ನೀಡಿಕೆ ಹಿಂಪಡೆಯಬೇಕು, ಮೂರ್ತಿ ಎತ್ತರ ನಿಗಧಿ ಸರಿಯಲ್ಲ, ಚೌತಿಯಿಂದ ಚತುರ್ದಶಿವರೆಗೆ ಆಚರಣೆಗೆ ಅವಕಾಶ ಕಲ್ಪಿಸಬೇಕು. ಗಣೇಶ ವಿಸರ್ಜನೆಗೆ ಎಲ್ಲಾ ಅವಕಾಶ ಕಲ್ಪಿಸಬೇಕು. ತಕ್ಷಣ ಏಕ ಗವಾಕ್ಷಿ ವ್ಯವಸ್ಥೆ ರೂಪಿಸುವಂತೆ ಸರ್ಕಾರ ಹಾಗೂ ಪಾಲಿಕೆಯನ್ನು ಆಗ್ರಹಿಸಿದ್ದಾರೆ.

ಗೋವನ್ನತಿ ಸಮಿತಿ ಸಂಸ್ಥೆ – ಪುಣ್ಯಕೋಟಿ ಗೋಶಾಲೆಯಿಂದ ಪರಿಸರ ಸ್ನೇಹಿ ಗೋಮಯ ಗಣಪತಿ :

ಬೆಂಗಳೂರಿನ ಗೋವನ್ನತಿ ಸಂಸ್ಥೆ ಹಾಗು ಪುಣ್ಯಕೋಟಿ ಗೋಶಾಲೆಯು ಜಂಟಿಯಾಗಿ, ಗಣಪತಿಯ ಮೂರ್ತಿಯನ್ನು ತಮ್ಮ ಗೋಶಾಲೆಯಲ್ಲಿನ ಹಸುಗಳ ಸಗಣಿಯನ್ನು ಬೆರಣಿಯಾಗಿಸಿ, ಅದರ ಪುಡಿ, ಗೋಂದು, ಗೋದಿ ಹಿಟ್ಟು, ಚಿಟಿಕೆ ಅರ್ಶಿನ ಮಿಶ್ರಣ ಬಳಸಿ ಪುಟ್ಟ ಪುಟ್ಟ ಗೌರಿ- ಗಣೇಶ ಮೂರ್ತಿ ತಯಾರಿಸಿದೆ.

ಗೋಮಯ ಗಣಪತಿಯನ್ನು ಪೂಜಿಸಿದ ನಂತರ ನಿಮ್ಮ ಮನೆಯಲ್ಲೇ ನೀರಿನಲ್ಲಿ ಕರಗಿಸಿ ಗೊಬ್ಬರದ ರೀತಿ ಉಪಯೋಗಿಸಿ ಬಹುದು. ಇದರಿಂದ ಕೇವಲ ಗಣಪನ ಕೃಪೆ ಅಷ್ಟೇ ಅಲ್ಲ ಗೋಮಾತೆಯ ಕೃಪೆಯು ಲಭಿಸುತ್ತದೆ. ಗೋಮಯದಿಂದ ಒಂದು ಗಣಪತಿಯ ಮೂರ್ತಿ ಮಾಡಲು ಒಟ್ಟಾರೆ 2 ಗಂಟೆ ಹಿಡಿಯುತ್ತೆ ಎಂದು ಹೇಳಿದ್ದಾರೆ ಗೋವನ್ನತಿ ಗೋಶಾಲೆ ಸಂಸ್ಥಾಪಕ ಚಂದ್ರಶೇಖರ್.

WhatsApp Join our WhatsApp Channel
Previous Post

ಕರೋನಾ ಸೋಂಕಿನ ಮಧ್ಯೆಯೂ ಭರ್ಜರಿ ಮದ್ಯ ಮಾರಾಟ…!

Next Post

BW EXCLUSIVE | RTO SMART CARDS | ಡಿಎಲ್- ವಿಆರ್ ಸಿ ಸ್ಮಾರ್ಟ್ ಕಾರ್ಡ್ ವಿತರಣೆ ಹೆಸರಿನಲ್ಲಿ ಗುತ್ತಿಗೆ ಸಂಸ್ಥೆಯ 12 ವರ್ಷದ ಏಕ ಚಕ್ರಾಧಿಪತ್ಯ….!

Next Post
ಡ್ರೈವಿಂಗ್ ಲೈಸೆನ್ಸ್, ಆರ್ ಸಿ ಸರ್ಟಿಫಿಕೇಟ್ ಸ್ಮಾರ್ಟ್ ಕಾರ್ಡ್ ಆನ್ ಲೈನ್ ಅರ್ಜಿ ಸಲ್ಲಿಸಿ ಪರಿಶೀಲನೆಗಾಗಿ ಮಾರುದ್ದ ಕ್ಯೂ ನಿಂತಿರುವ ಅರ್ಜಿದಾರರು

BW EXCLUSIVE | RTO SMART CARDS | ಡಿಎಲ್- ವಿಆರ್ ಸಿ ಸ್ಮಾರ್ಟ್ ಕಾರ್ಡ್ ವಿತರಣೆ ಹೆಸರಿನಲ್ಲಿ ಗುತ್ತಿಗೆ ಸಂಸ್ಥೆಯ 12 ವರ್ಷದ ಏಕ ಚಕ್ರಾಧಿಪತ್ಯ....!

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group