Wednesday, August 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

  • Bengaluru Focus

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

by Bengaluru Wire Desk
September 12, 2021
in Bengaluru Focus, Photo Gallery
Reading Time: 1 min read
0

ಬೆಂಗಳೂರು, (www.bengaluruwire.com) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಭಾನುವಾರ ಜಿ.ಕೆ.ಡಬ್ಲ್ಯೂ. ಬಡಾವಣೆಯಲ್ಲಿ‌ ಬೃಹತ್ ಬೆಂಗಳೂರು ಮಹಾನಗರ‌ ಪಾಲಿಕೆಯ ವತಿಯಿಂದ ನಿರ್ಮಿಸಿದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಹಾಗೂ ಡಯಾಲಿಸಿಸ್ ಸೆಂಟರ್ ಸೇರಿದಂತೆ 89.50 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಡಾ|| ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ ನವೀಕರಣ ಕಾಮಗಾರಿಗೆ (22 ಕೋಟಿ ರೂ. ವೆಚ್ಚದ ಕಾರ್ಯಕ್ರಮ), ಪಂತರಪಾಳ್ಯದಲ್ಲಿ 150 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (18 ಕೋಟಿ ರೂ.),‌ ನಾಯಂಡಹಳ್ಳಿಯ ವಾರ್ಡ್ ಕಛೇರಿ, ಪಂತರಪಾಳ್ಯದಲ್ಲಿ ಶಾಲಾ ಕಟ್ಟಡ (3 ಕೋಟಿ ರೂ.),‌ ನಾಗರಭಾವಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ (2 ಕೋಟಿ ರೂ. ವೆಚ್ಚದ) ಹಾಗೂ ಆರ್.ಕೆ. ಉರ್ದು ಶಾಲೆ (1.50 ಕೋಟಿ ರೂ. ವೆಚ್ಚದ ಕಾಮಗಾರಿಗೆ) ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉದ್ಯಾನವನ ಹಾಗೂ ಸ್ಕೇಟಿಂಗ್ ಟ್ರಾಕ್ಸ್ ಮತ್ತಿತರ ಕಾಮಗಾರಿಗಳ ಉದ್ಘಾಟನೆ ಕಾರ್ಯವನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ, ಸಚಿವರಾದ ಆರ್.ಅಶೋಕ್, ವಿ.ಸೋಮಣ್ಣ, ಗೋಪಾಲಯ್ಯ, ಭೈರತಿ ಬಸವರಾಜ್, ಡಾ.ಕೆ.ಸುಧಾಕರ್, ವಿವಿಧ ಮಠಗಳ ಮಠಾಧೀಶರು, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW EXCLUSIVE | RTO SMART CARDS | ಡಿಎಲ್- ವಿಆರ್ ಸಿ ಸ್ಮಾರ್ಟ್ ಕಾರ್ಡ್ ವಿತರಣೆ ಹೆಸರಿನಲ್ಲಿ ಗುತ್ತಿಗೆ ಸಂಸ್ಥೆಯ 12 ವರ್ಷದ ಏಕ ಚಕ್ರಾಧಿಪತ್ಯ….!

Next Post

ಹಿಂದಿ ದಿವಸ್ ಆಚರಣೆಗೆ ಕನ್ನಡಿಗರ ವಿರೋಧ : ಸೆ.14ಕ್ಕೆ ಕರಾಳ ದಿನ ಆಚರಣೆಗೆ ಹಲವು ಕನ್ನಡ ಸಂಘಟನೆಗಳ ನಿರ್ಧಾರ

METRO 2B AIPORT ROUTE | ಎನ್ ಸಿಸಿ ಸಂಸ್ಥೆಯ ಪಾಲಾದ ನಮ್ಮ ಮೆಟ್ರೊ 2ಬಿ ಮಾರ್ಗದ ಟೆಂಡರ್ : ಅಂತಿಮ ಪ್ರಕ್ರಿಯೆ ಒಂದೇ ಬಾಕಿ

Please login to join discussion

Like Us on Facebook

Follow Us on Twitter

Recent News

ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

August 5, 2026

Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

August 4, 2026

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group