ಬಿಡಿಎ ಅಧ್ಯಕ್ಷರಾಗಿರುವ ಎಸ್.ಆರ್,ವಿಶ್ವನಾಥ್ ಸೋಮವಾರ ತಮ್ಮ ಕುಟುಂಬ ಸದಸ್ಯರ ಸಮ್ಮುಖದಲ್ಲಿ ತಿರುಮಲ ತಿರುಪತಿ ದೇವಸ್ಥಾನಂನ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದರು. ಟಿಟಿಡಿಯ ಜಂಟಿ ಕಾರ್ಯನಿರ್ವಹಣಾಧಿಕಾರಿ ಧರ್ಮಾರೆಡ್ಡಿ ಅವರು ವಿಶ್ವನಾಥ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

© 2023 All Rights Reserved ಬೆಂಗಳೂರು ವೈರ್ | Web Designed by Karnatakabest.com