Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

World Senior Citizen Day | ವೃದ್ಧಾಶ್ರಮಗಳ ನಿರ್ವಹಣೆಗೆ ರಾಜ್ಯ ಸರ್ಕಾರ ನೀಡುವ ಅನುದಾನ 15 ಲಕ್ಷ ರೂ.ಗಳಿಗೆ ಏರಿಕೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

by Bengaluru Wire Desk
October 1, 2021
in News Wire
Reading Time: 1 min read
0

ಬೆಂಗಳೂರು, (www.bengaluruwire.com) : ವೃದ್ಧಾಶ್ರಮಗಳ ನಿರ್ವಹಣೆಗೆ ಕೇಂದ್ರ ಸರ್ಕಾರದ ಅನುದಾನವನ್ನು 25 ಲಕ್ಷ ರೂ.ಗಳಿಗೆ ನಿಗದಿಪಡಿಸಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದ್ದ 8 ಲಕ್ಷ ರೂ.ಗಳ ಅನುದಾನವನ್ನು 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸರ್ಕಾರ ಬಹಳ ಸಂವೇದನಾಶೀಲವಾಗಿ ಹಿರಿಯರಿಗೆ ಸ್ಪಂದಿಸುತ್ತದೆ. ಅವರ ವೈಯಕ್ತಿಕ ಬದುಕಿಗೆ ಆತ್ಮಸ್ಥೈರ್ಯ, ಲವಲವಿಕೆ, ಜೀವಂತಿಕೆಯನ್ನು ತುಂಬುವ ಕೆಲಸ ಮಾಡಿ, ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. ಸರ್ಕಾರ ನಿಮಗೆ ಆಶ್ರಯಗೋಲಾಗುತ್ತದೆ. ಆಧಾರವಾಗುತ್ತದೆ ಎಂಬ ಭರವಸೆಯನ್ನಿತ್ತರು.

ಹಿರಿತನ ಒಂದು ಸ್ಥಿತಿ. ವಯಸ್ಸು, ಅನುಭವ ಹಾಗೂ ನಮ್ಮ ನಡವಳಿಕೆಯಿಂದ ಹಿರಿತನ ತೀರ್ಮಾನವಾಗುತ್ತದೆ. ಮಾನಸಿಕವಾಗಿ ನಾವು ಗಟ್ಟಿ ಇದ್ದು, ಸಮಾಜಕ್ಕೆ ಕೊಡುಗೆ ನೀಡಬಹುದು ಎಂಬ ಮನಸ್ಥಿತಿ ಇದ್ದರೆ, ಹಿರಿತನವನ್ನು ಅರ್ಥಪೂರ್ಣವಾಗಿ ಕಳೆಯಬಹುದು. ಈ ಮನೋಸ್ಥಿತಿ ಪಡೆಯಲು ದೈಹಿಕ ಆರೋಗ್ಯ, ಕುಟುಂಬದ ವಾತಾವರಣ, ಸಮಾಜದ ಸಹಾಯ ಅಗತ್ಯ. ಹಿರಿಯರು ಸಂತೋಷವಾಗಿ, ಸುರಕ್ಷಿತವಾಗಿ ಹಾಗೂ ಆರೋಗ್ಯವಂತರಾಗಿ ಬದುಕಲು ಸಾಧ್ಯ.

ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು

ಸರ್ಕಾರ, ವ್ಯವಸ್ಥೆ, ಕುಟುಂಬ ಮತ್ತು ಸಮಾಜ ಎಂಬ ನಾಲ್ಕು ಕಂಬಗಳು ಹಿರಿಯ ಜೀವಿಗಳಿಗೆ ಆಶ್ರಯ ಕೊಡುತ್ತವೆ. ಈ ಕೆಲಸ ಇನ್ನಷ್ಟು ಪರಿಣಾಮಕಾರಿಯಾಗಿ ಆಗಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸ್ಥಿತಪ್ರಜ್ಞೆಯಿಂದ ಬದುಕನ್ನು ಎದುರಿಸಿ :

ಹಿರಿಯರ ಬದುಕಿನಲ್ಲಿ ಹಾಸ್ಯ ಟಾನಿಕ್ ಇದ್ದಂತೆ. ನಮ್ಮ ಬದುಕಿನಲ್ಲಿ ಎಲ್ಲವನ್ನೂ ನಿಯಂತ್ರಣ ಮಾಡುತ್ತೇವೆ ಎನ್ನುವುದು ತಪ್ಪು. ಅತ್ಯಂತ ಸ್ಥಿತಪ್ರಜ್ಞರಾಗಿ ಬದುಕನ್ನು ಎದುರಿಸಬೇಕಾಗುತ್ತದೆ ಎಂದ ಮುಖ್ಯಮಂತ್ರಿಗಳು, ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಅಗತ್ಯ. ಮಾಡಿದ್ದನ್ನು ಸರಿಯಾಗಿ ಮಾಡಿದ್ದೇನೆ ಸಂತೃಪ್ತಿಯ ಭಾವ ಇರಬೇಕು. ಆತ್ಮಚೈತನ್ಯವನ್ನು ಸದಾಕಾಲ ಜೀವಂತವಾಗಿಡಬೇಕು. ಕರ್ನಾಟಕದಲ್ಲಿನ 54 ಲಕ್ಷ ಹಿರಿಯರು ಸಂತೋಷದಿಂದಿರಬೇಕು ಎನ್ನುವುದು ನನ್ನ ಆಶಯ ಎಂದರು.

ಹಿರಿಯರು ಅನುಭವದ ಭಂಡಾರ :

ಹಿರಿಯರು ಅನುಭವದ ಭಂಡಾರ, ಸಂಪತ್ತು ಇದ್ದಂತೆ. ಈ ಸಂಪತ್ತು ನಾಡು ಕಟ್ಟುವುದರಲ್ಲಿ, ಸಮಾಜ ಕಟ್ಟಲು, ಮೌಲ್ಯಗಳನ್ನು ಸಮಾಜದಲ್ಲಿ ಬಿತ್ತಲು ಹಿರಿಯರ ಅನುಭವ ಬಳಕೆಯಾಗಬೇಕು. ಯಾವ ಸಮಾಜದಲ್ಲಿ ಯುವಕರು ಹಿರಿಯರನ್ನು ಗೌರವಿಸಿ ಆಧಾರವಾಗುತ್ತಾರೋ, ಆಶ್ರಯಗೋಲಾಗುತ್ತಾರೋ ಆ ಸಮಾಜ ಅತ್ಯಂತ ಧನ್ಯತಾಪೂರ್ಣ ಸಮಾಜವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿ, ಹಿರಿಯ ನಾಗರಿಕರನ್ನು ಸನ್ಮಾನಿಸಿದರು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಲಪ್ಪ ಆಚಾರ್, ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ಶಾಸಕರಾದ ಉದಯ್ ಗರುಡಾಚಾರ್, ಪೂರ್ಣಿಮಾ ಶ್ರೀನಿವಾಸ್ ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Basavanagudi Doddaganesha Temple | ದೊಡ್ಡ ಗಣೇಶನಿಗೆ ಪುಷ್ಪವೃಷ್ಠಿ ಸೇವೆಯ ಮನಮೋಹಕ ದೃಶ್ಯ

Next Post

ಬೆಂಗಳೂರು ವಿಶ್ವವಿದ್ಯಾಲಯ ಏರ್ಪಡಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಅವಧೂತ ಶ್ರೀ ವಿನಯ್ ಗುರೂಜಿ ಭಾಗಿಯಾದ ಕ್ಷಣ

Next Post

ಬೆಂಗಳೂರು ವಿಶ್ವವಿದ್ಯಾಲಯ ಏರ್ಪಡಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಅವಧೂತ ಶ್ರೀ ವಿನಯ್ ಗುರೂಜಿ ಭಾಗಿಯಾದ ಕ್ಷಣ

Vijaynagara District |ಉದಯವಾಯಿತು ನಮ್ಮ ಚೆಲುವ ವಿಜಯನಗರ....!!

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d