Thursday, August 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಪರಿಹಾರ ಪಡೆಯಲು ಹೀಗೆ ಮಾಡಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಗಧಿತ ಅರ್ಜಿ ನಮೂನೆ ಹಾಗೂ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ.

by Bengaluru Wire Desk
October 9, 2021
in Public interest
Reading Time: 2 mins read
1
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) :
ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ವಾರಸುದಾರರು ಬೆಂಗಳೂರಿನ 198 ವಾರ್ಡ್ ನಲ್ಲಿನ ಕಂದಾಯ ಅಧಿಕಾರಿಗಳ ಕಛೇರಿಯಲ್ಲಿ ಅರ್ಜಿ ಸಲ್ಲಿಸುವ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಗಧಿತ ಅರ್ಜಿ ನಮೂನೆ ಹಾಗೂ ನಿಗಧಿತ ದಾಖಲೆ ನೀಡುವ ಬಗ್ಗೆ ಮಾಹಿತಿ ನೀಡಿದೆ.

ರಾಜ್ಯ ಸರ್ಕಾರವು ಘೋಷಿಸಿರುವಂತೆ ಕೋವಿಡ್‌ನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿನ(ಬಿಪಿಎಲ್) ಕುಟುಂಬದ ಒಬ್ಬ ಕಾನೂನುಬದ್ಧ ವಾರಸುದಾರರಿಗೆ ‘ಸಂಧ್ಯಾ ಸುರಕ್ಷಾ ಯೋಜನೆ’ ಅಡಿ 1.00 ಲಕ್ಷ ರೂ. ಗಳನ್ನು ಬಿಬಿಎಂಪಿಯು ಪಾವತಿಸಲಿದೆ ಎಂದು ಪಾಲಿಕೆ ಆರೋಗ್ಯ ಇಲಾಖೆ ವಿಶೇಷ ಆಯುಕ್ತ ರಂದೀಪ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ(ಎಸ್‌ಡಿಆರ್‌ಎಫ್) ಯಿಂದ 50,000 ರೂ. ಗಳು ಸೇರಿದಂತೆ ಒಟ್ಟು 1.50 ಲಕ್ಷ ರೂ.ಗಳನ್ನು ಪಾವತಿಸಲು ಬಿಬಿಎಂಪಿ ತೀರ್ಮಾನಿಸಿದೆ.

ಅದೇ ರೀತಿ ಕೋವಿಡ್‌ನಿಂದ ಮೃತಪಟ್ಟ ಇತರೆ ಎಲ್ಲಾ ಪ್ರಕರಣಗಳಲ್ಲಿ ಕುಟುಂಬದ ಕಾನೂನುಬದ್ಧ ವಾರಸುದಾರರಿಗೆ 50,000 ರೂ.ಗಳ ಪರಿಹಾರ ಮೊತ್ತವನ್ನು ‘ರಾಜ್ಯ ವಿಪತ್ತು ಪರಿಹಾರ ನಿಧಿ’ (ಎಸ್‌ಡಿಆರ್‌ಎಫ್) ಯಡಿ ನೇರ ನಗದು ವರ್ಗಾವಣೆ ವ್ಯವಸ್ಥೆ (ಡಿಬಿಟಿ) ಮೂಲಕ ಪಾವತಿಸಲು ಅನುಮತಿ ನೀಡಲಾಗಿದೆ.

ಈ ಸಂಬಂಧ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರರಿಗೆ ಪರಿಹಾರ ಧನವನ್ನು ನೀಡುವ ಸಂಬಂಧ ದಿನಾಂಕ: 30-09-2021 ರಂದು ಕಛೇರಿ ಆದೇಶ ಹೊರಡಿಸಿತ್ತು. ಇದರ ಅನ್ವಯ ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ವಾರಸುದಾರರು ಈ ಕೆಳಕಂಡಂತೆ ತಿಳಿಸಿರುವ ಕಛೇರಿ ಹಾಗೂ ದಾಖಲೆಗಳ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದೆಂದು ಬಿಬಿಎಂಪಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

  1. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 198 ವಾರ್ಡ್ ಗಳಲ್ಲಿ ಇರುವ ಕಂದಾಯ ಅಧಿಕಾರಿಗಳ ಕಛೇರಿ(ಕಂದಾಯ ವಾರ್ಡ್ ಕಛೇರಿ)ಗಳಲ್ಲಿ ಕಾನೂನುಬದ್ಧ ವಾರಸುದಾರರು ಅರ್ಜಿಗಳನ್ನು ಸಲ್ಲಿಸುವುದು.
  2. ಅರ್ಜಿದಾರರು ನಿಗಧಿಪಡಿಸಿದ ನಮೂನೆ-1(ಫಾರಂ-1)ರಲ್ಲಿ ಮೃತ ವ್ಯಕ್ತಿ ಮತ್ತು ಅರ್ಜಿದಾರರ ವಿವರಗಳು ಮತ್ತು ಈ ಕೆಳಕಂಡ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು :

• ಕೋವಿಡ್-19 ಪಾಸಿಟಿವ್ ವರದಿ ಮತ್ತು ಕೋವಿಡ್ ರೋಗಿ ಸಂಖ್ಯೆ-BU Number.

• ಮರಣ ಪ್ರಮಾಣ ಪತ್ರ ಅಥವಾ ಮರಣ ಕಾರಣ ಪ್ರಮಾಣ ಪತ್ರ(ಫಾರಂ-4/4ಎ).

• ಮೃತ ವ್ಯಕ್ತಿಯ ಆಧಾರ್ ಪ್ರತಿ ಅಥವಾ ಇತರೆ ಗುರುತಿನ ಪತ್ರಗಳು.

• ಮೃತ ವ್ಯಕ್ತಿಯ ಬಿಪಿಎಲ್ ಪಡಿತರ ಚೀಟಿ(ರಾಜ್ಯ ಸರ್ಕಾರದ ಪರಿಹಾರ ಮೊತ್ತಕ್ಕಾಗಿ).

• ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ.

• ಬ್ಯಾಂಕ್ ಪಾಸ್ ಬುಕ್ ಪ್ರತಿ.

• ಅರ್ಜಿದಾರರ ಬಿಪಿಎಲ್ ಪಡಿತರ ಚೀಟಿ (ರಾಜ್ಯ ಸರ್ಕಾರದ ಪರಿಹಾರ ಮೊತ್ತಕ್ಕಾಗಿ).

• ಅರ್ಜಿದಾರರ ಬ್ಯಾಂಕ್/ಅಂಚೆ ಖಾತೆ ಪುಸ್ತಕ ಪ್ರತಿ.

• ಅರ್ಜಿದಾರರ ಸ್ವಯಂ ಘೋಷಣಾ ಪತ್ರ(ಫಾರಂ-2).

• ಮೃತ ವ್ಯಕ್ತಿಯ ಪತಿ/ಪತ್ನಿಯನ್ನು ಹೊರತುಪಡಿಸಿ ಕುಟುಂಬದ ಇತರೆ ಸದಸ್ಯರು ಅರ್ಜಿ ಸಲ್ಲಿಸಿದ್ದಲ್ಲಿ ಮಾತ್ರ ಕುಟುಂಬದ ಉಳಿದ ಸದಸ್ಯರಿಂದ ನಿರಾಕ್ಷೇಪಣಾ ಪತ್ರ(ಫಾರಂ-3) ಪಡೆದು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.

WhatsApp Join our WhatsApp Channel
Previous Post

BW SPECIAL | BENGALURU RAIN | ಬೆಂಗಳೂರಿಗರೇ ATTENTION….!

Next Post

Manual Scavengers | ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಮಲ ಹೊರುವ ಪದ್ಧತಿ ಜೀವಂತ….!?

Next Post

Manual Scavengers | ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಮಲ ಹೊರುವ ಪದ್ಧತಿ ಜೀವಂತ....!?

BANGALORE IT RAID | ಬೆಂಗಳೂರು ಮೂಲದ ಮೂವರು ಗುತ್ತಿಗೆದಾರರ ಮೇಲೆ ಐಟಿ ದಾಳಿ ವೇಳೆ 750 ಕೋಟಿ ರೂ. ಅಘೋಷಿತ ಆಸ್ತಿ ಪತ್ತೆ

Please login to join discussion

Like Us on Facebook

Follow Us on Twitter

Recent News

GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

August 5, 2026

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

August 5, 2026

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

August 5, 2026
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group