Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BANGALORE IT RAID | ಬೆಂಗಳೂರು ಮೂಲದ ಮೂವರು ಗುತ್ತಿಗೆದಾರರ ಮೇಲೆ ಐಟಿ ದಾಳಿ ವೇಳೆ 750 ಕೋಟಿ ರೂ. ಅಘೋಷಿತ ಆಸ್ತಿ ಪತ್ತೆ

ಅ.7 ರಂದು ಬೆಂಗಳೂರು ಸೇರಿದಂತೆ 47 ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು | 8.67 ಚಿನ್ನಾಭರಣ ವಶ | ಅಘೋಷಿತ ಆದಾಯ ಮುಚ್ಚಿಡಲು ಅಸ್ಥಿತ್ವದಲ್ಲೇ ಇಲ್ಲದ ಕಂಪನಿ, ಸಂಬಂಧವಿಲ್ಲದ ವ್ಯಕ್ತಿಗಳ ಬಳಕೆ | 750 ಕೋಟಿ ರೂ. ಪೈಕಿ 487 ಕೋಟಿ ರೂ. ಅಘೋಷಿತ ಆದಾಯ ತಮ್ಮದೆಂದ ಗುತ್ತಿಗೆ ಸಂಸ್ಥೆಗಳು

by Bengaluru Wire Desk
October 12, 2021
in Bengaluru Focus, News Wire
Reading Time: 1 min read
0

ಬೆಂಗಳೂರು, (www.bengaluruwire.com) : ರಾಜ್ಯ ಸರ್ಕಾರದ ನೀರಾವರಿ ಮತ್ತು ಲೋಕೋಪಯೋಗಿ ಇಲಾಖೆಯ ಬೆಂಗಳೂರು ಮೂಲದ ಮೂವರು ಪ್ರಮುಖ ಗುತ್ತಿಗೆದಾರರು ಹಾಗೂ ಅವರಿಗೆ ಸಂಬಂಧಿಸಿದ ವ್ಯಕ್ತಿಗಳ ಮನೆ ಹಾಗೂ ಕಚೇರಿಗಳ ಮನೆ ಮೇಲೆ ಅ.7ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 750 ಕೋಟಿ ರೂಪಾಯಿ ಮೊತ್ತದ ಘೋಷಿಸದ ಆದಾಯವಿರುವುದನ್ನು ಪತ್ತೆ  ಹಚ್ಚಿದೆ.

ಈ ಮೂವರು ಗುತ್ತಿಗೆದಾರರಿಗೆ ಸಂಬಂಧಿಸಿದ ಸಂಸ್ಥೆಗಳ ಭೌತಿಕ ದಾಖಲೆಗಳು, ಡಿಜಿಟಲ್ ಸಾಕ್ಷ್ಯಗಳು ಹಾಗೂ ಇತ್ಯಾದಿಗಳ ರೂಪದಲ್ಲಿ ಲಭ್ಯವಿರುವ ಸಾಕ್ಷ್ಯಗಳನ್ನು ಪತ್ತೆ ಹಚ್ಚಿರುವ ಕರ್ನಾಟಕ ಹಾಗೂ ಗೋವಾ ವಲಯದ ಆದಾಯ ತೆರಿಗೆ ಅಧಿಕಾರಿಗಳು, ಇಷ್ಟು ಬೃಹತ್ ಮೊತ್ತವನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಆ ಪೈಕಿ 487 ಕೋಟಿ ರೂಪಾಯಿ ಬಹಿರಂಗಪಡಿಸದ ಅಘೋಷಿತ ಆದಾಯವೆಂದು ಸ್ವತಃ ಆ ಮೂರು ಸಮೂಹ ಸಂಸ್ಥೆಗಳ ಗುತ್ತಿಗೆದಾರರು ಒಪ್ಪಿಕೊಂಡಿದ್ದಾರೆ. ಈ ಸಂಬಂಧ ತನಿಖೆಯು ಪ್ರಗತಿಯಲ್ಲಿದೆ ಎಂದು ಆದಾಯ ತೆರಿಗೆ ಇಲಾಖೆ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಗುತ್ತಿಗೆದಾರರ ಬಳಿ ಕೆಜಿ ಗಟ್ಟಲೆ ಚಿನ್ನ- ಬೆಳ್ಳಿ ಆಭರಣ ಪತ್ತೆ :

ಅಕ್ಟೋಬರ್ 7 ರಂದು ಮುಂಜಾನೆಯಿಂದಲೇ ಬೆಂಗಳೂರು ಸೇರಿದಂತೆ ನಾಲ್ಕು ರಾಜ್ಯಗಳ 47 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕ ಕಾಲಕ್ಕೆ ದಾಳಿ ನಡೆಸಿ ಶೋಧ ಕಾರ್ಯದಲ್ಲಿ ತೊಡಗಿದ್ದರು. ಈ ಕಾರ್ಯಾಚರಣೆ ವೇಳೆ 4.96 ಕೋಟಿ ರೂ. ಮೌಲ್ಯದ ಅಘೋಷಿತ ನಗದು, ಲೆಕ್ಕಕ್ಕೆ ಸಿಗದ 8.67 ಕೋಟಿ ಮೌಲಯದ ಚಿನ್ನ ಆಭರಣ ಹಾಗೂ ಚಿನ್ನದ ಗಟ್ಟಿ, 29.83 ಕೋಟಿ ರೂ. ಮೌಲ್ಯದ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಐಟಿ ಅಧಿಕಾರಿಗಳು ಹೇಳಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರ ಆಪ್ತವಲಯದ ಉಮೇಶ್ ಗೆ ಸೇರಿದ್ದು ಎನ್ನಲಾದ ಬೆಂಗಳೂರಿನ ರಾಜಾಜಿನಗರದಲ್ಲಿರುವ ಕಟ್ಟಡ

ಆದಾಯ ಮುಚ್ಚಿಡಲು ನಕಲಿ ಖರೀದಿ, ಬೋಗಸ್ ಸಬ್- ಕಾಂಟ್ರಾಕ್ಟ್ ಟ್ರಿಕ್ :

ಐಟಿ ಟೀಮ್ ರಾಜ್ಯದ ಹಲವು ಕಡೆ ಹಾಗೂ ರಾಜ್ಯದ ಹೊರ ಭಾಗಗಳಲ್ಲಿ ಶೋಧ ಕಾರ್ಯ ನಡೆಸಿ ದಾಖಲೆಗಳನ್ನು ಶೋಧನೆ ಕಾರ್ಯ ನಡೆಸಿದಾಗ, ಈ ಮೂರು ಸಮೂಹ ಸಂಸ್ಥೆಗಳ ಗುತ್ತಿಗೆದಾರರು ನಕಲಿ ಖರೀದಿಗಳನ್ನು ಆಶ್ರಯಿಸುವ ಮೂಲಕ ತಮ್ಮ ಆದಾಯವನ್ನು ಮುಚ್ಚಿಟ್ಟಿರುವುದು ಕಂಡು ಬಂದಿದೆ. ಅಲ್ಲದೆ ನಕಲಿ ಕಾರ್ಮಿಕರ ಹೆಸರಿನಲ್ಲಿ ಹಣ ವೆಚ್ಚ ಮಾಡಿರುವುದು, ಬೋಗಸ್ ಸಬ್ ಕಾಂಟ್ರಾಕ್ಟ್ ನೀಡಿ ಅದಕ್ಕೆ ಹಣ ವೆಚ್ಚ ಮಾಡಿರುವುದು ಸೇರಿದಂತೆ ಇತ್ಯಾದಿ ಕೃತ್ಯಗಳನ್ನು ಎಸಗಿರುವುದನ್ನು ಐಟಿ ತಂಡ ಪತ್ತೆ ಹಚ್ಚಿದೆ.

ಮೂರು ಗುತ್ತಿಗೆದಾರರ ಪೈಕಿ ಒಂದು ಗುಂಪಿನವರು ನಿರ್ಮಾಣ ವ್ಯವಹಾರಕ್ಕೆ ಸಂಬಂಧವಿಲ್ಲದ 40 ವೈಯುಕ್ತಿಕ ವ್ಯಕ್ತಿಗಳ ಹೆಸರಿನಲ್ಲಿ ಬೋಗಸ್ ಸಬ್- ಕಾಂಟ್ರಾಕ್ಟ್ ವೆಚ್ಚವನ್ನು ತೋರಿಸಿದ್ದು, ಆ ಬೋಗಸ್ ಹೆಸರಿನಲ್ಲಿದ್ದ ವ್ಯಕ್ತಿಗಳು ತನಿಖೆಯ ವೇಳೆ ತಾವು ಅವ್ಯವಹಾರ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ. ಇನ್ನೊಂದು ಬಳಗವು ಅನಗತ್ಯವಾಗಿ ಸುಮಾರು 382 ಕೋಟಿ ರೂ.ಗಳಷ್ಟು ಕಾರ್ಮಿಕ ವೆಚ್ಚಗಳಲ್ಲಿ ಹಣದುಬ್ಬರವಾಗಿರುವಂತೆ ದಾಖಲೆ ಸೃಷ್ಟಿಸಿದ್ದನ್ನು ಐಟಿ ತಂಡ ಶೋಧಕಾರ್ಯದ ವೇಳೆ ಬಹಿರಂಗಪಡಿಸಿದೆ. ಮತ್ತೊಂದು ಗುತ್ತಿಗೆದಾರರ ಗುಂಪು ಅಸ್ಥಿತ್ವದಲ್ಲಿಯೇ ಇಲ್ಲದ ಪೇಪರ್ ಕಂಪನಿಗಳಿಂದ ಸುಮಾರು 105 ಕೋಟಿ ರೂ.ವರೆಗೆ ಬಾಡಿಗೆಗೆ ವಸತಿಗಳನ್ನು ಪಡೆದಿರುವುದನ್ನು ಒಪ್ಪಿಕೊಂಡಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಗುತ್ತಿಗೆದಾರ ಸೋಮಶೇಖರ್ ಎಂಬುವರಿಗೆ ಸೇರಿದ ಎನ್ನಲಾದ ನಿವಾಸ

ಬಿ.ಎಸ್.ವೈ ಆಪ್ತ ಬಳಗದ ಮೇಲೆ ಐಟಿ ಬಲೆ ?

ಆದರೆ ಈ ಬೃಹತ್ ಐಟಿ ದಾಳಿಯು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕುಟುಂಬದ ನಿಕಟವರ್ತಿ ಹಾಗೂ ಮುಖ್ಯಮಂತ್ರಿ ಸಚಿವಾಲಯದ ಸಿಬ್ಬಂದಿಯಾಗಿದ್ದ ಬಿಎಂಟಿಸಿ ಚಾಲಕ ಕಂ ನಿರ್ವಾಹಕ ಆಯನೂರು ಉಮೇಶ್ ಹಾಗೂ ಜಲಸಂಪನ್ಮೂಲ, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ನಿಕಟ ನಂಟು ಹೊಂದಿದ್ದ ಗುತ್ತಿಗೆದಾರ ಸೋಮಶೇಖರ್, ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಸಹಪಾಠಿ ಅರವಿಂದ್ ಮತ್ತಿತರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು ಎನ್ನಲಾಗಿದೆ. ರಾಜ್ಯದ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ.ವಿಜಯೇಂದ್ರ ಪ್ರಭಾವವನ್ನು ಕುಗ್ಗಿಸಲೆಂದೇ ಹೈಕಮಾಂಡ್ ಮೂಲಕ ಬಿಎಸ್ ವೈ ಆಪ್ತ ಬಳಗದ ಸುತ್ತ ಐಟಿ ಬಲೆ ಹಾಕಲಾಗಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಪತ್ರಿಕಾ ಪ್ರಕಟಣೆಯ ಯಾವ ಭಾಗದಲ್ಲಿಯೂ ಆದಾಯ ತೆರಿಗೆ ಇಲಾಖೆಯು, ತನಿಖೆಯ ದೃಷ್ಟಿಯಿಂದ ಯಾರ ಮೇಲೆ ಐಟಿ ಕಾರ್ಯಾಚರಣೆ ನಡೆಸಲಾಗಿದೆ ಎಂಬ ಬಗ್ಗೆ ತಿಳಿಸಿಲ್ಲ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Manual Scavengers | ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಮಲ ಹೊರುವ ಪದ್ಧತಿ ಜೀವಂತ….!?

Next Post

CHEMICAL TANKER CAPSIZED | ಅಂಕೋಲ- ಯಲ್ಲಾಪುರ ಹೆದ್ದಾರಿಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ- ಹೊತ್ತಿಯುರಿದ ವಾಹನ

Next Post
ರಾಸಾಯನಿಕ ವಸ್ತುವನ್ನು ಹೊತ್ತ ಟ್ಯಾಂಕರ್ ವಾಹನ ಪಲ್ಟಿಯಾಗಿ ಬಿದ್ದಿರುವ ದೃಶ್ಯ

CHEMICAL TANKER CAPSIZED | ಅಂಕೋಲ- ಯಲ್ಲಾಪುರ ಹೆದ್ದಾರಿಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ- ಹೊತ್ತಿಯುರಿದ ವಾಹನ

BIG NEWS | ಸಿಲಿಕಾನ್ ಸಿಟಿಯಲ್ಲಿದೆ 185 ಅಲ್ಲ 571 ಯಮಸ್ವರೂಪಿ ಶಿಥಿಲ ಕಟ್ಟಡಗಳು....!!!

Please login to join discussion

Like Us on Facebook

Follow Us on Twitter

Recent News

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d