Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಪಕ್ಷ ರಾಜಕಾರಣದ ಹಸ್ತಕ್ಷೇಪ ಸಲ್ಲದು ; ಹಿರಿಯ ಸಾಹಿತಿಗಳ ಆಕ್ಷೇಪ

by Bengaluru Wire Desk
October 23, 2021
in Bengaluru Focus, News Wire
Reading Time: 1 min read
4
ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಕನ್ನಡಿಗರ ಸಾಕ್ಷಿ ಪ್ರಜ್ಞೆಯಂತಿರುವ ಕನ್ನಡ ಸಾಹಿತ್ಯ ಪರಿಷತ್ತಿ(ಕಸಾಪ)ನ ಮುಂಬರುವ ಅಧ್ಯಕ್ಷೀಯ ಚುನಾವಣೆ ಹಿನ್ನಲೆಯಲ್ಲಿ ಕಸಾಪವನ್ನು ರಾಜಕೀಕರಣ ಮಾಡುವುದರ ವಿರುದ್ಧ ಕನ್ನಡದ ಹಿರಿಯ ಸಾಹಿತಿಗಳಾದ ಡಾ.ಕೆ.ಮರುಳುಸಿದ್ಧಪ್ಪ,
ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಡಾ.ಬಂಜೆಗೆರೆ ಜಯಪ್ರಕಾಶ್
ಡಾ.ಮಲ್ಲಿಕಾ ಘಂಟಿ ಹಾಗೂ ರುದ್ರಪ್ಪ ಹನಗವಾಡಿ ಅವರು ಬಹಿರಂಗ ಪತ್ರ ಬರೆದಿದ್ದಾರೆ.

ಆ ಪತ್ರ ಈ ಕೆಳಗಿನಂತಿದೆ :

ಮಾನ್ಯರೇ ನಮಸ್ಕಾರಗಳು….

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಸಾಂಸ್ಕೃತಿಕ ಸಾಕ್ಷಿಪ್ರಜ್ಞೆಯಂತಿರಬೇಕಾದ ಒಂದು ಸ್ವಾಯತ್ತ ಸಾಂಸ್ಕೃತಿಕ ಸಂಸ್ಥೆ. ಇದನ್ನು ಪ್ರಾರಂಭಿಸಿದ  ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಶಯ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪೋಷಿಸುವ ಹಾಗೂ ಜನತೆಯ ನಡುವೆ ಅವುಗಳನ್ನು ಬೇರೂರಿಸುವ ಉದ್ದೇಶದಿಂದ ಕೂಡಿತ್ತು. ಅದು ರಾಜಾಶ್ರಯದಲ್ಲಿ ಪ್ರಾರಂಭವಾದ ಪರಿಷತ್ತಾದರೂ ಎಂದೂ ರಾಜರ ರಾಜಮನೆತನದವರ ಪರಾಕುಪಂಪಿನ ವೇದಿಕೆಯಾಗಿ ಇರಲಿಲ್ಲ.

ಅದಕ್ಕಿಂತ ಸಾಹಿತ್ಯ, ಸಂಗೀತ, ರಂಗಭೂಮಿ ಇಂಥ ಸಾಹಿತ್ಯಿಕ ಮನಸ್ಸುಗಳ ಜನಮುಖಿ ವೇದಿಕೆಯಾಗಿ ರೂಪುಗೊಂಡಿದ್ದು, ಅದಕ್ಕನುಗುಣವಾಗುವಂತೆ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಂಡು ಬಂದಿದೆ. ಅಲ್ಲಲ್ಲಿ ಸಾಹಿತ್ಯೇತರ ವ್ಯಕ್ತಿಗಳು ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೂ, ಅವರೆಂದೂ ಸಾಹಿತ್ಯ ಪರಿಷತ್ತಿನ ಮೂಲ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಿಲ್ಲ. ಅವರೂ ಸಾಹಿತಿಗಳ, ಸಂಸ್ಕೃತಿ ಚಿಂತಕರ ಸಹಕಾರ ಸಲಹೆ, ಸೂಚನೆಗಳ ಅನ್ವಯದಲ್ಲಿ ಪರಿಷತ್ತನ್ನು ಸರಿದಾರಿಯಲ್ಲಿ ನಡೆಸಿಕೊಂಡು ಬಂದಿದ್ದಾರೆ.

ಇದುವರೆಗಿನ ಅಧ್ಯಕ್ಷರ ಚುನಾವಣೆಗಳಲ್ಲಿ ಯಾವ ರಾಜಕೀಯ ಪಕ್ಷಗಳು ನೇರವಾಗಿಯಾಗಲಿ ಅಥವಾ ಪರೋಕ್ಷವಾಗಿಯಾಗಲಿ ಭಾಗವಹಿಸಿದಂತೆ ಪರಿಷತ್ತಿನ ರಾಜಕಾರಣಕ್ಕೆ ಪಕ್ಷ ರಾಜಕಾರಣದ ಪ್ರವೇಶವಾಗುವಂತೆ ನಡೆದುಕೊಂಡಿರಲಿಲ್ಲ. ಎಲ್ಲ ಪಕ್ಷಗಳೂ ಪರಿಷತ್ತಿನ ಸಾಂಸ್ಕೃತಿಕ ವಾತಾವರಣಕ್ಕೆ ರಾಜಕೀಯ ಸುಳಿಯದಂತೆ ಎಚ್ಚರವಹಿಸಿದ್ದವು. ಆರೋಗ್ಯಕರ ವಾತಾವರಣ ಉಳಿಯುವಂತೆ ನೋಡಿಕೊಂಡಿದ್ದವು. ಆದರೆ ಈ ಬಾರಿಯ ಚುನಾವಣೆಗೆ ಬಿಜೆಪಿ ಶಾಸಕರು, ಆರ್.ಎಸ್.ಎಸ್ ನ ಪ್ರಮುಖರು ನೇರವಾಗಿ ವ್ಯಕ್ತಿಯೊಬ್ಬರಿಗೆ ಪಕ್ಷದ ಬೆಂಬಲ ಘೋಷಿಸಿರುವುದು ಅಪಾಯಕಾರಿಯಾದ ಅನಾರೋಗ್ಯಕರ ಬೆಳವಣಿಗೆಯಾಗಿದೆ.

ಏಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವ್ಯಕ್ತಿ ವೈಯಕ್ತಿಕವಾಗಿ ಯಾವುದೇ ರಾಜಕೀಯ ಸಿದ್ಧಾಂತದ ಜೊತೆಗೆ ಗುರುತಿಸಿಕೊಳ್ಳುವುದು ಅವರ ಹಕ್ಕು. ಅದನ್ನು ಯಾರೂ ಪ್ರಶ್ನಿಸುವಂತಿಲ್ಲ. ಅಭಿಪ್ರಾಯ ಭೇದಗಳ ನಡುವೆಯೂ ಅವರ ನಿಲುವನ್ನು ಪ್ರಜಾಸತ್ತೆಯ ಅಭಿವ್ಯಕ್ತಿ ಸ್ವಾತಂತ್ರ್ಯದ  ಹಿನ್ನೆಲೆಯಲ್ಲಿ ಒಂದು ಧನಾತ್ಮಕ ನಡೆಯಾಗಿ ಗೌರವಿಸಬೇಕಾದುದು ಅವಶ್ಯ. ಯಾವುದೇ ಸ್ವಾಯತ್ತ ಸಂಸ್ಥೆಯಲ್ಲಿ ಅವರ ಭಾಗವಹಿಸುವಿಕೆಯನ್ನೂ ಯಾರೂ ಪ್ರಶ್ನಿಸಲಾಗದು. ಆದರೆ ಸ್ವಾಯತ್ತ ಸಂಸ್ಥೆಯನ್ನು ರಾಜಕೀಯ ಪಕ್ಷಕ್ಕೆ ಅಡವಿಟ್ಟಂತೆ ರಾಜಕಾರಣ ನಡೆಸುವುದು ಖಂಡನಿಯ ನಡವಳಿಕೆಯಾಗಿರುತ್ತದೆ.

ಪಕ್ಷಗಳೂ ಕೂಡ ಈ ಬಗ್ಗೆ ಆರೋಗ್ಯಕರ ನಿಲುವು ತಾಳಿದಂತೆ ಅಂತರ ಕಾಯ್ದುಕೊಳ್ಳಬೇಕಾದ ಹೊಣೆಗಾರಿಕೆಯನ್ನು ತೋರುವ ಅವಶ್ಯಕತೆ ಇದೆ. ಆದರೆ ಗಂಗಾವತಿಯ  ಶಾಸಕರಾದ ಪರಣ್ಣ ಮುನವಳ್ಳಿಯವರ ಹೇಳಿಕೆ ಹಾಗೂ ಆರ್.ಎಸ್.ಎಸ್.ನ ಕೆಲವು ಮುಖಂಡರ ಆಕ್ರಮಣಕಾರಿ ವರ್ತನೆ ಈ ಎರಡೂ, ಪರಿಷತ್ತಿನ ಪ್ರಜಾಸತ್ತಾತ್ಮಕ ಸ್ವಾಯತ್ತತೆಗೆ ಧಕ್ಕೆ ತರುವ ವರ್ತನೆಗಳಾಗಿವೆ.

ಆದ್ದರಿಂದ ಅವುರುಗಳು ತಮ್ಮ ನಿಲುವುಗಳಿಗೆ ವಿಷಾದ ಸೂಚಿಸಿ ಅವರ ಅಭಿಪ್ರಾಯವನ್ನು ಬದಲಿಸಿಕೊಳ್ಳಿಲಿ. ಹಾಗೆಯೇ ಮಹೇಶ್ ಜೋಷಿಯವರು ಈ ಬಗ್ಗೆ ಹೊಣೆಯರಿತು ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಯತ್ತತೆಗೆ ಧಕ್ಕೆ ಬಾರದಂತೆ ಜವಾಬ್ದಾರಿ ಮೆರೆಯಲಿ ಎಂದು ಈ ಮೂಲಕ ಒತ್ತಾಯಿಸುತ್ತೇವೆ.

ಧನ್ಯವಾದಗಳೊಂದಿಗೆ

ಇಂತಿ ತಮ್ಮ ವಿಶ್ವಾಸಿಗಳು

ಡಾ.ಕೆ. ಮರುಳಸಿದ್ಧಪ್ಪ
ಪ್ರೊ.ಎಸ್.ಜಿ. ಸಿದ್ಧರಾಮಯ್ಯ
ಡಾ.ಬಂಜೆಗೆರೆ ಜಯಪ್ರಕಾಶ್
ಡಾ.ಮಲ್ಲಿಕಾ ಘಂಟಿ
ರುದ್ರಪ್ಪ ಹನಗವಾಡಿ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

KAS EXAM 2020 | ಕೆಎಎಸ್ ಮುಖ್ಯ ಪರೀಕ್ಷೆ ಆಯ್ತು – ಗಜ ಗರ್ಭದ ಫಲಿತಾಂಶದ ಪ್ರಸವ ಯಾವಾಗ?

Next Post

BY ELECTION 2021 | ಸಿಂದಗಿ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕಂಕಣ ಬದ್ಧ : ಸಿಎಂ ಬೊಮ್ಮಾಯಿ

Next Post

BY ELECTION 2021 | ಸಿಂದಗಿ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕಂಕಣ ಬದ್ಧ : ಸಿಎಂ ಬೊಮ್ಮಾಯಿ

'ಕನ್ನಡಕ್ಕಾಗಿ ನಾವು' ಅಭಿಯಾನಕ್ಕೆ ಚಾಲನೆ ನೀಡಿದ ರಾಜ್ಯಪಾಲರು

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d