Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Clinic Seizures | ಆಯುರ್ವೇದ ವೈದ್ಯರಿಂದ ಅಕ್ರಮವಾಗಿ ಗರ್ಭಪಾತ – ಜಿಲ್ಲಾಡಳಿತದಿಂದ ನಾರಾಯಣ ಹೆಲ್ತ್ ಕೇರ್ ಕ್ಲಿನಿಕ್ ಸೀಜ್

by Bengaluru Wire Desk
October 26, 2021
in Bengaluru Focus
Reading Time: 2 mins read
0

ಬೆಂಗಳೂರು, (www.bengaluruwire.com) : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ಪ್ರಸವಪೂರ್ವ ಲಿಂಗಪತ್ತೆ ಹಾಗೂ ಗರ್ಭಪಾತ ಮಾಡಿಸುತ್ತಿದ್ದ ಕ್ಲಿನಿಕ್, ಸ್ಕ್ಯಾನಿಂಗ್ ಸೆಂಟರ್ ಹಾಗೂ ಆಸ್ಪತ್ರೆಗಳಿಗೆ ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಶ್ರೀನಿವಾಸ್ ನೇತೃತ್ವದಲ್ಲಿ ದಿಢೀರ್ ತಪಾಸಣೆ ನಡೆಸಿ ಅಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ಬಹಿರಂಗಪಡಿಸಿದ್ದಾರೆ.

ಅಲ್ಲದೆ ಅಕ್ರಮವಾಗಿ ಗರ್ಭಪಾತ ಮಾಡುತ್ತಿದ್ದ ರಾಜಗೋಪಾಲನಗರದ ನಾರಾಯಣ ಹೆಲ್ತ್ ಕೇರ್ ಸೆಂಟರ್
ಕ್ಲೀನಿಕ್ ಬಂದ್ ಮಾಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅಲ್ಲದೆ ನಿಯಮ ಉಲ್ಲಂಘಿಸಿದ ಯಶವಂತಪುರದಲ್ಲಿರುವ ಸ್ಪರ್ಶ್ ಸೂಪರ್ ಸ್ಪೆಷ್ಯಾಲಿಟಿ ಆಸ್ಪತ್ರೆ, ದಾಸರಹಳ್ಳಿ ವಿವೇಕ್ ಸ್ಕ್ಯಾನಿಂಗ್ ಸೆಂಟರ್ ಗೆ ನೋಟಿಸ್ ನೀಡಿದ್ದಾರೆ.

ಗರ್ಭಧಾರಣಾ ಪೂರ್ವ ಮತ್ತು ಪ್ರಸವಪೂರ್ವ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆಯ ನಿಷೇಧ) ಅಧಿನಿಯಮ, (ಪಿಸಿಪಿಎನ್ ಡಿಟಿ) 1994ರನ್ವಯ ಮಂಗಳವಾರ ಬೆಂಗಳೂರು ನಗರ ಜಿಲ್ಲಾ ಸಲಹಾ ಸಮಿತಿ ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯರು ಡಾ. ಶ್ರೀನಿವಾಸ್ ನೇತೃತ್ವದಲ್ಲಿ ತಪಾಸಣೆ ಕೈಗೊಂಡಾಗ ಈ ಅಕ್ರಮ ಹಾಗೂ ಕಾನೂನು ಉಲ್ಲಂಘನೆಯಾಗಿರುವುದು ಪತ್ತೆ ಮಾಡಲಾಗಿದೆ.

ರಾಜಗೋಪಾಲನಗರ ನಾರಾಯಣ ಹೆಲ್ತ್ ಕೇರ್
ಕ್ಲೀನಿಕ್ ನಲ್ಲಿ ಆಯುರ್ವೇದ ವೈದ್ಯರು ಅಕ್ರಮವಾಗಿ ಗರ್ಭಪಾತ ಮಾಡುತ್ತಿರುವ ಬಗ್ಗೆ ಪೊಲೀಸರಿಂದ ದೂರು ಬಂದಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾ ಸಮಹಾ ಸಮಿತಿ ಕ್ಲಿನಿಕ್ ಗೆ ಭೇಟಿ ನೀಡಿದಾಗ ಸಮಿತಿ ಭೇಟಿಕೊಡುವ ವಿಷಯ ತಿಳಿದು ಉತ್ತರಪ್ರದೇಶ ಮೂಲದ ವೈದ್ಯರು ಸ್ಥಳದಿಂದ ಕಾಲ್ಕಿತ್ತಿದ್ದರು. ಇನ್ನು ಕಟ್ಟಡದ ಮಾಲೀಕನೇ ಮೆಡಿಕಲ್ ಶಾಪ್ ಇಟ್ಟುಕೊಂಡಿದ್ದು ಆತನೂ ಸ್ಥಳದಲ್ಲಿರಲಿಲ್ಲ.

“ನಾರಾಯಣ ಹೆಲ್ತ್ ಕೇರ್ ಸೆಂಟರ್ ನಲ್ಲಿ ಆಯುರ್ವೇದ ವೈದ್ಯರು ಅನಧಿಕೃತವಾಗಿ ಗರ್ಭಪಾತ ಮಾಡುತ್ತಿದ್ದರು. ಸ್ಥಳದಲ್ಲಿ ಗರ್ಭಪಾತ ಮಾಡಲು ಬಳಸುವ ಉಪಕರಣಗಳನ್ನು ತಪಾಸಣೆ ವೇಳೆ ಪತ್ತೆಯಾಗಿದೆ. ವೈದ್ಯರು ಯಾರೂ ಇರಲಿಲ್ಲ. ಕಾನೂನುಬಾಹಿರವಾಗಿ ಗರ್ಭಪಾತ ಮಾಡುತ್ತಿದ್ದ ಈ ಕ್ಲಿನಿಕ್ ಗೆ ಬೀಗ ಜಡಿದು ಸೀಲು ಹಾಕಲಾಗಿದೆ. ನಿಯಮಾನುಸಾರ ಇವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ”.

– ಡಾ.ಶ್ರೀನಿವಾಸ್, ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ

ಯಶವಂತಪುರದಲ್ಲಿರುವ ಸ್ಪರ್ಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ, ಸರ್ಕಾರದ ಅನುಮತಿ ಪಡೆಯದೇ ಅನಧಿಕೃತವಾಗಿ ಫೀಟಲ್ ಮೆಡಿಸನ್ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಕೆ.ಎಂ.ಸಿ ನೋಂದಣಿ ಇಲ್ಲದೇ ಇರುವ ಹಲವು ವಿಧ್ಯಾರ್ಥಿಗಳಿಗೆ ತರಬೇತಿ ನೀಡುತ್ತಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಈ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಶ್ರೀನಿವಾಸ್ ತಿಳಿಸಿದ್ದಾರೆ.

ಒಟ್ಟು 11 ಸ್ಕ್ಯಾನಿಂಗ್ ಯಂತ್ರಗಳಿಗೆ ಪರವಾನಗಿ ಪಡೆದು ಬಳಸಲಾಗುತ್ತಿದೆ. ಸ್ಕ್ಯಾನಿಂಗ್ ಮುನ್ನ ಫಾರಂ- ಎಫ್ ನ್ನು ಕಡ್ಡಾಯವಾಗಿ ಆನ್ ಲೈನ್ ನಲ್ಲಿ ಸಲ್ಲಿಸಿ ನಂತರವೇ ಸ್ಕ್ಯಾನಿಂಗ್ ಮಾಡಬೇಕು. ಆದರೆ, ಇಲ್ಲಿ ಸ್ಕ್ಯಾನಿಂಗ್ ಮಾಡಿದ ನಂತರ ಸಂಜೆ ವೇಳೆಗೆ ಆನ್ ಲೈನ್ ಮೂಲಕ ಅವುಗಳ ಮಾಹಿತಿ ಅಪ್ ಲೋಡ್ ಮಾಡಲಾಗುತ್ತಿರುವುದು ಕಂಡುಬಂದಿದೆ.

ಅಲ್ಲದೇ, ಸ್ಕ್ಯಾನಿಂಗ್ ಕೊಠಡಿಯಲ್ಲಿ ಭ್ರೂಣದ ಚಿತ್ರವನ್ನು ದೊಡ್ಡ ಟಿ.ವಿಯಲ್ಲಿ ಬಿತ್ತರಿಸಿ ತೋರಿಸುವ ವ್ಯವಸ್ಥೆ ಮಾಡಲಾಗಿರುವುದು ಕಾನೂನು ಬಾಹಿರವಾಗಿದೆ. ಈ ಎಲ್ಲಾ ಅಂಶಗಳನ್ನು ಉಲ್ಲೇಖಿಸಿ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿಗಳು ಹೇಳಿದರು.

ದಾಸರಹಳ್ಳಿ ವಿವೇಕ್ ಸ್ಕ್ಯಾನಿಂಗ್ ಸೆಂಟರ್ ಮಾಲೀಕನೇ ವೈದ್ಯನಾಗಿದ್ದು, ಗರ್ಭಧಾರಣಾ ಪೂರ್ವ ಮತ್ತು ಪ್ರಸವಪೂರ್ವ ಸ್ಕ್ಯಾನಿಂಗ್ ಮಾಡುತ್ತಿದ್ದರೂ, ಅವುಗಳಿಗೆ ನಿಯಮಾನುಸಾರ ದಾಖಲೆಗಳನ್ನು ನಿರ್ವಹಣೆ ಮಾಡುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ಆ ಸ್ಕ್ಯಾನಿಂಗ್ ಸೆಂಟರ್ ಮಾಲೀಕನಿಗೂ ನೋಟಿಸ್ ನೀಡಲಾಗಿದೆ.

ತಪಾಸಣಾ ಭೇಟಿಯಲ್ಲಿ ಸಮಿತಿ ಸದಸ್ಯರಾದ ಕೆ.ಆರ್.ಪುರಂ ಸಾರ್ವಜನಿಕ ಆಸ್ಪತ್ರೆ ರೇಡಿಯಾಲಜಿಸ್ಟ್ ಡಾ. ಲೀಲಾ, ಡಾ. ವಿಜಯ್ ಸಾರಥಿ, ಡಾ. ಶಿಲ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ, ಬೆಂಗಳುರು ಉತ್ತರ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಮೇಶ್ ಹಾಗೂ ವಿಝನ್ ಬೆಂಗಳೂರು ಟ್ರಸ್ಟ್‌ನ ವಸಂತ ಕುಮಾರ್ ಅವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Military Drone | ಸಾಮೂಹಿಕ ಡ್ರೋಣ್ ದಾಳಿಗೆ ಶತ್ರು ನೆಲೆ ನಾಶ…!!

Next Post

ಬಿಬಿಎಂಪಿಯು ಕಂಠೀರವ ಸ್ಟೇಡಿಯಂನಷ್ಟು ದೊಡ್ಡದಾದ ರಸ್ತೆಗುಂಡಿ ಮುಚ್ಚಿದೆಯಂತೆ !!

Next Post

ಬಿಬಿಎಂಪಿಯು ಕಂಠೀರವ ಸ್ಟೇಡಿಯಂನಷ್ಟು ದೊಡ್ಡದಾದ ರಸ್ತೆಗುಂಡಿ ಮುಚ್ಚಿದೆಯಂತೆ !!

Wild Life News | ಬೆಂಗಳೂರಿನಲ್ಲಿ ಅಪರೂಪದ ಚಿಪ್ಪುಹಂದಿ ಪ್ರತ್ಯಕ್ಷ !!

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group