Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ACTOR PUNEETH NO MORE | ನಟ ಪುನೀತ್ ರಾಜ್ ಕುಮಾರ್ ವಿಧಿವಶ

ಅಧಿಕೃತ ಹೇಳಿಕೆಯೊಂದೇ ಬಾಕಿ | 46 ವರ್ಷ ವಯಸ್ಸಿಗೇ ಇಹಲೋಕ ತ್ಯಜಿಸಿದ ಅಭಿಮಾನಿಗಳ ಅಪ್ಪು

by Bengaluru Wire Desk
October 29, 2021
in Bengaluru Focus, News Wire
Reading Time: 1 min read
0

ಬೆಂಗಳೂರು, (www.bengaluruwire.com) : ಕನ್ನಡದ ವರನಟ ಡಾ.ರಾಜ್ ಕುಮಾರ್ ಪುತ್ರ ಪ್ರೀತಿಯ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಕ್ರಮ್ ಆಸ್ಪತ್ರೆ ವೈದ್ಯರು ಅಧಿಕೃತ ಹೇಳಿಕೆಯಷ್ಟೆ ಬಾಕಿಯಿದೆ.

ಶುಕ್ರವಾರ ಬೆಳಗ್ಗೆಯಷ್ಟೆ ಡಾ.ರಾಜ್ ಕುಮಾರ್ ಹುಟ್ಟೂರು ಗಾಜನೂರಿಗೆ ತೆರಳಬೇಕೆಂಬ ಬಯಕೆಯನ್ನು ತಮ್ಮ ಕುಟುಂಬದವರಿಗೆ ತಿಳಿಸಿದ್ದರಂತೆ. ಇದಾಗಿ ಕೆಲವೇ ಹೊತ್ತಿನಲ್ಲಿ ತೀವ್ರ ಹೃದಯಾಘಾತದಿಂದ ಪುನೀತ್ ಇಹಲೋಕ ತ್ಯಜಿಸಿದ್ದಾರೆ.

17 ಮಾರ್ಚ್ 1975 ಇಸವಿಯಲ್ಲಿ ಹುಟ್ಟಿದ ಪುನೀತ್ ರಾಜ್ ಕುಮಾರ್ ಬಾಲನಟನಾಗಿ ಡಾ.ರಾಜ್ ಕುಮಾರ್ ಜೊತೆ ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿ ಚಿತ್ರಪ್ರೇಮಿಗಳ ಮನಗೆದ್ದಿದ್ದರು. ಕೇವಲ 46ನೇ ವರ್ಷಕ್ಕೆ ಇಹಲೋಕ‌‌ ತ್ಯಜಿಸಿರುವುದನ್ನು ಅವರ ಅಭಿಮಾನಿಗಳು ಇನ್ನೂ ಅರಿಗಿಸಿಕೊಳ್ಳಲು ಆಗುತ್ತಿಲ್ಲ. ಈತನಕ 46 ಕನ್ನಡ ಚಿತ್ರದಲ್ಲಿ‌ ನಟಿಸಿದ್ದರು.

ನಟ ಪುನೀತ್ ರಾಜ್ ಕುಮಾರ್ ಸಾಮಾಜಿಕ ಕಾರ್ಯಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿರುವ ಮಾಹಿತಿ

14 ಚಿತ್ರಗಳಲ್ಲಿ ಬಾಲನಟನಾಗಿ, 25ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕನಟನಾಗಿ ಪುನೀತ್ ಅಭಿನಯಿಸಿದ್ದರು. ಅಪ್ಪು ಇವರು ನಾಯಕ ನಟನಾಗಿ ಅಭಿನಯಿಸಿದ ಮೊದಲ ಚಿತ್ರವಾಗಿತ್ತು.

ಅಭಿಮಾನಿಗಳ ಪಾಲಿಗೆ ಅಪ್ಪು ಎಂದೇ ಕರೆಯಲ್ಪಡುತ್ತಿದ್ದ ಪುನೀತ್ ರಾಜ್ ಕುಮಾರ್ ಬಾಲನಟನಾಗಿದ್ದಾಗ ಬೆಟ್ಟದ ಹೂ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಬಂದಿತ್ತು. ಸಾವಿನಲ್ಲೂ ಪುನೀತ್ ನೇತ್ರದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಈ ಮೂಲಕ ತಮ್ಮ ತಂದೆಯ ಹಾದಿಯನ್ನು ಹಿಡಿದಂತಾಗಿದೆ.

ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಸಿದ್ಧತೆ ನಡೆಯುತ್ತಿದೆ

ಒಂದೊಂಡೆ ವಿಕ್ರಮ್ ಆಸ್ಪತ್ರೆ ವೈದ್ಯರು ಪುನೀತ್ ತೀವ್ರ ಅನಾರೋಗ್ಯದಿಂದ ನರಳುತ್ತಿದ್ದು, ಅವರ ಆರೋಗ್ಯದ ಬಗ್ಗೆ ಏನು ಹೇಳಲು ಆಗುತ್ತಿಲ್ಲ ಎಂದು ಹೇಳಿಕೆ ನೀಡಿದ್ದರು. ಇನ್ನೊಂದೆಡೆ ಕಂಠೀರವ ಸ್ಟೇಡಿಯಮ್‌ನಲ್ಲಿ ಪೊಲೀಸ್ ಬಂದೋಬಸ್ತ್ ಹಾಗೂ ಬಿಬಿಎಂಪಿ ಅಧಿಕಾರಿಗಳು ಸ್ಥಳ ಪರಿಶೀಲನೆ ಆರಂಭಿಸಿದ್ದಾರೆ. ಕಂಠೀರವ ಸ್ಟೇಡಿಯಮ್ ನಲ್ಲಿ ಅಭಿಮಾನಿಗಳಿಗೆ ಅಂತಿಮ ದರ್ಶನ ವ್ಯವಸ್ಥೆ ಮಾಡಲು ತೆರೆಮರೆಯ ಕಾರ್ಯಗಳು ಆರಂಭವಾಗಿದೆ.

ಒಮ್ಮೆಗೆ 10 ಸಾವಿರ ಜನರಿಗೆ ಅಂತಿಮ ದರ್ಶನ ಪಡೆಯಬಹುದಾದಷ್ಟು ವ್ಯವಸ್ಥೆಯನ್ನು ಬಿಬಿಎಂಪಿ, ಪೋಲೀಸ್ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತ ಕಲ್ಪಿಸಲಿದೆ.

ಅಭಿಮಾನಿಗಳ ಪ್ರೀತಿಯ ಅಪ್ಪು ಎನಿಸಿಕೊಂಡಿರುವ ಪುನೀತ್ ರಾಜ್ ಕುಮಾರ್ ಸಾಮಾಜಿಕ ಕೆಲಸಗಳನ್ನು ಸದ್ದಿಲ್ಲದೆ ನಡೆಸಿಕೊಂಡು ಬರುತ್ತಿದ್ದರು. 26 ಅನಾಥಾಶ್ರಮ, 45 ಉಚಿತ ಶಾಲೆ, 16 ಗೋಶಾಲೆ, 1,800 ಮಕ್ಕಳ ಸಂಪೂರ್ಣ ಶಿಕ್ಷಣ ವ್ಯವಸ್ಥೆ ನೋಡಿಕೊಳ್ಳುತ್ತಿದ್ದಾರೆ. ಮೈಸೂರಿನಲ್ಲಿ ಶಕ್ತಿಧಾಮ ಹೆಸರಿನಲ್ಲಿ ಹೆಣ್ಣುಮಕ್ಕಳಿಗೆ ಶಿಕ್ಷಣ ವ್ಯವಸ್ಥೆ ಕಲ್ಪಿಸಿದ್ದರು ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಮೆರಿಕದಲ್ಲಿರುವ ಪುನೀತ್ ಪುತ್ರಿ ಧೃತಿ ಇಲ್ಲಿಗೆ ಆಗಮಿಸಿದ ಬಳಿಕವಷ್ಟೆ ಅಂತಿಮ ವಿಧಿ ವಿಧಾನಗಳು ನೆರವೇರಿಸುವ ಸಾಧ್ಯತೆಯಿದೆ.

WhatsApp Join our WhatsApp Channel
Previous Post

ACTOR PUNEETH HOSPITALISED | ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲು

Next Post

Actor Puneeth Rare Photos | ಪುನೀತ್ ರಾಜ್ ಕುಮಾರ್ ನೆನಪುಗಳ ಜಾತ್ರೆ

Next Post

Actor Puneeth Rare Photos | ಪುನೀತ್ ರಾಜ್ ಕುಮಾರ್ ನೆನಪುಗಳ ಜಾತ್ರೆ

ಪುನೀತ್ ರಾಜಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group