Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Music Tribute To Puneeth | ಅಪ್ಪು ಮುತ್ತಿನ ಚಿಪ್ಪು – ಗಾನ ಶ್ರದ್ಧಾಂಜಲಿ ಅರ್ಪಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ & ಡಾ.ಶಮಿತಾ ಮಲ್ನಾಡ್

4 ನಿಮಿಷ 32 ಸೆಕೆಂಡುಗಳ ಈ ಹಾಡು, ನಟ ಪುನೀತ್ ಅವರ ಬಗೆಗೆ ಎಲ್ಲವನ್ನೂ ಸೊಗಸಾಗಿ ಕಟ್ಟಿಕೊಡಲಾಗಿದೆ

by Bengaluru Wire Desk
November 13, 2021
in Bengaluru Focus, Video
Reading Time: 1 min read
1

ಬೆಂಗಳೂರು, (www.bengaluruwire.com) :
ಅಪ್ಪ-ಅಮ್ಮನ ಹುಡುಕುತ್ತಾ ಹೋದಿರೆ ಅಪ್ಪು…. ಒಡೆದುಹೋಯಿತು ನಮ್ಮ ಮುತ್ತಿನ ಚಿಪ್ಪು.. ಜೀವ ಬಿಟ್ಟರು ನೀವು ಜೀವಂತ ನಮ್ಮೊಳಗೆ.. ಇಲ್ಲವೆಂದರೂ ಇದ್ದೀರಿ ನಮ್ಮೆಲ್ಲರ ಮನದೊಳಗೆ ಅಪ್ಪು … ಪ್ರೀತಿಯ ಅಪ್ಪು…

ಅಗಲಿದ ನಾಡಿನ ಯುವರತ್ನ, ಬೆಟ್ಟದ ಹೂವಿನ ಒಡೆಯ, ಪುನೀತ್ ರಾಜ್ ಕುಮಾರ್ ಗೆ ನಾಡೋಜ ಬರಗೂರು ರಾಮಚಂದ್ರಪ್ಪ ಸಾಹಿತ್ಯ ಹೊಂದಿದ ಮೇಲಿನ ಗೀತೆಯನ್ನು ರಾಜ್ಯದ ಹೆಮ್ಮೆಯ, ಖ್ಯಾತ ಸಂಗೀತಗಾರರಾದ ಡಾ.ಶಮಿತಾ ಮಲ್ನಾಡ್ ಹಾಡಿನ ಮೂಲಕ ಗಾನ ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ.

ಡಾ.ಶಮಿತಾ ಮಲ್ನಾಡ್, ಸಂಗೀತಗಾರರು

4 ನಿಮಿಷ 32 ಸೆಕೆಂಡುಗಳ ಈ ಹಾಡು ಅಪ್ಪು ಮೇಲಿನ ಪ್ರೀತಿ, ಪುನೀತ್ ತಮ್ಮ ತಂದೆ ಡಾ.ರಾಜ್ ಕುಮಾರ್ ಹಾಗೂ ತಾಯಿ ಪಾರ್ವತಮ್ಮ, ಸಹೋದರರ ದೊಡ್ಡಮನೆಯವರ ಗುಣಗಳನ್ನು ನಾಡೋಜ ಬರಗೂರು ರಾಮಚಂದ್ರಪ್ಪನವರು ಸೊಗಸಾಗಿ ಸಾಹಿತ್ಯ ಬರೆದಿದ್ದರೆ, ಡಾ.ಶರ್ಮಿತ ತಮ್ಮ ಅನುಭವದ ನೆಲೆಯಲ್ಲಿ ಮನ‌ ಮಿಡಿಯುವಂತೆ ಹಾಡಿದ್ದಾರೆ. ಪುನೀತ್ ಅಭಿಮಾನಿಗಳಿಗಾಗಿ ಈ ಹಾಡನ್ನು ಯೂಟ್ಯೂಬ್ (#Youtube) ನಲ್ಲಿ ಮಲ್ನಾಡ್ ಮಿರ್ಚಿ (Malnad Mirchi) ಚಾನಲ್ ಹೆಸರಿನಲ್ಲಿ Upload ಮಾಡಲಾಗಿದೆ.

ನಾಡೋಜ ಬರಗೂರು ರಾಮಚಂದ್ರಪ್ಪ

ಡಾ.ಶಮಿತಾ ಮಲ್ನಾಡ್ ಅವರ ಸುರಾಜಕಾ ಸಂಸ್ಥೆ ನಿರ್ಮಿಸಿದ ಅಪ್ಪು ಮುತ್ತಿನ ಚಿಪ್ಪು… ಈ ಗೀತೆಯನ್ನು ರಾಜಶೇಖರ್ ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರೆ, ಶ್ರೀನಿವಾಸ್ ಸಂಕಲನದ ಜವಾಬ್ದಾರಿ ನಿರ್ವಹಿಸಿದ್ದಾರೆ. ಅರುಣ್ ಅಂಡ್ರೀವ್ ಸಂಗೀತ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Railway Police Saved Women Video Viral | ಶಿವಮೊಗ್ಗದಲ್ಲಿ‌ ರೈಲ್ವೆ ಪೊಲೀಸರಿಂದ ರೈಲಿನಡಿ ಸಿಲುಕುತ್ತಿದ್ದ ಮಹಿಳೆ ರಕ್ಷಿಸುವ ವಿಡಿಯೋ ವೈರಲ್

Next Post

SWR Train News | ನೈಋತ್ಯ ರೈಲ್ವೆ ವಿಭಾಗದಲ್ಲಿ‌ ಕೋವಿಡ್ ಪೂರ್ವ ಅವಧಿಯಂತೆ ರೈಲುಗಳ ಸಂಚಾರ – ಕಡಿಮೆ ದರದ ಟಿಕೆಟ್ ಮರು ಜಾರಿ

Next Post

SWR Train News | ನೈಋತ್ಯ ರೈಲ್ವೆ ವಿಭಾಗದಲ್ಲಿ‌ ಕೋವಿಡ್ ಪೂರ್ವ ಅವಧಿಯಂತೆ ರೈಲುಗಳ ಸಂಚಾರ - ಕಡಿಮೆ ದರದ ಟಿಕೆಟ್ ಮರು ಜಾರಿ

ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

GST NEWS | 34 ಕೋಟಿ ರೂ. ಜಿಎಸ್ ಟಿ ಇನ್ ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ನಕಲಿ ಕಂಪನಿಗಳ ಹೆಸರಲ್ಲಿ ಬೋಗಸ್ ಬಿಲ್ - ಓರ್ವನ ಬಂಧನ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d