Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bengaluru Shootout | ನಟೋರಿಯಸ್ ರೌಡಿ ಪಳನಿ ಕಾಲಿಗೆ ಗುಂಡೇಟು : ಸಿಸಿಬಿ ಪೊಲೀಸರ ಕಾರ್ಯಾಚರಣೆ

ಅಶೋಕನಗರ ಸ್ಮಶಾನದ ಬಳಿ ಇಂದು ಬೆಳಗಿನ ಜಾವ ನಡೆದ ಘಟನೆ | ರೌಡಿ ಶೀಟರ್ ತನ್ನ ಬಂಧನದ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ | ಆತ್ಮ‌ರಕ್ಷಣೆಗಾಗಿ ರೌಡಿ ಎಡಗಾಲಿಗೆ ಗುಂಡು ಹೊಡೆದ ಪೊಲೀಸ್ ಅಧಿಕಾರಿ

by Bengaluru Wire Desk
November 17, 2021
in Bengaluru Focus, Crime
Reading Time: 1 min read
0

ಬೆಂಗಳೂರು, (www.bengaluruwire.com) : ಬಹಳ‌ ದಿನಗಳ ನಂತರ ಬೆಂಗಳೂರಿನಲ್ಲಿ ಗುಂಡಿನ ಸದ್ದು ಮೊಳಗಿದೆ. ನಟೋರಿಯಸ್ ರೌಡಿ ಪಳನಿ ಅಲಿಯಾಸ್ ಕರ್ಚೀಫ್ ಪಳನಿಗೆ ಸಿಸಿಬಿ ಪೊಲೀಸರು ಬುಧವಾರ ಮುಂಜಾನೆ ಗುಂಡು ಹೊಡೆದಿದ್ದಾರೆ.

ಅಶೋಕನಗರ ಸ್ಮಶಾನದ ಬಳಿ ತನ್ನನ್ನು ಬಂಧನ ಮಾಡಲು ಬಂದ ಪೊಲೀಸರ ಮೇಲೆ ಪಳನಿ ಹಲ್ಲೆ ನಡೆಸಲು ಮುಂದಾದಾಗ ಸಿಸಿಬಿ ಸಂಘಟಿತ ಅಪರಾಧ ದಳದ ಸಹಾಯಕ ಪೊಲೀಸ್ ಆಯುಕ್ತ ಪರಮೇಶ್ವರ್ ಆರೋಪಿಯ ಎಡಗಾಲಿಗೆ ಪಿಸ್ತೂಲ್ ನಿಂದ ಗುಂಡು ಹೊಡೆದಿದ್ದಾರೆ.

ನಟೋರಿಯಸ್ ರೌಡಿ ಪಳನಿ

ಶರಣಾಗುವಂತೆ ಪೊಲೀಸರು ಸೂಚನೆ ನೀಡಿದ್ರು ಇನ್ಸ್ ಪೆಕ್ಟರ್ ಹರೀಶ್ ಕುಮಾರ್ ಗೆ ಪಳನಿಯು ಡ್ರ್ಯಾಗರ್ ನಿಂದ ಹಲ್ಲೆ ಮಾಡಿದ್ದ. ಆಗ ಆತ್ಮ ರಕ್ಷಣೆಗಾಗಿ ಪಳನಿ ಎಡಕಾಲಿಗೆ ಎಸಿಪಿ ಗುಂಡು ಹಾರಿಸಿದರು.

ಬೆಳ್ಳಂದೂರಿನಲ್ಲಿ ದಾರಿ ಬಿಡುವ ವಿಚಾರಕ್ಕೆ ಮುನ್ನಕುಮಾರ್ ಜೊತೆ ಜಗಳವಾದಾಗ ಆತನ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ. ಪ್ರಕರಣ ಸಂಬಂಧ ಬೆಳ್ಳಂದೂರು ಹಾಗು ಸಿಸಿಬಿ ಪೊಲೀಸರು ಈತನಿಗಾಗಿ ಹುಡುಕಾಟ ನಡೆಸುತ್ತಿದ್ದರು.

ಗುಂಡೇಟಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೌಡಿ ಪಳನಿ

ಸಿಸಿಬಿ ಎಸಿಪಿ ಪರಮೇಶ್ವರ್ ಮಾಹಿತಿ ಪಡೆದು ಅರೋಪಿ ಬಂಧನಕ್ಕೆ ಹಿಂಬಾಲಿಸಿದ್ದಾರೆ‌. ಅಶೋಕ್ ನಗರದ ಸ್ಮಶಾನ ಬಳಿ ಅರೋಪಿ ಬಂಧನಕ್ಕೆ ಮುಂದಾದಾಗ ಇನ್ಸ್ಪೆಕ್ಟರ್ ಹರೀಶ್ ಕುಮಾರ್ ಮೇಲೆ ಡ್ಯಾಗರ್ ನಿಂದ ಹಲ್ಲೆ ಮಾಡಿದ್ದ. ಹೀಗಾಗಿ ಅನಿವಾರ್ಯವಾಗಿ ಪ್ರಾಣ ರಕ್ಷಣೆಗಾಗಿ ಪೊಲೀಸರು ಪಳನಿ‌ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಆತನಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಗೊಂಡು ಚಿಕಿತ್ಸೆ ಪಡೆದ ಇನ್ಸ್ ಪೆಕ್ಟರ್ ಹರೀಶ್ ಕುಮಾರ್

ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಸಂಬಂಧ ಆಶೋಕ್ ನಗರ ಪೊಲೀಸ್ ಠಾಣೆ ಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಪಳನಿ 2013 ನಲ್ಲಿ ಆನೆಪಾಳ್ಯದಲ್ಲಿ ಲೋಕಿ ಎಂಬಾತನನ್ನ ಕೊಲೆಗೈದಿದ್ದ. ಕುಮಾರಸ್ವಾಮಿ‌ ಲೇಔಟ್ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಪಳನಿ ಎರಡು ಕೊಲೆಯತ್ನ ಪ್ರಕರಣ, ಮೂರು ಕೊಲೆ ಪ್ರಕರಣ ಸೇರಿದಂತೆ ಒಟ್ಟು 20 ಪ್ರಕರಣದಲ್ಲಿ ಭಾಗಿಯಾಗಿದ್ದ. ಈತ ರೌಡಿಶೀಟರ್ ಬಬ್ಲಿಯ ಸಹಚರನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Join our WhatsApp Channel
Previous Post

Bengaluru Tech Summit 2021 | 24ನೇ ತಂತ್ರಜ್ಞಾನ ಶೃಂಗಕ್ಕೆ ಬೆಂಗಳೂರು ಸಜ್ಜು – ಬುಧವಾರ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಂದ ಉದ್ಘಾಟನೆ

Next Post

Vokkaligara Sangha Election 2021 | ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ ; ಪ್ರೊ.ಎಂ.ನಾಗರಾಜ್ ತಂಡದವರಿಂದ ನಾಮಪತ್ರ ಸಲ್ಲಿಕೆ

Next Post

Vokkaligara Sangha Election 2021 | ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ ; ಪ್ರೊ.ಎಂ.ನಾಗರಾಜ್ ತಂಡದವರಿಂದ ನಾಮಪತ್ರ ಸಲ್ಲಿಕೆ

Metro Feeder Service | ಗಮನಿಸಿ....! ಗುರುವಾರದಿಂದ ತಡರಾತ್ರಿವರೆಗೆ ಮೆಟ್ರೋ ಫೀಡರ್ ಬಸ್ ಸೇವೆ ಲಭ್ಯ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group